Hungund  

(Search results - 4)
  • Kudalasangama
    Video Icon

    Karnataka Districts21, Jun 2020, 3:28 PM

    ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

    ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.
     

  • <p>Well </p>

    Karnataka Districts18, Apr 2020, 1:57 PM

    ಲಾಕ್‌ಡೌನ್‌ ಮಧ್ಯೆ ಯುವಕರ ಮೋಜು, ಮಸ್ತಿಗೇನು ಕಮ್ಮಿಯಿಲ್ಲ..!

    ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ತಾಲೂಕಿನಾದ್ಯಂತ ಗುಂಪುಗೂಡುವುದಕ್ಕೆ, ಅನಗತ್ಯವಾಗಿ ಸುತ್ತಾಡುವುದಕ್ಕೆ ತಾಲೂಕು ಆಡಳಿತ ನಿರ್ಬಂಧ ಹೇರಿದ್ದರೂ ಪಟ್ಟಣದ ಬಹುತೇಕ ಯುವಕರು ಪೊಲೀಸರ ಕಣ್ತಪ್ಪಿಸಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡುಬರುತ್ತಿದೆ.
     

  • কুমিরের ছবি

    Bagalkot26, Oct 2019, 1:05 PM

    ಹುನಗುಂದದ ಹಿರೇಮಾಗಿಯಲ್ಲಿ ಮೊಸಳೆ ಪ್ರತ್ಯಕ್ಷ: ಭಯಭೀತರಾದ ಜನತೆ

    ಮಲಪ್ರಭಾ ನದಿಯಲ್ಲಿ ನೀರು ತಗ್ಗಿದ ಹಿನ್ನೆಲೆಯಲ್ಲಿ ಮೊಸಳೆಯೊಂದು ಗ್ರಾಮದಲ್ಲಿ ಒಳಗೆ ಪ್ರತ್ಯಕ್ಷವಾದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. 
     

  • बिहार में हो रही भारी बारिश के कारण जनजीवन अस्त-व्यस्त है। बिहार के 14 जिलों में भारी बारिश का अलर्ट जारी किया है। पटना और दरभंगा में प्रशासन ने बारिश के भारी अलर्ट को देखते हुए सभी स्कूल-कॉलेज बंद करने का आदेश दिया।

    Karnataka Districts6, Oct 2019, 12:04 PM

    ಹುನಗುಂದದಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ಹಳ್ಳದ ನೀರು

    ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ತಾಲೂಕಿನ ಬೇಕಮಲದಿನ್ನಿ ಗ್ರಾಮದ ಮನೆಗಳಲ್ಲಿ ಹಳ್ಳದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿ ಇಡೀ ಹರಿದು ಬಂದ ಹಳ್ಳದ ನೀರಿನಿಂದ ಮನೆಯಲ್ಲಿದ್ದ ಧವಸ ಧಾನ್ಯಗಳು ಸೇರಿ ಇತರೆ ವಸ್ತುಗಳನ್ನು ರಕ್ಷಿಸಿಕೊಳ್ಳಲು ಗ್ರಾಮಸ್ಥರು ಹರಸಾಹಸವನ್ನೇ ಪಡಬೇಕಾಯಿತು