Hemavathi  

(Search results - 17)
 • <p>Dead </p>

  Karnataka Districts2, May 2020, 9:06 AM

  ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸೈನಿಕ ಸಹಿತ ಇಬ್ಬರ ಸಾವು

  ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ಕಟ್ಟೆಪುರ ಹೇಮಾವತಿ ನದಿ ಹಿನ್ನೀರಿನಲ್ಲಿ ಈಜಲು ಹೋದ ಸೈನಿಕ ಹಾಗೂ ಆತನ ಸಂಬಂಧಿ ಸೇರಿದಂತೆ ಇಬ್ಬರು ನೀರುಪಾಲಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

 • Karnataka Districts1, May 2020, 4:27 PM

  'ಹೆಚ್ಚು ಕಡಿಮೆ ಆದ್ರೆ ನಾವ್ ಜವಾಬ್ದಾರರಲ್ಲ'  ರೇವಣ್ಣ ಖಡಕ್ ಎಚ್ಚರಿಕೆ

  ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಎಚ್‌.ಡಿ..ರೇವಣ್ಣ  ಹೇಮಾವತಿ ನೀರಿನ ವಿಚಾರದ ಬಗ್ಗೆ ಮಾತನಾಡಿದ್ದಾರೆ. ತುಮಕೂರಿಗೆ ನೀರು ಬಿಡಲು ಅಡ್ಡಿ ಮಾಡುತ್ತಿದ್ದಾರೆ ಎಂದು ಕೆಲವರು ನಮ್ಮ ಕುಟುಂಬದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.  ಸರ್ಕಾರ ಮೂರು ಜಿಲ್ಲೆಯ ರೈತರ ಹಿತ ಕಾಪಾಡಬೇಕು ಎಂದು ರೇವಣ್ಣ ಒತ್ತಾಯಿಸಿದ್ದಾರೆ.

 • crime

  Mandya15, Nov 2019, 1:14 PM

  ಪ್ರೇಮ ವಿವಾಹವಾಗಿದ್ದ ನವ ವರನನ್ನು ಕೊಲೆ ಮಾಡಿ ನದಿಗೆಸೆದ್ರು..!

  ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಯುವಕನನ್ನು ಕೊಲೆ ಮಾಡಿ ನದಿಗೆಸೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಕೊಲೆ ಮಾಡಿ, ದೇಹಕ್ಕೆ ಹಗ್ಗ ಕಟ್ಟಿ, ಶವ ತೇಲದಂತೆ ಕಲ್ಲನ್ನು ಕಟ್ಟಿ ನದಿಗೆದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

 • Bhadra

  Karnataka Districts29, Aug 2019, 12:33 PM

  ತುಮಕೂರು : ಭದ್ರಾ ನಾಲೆಯ ಮಾರ್ಗ ಬದಲಾವಣೆ ?

  ಭದ್ರಾ ನಾಲೆಯ ನೀರು ಶಿರಾ ತಾಲೂಕಿಗೆ ಹರಿಯಲು ನಾಲೆಯ ತಾಂತ್ರಿಕತೆ ಬದಲಿಸುವುವ ಚಿಂತನೆಯೊಂದು ನಡೆದಿದ್ದು, ಈ ಸಂಬಂಧ ಭೌಗೋಳಿಕ ನಕ್ಷೆಯನ್ನು ತಯಾರಿಸಿದ್ದಾಗಿ ಇಂಜಿನಿಯರ್ ಮಾಹಿತಿ ನೀಡಿದ್ದಾರೆ.

 • hassan

  Karnataka Districts28, Aug 2019, 1:33 PM

  ಹಾಸನ: ಮುಳುಗಿದ ರೋಮನ್ ಕ್ಯಾಥೋಲಿಕ್ ಚರ್ಚ್

  ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ರೋಮನ್ ಚರ್ಚ್ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದೆ. ವಾರದ ಹಿಂದೆಯೇ ಮುಕ್ಕಾಲು ಭಾಗದಷ್ಟು ಮುಳುಗಿದ್ದ ಚರ್ಚ್‌ ಈಗ ಸಂಪೂರ್ಣ ಮುಳುಗಡೆಯಾಗಿದೆ. ಬೇಸಿಗೆಯಲ್ಲಿ ಜಲಾಶಯದ ನೀರು ಕಡಿಮೆಯಾದರೆ ಚರ್ಚ್ ಬಳಿ ಹೋಗಬಹುದು.

 • Hema

  NEWS26, Aug 2019, 7:45 AM

  ಬಲವಂತವಾಗಿ ಗೇಟ್ ತೆರೆದು ನೀರು ಹರಿಸಿದ ಮಾಜಿ ಶಾಸಕ ಕೃಷ್ಣಪ್ಪ!

  ನಾಲಾ ಗೇಟ್‌ ತೆರೆದು ಕೆರೆಗೆ ನೀರು ಹರಿಸಿದ ಕೃಷ್ಣಪ್ಪ| ಶಾಸಕರು, ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ| ಸುಮಾರು ಒಂದು ಅಡಿ ಎತ್ತರಕ್ಕೆ ಗೇಟ್‌ ಓಪನ್‌

 • cauvery flood

  Karnataka Districts11, Aug 2019, 9:59 AM

  ಮಂಡ್ಯ: ಮನೆ, ಜಮೀನಿಗೆ ನುಗ್ಗಿದಳು ಹೇಮೆ

  ಕಿಕ್ಕೇರಿಯಲ್ಲಿ ಹೇಮಾವತಿ ನದಿಗೆ ಲಕ್ಷಗಟ್ಟಲೆ ಕ್ಯುಸೆಕ್‌ ನೀರು ಬಿಟ್ಟಿರುವ ಪರಿಣಾಮ ಸಮೀಪದ ಮಂದಗೆರೆ ಸೇರಿ ಆಸು-ಪಾಸಿನ ಗ್ರಾಮಗಳ ಮನೆ, ಜಮೀನುಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಬೇವಿನಹಳ್ಳಿ ಗ್ರಾಮದಲ್ಲಿ ಅಂಕನಾಥೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಂದಗೆರೆಯಲ್ಲಿರುವ ಅಕ್ಕಿಹೆಬ್ಬಾಳು, ಹೊಳೆನರಸೀಪುರ ಮೊದಲಾದ ಹತ್ತಾರು ಗ್ರಾಮಗಳಿಗೆ ಸಂಪರ್ಕಿಸುತ್ತಿದ್ದ ಸೇತುವೆ ಮೇಲೆ ನಿರು ಹರಿಯುತ್ತಿದೆ. ಇದರಿಂದ ಸಾರ್ವಜನಿಕ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

 • Karnataka Districts11, Aug 2019, 8:33 AM

  ಹೇಮೆ ಒಡಲಿಗೆ 1ಲಕ್ಷ ಕ್ಯುಸೆಕ್‌ ನೀರು: ತಗ್ಗು ಪ್ರದೇಶ ಜಲಾವೃತ

  ಕೆ.ಆರ್‌.ಪೇಟೆಯಲ್ಲಿ ಗೊರೂರಿನ ಹೇಮಾವತಿ ಜಲಾಶಯದಿಂದ ನದಿಗೆ ಸುಮಾರು 1 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವ ಕಾರಣ ತಾಲೂಕಿನ ಅನೇಕ ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ನೀರು ನುಗ್ಗಿರುವುದರಿಂದ ಕೋಟ್ಯಂತರ ರು. ಬೆಳೆ ನಷ್ಟವಾಗಿದೆ.

 • Chikkamagalur
  Video Icon

  Karnataka Districts8, Aug 2019, 7:16 PM

  ಪ್ರವಾಹದಿಂದ ಹೇಮಾವತಿ ನದಿಯಲ್ಲಿ ಕೊಚ್ಚಿಹೋದ ಯುವಕ

  ರಾಜ್ಯದ ಹಲವು ಜೆಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಚಿಕ್ಕಮಗಳೂರಿನಲ್ಲಿ ಯುವಕನೊಬ್ಬ ಹೇಮಾವತಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ. 

 • Hemavathi River

  Karnataka Districts8, Aug 2019, 3:33 PM

  ತುಮಕೂರು: ಹೇಮಾವತಿಯಿಂದ ಹಾಲ್ಕುರಿಕೆ ಕೆರೆಗೆ ನೀರು

  ಹಾಲ್ಕುರಿಕೆ ಕೆರೆ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಜೀವನಾಡಿಯಾಗಿದ್ದು, ಮುಂದಿನ ಒಂದು ವರ್ಷದೊಳಗೆ ಹಾಲ್ಕುರಿಕೆ ಕೆರೆಗೆ ಹೇಮಾವತಿ ನೀರನ್ನು ಹರಿಸಲಾಗುವುದು ಎಂದು ಶಾಸಕ ಬಿ.ಸಿ. ನಾಗೇಶ್‌ ತಿಳಿಸಿದರು. ಈ ಹಿಂದೆ ಕುಡಿವ ನೀರಿನ ಯೋಜನೆ ವ್ಯಾಪ್ತಿಯಲ್ಲಿ ಹಾಲ್ಕುರಿಕೆ ಮೂಲಕ ಹೇಮೆ ನಾಲೆಯಿಂದ ಕೆರೆ ತುಂಬಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಈ ಯೋಜನೆ ತಾಂತ್ರಿಕ ಕಾರಣಗಳಿಂದ ನನೆಗುದಿಗೆ ಬಿದ್ದಿತ್ತು.

 • Rain

  Karnataka Districts5, Jul 2019, 1:14 PM

  ಮಲೆನಾಡಲ್ಲಿ ಮುಂಗಾರು ಅಬ್ಬರ, ಉಕ್ಕಿ ಹರಿದ ನದಿ

  ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದ್ದು ಮಲೆನಾಡು ಪ್ರದೇಶದಲ್ಲಿಯೂ ಭಾರೀ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿವೆ. 

 • NEWS15, Jun 2019, 10:33 AM

  ತುಮಕೂರಿಗರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

  ಕರ್ನಾಟಕ ಸರ್ಕಾರ ತುಮಕೂರಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಹೇಮಾವತಿ ನೀರು ಹರಿಸಲು ಕಾಲುವೆ ನವೀಕರಣ ಮಾಡಲು  ಒಪ್ಪಿಗೆ ನೀಡಿದೆ

 • devagowda Revanna
  Video Icon

  NEWS3, Jun 2019, 5:22 PM

  'ಗೌಡ್ರ ಕುಟುಂಬ ನೀರು ಬಿಡದೇ ಇದ್ರೆ ಕಮಿಟಿ ಒದ್ದು ನೀರು ಬಿಡಿಸಲಿದೆ'

  ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡು ಮುಖಭಂಗ ಅನುಭವಿಸಿರುವ ಎಚ್​.ಡಿ.ದೇವೇಗೌಡ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಜಿ.ಎಸ್​.ಬಸವರಾಜ್​ ಅವರು ಗಂಭೀರ ಆರೋಪ ಮಾಡಿದ್ದಾರೆ.

 • Video Icon

  NEWS24, Aug 2018, 3:36 PM

  ಸುವರ್ಣನ್ಯೂಸ್ ಇಂಪ್ಯಾಕ್ಟ್: ನಾಲೆಗೆ ನೀರು ಹರಿಸಲು ಸಚಿವ ಡಿಕೆಶಿ ಸೂಚನೆ

  ಕಾಲುವೆ ನಿರ್ಮಿಸಿ 12 ವರ್ಷಗಳಾದರೂ, ತುಮಕೂರಿನ ಮಾಕರೋನಹಳ್ಳಿ ಕಾಲುವೆಗೆ ಒಂದು ಹನಿ ನೀರು ಈವರೆಗೆ ಬಿಟ್ಟಿರಲಿಲ್ಲ. ಈ ಬಗ್ಗೆ ಸುವರ್ಣನ್ಯೂಸ್ ವರದಿ ಮಾಡುತ್ತಿದ್ದಂತೆ ಸಚಿವ ಡಿ.ಕೆ. ಶಿವಕುಮಾರ್, ಹೇಮಾವತಿ ಡ್ಯಾಂನಿಂದ ಕಾಲುವೆಗೆ ನೀರು ಹರಿಸುವಂತೆ ಸೂಚಿಸಿದ್ದಾರೆ.  

 • Hemavathi River
  Video Icon

  Tumakuru23, Jul 2018, 9:34 AM

  ಹೇಮಾವತಿಗೆ ಹಾಸನ ರಾಜಕೀಯ ಆಯ್ತು ಈಗ ಡಿಕೆಶಿ ಸರದಿ

  • ತುಮಕೂರು ಹೇಮಾವತಿ ನಾಲೆಯನ್ನೇ ಕಿರುದುಗೊಳಿಸಲು ಹೊರಟ ಡಿಕೆ ಬ್ರದರ್ 
  • ರಾಮನಗರಕ್ಕೆ ನೀರು ಹರಿಸಲು ಹೋಗಿ ತುಮಕೂರಿಗೆ ಬರೆ