Hindu Gods
(Search results - 7)IndiaJan 3, 2020, 12:16 PM IST
Fact Check: ಪೌರತ್ವ ವಿರೋಧಿ ಪ್ರತಿಭಟನೆ ವೇಳೆ ಹಿಂದು ದೇವರ ಫೋಟೋಗೆ ಬೆಂಕಿ?
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ಹಿಂದು ದೇವರ ಫೋಟೋಗಳಿಗೇ ಬೆಂಕಿ ಹಚ್ಚಲಾಗಿದೆ ಎಂಬ ಸುದ್ದಿ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಸತ್ಯತೆ?
IndiaNov 22, 2019, 3:02 PM IST
ಅಯೋಧ್ಯೆ: ಮುಸ್ಲಿಂ ಯುವಕನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹನುಮನ ಚಿತ್ರ!
ಮುಸ್ಲಿಂ ಯುವಕನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ| ನೋಡಿದವರು ಅಚ್ಚರಿ ವ್ಯಕ್ತಪಡಿಸಿದಾಗ, ಇದರ ಹಿಂದಿನ ಕಾರಣವನ್ನೂ ಬಹಿರಂಗಪಡಿಸಿದ್ರು
BUSINESSMay 18, 2019, 9:18 PM IST
ಶೌಚಗ್ರಹದ ಮ್ಯಾಟ್ ಮೇಲೆ ಗಣೇಶ: ಅಮೆಜಾನ್ ವಿರುದ್ಧ ಎಫ್ಐಆರ್!
ಶೌಚಗೃಹಗಳಿಗೆ ಬಳಸುವ ಟೈಲ್ಸ್ ಮತ್ತು ಮ್ಯಾಟ್ಗಳ ಮೇಲೆ ಹಿಂದೂ ದೇವರ ಚಿತ್ರ ಹಾಕಿರುವ ಅಮೆಜಾನ್ ವಿರುದ್ಧ ದೂರು ದಾಖಲಾಗಿದೆ.
NEWSDec 28, 2018, 9:22 PM IST
ಶ್ರೀರಾಮನ ಬಗ್ಗೆ ಬರೆದ ಭಗವಾನ್ಗೆ ಬಂಧನ ಭೀತಿ
ಶ್ರೀರಾಮ ಮತ್ತು ಮಹತ್ಮಾ ಗಾಂಧೀಜಿ ಬಗ್ಗೆ ಅವಹೇಳನಕಾರಿಯಾಗಿ ಬರೆದಿರುವ ಪ್ರೊ. ಕೆ.ಎಸ್.ಭಗವಾನ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಭಗವಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
LIFESTYLESep 4, 2018, 4:13 PM IST
ಯಾವ ದೇವರಿಗೆ ಯಾವ ಹೂ ಶ್ರೇಷ್ಠ?
ದೇವಿಗೆ ಶ್ವೇತ ಪುಷ್ಪ, ಶಿವನಿಗೆ ತುಂಬೆ, ಕೃಷ್ಣನಿಗೆ ತುಳಸಿ...ಹೀಗೆ ಒಂದೊಂದು ಹೂ, ಪತ್ರೆ ಒಂದೊಂದು ದೇವರಿಗೆ ಪ್ರೀತಿ. ದೇವರನ್ನು ಪೂಜಿಸುವಾಗ ಇವನ್ನು ಗಮನದಲ್ಲಿಟ್ಟುಕೊಂಡು ಪೂಜಿಸಿದರೆ ದೇವ ಒಲಿಯುತ್ತಾನೆಂಬ ನಂಬಿಕೆ ನಮ್ಮಲ್ಲಿ ಇದೆ. ಅಷ್ಟಕ್ಕೂ ಯಾವ ಹೂ, ಯಾವ ದೇವರಿಗೆ ಪ್ರೀತಿ?
Mar 31, 2018, 1:59 PM IST
Jul 20, 2017, 3:18 PM IST