Hat Trick
(Search results - 46)IPLOct 9, 2020, 4:04 PM IST
ಶಾರ್ಜಾದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುತ್ತಾ ರಾಜಸ್ಥಾನ..?
ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ 4 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು ಇಂದು ರಾಜಸ್ಥಾನ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
IPLSep 29, 2020, 8:53 AM IST
IPL 2020 ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್..!
ಆಡಿರುವ ಮೊದಲೆರೆಡು ಪಂದ್ಯದಲ್ಲಿ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ತಂಡ ಅತ್ಯುತ್ತಮ ಬ್ಯಾಟ್ಸ್ಮನ್ಗಳನ್ನು ಹೊಂದಿದೆ.
CricketFeb 10, 2020, 1:01 PM IST
ಪಾಕ್ ವೇಗಿ ನಸೀಂ ಟೆಸ್ಟ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ಅತಿ ಕಿರಿಯ ಬೌಲರ್!
ಪಂದ್ಯದ 41ನೇ ಓವರ್ನಲ್ಲಿ ನಸೀಂ ಶಾ ಬಾಂಗ್ಲಾದ ನಜ್ಮುಲ್ ಹುಸೇನ್ ಶ್ಯಾಂಟೋ, ತೈಜುಲ್ ಇಸ್ಲಾಂ ಹಾಗೂ ಮೊಹಮ್ಮುದುಲ್ಲಾ ಅವರನ್ನು ಪೆವಿಲಿಯನ್ನಿಗಟ್ಟಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಪಾಕಿಸ್ತಾನ ಪರ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ನಾಲ್ಕನೇ ಬೌಲರ್ ಎನಿಸಿದರು.
SandalwoodJan 14, 2020, 6:57 PM IST
ಸಂಕ್ರಾಂತಿಗೆ ಡಬಲ್ ಧಮಾಕ; ಶಿವಣ್ಣ ಅಭಿನಯದ ಭಜರಂಗಿ-2 ಪೋಸ್ಟರ್ ರಿಲೀಸ್!
ಸಂಕ್ರಾತಿ ಹಬ್ಬಕ್ಕೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಯನದ ಭಜರಂಗಿ-2 ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಭಜರಂಗಿ ಯಶಸ್ವಿನ ಬಳಿಕ ಇದೀಗ ಭಜರಂಗಿ 2 ಚಿತ್ರ ಫಸ್ಟ್ ಲುಕ್ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಪೋಸ್ಟರ್ ಹಾಗೂ ಚಿತ್ರದ ಕುತೂಹಲಕ್ಕೆ ಇಲ್ಲಿದೆ ಉತ್ತರ.
CricketDec 18, 2019, 9:09 PM IST
2ನೇ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಕುಲ್ದೀಪ್ ದಾಖಲೆ; ಭಾರತದ ಮೊದಲ ಬೌಲರ್!
ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ 2ನೇ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಕಬಳಿಸೋ ಮೂಲಕ ದಾಖಲೆ ಬರೆದಿದ್ದಾರೆ. ಇದೇ ಮೊದಲ ಬಾರಿಗೆ ಭಾರತೀಯ ಬೌಲರ್ 2ನೇ ಬಾರಿಗೆ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಕುಲ್ದೀಪ್ ದಾಖಲೆ ವಿವರ ಇಲ್ಲಿದೆ.
Karnataka DistrictsDec 17, 2019, 2:17 PM IST
ಭದ್ರ ಕೋಟೆ ಭೇದಿಸಿದ ಕೆಸಿಎನ್ಗೆ ಹ್ಯಾಟ್ರಿಕ್ ಹೀರೋ ಬಿರುದು..!
ಜೆಡಿಎಸ್ ಭದ್ರಕೋಟೆ ಭೇದಿಸಿದ ಕೆ. ಸಿ. ನಾರಾಯಣ ಗೌಡಗೆ ಹ್ಯಾಟ್ರಿಕ್ ಹೀರೋ ಬಿರುದು ನೀಡಲಾಗಿದೆ. ಸತತ ಮೂರನೇ ಬಾರಿ ಗೆಲುವು ಸಾಧಿಸಿ, ಪ್ರಥಮ ಬಾರಿಗೆ ಕೆ.ಆರ್. ಪೇಟೆಯಲ್ಲಿ ಕಮಲ ಅರಳಿಸಿದ ಕೆಸಿಎನ್ ಬಗ್ಗೆ ವರಿಷ್ಠರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
SandalwoodDec 16, 2019, 1:06 PM IST
ಕಪ್ವೊಳಗೆ ಶಿವಣ್ಣ ಸ್ಪೂನ್ ಹಾಕುವ ವಿಡಿಯೋಗೆ ನೆಟ್ಟಿಗರು ಫಿದಾ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಯಸ್ಸು 50 ಪ್ಲಸ್ ಆದರೂ ಎನರ್ಜಿ ಮಾತ್ರ ಸ್ವಲ್ಪವೂ ಇಳಿದಿಲ್ಲ. ಇವರ ಎನರ್ಜಿ ಲೆವೆಲ್ ಎಂಥವರಿಗೂ ಸ್ಫೂರ್ತಿ ನೀಡುವಂತಿದೆ. ಡ್ಯಾನ್ಸ್, ಟಾಸ್ಕ್, ನಟನೆ ಎಲ್ಲದರಲ್ಲೂ ಎತ್ತಿದ ಕೈ.
Karnataka DistrictsDec 10, 2019, 9:33 AM IST
ಕೆಸಿಎನ್ ಹ್ಯಾಟ್ರಿಕ್ ಗೆಲವು; ಕೆಬಿಸಿ ಹ್ಯಾಟ್ರಿಕ್ ಸೋಲು
ಅನರ್ಹ ಹಣೆಪಟ್ಟಿ ಇಟ್ಟುಕೊಂಡಿದ್ದ ಕೆ.ಸಿ. ನಾರಾಯಣ ಗೌಡ ಸತತ ಮೂರನೇ ಬಾರಿಗೆ ಗೆದ್ದು, ಹ್ಯಾಟ್ರಿಕ್ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್ ಕಳೆದೆರೆಡು ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಅವರು ಉಪಚುನಾವಣೆಯಲ್ಲೂ ಸೋಲನುಭವಿಸಿ ಹ್ಯಾಟ್ರಿಕ್ ಸೋಲನುಭವಿಸಿದ್ದಾರೆ.
CricketNov 29, 2019, 4:30 PM IST
ಮುಷ್ತಾಕ್ ಅಲಿ ಟ್ರೋಫಿ: ಮಿಥುನ್ ಹ್ಯಾಟ್ರಿಕ್, ಆದರೂ ಕರ್ನಾಟಕಕ್ಕೆ ಕಠಿಣ ಗುರಿ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹರ್ಯಾಣ ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಚೈತನ್ಯ ಬಿಷ್ಣೋಯಿ ಹಾಗೂ ಹರ್ಷಲ್ ಪಟೇಲ್ 6.4 ಓವರ್’ಗಳಲ್ಲಿ 67 ರನ್’ಗಳ ಜತೆಯಾಟವಾಡಿದರು.
CricketNov 24, 2019, 11:16 AM IST
ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಹ್ಯಾಟ್ರಿಕ್ ಜಯದ ತವಕ
ಬಲಿಷ್ಠ ತಂಡಗಳ ನಡುವಿನ ಪೈಪೋಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು. ಪಂಜಾಬ್ ವಿರುದ್ಧ ಗೆಲುವು ಸಾಧಿಸಿದರೆ, ಕರ್ನಾಟಕದ ಸೆಮಿ ಫೈನಲ್ ಹಾದಿ ಸುಗಮಗೊಳ್ಳಲಿದೆ. ಇದೀಗ ಪಂಜಾಬ್ 10 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು ಕೇವಲ 61 ರನ್’ಗಳನ್ನಷ್ಟೇ ಬಾರಿಸಿದೆ.
CricketNov 14, 2019, 2:36 PM IST
ಇಂದೋರ್ ಟೆಸ್ಟ್: ಹ್ಯಾಟ್ರಿಕ್ ಹೊಸ್ತಿಲಲ್ಲಿ ಶಮಿ
ಮೊಹಮ್ಮದ್ ಶಮಿ ಮತ್ತೊಂದು ಹ್ಯಾಟ್ರಿಕ್ ಹೊಸ್ತಿಲಲ್ಲಿದ್ದಾರೆ. ಈಗಾಗಲೇ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಸಾಧಿಸಿದ್ದ ಶಮಿ, ಇದೀಗ ಟೆಸ್ಟ್ ಕ್ರಿಕೆಟ್’ನಲ್ಲೂ ಹ್ಯಾಟ್ರಿಕ್ ಸಾಧಿಸಲು ಇನ್ನೊಂದು ವಿಕೆಟ್ ಅವಶ್ಯಕತೆಯಿದೆ. ಈ ಸಾಧನೆ ಮಾಡುತ್ತಾರಾ ಕಾದು ನೋಡಬೇಕಿದೆ...
CricketNov 12, 2019, 6:06 PM IST
ಯಾವ ತಂಡವು ಮಾಡದ ದಾಖಲೆ ಇದೀಗ ಟೀಂ ಇಂಡಿಯಾ ತೆಕ್ಕೆಗೆ..!
ಭಾರತ ತಂಡದ ಮೂವರು ವೇಗಿಗಳು ವರ್ಷವೊಂದರಲ್ಲೇ ಅಪರೂಪದ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ನಿರ್ಮಿಸಲು ಜಗತ್ತಿನ ಬೇರೆ ಯಾವ ತಂಡಕ್ಕೂ ಸಾಧ್ಯವಾಗಿಲ್ಲ. ಅಂತಹ ದಾಖಲೆ ಇದೀಗ ಭಾರತದ ಪಾಲಾಗಿದೆ.
CricketNov 10, 2019, 11:03 PM IST
ಬಾಂಗ್ಲಾ ವಿರುದ್ದ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ದಾಖಲೆ ಬರೆದ ದೀಪಕ್ ಚಹಾರ್!
ಬಾಂಗ್ಲಾದೇಶ ವಿರುದ್ದದ ಟಿ20 ಪಂದ್ಯದಲ್ಲಿ ಭಾರತದ ವೇಗಿ ದೀಪಕ್ ಚಹಾರ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಅನ್ನೋ ಹೆಗ್ಗಳಿಕೆಗೆ ಚಹಾರ್ ಪಾತ್ರರಾಗಿದ್ದಾರೆ.
CricketOct 25, 2019, 4:20 PM IST
ವಿಜಯ್ ಹಜಾರೆ ಟ್ರೋಫಿ; ತಮಿಳುನಾಡು ಮಣಿಸಿ ಕಪ್ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ 4ನೇ ಟ್ರೋಫಿ ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಸೋಲಿಸಿ ಕರ್ನಾಟಕ ಪ್ರಶಸ್ತಿ ಗೆದ್ದುಕೊಂಡಿದೆ.
SPORTSSep 7, 2019, 5:44 PM IST
ಮಾಲಿಂಗ ಹ್ಯಾಟ್ರಿಕ್ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಪ್ರಕಟ
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಲಂಕಾ ತಂಡವು 1-2 ಅಂತರದಲ್ಲಿ ಸರಣಿ ಕೈಚೆಲ್ಲಿತ್ತು. ಇದರ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಬಿಡುಗಡೆಗೊಳಿಸಿದೆ.