Asianet Suvarna News Asianet Suvarna News
7 results for "

Ibps Recruitment

"
IBPS initiated recruitment process of 4315 PO and Trainee postsIBPS initiated recruitment process of 4315 PO and Trainee posts

4135 ಪ್ರೊಬೇಷನರಿ ಆಫೀಸರ್, ಮ್ಯಾನೇಜ್‌ಮೆಂಟ್ ಟ್ರೈನಿಗಳ ನೇಮಕ ಪ್ರಕ್ರಿಯೆ ಆರಂಭಿಸಿದ IBPS

ಐಬಿಪಿಎಸ್ (IBPS) ಪ್ರೊಬೇಷರಿ ಅಧಿಕಾರಿಗಳು ಹಾಗೂ ಮ್ಯಾನೇಜ್‌ಮೆಂಟ್ ಟ್ರೈನಿ ನೇಮಕ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಒಟ್ಟು 4135 ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

Bank Jobs Oct 22, 2021, 4:45 PM IST

IBPS is recruiting 7855 posts for 11 Banks and check detailsIBPS is recruiting 7855 posts for 11 Banks and check details

11 ಬ್ಯಾಂಕುಗಳ 7855 ಹುದ್ದೆಗಳಿಗೆ IBPS ನೇಮಕಾತಿ, ಅರ್ಜಿ ಸಲ್ಲಿಸಿ

ರಾಜ್ಯದ ಕೆನರಾ ಬ್ಯಾಂಕ್ (Canara bank) ಸೇರಿದಂತೆ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ ಒಟ್ಟು 7855 ಹುದ್ದೆಗಳಿಗೆ IBPS ನೇಮಕಾತಿ ಮಾಡಿಕೊಳ್ಳುತ್ತಿದೆ. ಇಂಗ್ಲಿಷ್, ಹಿಂದಿ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

Bank Jobs Oct 15, 2021, 2:06 PM IST

IBPS Recruitment 2020 Apply for 1558 CRP ClerksX PostIBPS Recruitment 2020 Apply for 1558 CRP ClerksX Post

1558 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Bank Jobs Sep 4, 2020, 2:27 PM IST

IBPS Recruitment 2020 apply for 9638 Various Officer PostIBPS Recruitment 2020 apply for 9638 Various Officer Post

IBPS ನೇಮಕಾತಿ 2020: 9638 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಬಿಪಿಎಸ್ 9638 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Bank Jobs Jun 30, 2020, 3:49 PM IST

ibps recruitment 2019 apply for 1163 cwe spl ix Postsibps recruitment 2019 apply for 1163 cwe spl ix Posts

1163 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಹಾಕಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದ್ದು, ಮತ್ತೆ 1163 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Bank Jobs Nov 16, 2019, 3:14 PM IST

IBPS Recruitment 2019 Apply for 12075 clerk postsIBPS Recruitment 2019 Apply for 12075 clerk posts

ಬರೋಬ್ಬರಿ 12075 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ಸಾರ್ವಜನಿಕ ವಲಯದ ಬ್ಯಾಂಕ್​ಗಳ 12075ಕ್ಕೂ ಅಧಿಕ ಕ್ಲರ್ಕ್ ಶ್ರೇಣಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Jobs Sep 13, 2019, 2:40 PM IST

IBPS recruitment 2019 apply for 8400 Office Assistant PostIBPS recruitment 2019 apply for 8400 Office Assistant Post

8400 ಹುದ್ದೆಗಳಿಗೆ IBPS ಅರ್ಜಿ ಆಹ್ವಾನ: ಅರ್ಜಿ ಹಾಕಿ

8400 ಹುದ್ದೆಗಳನ್ನು ಭರ್ತಿ ಮಾಡಲು ಇನ್ಸ್‌ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌(ಐಬಿಪಿಎಸ್‌) ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 

Bank Jobs Jun 19, 2019, 2:29 PM IST