Search results - 248 Results
 • karnataka highcourt

  NEWS13, Mar 2019, 10:51 AM IST

  ರೇಪ್‌ ಸಂತ್ರಸ್ತೆಯ 24 ವಾರದ ಭ್ರೂಣ ತೆಗೆಸಲು ಕೋರ್ಟ್ ಒಪ್ಪಿಗೆ

  ಸುಮಾರು 24 ವಾರದ ಭ್ರೂಣ ಬೆಳವಣಿಗೆ ನ್ಯೂನತೆಯಿಂದ ಕೂಡಿರುವ ಕಾರಣ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರು ಸಲ್ಲಿಸಿದ್ದ ಮನವಿ ಪುರಸ್ಕರಿಸಿದ ಹೈಕೋರ್ಟ್‌, ತಜ್ಞ ವೈದ್ಯರ ವರದಿ ಆಧರಿಸಿ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿದೆ.

 • DK shivakumar

  NEWS13, Mar 2019, 8:54 AM IST

  ನೋಟ್‌ಬ್ಯಾನ್‌ ವೇಳೆ ಡಿಕೆಶಿಯಿಂದ ಹಳೆ ನೋಟು ಅಕ್ರಮ ವಿನಿಮಯ!

  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ಆರೋಪಿಗಳು ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಹಳೆಯ ನೋಟುಗಳ ಅಕ್ರಮ ವಿನಿಮಯ ಕಾರ್ಯದಲ್ಲಿ ಸಹ ಭಾಗಿಯಾಗಿದ್ದರು ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೈಕೋರ್ಟ್‌ಗೆ ತಿಳಿಸಿದೆ.

 • NEWS12, Mar 2019, 1:08 PM IST

  ತೆರಿಗೆ ವಂಚನೆಯ ಜೊತೆ ಡಿಕೆಶಿ ಮೇಲೆ ಇನ್ನೊಂದು ಆರೋಪ

  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ತೆರಿಗೆ ವಂಚನೆ ಮಾತ್ರವಲ್ಲದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್‌ಗೆ ತಿಳಿಸಿದೆ.

 • DK shivakumar

  NEWS8, Mar 2019, 10:49 PM IST

  ಡಿಕೆಶಿಗೆ ತಪ್ಪದ ಐಟಿ ಕಾಟ, ಹೈಕೋರ್ಟ್ ಗೆ ಚೆಂಡು

  ಒಂದು ಕಡೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಆದರೆ ರಾಜ್ಯದ ಜಲಸಂಪನ್ಮೂಲ ಸಚಿವರಿಗೆ ಮಾತ್ರ ನಿರಾಳತೆ ಇಲ್ಲ.

 • Nagarahole

  NEWS8, Mar 2019, 9:23 AM IST

  ನಾಗರಹೊಳೆಯಲ್ಲಿ ಅರ್ಧ ಕಿ.ಮೀ.ಗೊಂದು ಹಂಪ್‌

  ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮುತ್ತುಗೋಡು ಆನೆ ಶಿಬಿರದ ಬಳಿ ಹಾದುಹೋಗುವ ರಾಜ್ಯ ಹೆದ್ದಾರಿ ಸಂಖ್ಯೆ 90ರ 11 ಕಿ.ಮೀ. ಉದ್ದದ ರಸ್ತೆಯಲ್ಲಿ (ಮೈಸೂರು- ವಿರಾಜಪೇಟೆ ರಸ್ತೆ) ಮುಂದಿನ 10 ದಿನಗಳಲ್ಲಿ ಪ್ರತಿ 500 ಮೀಟರ್‌ಗೆ ಹಂಪ್‌ ನಿರ್ಮಿಸುವಂತೆ ಹೈಕೋರ್ಟ್‌ ಲೋಕೋಪಯೋಗಿ ಇಲಾಖೆಗೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿದೆ.

 • ola cab

  NEWS8, Mar 2019, 7:36 AM IST

  ಒಲಾಗೆ ಸಂಕಷ್ಟ : ಕೋರ್ಟ್ ನೋಟಿಸ್‌ ಜಾರಿ

  ಲೈಂಗಿಕ ಕಿರಕುಳ  ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಓಲಾ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. 

 • BUSINESS7, Mar 2019, 8:56 AM IST

  ನೀರವ್‌ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ!

  ಫೆ. 08ರಂದು ನೀರವ್‌ ಮೋದಿಯ 100 ಕೋಟಿ ಬಂಗಲೆ ಧ್ವಂಸ| ಕಟ್ಟಡ ಕೆಡವಲು ಹೈಕೋರ್ಟ್‌ ಬಾಂಬೆ ಆದೇಶ| 6 ವಾರಗಳಿಂದ ನಡೆಯುತ್ತಿದೆ ಕಾರ್ಯಾಚರಣೆ| ಡೈನಾಮೈಟ್‌ ಸ್ಫೋಟಿಸಿ ಬಂಗಲೆ ನೆಲಸಮ

 • Saw mill

  NEWS6, Mar 2019, 11:25 AM IST

  ನಗರ, ಪಟ್ಟಣಗಳ ಬಳಿ ಹೊಸ ಸಾಮಿಲ್‌ಗೆ ಲೈಸೆನ್ಸ್‌ ಇಲ್ಲ: ಹೈಕೋರ್ಟ್

  ಮುನ್ಸಿಪಲ್‌ ಏರಿಯಾ ಅಥವಾ ಕೈಗಾರಿಕಾ ಪ್ರದೇಶದ ಹತ್ತು ಕಿ.ಮೀ. ವ್ಯಾಪ್ತಿಯೊಳಗೆ ಹೊಸದಾಗಿ ಸಾಮಿಲ್‌ ಹಾಗೂ ಮರ ಆಧಾರಿತ ಉದ್ದಿಮೆಗಳನ್ನು ಸ್ಥಾಪಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಕಳೆದ 2013ರಲ್ಲಿ ಹೊರಡಿಸಿದ ಅಧಿಸೂಚನೆ ಕಾನೂನು ಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌ ಅಧಿಸೂಚನೆಯನ್ನು ರದ್ದುಪಡಿಸಿ ಆದೇಶಿಸಿದೆ.

 • eps case against kodanadu

  NEWS4, Mar 2019, 11:36 AM IST

  ಅನ್ನ,ಬಟ್ಟೆ’ ಕೊಡದಿರುವುದು ಕ್ರೌರ್ಯವಲ್ಲ: ಹೈಕೋರ್ಟ್

  ಗೃಹಿಣಿಗೆ ಪತಿ ಹಾಗೂ ಆತನ ಕುಟುಂಬ ಸದಸ್ಯರು ‘ಅನ್ನ-ಬಟ್ಟೆ’ ಕೊಡದಿರುವುದು ಕ್ರೌರ್ಯ ಎಂದಾಗುವುದಿಲ್ಲ ಎಂದು ಹೈಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಗೃಹಿಣಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಪತಿ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಹಾಗೂ ಕ್ರೌರ್ಯ ಮೆರೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

 • BENGALURU24, Feb 2019, 8:27 AM IST

  ರಸ್ತೆಯಲ್ಲಿ ಶವ ಸಂಸ್ಕಾರ : ಬಿಬಿಎಂಪಿಗೆ ನೋಟಿಸ್‌

  ಸಾರ್ವಜನಿಕ ರಸ್ತೆಯಲ್ಲಿ ಶವ ಸಂಸ್ಕಾರ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಬಿಬಿಎಂಪಿge ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
   

 • Video Icon

  state22, Feb 2019, 12:14 PM IST

  ಡಿಕೆಶಿಗೆ ಇಂದು ಹೈಕೋರ್ಟ್ ಕಂಟಕ?: ಇಡಿ ನೊಟೀಸ್ ಹಣೆಬರಹ ನಿರ್ಧಾರ!

  ಡಿಕೆಶಿಗೆ ಇಂದು ಹೈಕೋರ್ಟ್ ನಲ್ಲಿ ಕಂಟಕ ಎದುರಾಗಲಿದೆ. ಇಡಿ ಕೇಸ್ ಎದುರಿಸುತ್ತಿರುವ ಡಿಕೆಶಿಗೆ ಇಂದು ಮಹತ್ವದ ದಿನ. ಇಡಿ ನೀಡಿದ್ದ ನೊಟೀಸ್ ನ್ನು ಡಿಕೆಶಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಐಟಿ ನೀಡಿದ್ದ ವರದಿ ಆಧರಿಸಿ ಡಿಕೆಶಿ ಮತ್ತು ಇತರ ನಾಲ್ವರ ಮೇಲೆ ಇಡಿ ನೊಟೀಸ್ ಜಾರಿ ಮಾಡಿತ್ತು.

 • Kamalnath government hiked three-time Honorariumfor pujari and maulvi

  state12, Feb 2019, 9:29 AM IST

  ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಶಾಸಕಗೆ ಬೆದರಿಕೆ?

  ಕಾಂಗ್ರೆಸ್ ಶಾಸಕರೋರ್ವರಿಗೆ ಕಾಂಗ್ರೆಸ್ ಮುಖಂಡರಿಂದಲೇ ರಾಜೀನಾಮೆ ನೀಡುವಂತೆ ಬೆದರಿಕೆ ಒಡ್ಡಲಾಗಿತ್ತು. ಅಲ್ಲದೇ ಅಪಹರಿಸಿ ಹೋಗುವ ಬೆದರಿಕೆಯನ್ನು ಒಡ್ಡಲಾಗಿದ್ದು ಇದೀಗ ಈಓ ಕಾಂಗ್ರೆಸ್ ಶಾಸಕ ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ರಾಜ್ಯ ಗೃಹ ಇಲಾಖೆಗೆ ಹೈ ಕೋರ್ಟ್ ನೋಟಿಸ್ ಜಾರಿ ಮಾಡಿದೆ. 

 • Raja_kani

  INDIA8, Feb 2019, 8:46 AM IST

  2ಜಿ ಹಗರಣ: ವಿಚಾರಣೆ ಮುಂದಕ್ಕೆ ಕೋರಿದಕ್ಕೆ 16000 ಮರ ನೆಡುವ ಶಿಕ್ಷೆ!

  ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ತಮ್ಮ ಅಭಿಪ್ರಾಯ ತಿಳಿಸಲು ಹೆಚ್ಚು ಕಾಲಾವಕಾಶ ಕೋರಿದ ಸಂಸ್ಥೆಗಳು ಹಾಗೂ ಪಿರ್ಯಾದುದಾರರ ವಿರುದ್ಧ ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

 • Mysuru

  Mysore7, Feb 2019, 4:42 PM IST

  ಮೈಸೂರು ನ್ಯಾಯಾಧೀಶೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು

  ಮೈಸೂರಿನ ಜಿಲ್ಲಾ ನ್ಯಾಯಾಧೀಶೆಯನ್ನು ವರ್ಗಾಯಿಸುವಂತೆ ಇಲ್ಲಿನ ಸ್ಥಳೀಯ ವಕೀಲ ಸಂಘ ಹೈಕೋರ್ಟ್ ಮೆಟ್ಟಿಲೇರಿದೆ. 

 • Video Icon

  POLITICS4, Feb 2019, 5:15 PM IST

  ಡಿಕೆಶಿಗೆ ಬಂಧನ ಭೀತಿ; ಹೈಕೋರ್ಟ್ ಮೊರೆ ಹೋದ ಸಚಿವ

  ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನ ಭೀತಿಯಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಡಿಕೆಶಿ ಏನು ವಾದಿಸಿದ್ದಾರೆ? ಇಲ್ಲಿದೆ ಫುಲ್ ರಿಟರ್ನ್ಸ್...