Heavy Rain
(Search results - 734)Karnataka DistrictsDec 9, 2020, 12:59 PM IST
ಚಂಡಮಾರುತ ಪ್ರಭಾವ : ಕರಾವಳಿಯಲ್ಲಿ ಧಾರಾಕಾರ ಮಳೆ
ಚಂಡಮಾರುತದಿಂದಾಗಿ ಕರಾವಳಿಯ ನಾನಾ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರಿಂದ ಜನರು ಪರದಾಡುವ ಪರಿಸ್ಥಿತಿ ಎದುರಾಯಿತು.
Karnataka DistrictsNov 26, 2020, 2:15 PM IST
ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ: ಜನರ ಪರದಾಟ
ನಿವಾರ್ ಚಂಡಮಾರುತ ಎಫೆಕ್ಟ್ನಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದಲೇ ತುಂತುರು ಮಳೆ ಬೀಳುತ್ತಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಜನರು ಆಫೀಸ್ಗಳಿಗೆ ಹೋಗಲು ಪರದಾಡಿದ್ದಾರೆ.
Karnataka DistrictsNov 26, 2020, 1:37 PM IST
ನಿವಾರ್ ಚಂಡಮಾರುತ ಎಫೆಕ್ಟ್: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ
ತಮಿಳುನಾಡಿಗೆ ಅಪ್ಪಳಿಸಿದ ನಿವಾರ್ ಚಂಡಮಾರುತದಿಂದ ಜಿಲ್ಲೆಯಲ್ಲಿಯೂ ಕೂಡ ಭಾರೀ ಮಾಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರದಾಡುತ್ತಿದ್ದಾರೆ.
Karnataka DistrictsNov 16, 2020, 8:05 AM IST
ಬೆಂಗಳೂರಿನಲ್ಲಿ ಧಾರಾಕಾರ ಮಳೆ : ದೀಪಾವಳಿ ಸಂಭ್ರಮಕ್ಕೆ ಅಡ್ಡಿ
ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ. ವರುಣನ ಅಬ್ಬರವು ದೀಪಾವಳಿ ಸಂಭ್ರಮಕ್ಕೆ ಅಡ್ಡಿ. ಹಲವೆಡೆ ಭಾರೀ ಮಳೆಯಿಂದ ವಾಹನ ಸವಾರರ ಪರದಾಟ
stateNov 7, 2020, 10:31 AM IST
ರಾಜ್ಯದ ಕೆಲವೆಡೆ 2 ದಿನ ಭಾರೀ ಮಳೆ ಸಾಧ್ಯತೆ
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಮೇಲೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ನ. 8 ರವರೆಗೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka DistrictsNov 7, 2020, 7:25 AM IST
ಬೆಂಗಳೂರಲ್ಲಿ ಭಾರೀ ಮಳೆಗೆ ಕುಸಿದ ಶೆಡ್: ಕೂಲಿ ಕಾರ್ಮಿಕ ಸಾವು
ನಗರದಲ್ಲಿ ಗುರುವಾರ ರಾತ್ರಿ ಸುರಿದ ಮಳೆಯಿಂದ ತಾತ್ಕಾಲಿಕ್ ಶೆಡ್ ಕುಸಿದು ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Karnataka DistrictsNov 6, 2020, 8:32 AM IST
ಬೆಂಗ್ಳೂರಲ್ಲಿ ಮತ್ತೆ ವರುಣನ ಅಬ್ಬರ: ಕೇವಲ 2 ತಾಸಿನಲ್ಲಿ 55 ಮಿ.ಮೀ. ಸುರಿದ ಮಳೆ
ನಗರದಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಸುರಿದ ಧಾರಾಕಾರ ಮಳೆಗೆ ಮೂರು ಕಡೆ ಮರ ಧರೆಗುರುಳಿವೆ. ಕೆಲವೆಡೆ ರಸ್ತೆಗಳ ಮೇಲೆ ಒಳಚರಂಡಿ ನೀರು ತುಂಬಿ ಹರಿದಿದೆ.
Karnataka DistrictsNov 3, 2020, 8:10 AM IST
2 ದಿನ ರಾಜ್ಯದಲ್ಲಿ ಭಾರಿ ಹಿಂಗಾರು ಮಳೆ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆರಡು ದಿನಗಳ ಕಾಲ ಭಾರೀ ಹಿಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
Karnataka DistrictsOct 27, 2020, 8:21 AM IST
ಬೆಂಗಳೂರು ಮಳೆ: 344 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ
ಬೆಂಗಳೂರು(ಅ.27): ಕಳೆದ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ನಗರದಲ್ಲಿ ಹಾನಿಗೆ ಒಳಗಾದ 344 ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಸಾವಿರ ರು. ಪರಿಹಾರ ನೀಡಿದೆ.
Karnataka DistrictsOct 26, 2020, 1:19 PM IST
ರಾಜ್ಯದಲ್ಲಿ ಮತ್ತೆ ಸುರಿಯುತ್ತೆ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
Karnataka DistrictsOct 25, 2020, 8:59 PM IST
ಬೆಂಗಳೂರಿನಲ್ಲಿ ಸುರಿದ ಮಹಾಮಳೆಗೆ ಹಿಂದಿನ ಕಾರಣ!
ಬೆಂಗಳೂರು ಮಳೆಯೂರಾಗಿದೆ. ಮೂರು ಗಂಟೆಯ ಮಳೆಗೆ ಬೆಂಗಳೂರು ಬೆಚ್ಚಿ ಬಿದ್ದಿದೆ. ಮೂರು ಗಂಟೆ ಮಹಾಮಳೆಗೆ ನೂರು ಅವಾಂತರ. ಹೈದರಾಬಾದಿನಂತೆ ಆದ ಬೆಂಗಳೂರಿನ ಪರಿಸ್ಥಿತಿ . ಬೆಂಗಳೂರು ದಕ್ಷಿಣ ಭಾಗ ಮಹಾಮಳೆಗೆ ಕೊಚ್ಚಿ ಹೋಗಿದೆ. ಮನೆಗಳು ಜಖಂ ಆಗಿವೆ. ಹೊಸಕೆರೆ ಹಳ್ಳಿ, ದತ್ತಾತ್ರೇಯ ನಗರದ ಪರಿಸ್ಥಿತಿ ಕೇಳುವುದೇ ಬೇಡ...
Karnataka DistrictsOct 25, 2020, 7:12 AM IST
ಬೆಂಗಳೂರು: ಬದುಕನ್ನು ಮೂರಾಬಟ್ಟೆಯನ್ನಾಗಿಸಿದ ಮಹಾಮಳೆ
ಶುಕ್ರವಾರ ಸುರಿದ ಮಹಾಮಳೆ ಸೃಷ್ಟಿಸಿದ ಅನಾಹುತದಿಂದ ನೈಋುತ್ಯ ಬೆಂಗಳೂರಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಶುಕ್ರವಾರ ರಾತ್ರಿ ಪೂರ್ತಿ ಮನೆ ತಾರಸಿ ಹಾಗೂ ನೆರೆಮನೆಗಳ ಆಶ್ರಯ ಪಡೆದಿದ್ದ ಸಂತ್ರಸ್ತರು, ಶನಿವಾರ ದಿನವಿಡೀ ಮನೆಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.
stateOct 24, 2020, 1:18 PM IST
ಮಳೆಗೆ ನಲುಗಿದ ಬೆಂಗಳೂರು : ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿಗೆ ಸಿಎಂ ಸೂಚನೆ
ಮಹಾಮಳೆಗೆ ಬೆಂಗಳೂರು ನಲುಗಿ ಹೋಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ 800 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕೆಲವು ಕಡೆ ಗೋಡೆ ಕುಸಿದು ಬಿದ್ದಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
Karnataka DistrictsOct 24, 2020, 7:14 AM IST
ಮಹಾಮಳೆಗೆ ಮುಳುಗಿದ ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ
ಹೊಸಕೆರೆಹಳ್ಳಿಯಲ್ಲಿ ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆಯ ಕಾಮಗಾರಿಗಾಗಿ ನೀರಿನ ದಿಕ್ಕನ್ನು ಬದಲಿಸಲಾಗಿತ್ತು. ಇದರಿಂದ ಭಾರೀ ಪ್ರಮಾಣದ ನೀರು ಒಮ್ಮೆಗೆ ನುಗ್ಗಿದ ಪರಿಣಾಮ ರಾಜಕಾಲುವೆ ಸಮೀಪದ ಮನೆಗಳು, ಕಟ್ಟಡಗಳು ಜಲಾವೃತವಾಗಿದವು. ಈ ಭಾಗದಲ್ಲಿ ಅಂದಾಜು 350ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳಿಗೆ ಕಾಮಗಾರಿ ವಿಳಂಬದಿಂದಲೇ ಪ್ರವಾಹ ಉಂಟಾಗಿದೆ ಎಂದು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.
Karnataka DistrictsOct 23, 2020, 6:55 PM IST
ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜಧಾನಿ, ವರುಣನ ಆಟ ಇನ್ನೆಷ್ಟು ದಿನ?
ಬೆಂಗಳೂರು(ಅ. 23) ಧಾರಾಕಾರ ಮಳೆಗೆ ಬೆಂಗಳೂರು ಕೊಚ್ಚಿ ಹೋಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಸಂಜೆ ಧಾರಾಕಾರ ಮಳೆ ಸುರಿಯಿತು. ಮೆಜೆಸ್ಟಿಕ್, ಬಸವನಗುಡಿ, ಮಾರುಕಟ್ಟೆ, ಜಯನಗರ ಸೇರಿದಂತೆ ಎಲ್ಲ ಕಡೆ ಮಳೆಯಾಗಿದೆ.