Huligemma Temple  

(Search results - 3)
 • <p>Huligemma Temple&nbsp;</p>

  Karnataka Districts11, Sep 2020, 11:58 AM

  ಕೊಪ್ಪಳ: ಅನ್‌ಲಾಕ್‌ ಆದ್ರೂ ಭಕ್ತರಿಗೆ ದರ್ಶನ ನೀಡಿದ ಹುಲಿಗೆಮ್ಮ..!

  ಉತ್ತರ ಕರ್ನಾಟಕ ಅಷ್ಟೇ ಅಲ್ಲ, ನಾನಾ ರಾಜ್ಯದಲ್ಲಿಯೂ ಅಪಾರ ಭಕ್ತರನ್ನು ಹೊಂದಿರುವ ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಈಗಲೂ ಪ್ರವೇಶ ನಿಷಿದ್ಧ. ಅನ್‌ಲೈಕ್‌ 4 ಬಳಿಕವೇ ದೇವಸ್ಥಾನವನ್ನು ತೆರೆಯದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಆದರೆ, ಭಕ್ತರು ಮಾತ್ರ ವಿವಿಧ ರೀತಿಯಲ್ಲಿ ಹುಲಿಗೆಮ್ಮ ದೇವಿಗೆ ಪೂಜಿಸುವುದನ್ನು ಪ್ರಾರಂಭಿಸಿದ್ದಾರೆ.
   

 • <p>Huligemma Temple&nbsp;</p>

  Karnataka Districts2, Sep 2020, 3:49 PM

  ಕೊಪ್ಪಳ: ಸೆ. 30ರ ವರೆಗೆ ಹುಲಿಗೆಮ್ಮ ದೇವಿ ದರ್ಶನ ನಿಷೇಧ

  ಕೋವಿಡ್‌-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆ.30ರ ವರೆಗೆ ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸುರಳ್ಕರ್‌ ವಿಕಾಸ್‌ ಕಿಶೋರ್‌ ಆದೇಶ ಹೊರಡಿಸಿದ್ದಾರೆ.
   

 • <p>Huligemma Devi&nbsp;</p>

  Karnataka Districts1, Jun 2020, 8:11 AM

  ಕೊರೋನಾತಂಕ: ಹುಲಿಗೆಮ್ಮಾ ದೇವಸ್ಥಾನ ತೆರೆಯದಿರಲು ಆಗ್ರಹ

  ಸುಪ್ರಸಿದ್ಧ ಹುಲಿಗೆಮ್ಮಾ ದೇವಸ್ಥಾವನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದು ಅತ್ಯಂತ ಆತಂಕಕ್ಕೆ ಕಾರಣವಾಗುತ್ತದೆ. ಅದರಲ್ಲೂ ಮಹಾರಾಷ್ಟ್ರ ಭಕ್ತರೇ ಅಧಿಕ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸದ್ಯಕ್ಕೆ ಹುಲಿಗೆಮ್ಮಾ ದೇವಸ್ಥಾನವನ್ನು ತೆರೆಯದಿರುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ. ಜನಾರ್ದನ್‌ ಆಗ್ರಹಿಸಿದ್ದಾರೆ.