Harry Gurney  

(Search results - 1)
  • <h1>Ali Khan</h1>

    IPL12, Sep 2020, 4:05 PM

    IPL 2020: KKR ತಂಡದಿಂದ ಹೊರಬಿದ್ದ ಇಂಗ್ಲೆಂಡ್ ವೇಗಿ..!

    ಇದೀಗ ಕೋಲ್ಕತ ನೈಟ್‌ ರೈಡರ್ಸ್‌ ತಂಡದಿಂದ ಇಂಗ್ಲೆಂಡ್ ವೇಗಿ ಹ್ಯಾರಿ ಗುರ್ನೆ ಹೊರಬಿದ್ದಿದ್ದಾರೆ. ಹ್ಯಾರಿ ಗುರ್ನೆ ಭುಜದ ನೋವಿಗೆ ತುತ್ತಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೀಗಾಗಿ ಕೆಕೆಆರ್ ತಂಡದಿಂದ ಹೊರಗುಳಿಯುವುದಾಗಿ ತಿಳಿಸಿದ್ದಾರೆ.