Hosapete

(Search results - 64)
• Video Icon

Karnataka Districts2, Jul 2020, 11:21 AM

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದ ಶವಗಳ ಅಮಾನವೀಯ ಸಂಸ್ಕಾರದ ಬೆನ್ನಲ್ಲೇ ಮತ್ತೊ೦ದು ಅಂತಹುದೆ ಘಟನೆಯೊಂದು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಹೌದು, ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮೃತದೇಹವೊಂದು ಅನಾಥವಾಗಿ ಬಿದ್ದ ಘಟನೆ ನಡೆದಿದೆ.

• Karnataka Districts18, Jun 2020, 10:20 AM

ಕೊರೋನಾ ದೃಢ: ಹೊಸಪೇಟೆಯ RTO ಕಚೇರಿ ಸೀಲ್‌ಡೌನ್‌

ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಯ ಹೊರಗುತ್ತಿಗೆ ನೌಕರರೊಬ್ಬರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿರುವುದರಿಂದ ಆರ್‌ಟಿಒ ಇಡಿ ಕಚೇರಿಯನ್ನು ಬುಧವಾರ ಸೀಲ್‌ಡೌನ್‌ ಮಾಡಿದ್ದು, ಕಚೇರಿಯ ದೈನಂದಿನ ಕೆಲಸಗಳು ಎಲ್ಲವೂ ಸ್ಥಗಿತಗೊಂಡಿವೆ.

KSRTC

Karnataka Districts4, Jun 2020, 10:13 AM

ಲಾಕ್‌ಡೌನ್‌ ಸಡಿಲಿಕೆ: KSRTCಯಿಂದ ರಾತ್ರಿ ಬಸ್‌ ಕಾರ್ಯಾಚರಣೆ ಪ್ರಾರಂಭ

ರಾತ್ರಿ ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಹೊಸಪೇಟೆಯ ಈಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾ​ಧಿಕಾರಿ ಜಿ. ಶೀನಯ್ಯ ತಿಳಿಸಿದ್ದಾರೆ.

Hosapete

Karnataka Districts30, May 2020, 10:31 AM

ಹೊಸಪೇಟೆ: ಬೀದಿ ನಾಯಿಗಳಿಗೆ ಆಹಾರವಾದ ನವಜಾತ ಶಿಶು..!

ಇಲ್ಲಿನ ಹಂಪಿ ರಸ್ತೆಯಲ್ಲಿ ಬರುವ ಅನಂತಶನಯಗುಡಿ ರೈಲ್ವೆ ವಸತಿ ಗೃಹಗಳಿಗೆ ತೆರಳುವ ಮಾರ್ಗ ಮಧ್ಯದ ಚರಂಡಿ ಸಮೀಪ ಬಿಸಾಡಿದ ನವಜಾತ ಹೆಣ್ಣು ಶಿಶು ಮೇಲೆ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಹೃದಯ ವಿದ್ರಾವಕ ಘಟನೆ ಗುರುವಾರ ನಗರದಲ್ಲಿ ಬೆಳಕಿಗೆ ಬಂದಿದೆ.

Hosapete

Karnataka Districts23, May 2020, 3:19 PM

ಶೀಘ್ರದಲ್ಲೇ ರಾತ್ರಿ ವೇಳೆ ಬಸ್‌ ಸಂಚಾರ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಹೊಸಪೇಟೆ(ಮೇ.23): ಈಗಾಗಲೇ ರಾಜ್ಯದಲ್ಲಿ ಕೆಲ ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಬಸ್‌ ಸಂಚಾರ ಆರಂಭಗೊಂಡಿದ್ದು, ರಾಜ್ಯಾದ್ಯಂತ ಪೂರ್ಣ ಪ್ರಮಾಣದಲ್ಲಿ ರಾತ್ರಿ ವೇಳೆಯಲ್ಲೂ ಬಸ್‌ ಸಂಚಾರವನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

• মাথা হিসেব করে বসছে জলের মিটার, অম্রুত প্রকল্প মেদিনীপুর পৌরসভার

Karnataka Districts13, May 2020, 3:22 PM

ಬಳ್ಳಾರಿ-ಹೊಸಪೇಟೆ: ಶೀಘ್ರದಲ್ಲೇ 24‍‍X7 ಕುಡಿಯುವ ನೀರು ಯೋಜನೆಗೆ ಚಾಲನೆ

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ದಿನದ 24 ತಾಸುಗಳ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಈ ಸಂಬಂಧ ಗುತ್ತಿಗೆದಾರರಿಗೆ ತ್ವರಿತವಾಗಿ ಕೆಲಸ ಮುಗಿಸಲು ಸೂಚನೆ ನೀಡಿದ್ದು, ಬರುವ ಜೂನ್‌ 29 ರಂದು ನಗರದ 13 ಜೋನ್‌ಗಳಲ್ಲಿ ನೀರು ಸರಬರಾಜಿಗೆ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ತಿಳಿಸಿದ್ದಾರೆ.

রেশন বিক্ষোভ এবার হুগলিতেও, ডিলারকে পিঠমোড়া করে বেঁধে রাখলেন স্থানীয়রা

Karnataka Districts10, May 2020, 2:56 PM

ಕೊರೋನಾ ಕಾಟ: ಪಡಿತರ ಪಡೆಯಲು ಪರ್ಯಾಯ ವ್ಯವಸ್ಥೆ

ನಗರದ ವಿವಿಧ ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಪಡಿತರ ವಿತರಣೆಗೆ ಆಹಾರ ಇಲಾಖೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ನಗರದ 45, 47, 48, 52, 54 ಸಂಖ್ಯೆಯ ನ್ಯಾಯಬೆಲೆ ಅಂಗಡಿಗಳನ್ನು ದಾಸ್ತಾನು ಹಾಗೂ ಇತರೆ ಕಾರಣಗಳಿಂದ ಅಮಾನತುಗೊಳಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ಬರುವ ಪಡಿತರ ಚೀಟಿದಾರರಿಗೆ ಬದಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಒದ​ಗಿ​ಸ​ಲು ಆಹಾರ ಇಲಾಖೆ ಸೂಚಿಸಿದೆ.

murder

Karnataka Districts9, May 2020, 9:17 AM

ಶೀಲ ಶಂಕಿಸಿ ಪತ್ನಿಯ ರುಂಡ ಚೆಂಡಾಡಿದ ಪಾಪಿ ಗಂಡ..!

ಶೀಲ ಶಂಕಿಸಿ ಪತ್ನಿಯನ್ನ ಗಂಡನೇ ಕೊಲೆಗೈದ ಘಟನೆ ಇಲ್ಲಿನ ಟಿ.ಬಿ. ಡ್ಯಾಂನಲ್ಲಿ ಗುರುವಾರ ರಾತ್ರಿ ನಡೆದಿದ್ದು, ನಗರದ ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ಬೆಳಗ್ಗೆ ಕೊಲೆ ಆರೋಪಿಯನ್ನು ಬಂ​ಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

• Bear

Karnataka Districts6, May 2020, 9:59 AM

ಜೋಳದ ರಾಶಿಗುಡ್ಡದಲ್ಲಿ ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಹೊಸಪೇಟೆ ಜನತೆ

ನಗರದ ಜೋಳದರಾಶಿ ಗುಡ್ಡದಲ್ಲಿ ಕರಡಿಯೊಂದು ಮಂಗಳವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿದೆ.

বাগুইআটি ফলের বাজারে বিধ্বংসী আগুন, পুড়ে ছাই একাধিক দোকান

Karnataka Districts3, May 2020, 10:12 AM

ಸರ್ಕಾರಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ದಾಖಲೆಗಳು

ಇಲ್ಲಿ​ಯ ತಾಲೂಕು ಕಚೇರಿಯ ಹಳೇ ಕಟ್ಟಡಕ್ಕೆ ಶನಿವಾರ ಬೆಳಗ್ಗೆ 9-30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಚೇರಿಯಲ್ಲಿದ್ದ ಕೆಲ ಹಳೇ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

• Karnataka Districts30, Apr 2020, 9:59 AM

ಲಾಕ್‌​ಡೌ​ನ್‌​ನಿಂದ ಜೀವನ ನಿರ್ವ​ಹಣೆ ಕಷ್ಟ: ಹಂಪಿ ಪ್ರವಾಸಿ ಮಾರ್ಗದರ್ಶಿಗಳು ಕಂಗಾಲು

ಕೋವಿಡ್‌-19 ಭೀತಿಯಿಂದ ಇಡೀ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಲಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ (ಗೈಡ್ಸ್‌) ದೊಡ್ಡ ಹೊಡೆತ ಬಿದ್ದಿದೆ. ಲಾಕ್‌ಡೌನ್‌ನಿಂಸಸದ ಅವರು ಜೀವನ ನಡೆಸುವುದೇ ಕಷ್ಟವಾಗಿದೆ.

India LockDown

Karnataka Districts18, Apr 2020, 11:30 AM

ಹೊಸಪೇಟೆಯಲ್ಲಿ ಹೆಚ್ಚುತ್ತಿರುವ ಕೊರೋನಾ: ಚಿತ್ರದುರ್ಗ ಜಿಲ್ಲೆಗೆ ಗಡಿ ಗಂಡಾಂತರ!

ಕೊರೊನಾದ ಪಾಜಿಟಿವ್‌ ಪ್ರಕರಣಗಳಿಲ್ಲದೇ ಗ್ರೀನ್‌ ಝೋನಲ್ಲಿದ್ದ ಚಿತ್ರದುರ್ಗ ಜಿಲ್ಲೆಗೆ ಇದೀಗ ಗಡಿಗಳೇ ಗಂಡಾಂತದರವಾಗಿ ಪರಿಣಿಮಿಸಿದ್ದು ಭೀತಿ ಮೂಡಿಸಿವೆ.

Coronavirus

Karnataka Districts18, Apr 2020, 8:11 AM

ಕೊರೋನಾ ಭೀತಿ: ಕೊಪ್ಪಳಕ್ಕೆ ಮಗ್ಗಲು ಮುಳ್ಳಾಯಿತು ಹೊಸಪೇಟೆ ಪ್ರಕರಣ

ತಬ್ಲೀಘಿ ಪ್ರಕರಣ, ವಿದೇಶದಿಂದ ಬಂದವರು ಹಾಗೂ ಮುಂಬೈ ಮಹಿಳೆಯ ಪ್ರಕರಣಗಳಲ್ಲಿಯೂ ನೆಗಟಿವ್‌ ಬಂದಿದ್ದರೂ ಕೊಪ್ಪಳ ನಿರಾಳತೆಯಿಂದ ಮೈಮರೆಯುವಂತೆ ಇಲ್ಲ. ಪಕ್ಕದ ಹೊಸಪೇಟೆ ಕೊರೋನಾ ಹಾಟ್‌ಸ್ಪಾಟ್‌ ಆಗುತ್ತಿರುವುದರಿಂದ ಇದೊಂದು ರೀತಿಯಲ್ಲಿ ಮಗ್ಗಲು ಮುಳ್ಳಾದಂತೆ ಆಗಿದೆ.

• Anand Singh

Karnataka Districts13, Apr 2020, 7:12 AM

ಲಾಕ್‌ಡೌನ್‌ ಎಫೆಕ್ಟ್‌: ಬಡ ಜನರಿಗೆ ಸಚಿವ ಆನಂದ್‌ಸಿಂಗ್‌ ನೆರವು

ಲಾಕ್‌ಡೌನ್‌ನಿಂದ ಕೆಲ ಬಡವರಿಗೆ ಬಹಳ ತೊಂದರೆ ಉಂಟಾಗಿರುವುದನ್ನು ಮನಗೊಂಡು ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಸುಮಾರು 60 ಸಾವಿರ ಕುಟುಂಬಗಳಿಗೆ ಅರಣ್ಯ ಸಚಿವ ಆನಂದ್‌ಸಿಂಗ್‌ ಆಹಾರ ಕಿಟ್‌ಗಳನ್ನು ನೀಡಲು ಮುಂದಾಗಿದ್ದಾರೆ.

• Ballari
Video Icon

Coronavirus Karnataka4, Apr 2020, 2:08 PM

ಬಳ್ಳಾರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್‌!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಕೇಸ್‌ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 5ಕ್ಕೇರಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 130ಕ್ಕೇರಿದೆ. ವಿದೇಶದಿಂದ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕ ಮಾಡಿದ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.