Hd Deve Gowda
(Search results - 131)NewsOct 9, 2020, 5:10 PM IST
ಮಕ್ಕಳನ್ನು ಪಾಸ್ ಮಾಡಿ ಎಂದ ಸಿದ್ದು, ಟೀಕಾಕಾರರಿಗೆ ಗೌಡರ ಗುದ್ದು: ಅ.9ರ ಟಾಪ್ 10 ಸುದ್ದಿ!
ವಿಕಿರಣ ವಿರೋಧಿ ಕ್ಷಿಪಣಿ ರುದ್ರಂ-1 ಪರೀಕ್ಷೆ ಯಶಸ್ವಿಯಾಗಿದ್ದು, ಇದೀಗ ವಿರೋಧಿಗಳಿಗೆ ನಡುಕು ಶುರುವಾಗಿದೆ. ಈ ವರ್ಷ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಯನ್ನು ನೀಡಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ವೆರ್ನಾನ್ ಫಿಲಾಂಡರ್ ಅವರ ಸೋದರರನ್ನು ಹತ್ಯೆ ಮಾಡಲಾಗಿದೆ. ತಪ್ಪು ಹುಡುಕೋದೇ ನನ್ನ ಕೆಲಸವಲ್ಲ ಎಂದು ಟೀಕಾಕಾರಿಗೆ ದೇವೇಗೌಡ ತಿರುಗೇಟು, ಕಿಚ್ಚ ಸುದೀಪ್ ಹೊಸ ಲುಕ್ ಸೇರಿದಂತೆ ಅಕ್ಟೋಬರ್ 9ರ ಟಾಪ್ 10 ಸುದ್ದಿ ಇಲ್ಲಿವೆ.
AutomobileOct 1, 2020, 2:38 PM IST
ಮಾಜಿ ಪ್ರಧಾನಿ ದೇವೇಗೌಡರಿಗೆ ಸರ್ಕಾರ ನೀಡಿದ ವೋಲ್ವೋ ಕಾರಿನ ವಿಶೇಷತೆ ಏನು?
ಮಾಜಿ ಪ್ರಧಾನಿ ದೇವೇಗೌಡರ ಮನವಿ ಮೇರೆಗೆ ರಾಜ್ಯ ಸರ್ಕಾರ ದುಬಾರಿ ವೋಲ್ಪೋ ಕಾರು ನೀಡಿದೆ. ರಾಜ್ಯ ಸಭಾ ಸದಸ್ಯರಾದ ಬಳಿಕ ದೇವೇಗೌಡರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾರು ನೀಡಿದ್ದಾರೆ. ಸಿಎಂ ಹಾಗೂ ಮಾಜಿ ಸಿಎಂಗೆ ಸರ್ಕಾರದಿಂದ ನೀಡಿರುವ ಕಾರಿಗಿಂತ ದೇವೇಗೌಡರಿಗೆ ನೀಡಿರುವ ಕಾರು ದುಬಾರಿಯಾಗಿದೆ. ದೇವೇಗೌಡರ ನೂತನ ಕಾರಿನ ವಿಶೇಷತೆ ಇಲ್ಲಿದೆ.
Karnataka DistrictsJun 27, 2020, 11:01 AM IST
ದೇವೇಗೌಡರ ಮಾತು ನನಗೆ ಆಶೀರ್ವಾದ: ನಾರಾಯಣ ಗೌಡ
ದೇವೇಗೌಡರು ನನಗೆ ತಂದೆ ಸಮಾನ. ಅವರ ಗರಡಿಯಲ್ಲೇ ನಾನು ರಾಜಕೀಯವಾಗಿ ಬೆಳೆದವನು. ಅವರ ಯಾವುದೇ ಮಾತನ್ನು ನಾನು ಆಶೀರ್ವಾದ ಎಂದು ಭಾವಿಸುತ್ತೇನೆ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.
PoliticsJun 10, 2020, 7:36 AM IST
ಗೌಡರಿಗಿಂತ ಪತ್ನಿ ಚನ್ನಮ್ಮ ಆಸ್ತಿ 8 ಪಟ್ಟು ಹೆಚ್ಚು!
ಗೌಡರಿಗಿಂತ ಚನ್ನಮ್ಮ ಆಸ್ತಿ 8 ಪಟ್ಟು ಹೆಚ್ಚು!| ದೇವೇಗೌಡರ ಬಳಿ 1.1 ಕೋಟಿ, ಪತ್ನಿ ಬಳಿ 9.1 ಕೋಟಿ ಆಸ್ತಿ| ಗೌಡರ ಬಳಿ 3 ಅಂಬಾಸಿಡರ್ ಕಾರು, ಪತ್ನಿ ಬಳಿ 2 ಟ್ರಾಕ್ಟರ್
PoliticsJun 9, 2020, 4:29 PM IST
ರಾಜ್ಯಸಭೆಗೆ ಸ್ಪರ್ಧಿಸಲು ದೊಡ್ಡ ಗೌಡರಿಗೆ ಒತ್ತಡ ಹೇರಿದ್ದು ಸೋನಿಯಾ!
ದೇವೇಗೌಡರನ್ನು ರಾಜ್ಯಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಒತ್ತಡ ಹೇರಿದ್ದರು ಎಂಬ ಅಂಶವನ್ನು ಮಾಜಿ ಸಿಎಂ ಕುಮಾರಸ್ವಾಮಿ ಬಹಿರಂಗ ಮಾಡಿದ್ದಾರೆ.
Coronavirus IndiaApr 6, 2020, 8:58 PM IST
ಪ್ರಧಾನಿ ನರೇಂದ್ರ ಮೋದಿ ದೇವೇಗೌಡರಿಗೆ ಪೋನ್ ಮಾಡಿದ್ದ ರಹಸ್ಯ ಬಹಿರಂಗ!
ದೀಪ ಬೆಳಗಿದ್ದರ ಬಗ್ಗೆ ಎಚ್.ಡಿ.ದೇವೇಗೌಡ ಮಾತನಾಡಿದ್ದಾರೆ. ನನಗೆ ನಿನ್ನೆ ಮಧ್ಯಾಹ್ನ ಮೋದಿ ಫೋನ್ ಮಾಡಿದ್ದರು. ನಿಮ್ಮ ಸಹಕಾರ ಬೇಕು ಎಂದು ಮೋದಿ ಕೇಳಿದರು. ನಾನು ಬೆಂಬಲಿಸುತ್ತೇನೆ ಎಂದಿದ್ದೆ, ಬೆಂಬಲಿಸಿದ್ದೇನೆ ಎಂದು ದೇವೇಗೌಡ ಹೇಳಿದ್ದಾರೆ.
Coronavirus KarnatakaApr 5, 2020, 5:38 PM IST
ಕರ್ನಾಟಕ-ಕೇರಳ ಗಡಿ: ದೇವೇಗೌಡ್ರ ಪತ್ರಕ್ಕೆ ಬಿಎಸ್ವೈ ಕೊಟ್ಟ ಜಾಣ್ಮೆ ಉತ್ತರ, ಅಬ್ಬಬ್ಬಾ...!
ಕರ್ನಾಟಕಕ್ಕೆ ಎಂಟ್ರಿ ಕೊಡುವ ಕಾಸರಗೋಡು - ಮಂಗಳೂರು ಕೇರಳ ಬಾರ್ಡರ್ ಮುಚ್ಚಿರುವ ವಿಚಾರದಲ್ಲಿ, ಮಾಜಿ ಪ್ರಧಾನಿ ದೇವೇಗೌಡ್ರು ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಸಿಎಂ ಯಡಿಯೂರಪ್ಪ ತೀಕ್ಷ್ಣವಾಗಿ ಮರು ಪತ್ರ ಬರೆದಿದ್ದಾರೆ. ಅದು ಈ ಕೆಳಗಿನಂತಿದೆ ನೋಡಿ.IndiaMar 20, 2020, 9:23 PM IST
ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ದೇವೇಗೌಡರ ಬೆಂಬಲ; ಜನರಲ್ಲಿ ಮನವಿ!
ದೇಶದಲ್ಲಿ ಕೊರೋನಾ ವೈರಸ್ ಹಬ್ಬುತ್ತಿರುವ ಹಿನ್ನಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಂಜಾಗ್ರತ ಕ್ರಮವಾಗಿ ಪ್ರಧಾನಿ ಮೋದಿ ಇದೇ ಭಾನುವಾರ(ಮಾ.22) ಜನತಾ ಕರ್ಫ್ಯೂ ಹೇರುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಇದೀಗ ಮೋದಿ ಮನವಿಯನ್ನು ಮಾಜಿ ಪ್ರಧಾನಿ ದೇವೇಗೌಡ ಬೆಂಬಲಿಸಿದ್ದು, ಜನರಲ್ಲಿ ಮನವಿ ಮಾಡಿದ್ದಾರೆ.
SandalwoodMar 16, 2020, 10:55 AM IST
ಒಂದು ದಿನ ಮುಂಚೆನೇ ಮಾಜಿ ಪ್ರಧಾನಿಯಿಂದ ಅಪ್ಪು ಬರ್ತಡೇ ವಿಷ್!
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿಯಿಂದ ಅಡ್ವಾನ್ಸ್ ಬರ್ತಡೇ ವಿಶ್.....
Karnataka DistrictsMar 9, 2020, 10:29 AM IST
ದೆಹಲಿಯಲ್ಲಿ 5 ಸಾವಿರ ಜನರ ಜೊತೆಗೆ ಪ್ರತಿಭಟನೆ ಮಾಡುತ್ತೇನೆ
ದಿಲ್ಲಿಯಲ್ಲಿ 5 ಸಾವಿರ ಜನರೊಂದಿಗೆ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೆಳಿದ್ದಾರೆ
Karnataka DistrictsFeb 21, 2020, 11:13 AM IST
ಅಮೂಲ್ಯ ಕಾರ್ಯಕ್ರಮಕ್ಕೆ ಗೈರಾದ ಎಚ್ಡಿಡಿ, ಮುಜುಗರದಿಂದ ಪಾರು
ಅಮೂಲ್ಯ ಲಿಯೋನ್ ಪಾಕಿಸ್ತಾನ ಪರ ಘೋಷಣೆ ಕೂಗಿ ವಿವಾದ ಸೃಷ್ಟಿಸಿದ ಸಿಎಎ ವಿರೋಧಿ ಪ್ರತಿಭಟನಾ ಸಮಾವೇಶಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಲಾಗಿತ್ತು.
Karnataka DistrictsJan 21, 2020, 8:24 AM IST
ಜೆಡಿಎಸ್ ಸಭೆ ಕರೆದ ದೇವೇಗೌಡರು : ನಡೆಯುತ್ತಿದೆ ಮಾಸ್ಟ್ ಪ್ಲಾನ್ಸ್
ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಭೆ ಕರೆದಿದ್ದಾರೆ. ಪಕ್ಷದಲ್ಲಿ ಹಲವು ರೀತಿಯ ಪ್ಲಾನ್ ಗಳನ್ನು ರೂಪಿಸುವ ಸಲುವಾಗಿ ಈ ಸಭೆ ನಡೆಸಲಾಗುತ್ತಿದೆ.
stateDec 15, 2019, 3:58 PM IST
ದೇವೇಗೌಡರು ವಾನಪ್ರಸ್ಥಾಶ್ರಮದ ಶಾಂತಿ ಪಡೆಯಲಿ!
ತಮ್ಮ ರಾಜಕೀಯದಿಂದ ಜನರು ಬೇಸತ್ತು ಹೋಗಿದ್ದಾರೆ ಎಂಬುದನ್ನು ದೇವೇಗೌಡರು ಯಾವಾಗ ಅರ್ಥಮಾಡಿಕೊಳ್ಳುತ್ತಾರೆ? ಅವರ ಅನುಯಾಯಿಗಳೇ ಬೇಸತ್ತು ಹೋಗಿದ್ದಾರೆ. ಜೆಡಿಎಸ್ನ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದ ಎ.ಎಚ್. ವಿಶ್ವನಾಥ್ ಸೇರಿದಂತೆ ಹಲವರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ.
Karnataka DistrictsNov 30, 2019, 3:11 PM IST
ಪ್ರಾದೇಶಿಕ ಪಕ್ಷ ಪ್ರೈವೇಟ್ ಲಿಮಿಟೆಡ್ ಆಗಿದೆ: ದೇವೇಗೌಡರಿಗೆ ತಿರುಗೇಟು
ಪ್ರಾದೇಶಿಕ ಪಕ್ಷಗಳು ಈ ದೇಶಕ್ಕೆ ದೊಡ್ಡ ಶಾಪ. ಅವುಗಳು ಕುಟುಂಬದ ಪ್ರೈವೇಟ್ ಪ್ರಾಪರ್ಟಿಯಾಗಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಮಾಜಿ ಪ್ರಧಾನಿ ದೇವೇಗೌಡರಿಗೆ ಟಾಂಗ್ ಕೊಟ್ಟಿದ್ದಾರೆ.
Karnataka DistrictsNov 30, 2019, 8:09 AM IST
ಕಾಡಿಬೇಡಿ ಟಿಕೆಟ್ ಪಡೆದು ಗೆದ್ದು ಕೈಕೊಟ್ಟ ಅನರ್ಹ ಶಾಸಕ..!
ರಾಜ್ಯದ 15 ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಗೆಲ್ಲುತ್ತಾರೆ ಎಂದು ಗುಪ್ತಚರ ವರದಿ ಹೇಳಿದೆಯಂತೆ. ಅದಕ್ಕೆ ಸಿಎಂ ಯಡಿಯೂರಪ್ಪ ಗಾಬರಿಯಿಂದ ಹೆಚ್ಚು ಸ್ಥಾನ ಗೆಲ್ಲಲು ನಾಗಾಲೋಟದಲ್ಲಿ ಹೋಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಶುಕ್ರವಾರ ವ್ಯಂಗ್ಯವಾಡಿದ್ದಾರೆ.