Hosakote
(Search results - 64)stateDec 18, 2020, 1:37 PM IST
ಎಂಟಿಬಿ ಆಪ್ತನಿಂದ ಬೆದರಿಕೆ; ಹೊಸಕೋಟೆ THO ನಿಗೂಢ ನಾಪತ್ತೆ, ಏನಿದು ಅಸಲಿ ಕತೆ?
ನಿಗೂಢವಾಗಿ ನಾಪತ್ತೆಯಾಗಿದ್ದ ಹೊಸಕೋಟೆ THO ಮಂಜುನಾಥ್ 3 ದಿನಗಳ ಬಳಿಕ ಪತ್ತೆಯಾಗಿದ್ದಾರೆ. ಮಾಜಿ ಸಚಿವ ಎಂಟಿಬಿ ನಾಗರಾಜ್ ಆಪ್ತ ಮಂಜುನಾಥ್ಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಹೀಗಾಗಿಯೇ ಮಂಜುನಾಥ್ ಮನೆಬಿಟ್ಟು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
Karnataka DistrictsDec 11, 2020, 3:50 PM IST
'ಚುನಾವಣೆ ಬೆನ್ನಲ್ಲೇ ಈ ಪಕ್ಷದ ಜೊತೆ ಶರತ್ ಬಚ್ಚೇಗೌಡ ಹೊಂದಾಣಿಕೆ'
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಇದೇ ವೇಳೆ ಸ್ವಾಭೀಮಾನಿ ಪಕ್ಷದ ಶರತ್ ಬಚ್ಚೇಗೌಡ ಈ ಪಕ್ಷಕ್ಕೆ ತಮ್ಮ ಸಪೋರ್ಟ್ ನೀಡಿದ್ದಾರೆ
Karnataka DistrictsNov 23, 2020, 11:51 AM IST
ಬಿರುಸಿನ ರಾಜಕೀಯ : ಈಗಲೇ ಸಿದ್ಧರಾಗಿ ಎಂದ ಶಾಸಕ ಶರತ್ ಬಚ್ಚೇಗೌಡ
ಮುಂದಿನ ರಾಜಕೀಯಕ್ಕೆ ಈಗಲೇ ಸಿದ್ಧರಾಗಿ ಎಂದು ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ
Karnataka DistrictsNov 23, 2020, 8:45 AM IST
ಫ್ಲಿಪ್ಕಾರ್ಟ್ ಕಂಪನಿಯ 250 ನೌಕರರ ವಜಾ: MTB ತೀವ್ರ ತರಾಟೆ
ತಾಲೂಕಿನ ತಿರುಮಲ ಶೆಟ್ಟಿಹಳ್ಳಿ ಬಳಿ ಇರುವ ಫ್ಲಿಪ್ಕಾರ್ಟ್ ಕಂಪನಿಯಿಂದ 250 ನೌಕರರನ್ನು ಏಕಾಏಕಿ ವಜಾಗೊಳಿಸಿದ ಹಿನ್ನೆಲೆ ನೌಕರರಿಗೆ ನ್ಯಾಯಕೊಡಿಸಲು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ನೌಕರರ ಬೆನ್ನಿಗೆ ನಿಂತಿದ್ದಾರೆ.
Karnataka DistrictsNov 18, 2020, 4:34 PM IST
ಶರತ್ ಬಚ್ಚೇಗೌಡಗೆ ಶಾಕ್ : ಎಂಟಿಬಿ ನೇತೃತ್ವದಲ್ಲಿ ಬಿಜೆಪಿ ಆಪರೇಷನ್
ಶರತ್ ಬಚ್ಚೇಗೌಡರ ಸ್ವಾಭಿಮಾನಿ ಪಕ್ಷಕ್ಕೆ ಆಘಾತವಾಗಿದ್ದು ಎಂಟಿಬಿ ನೇತೃತ್ವದಲ್ಲಿ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
Karnataka DistrictsNov 17, 2020, 11:47 AM IST
ಬಿಜೆಪಿ ಸಂಸದ ಬಚ್ಚೇಗೌಡ-ಪುತ್ರ ಶಾಸಕ ಶರತ್ ಬಚ್ಚೇಗೌಡರಿಂದ ಕ್ಷೇತ್ರಕ್ಕೆ ಹೊಸ ಸುದ್ದಿ
ಬಿಜೆಪಿ ಸಂಸದ ಬಚ್ಚೇಗೌಡ ಹಾಗೂ ಅವರ ಪುತ್ರ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಕ್ಷೇತ್ರದ ಜನತೆಗೆ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಏನದು ಈ ಸುದ್ದಿ..?
Karnataka DistrictsNov 4, 2020, 4:00 PM IST
ಶಾಸಕ ಶರತ್ ಬಚ್ಚೇಗೌಡ ಕೆಂಡಾಮಂಡಲ : ಖಡಕ್ ವಾರ್ನಿಂಗ್
ಹೊಸಕೋಟೆಯ ಸ್ವಾಭಿಮಾನಿ ಪಕ್ಷದ ಶಾಸಕ ಶರತ್ ಬಚ್ಚೇಗೌಡ ಕೆಂಡಾಮಂಡಲವಾಗಿದ್ದಾರೆ. ಅಲ್ಲದೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
Karnataka DistrictsOct 27, 2020, 1:04 PM IST
ಕೈಗೆ ಬಿಗ್ ಶಾಕ್ : ಎಂಟಿಬಿ ನೇತೃತ್ವದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕಿ
ಕಾಂಗ್ರೆಸ್ ನಾಯಕಿಯೋರ್ವರು ಬಿಜೆಪಿ ಮುಖಂಡ ಎಂಟಿಬಿ ನಾಗರಾಜ್ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ
Karnataka DistrictsOct 27, 2020, 12:49 PM IST
ಕಾಂಗ್ರೆಸ್ - ಶರತ್ ಬಚ್ಚೇಗೌಡ ಮೈತ್ರಿ ಒಲಿದ ಅಧಿಕಾರ
ರಾಜ್ಯದಲ್ಲಿ ಚುನಾವಣೆ ಅಬ್ಬರ ಜೋರಾಗಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ - ಶರತ್ ಬಚ್ಚೇಗೌಡ ಮೈತ್ರಿಗೆ ಗೆಲುವಾಗಿದೆ.
PoliticsOct 13, 2020, 7:51 PM IST
ಡಿಕೆಶಿ ಮಾಸ್ಟರ್ ಸ್ಟ್ರೋಕ್: ಬಿಜೆಪಿ MP ಸುಪುತ್ರ, ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಅಲ್ಲದೇ ಕಾಂಗ್ರೆಸ್ ತೊರೆದಿರುವ ನಾಯಕರುಗಳನ್ನು ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ತೊಡೆತಟ್ಟಲು ಯುವ ನಾಯಕನಿಗೆ ಗಾಳ ಹಾಕಿದ್ದಾರೆ. ಅಲ್ಲದೇ ಪಕ್ಷ ಸೇರ್ಪಡೆಗೆ ಎಲ್ಲಾ ರೀತಿಯ ಮಾತುಕತೆಗಳು ಅಂತಿಮವಾಗಿದ್ದು, ಸೇರ್ಪಡೆ ಕಾರ್ಯಕ್ರಮಕ್ಕೆ ಮುಹೂರ್ತ ಸಹ ಫಿಕ್ಸ್ ಆಗಿದೆ.
Karnataka DistrictsSep 28, 2020, 11:48 AM IST
ಅನ್ನಭಾಗ್ಯದ ಅಕ್ಕಿಯಲ್ಲಿ ಕಡಿತ: ಚೀಟಿದಾರರ ಆಕ್ರೋಶ
ಸರ್ಕಾರದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡುವ ಅಕ್ಕಿಯಲ್ಲಿ ಕಡಿತ ಮಾಡಲಾಗಿದೆ ಎಂದು ಪ್ರತಿಭಟನೆ ನಡೆಸಲಾಗಿದೆ.
Karnataka DistrictsSep 27, 2020, 10:26 AM IST
ಇಲ್ಲೊಂದು ಧಮ್ ಬಿರ್ಯಾನಿ ಹೋಟೆಲ್ : ಕ್ಯೂನಲ್ಲಿ ನಿಲ್ತಾರೆ ಸಾವಿರಾರು ಮಂದಿ
ಇಲ್ಲೊಂದು ಧಮ್ ಬಿರ್ಯಾನಿ ಹೋಟೆಲ್ ಇದೆ. ಈ ಹೋಟೆಲ್ನಲ್ಲಿ ಸಾವಿರಾರು ಮಂದಿ ಸಾಲಲ್ಲಿ ನಿಂತು ಧಮ್ ಬಿರ್ಯಾನಿಗಾಗಿ ಕಾಯ್ತಾರೆ.. ಹಾಗಾದ್ರೆ ಎಲ್ಲಿದೆ ಈ ಹೋಟೆಲ್..?
Karnataka DistrictsSep 20, 2020, 7:37 AM IST
ಹೊಸಕೋಟೆಯಲ್ಲೂ ಗಾಂಜಾ ಘಾಟು : ಬಾರೀ ಮೌಲ್ಯದ ದಾಸ್ತಾನು ಸೀಜ್
ರಾಜ್ಯದಲ್ಲಿ ಡ್ರಗ್ ಸಮಾಚಾರ ಮುಕ್ತಾಯವಾಗುವಂತೆ ಕಾಣುತ್ತಿಲ್ಲ. ದಿನದಿನವೂ ಕೂಡ ಹೊಸ ಹೊಸ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇದೀಗ ಹೊಸಕೋಟೆಯಲ್ಲಿಯೂ ಭಾರೀ ಪ್ರಮಾಣದಲ್ಲಿ ಗಾಂಜಾ ಸೀಜ್ ಮಾಡಲಾಗಿದೆ.
Karnataka DistrictsSep 17, 2020, 2:27 PM IST
ಆನ್ಲೈನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಇಂತ ಪಾಠ : ಮೊಬೈಲ್ ಚೆಕ್ ಮಾಡಿದಾಗ ಮನೆಯವ್ರಿಗೆ ಶಾಕ್
ಆನ್ಲೈನ್ ಪಾಠದ ನೆಪದಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಹಿಂಗೆಲ್ಲಾ ಪಾಠ ಮಾಡಿದ್ದಾನೆ. ಅವಳ ಮೊಬೈಲ್ ನೋಡಿದ ಪೋಷಕರು ಬೆಚ್ಚಿ ಬಿದ್ದಿದ್ದಾರೆ.
Karnataka DistrictsSep 15, 2020, 9:11 AM IST
ಶೀಘ್ರ ಶರತ್ ಬಚ್ಚೇಗೌಡ ಅಧಿಕೃತ ಪಕ್ಷ ಸೇರ್ಪಡೆ : ಯಾವ ಪಕ್ಷ..?
ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಶಾಸಕರಾಗಿ ಗೆಲುವು ಪಡೆದಿದ್ದ ಶರತ್ ಬಚ್ಚೇಗೌಡ ಇದೀಗ ಪಕ್ಷ ಒಂದಕ್ಕೆ ಸೇರುವುದು ಖಚಿತವಾಗಿದೆ. ಹಾಗಾದ್ರೆ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ..?