Hasanamba
(Search results - 32)Karnataka DistrictsNov 18, 2020, 8:27 AM IST
ಹಾಸನಾಂಬೆ ಹುಂಡಿಯಲ್ಲಿ ಈ ಬಾರಿ ಸಂಗ್ರಹವಾದ ಹಣವೆಷ್ಟು..? ಆದಾಯದಲ್ಲಿ ಭಾರಿ ಕುಸಿತ
ಬಾರಿ ಜಾತ್ರಾ ಮಹೋತ್ಸವದಲ್ಲಿ ಹಾಸನಾಂಬೆ ಹುಂಡಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಕುಸಿತವಾಗಿದೆ
PoliticsNov 16, 2020, 3:46 PM IST
ದೀಪಾವಳಿ ಹಬ್ಬದಂದು ವಿಶೇಷ ಸ್ಥಳಕ್ಕೆ ಡಿಕೆ ಶಿವಕುಮಾರ್ ಭೇಟಿ
ಎಲ್ಲೆಡೆ ಬೆಳಕಿನ ಹಬಬ್ವಾಗಿವಾರುವ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮನೆ, ಅಂಗಡಿಗಳಲ್ಲಿ ಲಕ್ಷ್ಮೀ ಪೂಜೆ ಪಾರ್ಥನೆ ಗಳು ನಡೆಯುತ್ತಿವೆ. ಮತ್ತೊಂದೆಡೆ ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಸೋತು ಬಳಿಕ ಸೈಲೆಂಟ್ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಮಾರ್ ದೀಪಾವಳಿ ಹಬ್ಬದಂದು ವಿಶೇಷ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.
Karnataka DistrictsNov 16, 2020, 11:44 AM IST
ಪತ್ನಿ ಜೊತೆಗೆ ಹಾಸನಕ್ಕೆ ಹೋದ ಕೆಪಿಸಿಸಿ ಅಧ್ಯಕ್ಷರು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪತ್ನಿ ಉಷಾ ಜೊತೆಗೆ ಹಾಸನಕ್ಕೆ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ಉಪ ಚುನಾವಣೆ ಗೆಲುವಿಗಾಗಿ ಸತತ ಯತ್ನ ಮಾಡಿದ್ದರು.
Karnataka DistrictsNov 15, 2020, 10:29 AM IST
ಹಾಸನಾಂಬೆ ದೇಗುಲದಲ್ಲಿ ಪಂಚಾಂಗಕ್ಕೆ ವಿರುದ್ಧ ಸಂಪ್ರದಾಯ : ಆಕ್ಷೇಪದ ನಡುವೆ ಗಂಡಾಂತರದ ಆತಂಕ
ಶಾಸ್ತ್ರ ಸಂಪ್ರದಾಯಕ್ಕೆ ವಿರುದ್ದವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಸಜ್ಜಾಯ್ತಾ ಜಿಲ್ಲಾಡಳಿತ..
ದರ್ಶನೋತ್ಸವ ತೆರೆ ವಿಚಾರದಲ್ಲಿ ಪುರೋಹಿತರ ನಡುವೆಯೇ ಭಿನ್ನಾಭಿಪ್ರಾಯ
ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚಲು ಜಿಲ್ಲಾಡಳಿತ ತೀರ್ಮಾನKarnataka DistrictsNov 4, 2020, 3:06 PM IST
ನಾನೊಬ್ಬ ಇದ್ದೀನಿ-ಯಾರನ್ ಕೇಳಿ ಈ ತೀರ್ಮಾನ ಮಾಡಿದ್ರಿ : ರೇವಣ್ಣ ಗರಂ
ಮಾಜಿ ಸಚಿವ ಎಚ್ ಡಿ ರೇವಣ್ಣ ಗರಂ ಆಗಿದ್ದಾರೆ. ನಾನೊಬ್ಬ ಇದೀನಿ... ಯಾರನ್ನು ಕೇಳಿ ಈ ನಿರ್ಧಾರ ಮಾಡಿದ್ರಿ ಎಂದು ಹೇಳಿದ್ದಾರೆ.
Karnataka DistrictsNov 4, 2020, 8:08 AM IST
ನ.5ರಂದು ಹಾಸನಾಂಬ ದೇವಿ ದರ್ಶನ : ಇವರಿಗೆ ಮಾತ್ರ ದೇಗುಲಕ್ಕೆ ಅವಕಾಶ
ಶಕ್ತಿಶಾಲಿ ದೇವತೆ ಹಾಸನಾಂಬೆ ದೇಗುಲ ತೆರೆಯಲಿದ್ದು ಭಕ್ತರು ಪರದೇ ಮೂಲಕವೇ ದರ್ಶನ ಪಡೆಯಬಹುದಾಗಿದೆ. ಆದರೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.
Karnataka DistrictsOct 15, 2020, 1:27 PM IST
ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ
ಶಕ್ತಿದೇವತೆ ಹಾಸನಾಂಬೆ ದೇಗುಲ ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ.
HassanOct 30, 2019, 7:16 PM IST
ಹಾಸನಾಂಬೆ ಹುಂಡಿ ಹಣ ಎಣಿಕೆ, ದೇವಿ ಕಾಣಿಕೆಯಲ್ಲಿ ಏರಿಕೆ: 'A' ಗ್ರೇಡ್ ಮುಂದುವರಿಕೆ..!
ಹಾಸನಾಂಬೆಯ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ 50 ಸಾವಿರ ರೂಪಾಯಿ ಕಾಣಿಕೆ ಹಣದಲ್ಲಿ ಏರಿಕೆಯಾಗಿದೆ. ಈ ಮೂಲಕ ಹಾಸನಾಂಬೆ A ಗ್ರೇಡ್ ಕಾಯ್ದುಕೊಂಡಿದ್ದಾಳೆ. ಹಾಗಾದ್ರೆ ಈ ವರ್ಷ ದೇವಿ ಹುಂಡಿಗೆ ಬಂದ ಹಣವೆಷ್ಟು..? ಕಳೆದ ವರ್ಷ ಕಾಣಿಕೆ ಎಷ್ಟು ಬಂದಿತ್ತು..? ಎನ್ನುವುದನ್ನು ತಿಳಿಯಲು ಮುಂದೆ ಓದಿ....
HassanOct 30, 2019, 12:14 PM IST
'ಗಂಡ ನಾ ಹೇಳಿದಂತೆ ಕೇಳೋ ಹಾಗೆ ಮಾಡು', ಹಾಸನಾಂಬೆಗೆ ಭಕ್ತೆಯ ಪತ್ರ
ಹಾಸನಾಂಬೆ ದೇವಾಲಯದ ಬಾಗಿಲು ಮಂಗಳವಾರ ಮುಚ್ಚಲಾಗಿದ್ದು, ಹುಂಡಿ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಹುಂಡಿ ಎಣಿಕೆ ಸಂದರ್ಭ ವಿಶೇಷ ಪತ್ರಗಳು ಲಭ್ಯವಾಗಿದೆ. ಮೆಡಿಕಲ್ ಸೀಟ್. ಸೈಟ್, ಮನೆ ಸೇರಿ ಹಲವು ವಿಶಿಷ್ಟ ಬೇಡಿಕೆಗಳುಳ್ಳ ಪತ್ರಗಳನ್ನು ಭಕ್ತರು ಹಾಸನಾಂಬೆಗೆ ಬರೆದಿದ್ದಾರೆ. ಪತ್ರಗಳಲ್ಲಿ ಏನೇನಿತ್ತು..? ಹಾಸನಾಂಬೆಯಲ್ಲಿ ಭಕ್ತರ ಬೇಡಿಕೆ..? ಇಲ್ಲಿದೆ ಹೆಚ್ಚಿನ ಮಾಹಿತಿ
HassanOct 29, 2019, 4:38 PM IST
ಹಾಸನಾಂಬಾ ದೇವಾಲಯ ದರ್ಶನಕ್ಕೆ ತೆರೆ, 3 ಲಕ್ಷ ಭಕ್ತರ ಭೇಟಿ
ಹಾಸನಾಂಬಾ ದೇವಿ ದರ್ಶನಕ್ಕೆ ತೆರೆ ಬಿದ್ದಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯ ನಾಯಕರು ತಾಯಿ ಹಾಸನಾಂಬೆ ದರ್ಶನ ಪಡೆದಿದ್ದರು. ಡಿಕೆಶಿ ಪತ್ನಿ ಮತ್ತು ಪುತ್ರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕರು ಹಾಸನಾಂಬಾ ದೇವಾಲಯಕ್ಕೆ ತೆರಳಿದ್ದರು.
HassanOct 28, 2019, 9:14 AM IST
ಹಾಸನಾಂಬ ದೇವಿ ದರ್ಶನಕ್ಕೆ ಕಡೆಯ ದಿನ
ಹಾಸನದ ಅಧಿದೇವತೆ ಹಾಸನಾಂಬ ದೇವಿ ದರ್ಶನಕ್ಕೆ ಒಂದು ದಿನವಷ್ಟೇ ಬಾಕಿ ಉಳಿದಿದ್ದು, ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ.
HassanOct 27, 2019, 8:33 PM IST
HDKಗೆ ಇಬ್ಬರ ಜತೆಗೂ ಅನುಭವ ಇದೆ: ಶೋಭಾ ಕರಂದ್ಲಾಜೆ
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣದ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಹಾಸನಾಂಬೆ ದರ್ಶನ ಪಡೆದ ಶೋಭಾ ರಾಜಕೀಯ ಭವಿಷ್ಯವನ್ನು ಹೇಳಿದ್ದಾರೆ.
HassanOct 25, 2019, 11:04 PM IST
ಹಾಸನಾಂಬಾ ದೇವಿ ದರ್ಶನ ಪಡೆದ ಡಿಕೆಶಿ ಪತ್ನಿ-ಮಗಳು
ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕ ನಂತರ ಮನೆಯವರು ನಮಗೆ ಈಗಲೇ ದೀಪಾವಳಿ ಎಂದು ಹೇಳಿದ್ದರು. ಇದೀಗ ಡಿಕೆಶಿ ಪತ್ನಿ ಉಷಾ ಮತ್ತು ಮಗಳು ಐಶ್ವರ್ಯಾ ಹಾಸನಾಂಬೆ ದೇವಿ ದರ್ಶನ ಪಡೆದಿದ್ದು ವಿಶೇಷ ಪೂಜೆ ಮಾಡಿಸಿದ್ದಾರೆ.
HassanOct 25, 2019, 1:12 PM IST
‘ಈ ದೇವಿಯ ಕೃಪೆಯಿಂದಲೇ ಡಿಕೆಶಿ ಬಿಡುಗಡೆ’
ಹಾಸನಾಂಬ ದೇವಿಯ ಆಶೀರ್ವಾದ ಸದಾ ಡಿ.ಕೆ.ಶಿವಕುಮಾರ್ ಅವರ ಮೇಲಿದೆ. ದೇವಿ ಆಶೀರ್ವಾದ ಇರುವುದರಿಂದಲೇ ಅವರ ಬಿಡುಗಡೆಯಾಗಿದೆ. ಬೆಂಗಳೂರಿಗೆ ಬಂದ ಕೂಡಲೇ ಕ್ಷೇತ್ರಕ್ಕೆ ಕರೆತರಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ.
HassanOct 22, 2019, 11:52 AM IST
ಮುಸ್ಲಿಂ ಮಹಿಳೆಯಿಂದ ಹಾಸನಾಂಬೆ ದೇವಿ ದರ್ಶನ
ಹಾಸನಂಬ ದೇವಿ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಭೇದ ಭಾವವಿಲ್ಲದೇ ವಿವಿಧ ಧರ್ಮೀಯರೂ ಕೂಡ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.