Hassan  

(Search results - 460)
 • Bus Pass

  Karnataka Districts20, Jul 2019, 12:33 PM IST

  ಪಾಸ್ ಇದ್ರೂ ಬಸ್‌ಗೆ ಹತ್ತಿಸ್ಕೊಳಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

  ಪಾಸ್‌ನಲ್ಲಿ ಪ್ರಯಾಣ ಬೆಳೆಸುತ್ತಾರೆ ಎಂಬ ಉದ್ದೇಶದಿಂದ ಕೆಲವೊಂದು ಬಸ್‌ ಚಾಲಕ ಹಾಗೂ ನಿರ್ವಾಹಕರು ವಿದ್ಯಾರ್ಥಿಗಳನ್ನು ನಿರ್ಲಕ್ಷ್ಯ ಮನೋಭಾವದಿಂದ ನೋಡುತ್ತಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಪಾಸ್‌ ಹೊಂದಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ನಲ್ಲಿ ಸಂಚರಿಸಲು ಅನುಮತಿ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 

 • Covai swine flu

  Karnataka Districts19, Jul 2019, 9:37 AM IST

  ಹೆಚ್ಚುತ್ತಿದೆ ವೈರಲ್ ಫಿವರ್ : ಕರಪತ್ರ ಹಂಚಿ ಕೈ ಕಟ್ಟಿ ಕುಳಿತಿದ್ದಾರೆ ಅಧಿಕಾರಿಗಳು

  ಬೇಲೂರು ತಾಲೂಕಿನಾದ್ಯಂತ ಎಲ್ಲೆಡೆ ಚಿಕೂನ್‌ಗುನ್ಯಾ, ಡೆಂಘೀ ಹಾಗೂ ವೈರಲ್‌ ಜ್ವರ ಹೆಚ್ಚಾಗಿದ್ದು, ಶೇ.60 ಹೆಚ್ಚು ಜನರು ರೋಗ ಪೀಡಿತರಾಗಿ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ರೋಗ ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ಪೂರ್ಣ ವಿಫಲವಾಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 • Indian prisoners

  Karnataka Districts19, Jul 2019, 9:04 AM IST

  ಕೊಲೆ ಬೆದರಿಕೆ: ಮೂವರಿಗೆ 2 ತಿಂಗಳ ಜೈಲು ಶಿಕ್ಷೆ

  ಮನೆ ಮುಂದೆ ಕಾಲುವೆ ಯಾಕಪ್ಪಾ ಮಾಡಿದೀರಾ ಅಂತ ಕೇಳೋಕೆ ಹೋದಾತನಿಗೆ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿದವರಿಗೆ ಅರಸೀಕೆರೆ ಜೆಎಂಎಫ್‌ಸಿ ನ್ಯಾಯಾಲಯವು ಮೂವರಿಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

 • eye

  Karnataka Districts19, Jul 2019, 8:22 AM IST

  70ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಉಚಿತ ತಪಾಸಣೆ

  ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಲ್ತಕೇರ್‌ ಡಯಾಗ್ನೋಸ್ಟಿಕ್‌ ಲ್ಯಾಬ್‌ ಆಲೂರು ಹಾಗೂ ಸಂಭವ್‌ ಫೌಂಡೇಶನ್‌ ಸಹಯೋಗದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ 70ಕ್ಕೂ ಹೆಚ್ಚು ಜನ ತಪಾಸಣೆ ಮಾಡಿಸಿಕೊಂಡಿದ್ದಾರೆ.

 • Karnataka Districts18, Jul 2019, 10:42 AM IST

  ಸಕಲೇಶಪುರದಲ್ಲಿ ಶಂಕಿತ ನಕ್ಸಲರು ಪ್ರತ್ಯಕ್ಷ

  ತಾಲೂಕಿನಲ್ಲಿ ಶಂಕಿತ ನಕ್ಸಲರು ಸಂಚರಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬುಧವಾರ ಪೊಲೀಸರು ಹಾಗೂ ಇತರೆ ತಂಡವರು ವ್ಯಾಪಕ ಶೋಧ ಕಾರ್ಯ ನಡೆಸಿದರು. ರೈಲ್ವೆ ಹಳಿಯ ಪೆಟ್ರೋಲಿಂಗ್‌ ಕೆಲಸ ಮಾಡುತ್ತಿದ್ದ ಮಾರನಹಳ್ಳಿ ಗ್ರಾಮದ ವಿಜಯ್‌ ಹಾಗೂ ರಾಜು ಎಂಬುವವರಿಗೆ ಮಂಗಳವಾರ ರಾತ್ರಿ 7.10ರ ವೇಳೆಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಎದುರಾಗಿದ್ದಾರೆ. ರಿವಾಲ್ವರ್‌ ತೋರಿಸಿ ಅಲ್ಲೆ ಕುಳಿತುಕೊಳ್ಳುವಂತೆ ಹೇಳಿ ತಾವು ತಂದಿದ್ದ ಊಟವನ್ನು ಸೇವಿಸಿ ಅಲ್ಲಿಂದ ತೆರಳಿದ್ದಾರೆ.

 • Noorul Hassan

  NEWS8, Jul 2019, 7:06 PM IST

  ಗದ್ದಲ ಜಾಸ್ತಿ ಅಂತಾ ಮುಟ್ಲಿಲ್ಲ: ಪಾಕ್ ತೂಕದ ಮನುಷ್ಯ ಇನ್ನಿಲ್ಲ!

  ಪಾಕಿಸ್ತಾನದ ಅತ್ಯಂತ ತೂಕದ ಮನುಷ್ಯ ಎಂದೇ ಖ್ಯತಿಯಾಗಿದ್ದ ನೂರ್-ಉಲ್-ಹಸನ್  ಮೃತಪಟ್ಟಿದ್ದಾರೆ. ಲಾಹೋರ್'ನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರಕದ ಕಾರಣ ಹಸನ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 • Hassan MLA

  NEWS6, Jul 2019, 3:10 PM IST

  'ಬಿಜೆಪಿ ಅಧಿಕಾರಕ್ಕೆ, ಯಡಿಯೂರಪ್ಪ ಸಿಎಂ'

  ಬೆಂಗಳೂರಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ, 11 ಶಾಸಕರು ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ರಾಜ್ಯದೆಲ್ಲೆಡೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಾಸನ ಶಾಸಕ ಪ್ರೀಂತಂ ಗೌಡ ಹೇಳಿದ್ದಿಷ್ಟು...

 • suicide

  Karnataka Districts5, Jul 2019, 9:38 AM IST

  ಹಾಸನ : ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

  ಹಾಸನದಲ್ಲಿ ವಿದ್ಯಾರ್ಥಿನಿಯೋರ್ವಳು ಶಾಲಾ ಕೊಠಡಿಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

 • Deadbody

  Karnataka Districts2, Jul 2019, 10:31 AM IST

  ‘ಅಂತ್ಯಸಂಸ್ಕಾರ’ಗೊಂಡ ವ್ಯಕ್ತಿ 15 ದಿನ ಬಳಿಕ ಮನೆಗೆ ಬಂದ!

  ‘ಅಂತ್ಯಸಂಸ್ಕಾರ’ಗೊಂಡ ವ್ಯಕ್ತಿ 3 ದಿನ ಬಳಿಕ ಮನೆಯಲ್ಲಿ ಪ್ರತ್ಯಕ್ಷ!| ಹೆಂಡ್ತಿ ಜತೆ ಜಗಳವಾಡಿ ಹೋಗಿದ್ದವ ಈಗ ವಾಪಸ್‌| ಬೇರೊಂದು ಶವದ ಅಂತ್ಯಕ್ರಿಯೆ ನಡೆಸಿದ್ದ ಕುಟುಂಬ

 • devegowda
  Video Icon

  Karnataka Districts29, Jun 2019, 7:02 PM IST

  ತುಮಕೂರಿನಲ್ಲಿ ದೇವೇಗೌಡ್ರ ಸೋಲಿಗೆ ಕಾರಣ ಸಿಕ್ತು ನೋಡಿ ..!

  ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೀನಾಯ ಸೊಲು ಕಂಡಿದ್ದು, ಅವರ ಸೋಲಿಗೆ ಕಾರಣವೇನು ಎನ್ನುವುದನ್ನು ಬಿಜೆಪಿ ಸಂಸದ ಜಿ.ಎಸ್.ಬಸವರಾಜ್ ಅವರು ಹೇಳಿದ್ದಾರೆ. ಇಂದು [ಶನಿವಾರ] ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯಲ್ಲಿ ಮಾತನಾಡಿರುವ ಅವರು ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • Chicken
  Video Icon

  Karnataka Districts29, Jun 2019, 2:03 PM IST

  ಕೋಳಿ ಅಂಗಡಿ ಕ್ಲೀನ್ ಮಾಡಿ ಎಂದಿದ್ದಕ್ಕೆ ಮುಖಂಡನಿಗೆ ಬಿತ್ತು ಮಚ್ಚಿನೇಟು

  ಕೋಳಿ ಅಂಗಡಿ ಕ್ಲೀನ್ ಮಾಡಿ ಎಂದಿದ್ದಕ್ಕೆ ಪಟ್ಟಣ ಪಂಚಾಯತ್ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹಾಸನದ ಅರಕಲಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದೆ.

 • NEWS28, Jun 2019, 8:31 AM IST

  ಕೋರ್ಟ್ ಮೊರೆ ಹೋದ ಬಿಜೆಪಿ ಮುಖಂಡ ಎ.ಮಂಜು

  ಹಾಸನ ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. 

 • prajwal revanna

  NEWS27, Jun 2019, 3:52 PM IST

  ಪುತ್ರ ಪ್ರಜ್ವಲ್ ಗೆ ಎಚ್.ಡಿ.ರೇವಣ್ಣ ಫುಲ್ ಮಾರ್ಕ್ಸ್

  ಪ್ರಜ್ವಲ್ ರೇವಣ್ಣ ಸಂಸತ್ ಭಾಷಣಕ್ಕೆ ತಂದೆ ಎಚ್.ಡಿ. ರೇವಣ್ಣ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ರಾಜ್ಯದ ಪ್ರತಿನಿಧಿಯಾಗಿ ಪ್ರಜ್ವಲ್ ಮಾತನಾಡಿದ್ದಾಗಿ ಹೊಗಳಿದ್ದಾರೆ. 

 • JD(S) leader Prajwal Revanna contested for the first time and defeated BJP's A Manju.
  Video Icon

  NEWS26, Jun 2019, 8:37 PM IST

  ಪ್ರಜ್ವಲ್ ಗೆ ಸಂಕಷ್ಟ: MP ಸ್ಥಾನ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ..!

   ಹಾಸನ ಲೋಕಸಭೆಯಿಂದ ಗೆದ್ದರೂ ಪ್ರಜ್ವಲ್​ ರೇವಣ್ಣಗೆ ಸಂಕಷ್ಟ ತಪ್ಪುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ಹೀಗಾಗಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದ ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಇಂದು [ಬುಧವಾರ] ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

 • NEWS25, Jun 2019, 10:54 PM IST

  ತಮ್ಮನ ಹಾದಿಯಲ್ಲಿ ಅಣ್ಣ, HD ರೇವಣ್ಣರಿಂದಲೂ ಗ್ರಾಮ ವಾಸ್ತವ್ಯ

  ಕುಮಾರಸ್ವಾಮಿ ಹಾದಿಯಲ್ಲಿ ಅವರ ಸಹೋದರ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಮುಂದುವರಿಯಲು ತೀರ್ಮಾನ ಮಾಡಿದ್ದಾರೆ. ಎಚ್‌.ಡಿ.ರೇವಣ್ಣ ಸಹ ಗ್ರಾಮ ವಾಸ್ತವ್ಯ ಆರಂಭ ಮಾಡುತ್ತಾರಂತೆ