Highcourt
(Search results - 57)CRIMEJan 24, 2021, 11:25 PM IST
'ಬಟ್ಟೆ ಧರಿಸಿದ್ದಾಗ ಖಾಸಗಿ ಅಂಗ ಮುಟ್ಟಿದರೆ ಲೈಂಗಿಕ ದೌರ್ಜನ್ಯ ಅಲ್ಲ'
ಅಪ್ರಾಪ್ತೆ ಅಥವಾ ಅಪ್ರಾಪ್ತ ಬಟ್ಟೆ ಧರಿಸಿದ್ದಾಗ ಖಾಸಗಿ ಅಂಗಕ್ಕೆ ಕೈ ತಾಗಿದರೆ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.. ಹೌದು ಈ ರೀತಿ ಬಾಂಬೆ ಹೈ ಕೋರ್ಟ್ ಹೇಳಿದೆ.
NewsJan 13, 2021, 9:46 AM IST
‘ವೀರಪ್ಪನ್-ಹಂಗರ್ ಫಾರ್ ಕಿಲ್ಲಿಂಗ್’ ವೆಬ್ಸೀರಿಸ್ಗೆ ಹೈಕೋರ್ಟ್ ತಡೆ
ಕಾಡುಗಳ್ಳ ವೀರಪ್ಪನ್ ಜೀವನ ಚರಿತ್ರೆ ಆಧರಿಸಿ ನಿರ್ಮಾಣ ಮಾಡಿರುವ ‘ವೀರಪ್ಪನ್-ಹಂಗರ್ ಫಾರ್ ಕಿಲ್ಲಿಂಗ್’ ಎಂಬ ವೆಬ್ಸೀರಿಸ್ ಅನ್ನು ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡದಂತೆ ತಡೆಯಾಜ್ಞೆ ನೀಡಿ ನಗರದ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.
Karnataka DistrictsJan 12, 2021, 8:11 AM IST
ಡಿ.ಜೆ. ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ: ಕ್ಷೇಮ್ ಕಮಿಷನ್ಗೆ ಸೌಲಭ್ಯ ಒದಗಿಸದ್ದಕ್ಕೆ ಕೋರ್ಟ್ ಬೇಸರ
ಕ್ಷೇಮ್ ಕಮಿಷನ್ಗೆ ಸೌಲಭ್ಯ ಒದಗಿಸದ್ದಕ್ಕೆ ಕೋರ್ಟ್ ಬೇಸರ | ‘ಕ್ಷೇಮ್ ಕಮಿಷನ್’ಗೆ ಅಗತ್ಯ ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸದ ಸರ್ಕಾರ
stateJan 6, 2021, 10:56 AM IST
ಬೆಂಗ್ಳೂರು ಜಿಲ್ಲೆಯಲ್ಲಿ ಎಷ್ಟು ವೃದ್ಧಾಶ್ರಮಗಳಿವೆ..?
ವೃದ್ಧಾಶ್ರಮಗಳ ನಿರ್ವಹಣೆಗೆ ಕಾರ್ಯ ಯೋಜನೆ | ಖಚಿತ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Auto PhotoDec 11, 2020, 4:19 PM IST
ರಸ್ತೆ ಗುಂಡಿ ಸರಿಪಡಿಸುವವರೆಗೆ ಟೋಲ್ ದರ ಶೇ.50 ರಷ್ಟು ಕಡಿತ; ಮದ್ರಾಸ್ ಹೈಕೋರ್ಟ್!
ಭಾರತದಲ್ಲಿ ರಸ್ತೆಗುಂಡಿಗಳಿಗೇನು ಕಡಿಮೆ ಇಲ್ಲ. ಎಲ್ಲಾ ರಾಜ್ಯದಲ್ಲಿ ಈ ಸಮಸ್ಯ ಇದ್ದೇ ಇದೇ. ಇದರ ವಿರುದ್ಧ ಸಾರ್ವಜನಿಕರು ಹಲವು ಬಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಸವಾರರು ಇದೇ ರಸ್ತೆ ಗುಂಡಿಗೆ ಬಲಿಯಾಗಿದ್ದಾರೆ. ಇದೀಗ ಮೈದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
EducationDec 8, 2020, 7:05 AM IST
ರಾಜ್ಯದಲ್ಲಿ ಮತ್ತೆ ವಿದ್ಯಾಗಮ’ ಪುನಾರಂಭ ..?
ಈ ಹಿಂದೆ ಹಲವು ಸಮಸ್ಯೆಗಳಿಂದ ನಿಲ್ಲಿಸಲಾಗಿದ್ದ ವಿದ್ಯಾಗಮವನ್ನು ಮತ್ತೆ ಆರಂಭ ಮಾಡುವ ಬಗ್ಗೆ ಹೈ ಕೋರ್ಟ್ ಕರ್ನಾಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
CRIMEDec 4, 2020, 8:22 PM IST
ಚಳಿಗಾಲ, ಆಸ್ತಮಾ ಇದೆ ಜಾಮೀನು ಕೊಡಿ ಎಂದ ಸಂಜನಾಗೆ ಸಿಕ್ಕ ಉತ್ತರ!
ಒಂದು ಕಡೆ ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದ ರಾಗಿಣಿಗೆ ನಿರಾಸೆಯಾಗಿದ್ದರೆ ಇನ್ನೊಂದು ಕಡೆ ಅನಾರೋಗ್ಯದ ಕಾರಣ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಚಳಿಗಾಲದಲ್ಲಿ ಸಂಜನಾಗೆ ಆಸ್ತಮಾ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆಗಾಗಿ ಜಾಮೀನು ನೀಡಿ ಎಂದು ಸಂಜನಾ ಪರ ವಾದ ಮುಂದಿಡಲಾಗಿದೆ. ಆದೇಶವನ್ನು ಕೋರ್ಟ್ ಡಿಸೆಂಬರ್ 7 ಕ್ಕೆ ಕಾಯ್ದಿರಿಸಿದೆ.
Cine WorldSep 15, 2020, 3:07 PM IST
BMCಯಿಂದ ಬಂಗಲೆ ಹಾನಿ: 2 ಕೋಟಿ ಪರಿಹಾರ ಕೇಳಿದ ಕ್ವೀನ್ ಕಂಗನಾ..!
ತಮ್ಮ ಮುಂಬೈ ಬಂಗಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಕ್ಕೆ ಬಿಎಂಸಿ 2 ಕೋಟಿ ಪರಿಹಾರ ನೀಡುವಂತೆ ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ
Cine WorldSep 9, 2020, 5:02 PM IST
ಕಂಗನಾಗೆ ಗೆಲುವು: ತೆರವು ಕಾರ್ಯಾಚರಣೆಗೆ ಸ್ಟೇ ಕೊಟ್ಟ ಬಾಂಬೆ ಹೈಕೋರ್ಟ್
ಕಂಗನಾಳ ಮುಂಬೈ ಆಫೀಸ್ ತೆರವು ಕಾರ್ಯಾಚರಣೆಗೆ ಬಾಂಬೆ ಹೈಕೋರ್ಟ್ ಸ್ಟೇ ನೀಡಿದೆ.
stateJul 17, 2020, 3:48 PM IST
ಕೊರೊನಾ ಟೈಮಲ್ಲಿ ಸಭೆ, ಮೆರವಣಿಗೆ ಬೇಕಿತ್ತಾ? ಸಚಿವರ ವಿರುದ್ಧ ಹೈಕೋರ್ಟ್ ಗರಂ
ಕೊರೊನಾ ಟೈಮಲ್ಲಿ ಸಭೆ, ಮೆರವಣಿಗೆ ಬೇಕಿತ್ತಾ? ಲಾಕ್ಡೌನ್ ಉಲ್ಲಂಘಿಸಿದವರ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ಇಂತವರ ಮೇಲೆ ಕ್ರಮ ಕೈಗೊಳ್ಳದ ಸರ್ಕಾರದ ನಡೆಯ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಪ್ರಶ್ನಿಸಿದ್ದಾರೆ.
Karnataka DistrictsJul 11, 2020, 11:03 AM IST
ಕೊರೋನಾ ನೆಪ ಹೇಳಿ ಜಾಮೀನು ಕೇಳಿದವನ ಅರ್ಜಿ ವಜಾ
ಕೋವಿಡ್-19 ಪರಿಸ್ಥಿತಿಯಿಂದ ಅಧೀನ ನ್ಯಾಯಾಲಯದ ವಿಚಾರಣೆ ವಿಳಂಬವಾಗಲಿದೆ ಎಂಬ ಕಾರಣ ಪರಿಗಣಿಸಿ ತನಗೆ ಜಾಮೀನು ನೀಡಬೇಕು ಎಂಬ ಕೊಲೆ ಪ್ರಕರಣದ ಆರೋಪಿಯೊಬ್ಬನ ವಾದವನ್ನು ಹೈಕೋಟ್ ತಿರಸ್ಕರಿಸಿದೆ.
stateJul 7, 2020, 9:21 AM IST
ಆನ್ಲೈನ್ ಶಿಕ್ಷಣ ಕುರಿತು ಇಂದು ಹೈಕೋರ್ಟ್ ತೀರ್ಪು
ಕೋವಿಡ್-19 ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಆನ್ಲೈನ್ ಶಿಕ್ಷಣ ನಿಷೇಧಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
stateJul 3, 2020, 10:44 AM IST
ಬೆಂಗಳೂರು ಲಾ ಸ್ಕೂಲ್ನಲ್ಲಿ ಕನ್ನಡಿಗರ ಮೀಸಲಿಗೆ ಕುತ್ತು..!
ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ನ್ಯಾಷನಲ್ ಲಾ ಸ್ಕೂಲ್) ಕನ್ನಡಿಗ ವಿದ್ಯಾರ್ಥಿಗಳಿಗೆ ಶೇ.25 ಮೀಸಲು ನೀಡಿರುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
stateApr 24, 2020, 9:02 AM IST
24 ಗಂಟೆ ಸೂಪರ್ ಮಾರ್ಕೆಟ್ ತೆರೆಯಲು ಹೈಕೋರ್ಟ್ ಅಸ್ತು
ಲಾಕ್ಡೌನ್ ಹಿನ್ನೆಲೆಯಲ್ಲಿ ಯಾವುದೇ ಅಡಚಣೆಯಿಲ್ಲದೆ ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಸರಬರಾಜು ಮಾಡಲು ದಿನದ 24 ಗಂಟೆಯೂ ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
Karnataka DistrictsMar 10, 2020, 10:52 AM IST
ಹೈಕೋರ್ಟ್ ಸೂಚಿಸಿದ್ದರೂ ಸರ್ವೆ ಕಾರ್ಯ ಮಾಡದ್ದಕ್ಕೆ ಜಡ್ಜ್ ಗರಂ
ನಗರದಲ್ಲಿರುವ ಅನಧಿಕೃತ ಕಟ್ಟಡಗಳನ್ನು ಗುರುತಿಸಲು ಹಂತ ಹಂತವಾಗಿ ಸಮೀಕ್ಷೆ ನಡೆಸುವಂತೆ ಸೂಚಿಸಿದ ಆದೇಶ ಪಾಲಿಸಲು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಬಿಬಿಎಂಪಿ ಆಯುಕ್ತರ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.