Asianet Suvarna News Asianet Suvarna News
1 results for "

Hd Kumaraswasmy

"
Former CM HD Kumaraswasmy Slams on Congress grgFormer CM HD Kumaraswasmy Slams on Congress grg

ಸಾಲ ಮನ್ನಾಕ್ಕೆ ಅಡ್ಡಗಾಲು ಹಾಕಿದ್ದೇ ಕಾಂಗ್ರೆಸ್‌: HDK

ಹಾನಗಲ್ಲ ಚುನಾವಣೆಯಲ್ಲಿ ನಾನು ರೈತರ ಸಾಲಮನ್ನಾ ಮಾಡಿದ್ದು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಕಳೆದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಜೆಡಿಎಸ್‌ ಇಬ್ಬರು ಶಾಸಕರು ಸೇರಿ ಸಮಿತಿ ರಚಿಸಲಾಗಿತ್ತು. ನಾವು ರೈತರ ಸಾಲ ಮನ್ನಾ ಮಾಡೋಣ ಎಂದರೆ ಕಾಂಗ್ರೆಸ್‌ನವರು ಬೇಡ ಎಂದು ಅಡ್ಡಗಾಲು ಹಾಕಿದ್ದರು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಆರೋಪಿಸಿದ್ದಾರೆ.
 

Politics Oct 24, 2021, 2:25 PM IST