Housewarming Ceremony  

(Search results - 3)
 • Rashmika Mandanna attend Vijay Deverakonda housewarming ceremonyRashmika Mandanna attend Vijay Deverakonda housewarming ceremony

  Cine WorldDec 4, 2019, 1:17 PM IST

  ವಿಜಯ್ ದೇವರಕೊಂಡ ಗೃಹಪ್ರವೇಶದಲ್ಲಿ ರಶ್ಮಿಕಾ ಮಂದಣ್ಣ!

  ಟಾಲಿವುಡ್ ಮೋಸ್ಟ್ ರೊಮ್ಯಂಟಿಕ್, ಮೋಸ್ಟ್ ಹ್ಯಾಂಡ್ಸಮ್ ಗಯ್ ವಿಜಯ್ ದೇವರಕೊಂಡ ಕೆಲ ದಿನಗಳ ಹಿಂದೆ ಹೊಸ ಮನೆಯನ್ನು ಖರೀದಿಸಿದ್ದಾರೆ. ಅದ್ದೂರಿಯಾಗಿ ಗೃಹಪ್ರವೇಶವನ್ನೂ ಮಾಡಿಕೊಂಡಿದ್ದಾರೆ. 

 • Bengaluru couples decide to celebrate simple housewarming ceremony due to karnataka floodBengaluru couples decide to celebrate simple housewarming ceremony due to karnataka flood

  NEWSAug 16, 2019, 8:07 AM IST

  ಸಂತ್ರಸ್ತರಿಗೆ ನೆರವಾಗಲು ಅದ್ಧೂರಿ ಗೃಹಪ್ರವೇಶ ರದ್ದು!

  ಉತ್ತರ ಕರ್ನಾಟಕದ ಪ್ರವಾಹ ಪೀಡಿತರಿಗೆ ನೆರವಾಗಲು ಬೆಂಗಳೂರಿನ ವ್ಯಕ್ತಿಯೊಬ್ಬರು ತಮ್ಮ ಹೊಸ ಮನೆಯ ಅದ್ಧೂರಿ ಗೃಹಪ್ರವೇಶವನ್ನೇ ರದ್ದುಗೊಳಿಸಿದ್ದಾರೆ. ಸರಳವಾಗಿ ಪೂಜೆ ನೆರವೇರಿಸಿ, ಉಳಿತಾಯವಾಗುವ ಹಣ ಹಾಗೂ ಸಾಮಗ್ರಿಗಳನ್ನು ಸಂತ್ರಸ್ತರಿಗೆ ನೀಡಲು ಉದ್ದೇಶಿಸಿದ್ದಾರೆ.

 • Yash attends fan housewarming ceremony in MandyaYash attends fan housewarming ceremony in Mandya
  Video Icon

  ENTERTAINMENTMay 15, 2019, 5:05 PM IST

  ‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

  ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

  ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ.