Home Stay  

(Search results - 9)
 • <p>Resort</p>

  Karnataka Districts2, Jul 2020, 3:40 PM

  ಹಾಸನದಲ್ಲಿ ಡೆಡ್ಲಿ ವೈರಸ್ ಹಾವಳಿ: ಹೋಂ ಸ್ಟೇ, ರೆಸಾರ್ಟ್ ಕಂಪ್ಲೀಟ್ ಬಂದ್

  ಹಾಸನ ಜಿಲ್ಲೆಯಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ಹಾಸನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

 • Karnataka Districts15, Jun 2020, 3:45 PM

  ಪ್ರವಾಸಿಗರ ಸಂಖ್ಯೆ ವಿರಳ: ಇನ್ನೂ ತೆರೆಯದ ರೆಸ್ಟೋರೆಂಟ್‌, ಹೋಂಸ್ಟೇಗಳು

  ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ಕಾಲ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ರೆಸಾರ್ಟ್‌, ರೆಸ್ಟೋರೆಂಟ್‌, ಲಾಡ್ಜ್‌ಗಳನ್ನು ತೆರೆಯಲು ಅನುಮತಿ ನೀಡಿ ಸರ್ಕಾರ ಕಳೆದವಾರವಷ್ಟೇ ಆದೇಶ ಹೊರಡಿಸಿತ್ತು. ಆದರೆ ಒಂದು ವಾರ ಕಳೆದರೂ ಜಿಲ್ಲೆಯಲ್ಲಿ ಶೇ.90 ರಷ್ಟುರೆಸಾರ್ಟ್‌ಗಳು ಆರಂಭವಾಗಿಲ್ಲ.

 • <p>court</p>

  Karnataka Districts11, Jun 2020, 10:23 AM

  ಹೋಂಸ್ಟೇಗಳ ತೆರವಿಗೆ ಹೈಕೋರ್ಟ್‌ ತಡೆ

  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವ್ಯಾಪ್ತಿಯಲ್ಲಿ ಅಕ್ರಮ ಹೋಂ ಸ್ಟೇಗಳ ತೆರವು ಕಾರ್ಯಾಚರಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

 • Karnataka Districts9, Jun 2020, 10:14 AM

  ರೆಸಾರ್ಟ್‌, ಹೋಂಸ್ಟೇಗಳು ತೆರೆದರೂ ಬುಕ್ಕಿಂಗ್‌ ಇಲ್ಲ!

  ಕೊರೋನಾ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಬಳಿಕ ಜಿಲ್ಲೆಯ ರೆಸಾರ್ಟ್‌, ಹೋಂಸ್ಟೇಗಳಿಗೆ ಅವಕಾಶ ನೀಡಲಾಗಿದ್ದರೂ ಕೂಡ ಸೋಮವಾರ ಯಾವುದೇ ಬುಕ್ಕಿಂಗ್‌ ಕಂಡುಬಂದಿಲ್ಲ.

 • <p>BSY</p>
  Video Icon

  state30, Apr 2020, 11:21 AM

  ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

  ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಕರೆ ಮಾಡಿ ಸಚಿವ ಸಂಪುಟಕ್ಕೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಸಿಎಂ ಕರೆಮಾಡಿದರು ಎನ್ನುವುದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ.
   

 • Javagal Srinath
  Video Icon

  Cricket11, Apr 2020, 12:44 PM

  ಇನ್ನೆರಡು ವಾರ ಮನೆಯಲ್ಲಿರೋಣ, ರಾಜ್ಯದ ಜನತೆಗೆ ಜಾವಗಲ್ ಶ್ರೀನಾಥ್ ಮನವಿ

  ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್, ಎಲ್ಲರೂ ಮನೆಯಲ್ಲಿ ಇರಿ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ. ಜತೆಗೆ ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರಿಗೆ, ಪೌರ ಕಾರ್ಮಿಕರಿಗೆ, ವೈದ್ಯ ಸಿಬ್ಬಂದಿಗಳಿಗೆ ಶ್ರೀನಾಥ್ ಧನ್ಯವಾದ ಅರ್ಪಿಸಿದ್ದಾರೆ. ಜಾವಗಲ್ ಶ್ರೀನಾಥ್ ಮಾತುಗಳನ್ನು ಕೇಳಿದ ಬಳಿಕವಾದರೂ ಬೇಕಾಬಿಟ್ಟಿ ಓಡಾಡದೇ ಮನೆಯಲ್ಲಿರಿ. 

 • Homestay

  Karnataka Districts18, Mar 2020, 1:00 PM

  ಕೊಡಗು: ಸ್ವಯಂ ಪ್ರೇರಿತವಾಗಿ 600ಕ್ಕೂ ಹೆಚ್ಚು ಹೋಂ ಸ್ಟೇ ಬಂದ್..!

  ಮಡಿಕೇರಿಯಲ್ಲಿ ಹೋಂಸ್ಟೇ ಮಾಲೀಕರು ಸ್ವಯಂ ಪ್ರೇರಿತರಾಗಿ ಕಳೆದ ಒಂದು ವಾರದಿಂದ ಬಂದ್‌ ಮಾಡಿದ್ದಾರೆ. ಕೆಲವೇ ಕೆಲವು ಮಂದಿ ಮಾತ್ರ ಬುಕ್ಕಿಂಗ್‌ ಮಾಡುತ್ತಿದ್ದಾರೆ. ಆದರೆ ಈ ಬುಕ್ಕಿಂಗ್‌ಗಳನ್ನೂ ಹೋಂ ಸ್ಟೇ ಮಾಲೀಕರು ನಿರಾಕರಿಸುತ್ತಿದ್ದಾರೆ. ತಮಗೆ ನಷ್ಟವಾದರೂ ಪರವಾಗಿಲ್ಲ. ಜನರ ಆರೋಗ್ಯ ಮುಖ್ಯ, ಹೀಗಾಗಿ ನಾವೇ ಸ್ವಯಂ ಪ್ರೇರಿತವಾಗಿ ಬಂದ್‌ ಮಾಡುತ್ತಿದ್ದೇವೆ ಎಂದು ಮಾಲೀಕರು ತಿಳಿಸಿದ್ದಾರೆ. ಕೊಡಗಿನಲ್ಲಿ ಸುಮಾರು 600ಕ್ಕೂ ಅಧಿ​ಕ ಹೋಂ ಸ್ಟೇಗಳನ್ನು ಮಾಲೀಕರು ಬಂದ್‌ ಮಾಡಿದ್ದಾರೆ.

 • CAPF

  India9, Nov 2019, 11:16 AM

  100 ದಿನ ಕುಟುಂಬ ಜತೆಗಿರಲು ಸಿಎಪಿಎಫ್ ಸೈನಿಕರಿಗೆ ಅನುಮತಿ?

  ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಯೋಧರು ವರ್ಷದಲ್ಲಿ ಕನಿಷ್ಠ 100 ದಿನ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ನೀಡಬೇಕು ಎನ್ನುವ ಪ್ರಸ್ತಾಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನದಂತೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ಗಳು ಶುಕ್ರವಾರ ತಿಳಿಸಿದ್ದಾರೆ.

 • Kodagu rain

  NEWS1, Jun 2019, 2:27 PM

  ಕೊಡಗಿಗೆ ಹೋಗೋ ಪ್ಲ್ಯಾನ್ ಇದ್ದರೆ ಓದಿ ಈ ಸುದ್ದಿ

  ನಿಮಗೆ ಕೊಡಗಿನತ್ತ ಹೋಗುವ ಪ್ಲಾನ್ ಇದ್ಯಾ..? ಹಾಗಾದ್ರೆ ನೀವು ಈ ಸುದ್ದಿಯನ್ನೊಮ್ಮೆ ಗಮನಿಸಲೇಬೇಕು.