Iftar  

(Search results - 19)
 • iftar

  Karnataka DistrictsMay 24, 2020, 2:38 PM IST

  ಪವಿತ್ರ ರಂಜಾನ್‌: ಜೆಡಿಎಸ್‌ನಿಂದ ಇಫ್ತಿಯಾರ್‌ ಕೂಟ

  ರಂಜಾನ್‌ ತಿಂಗಳು ಪ್ರತಿಯೊಬ್ಬ ಮುಸ್ಲಿಮರಿಗೆ ಪವಿತ್ರ ತಿಂಗಳಾಗಿದ್ದು ಅಲ್ಹಾನನ್ನು ಸಾಕ್ಷಾತ್ಕಾರ ಮಾಡಿಕೊಳ್ಳುವ ಮಾರ್ಗವಾಗಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. 
   

 • <p>Ramdan</p>

  IndiaMay 23, 2020, 3:20 PM IST

  'ಇದು ಭಾರತ': ಮುಸ್ಲಿಮರಿಗೆ ಇಫ್ತಾರ್ ನೀಡಿದ ದೇವಾಲಯದ ಬಗ್ಗೆ ಟ್ವಿಟರ್‌ನಲ್ಲಿ ಮೆಚ್ಚುಗೆ

  ಭಾರತದಲ್ಲಿ ಭಾವೈಕ್ಯತೆಯನ್ನು ಎತ್ತಿ ಹಿಡಿಯುವಂತೆ ಶ್ರೀ ಮಾತಾ ವೈಷ್ಣೋ ದೇವಾಯಲಯ ಕ್ವಾರೆಂಟೈನ್‌ನಲ್ಲಿರುವ 500 ಮುಸ್ಲಿಮರಿಗೆ ಇಫ್ತಾರ್ ಏರ್ಪಡಿಸಿದೆ. ಇಲ್ಲಿನ ಚಿತ್ರ ಹಾಗೂ ವಿಡಿಯೋ ಶೇರ್ ಮಾಡಿದ ನೆಟ್ಟಿಗರು ಇದು ನಮ್ಮ ಭಾರತ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 • undefined
  Video Icon

  Karnataka DistrictsMay 21, 2020, 4:46 PM IST

  ಲಾಕ್‌ಡೌನ್ ನಡುವೆ ಬಿಜೆಪಿ ನಾಯಕನ ಭರ್ಜರಿ ಬಿರಿಯಾನಿ ಪಾರ್ಟಿ!

  ಒಂದು ಕಡೆ ಕೊರೋನಾ ಇಡೀ ದೇಶವನ್ನೇ ವ್ಯಾಪಿಸಿದ್ದರೆ ಇತ್ತ ಬಿಜೆಪಿ ನಾಯಕರೊಬ್ಬರು ಭರ್ಜರಿ ಪಾರ್ಟಿ ಮಾಡಿದ್ದಾರೆ. ಸಾಮಾಜಿಕ ಅಂತರದ ಮಾತು ಕೇಳಲೇ ಬೇಡಿ.  ಇಫ್ತಾರ್ ಕೂಟ ಆಯೋಜನೆ ಮಾಡಲಾಗಿದೆ.

 • Pakistan

  NEWSJun 2, 2019, 8:00 PM IST

  ಇಫ್ತಾರ್ ಅತಿಥಿಗಳಿಗೆ ತಡೆ: ಪಾಕ್ ವಿರುದ್ಧ ಸಿಡಿದೆದ್ದ ಭಾರತ!

  ಪಾಕಿಸ್ತಾನಕ್ಕೆ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಕರೆದಿದ್ದ ಇಫ್ತಾರ್ ಕೂಟಕ್ಕೆ ಭಂಗ ಉಂಟು ಮಾಡಿರುವ ಪಾಕಿಸ್ತಾನದ ನಡೆಯನ್ನು ಭಾರತ ತೀವ್ರವಾಗಿ ವಿರೋಧಿಸಿದೆ.

 • Iftar

  NEWSJun 2, 2019, 4:26 PM IST

  ಭಾರತದ ರಾಯಭಾರಿ ಕರೆದ ಇಫ್ತಾರ್ ಕೂಟದ ಅತಿಥಿಗಳನ್ನು ತಡೆದ ಪಾಕ್!

  ಪಾಕಿಸ್ತಾನಕ್ಕೆ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಕರೆದಿದ್ದ ಇಫ್ತಾರ್ ಕೂಟಕ್ಕೆ ಭಂಗ ಉಂಟು ಮಾಡಿರುವ ಪಾಕಿಸ್ತಾನ, ಇಫ್ತಾರ್ ಕೂಟದ ಅತಿಥಿಗಳನ್ನು ತಡೆದು ಉದ್ಘಟತನ ಮೆರೆದಿದೆ.

 • iftar

  NEWSMay 21, 2019, 5:32 PM IST

  ಸಾಮರಸ್ಯಕ್ಕೆ ಹೊಸ ಅರ್ಥ, ಅಯೋಧ್ಯೆ ರಾಮಮಂದಿರದಲ್ಲಿ ಇಫ್ತಾರ್

  ಭಾರತ ಸರ್ವಧರ್ಮ ಸಹುಷ್ಣುತೆಗೆ ಹೆಸರಾದ ದೇಶ. ಇಂಥ ದೇಶದಲ್ಲಿ ಆಗಾಗ ಭಾವೈಕ್ಯ ಸಾರುವ ಘಟನಾವಳಿಗಳು ನಡೆಯುತ್ತಲೆ ಇರುತ್ತವೆ.

 • undefined

  NEWSMay 10, 2019, 12:30 PM IST

  ದುಬೈ: ಮಸೀದಿ ನಿರ್ಮಿಸಿ 800 ಮಂದಿಗೆ ಇಫ್ತಾರ್ ಆಯೋಜಿಸುವ ಭಾರತೀಯ

  ದುಬೈನಲ್ಲಿ  ಮಸೀದಿ ನಿರ್ಮಾಣ ಮಾಡಿ ಭಾರತೀಯ ಮೂಲದ ವ್ಯಕ್ತಿಯೋರ್ವರು ನಿತ್ಯ 800 ಮಂದಿಗೆ ಇಫ್ತಾರ್ ಆಯೋಜನೆ ಮಾಡುತ್ತಿದ್ದಾರೆ. ಪವಿತ್ರ ರಂಜಾನ್ ಮಾಸದಲ್ಲಿ ಉದಾರ ಸೇವೆ ನಡೆಸುತ್ತಿದ್ದಾರೆ.

 • Jashodaben

  Jun 14, 2018, 7:00 PM IST

  ಇಫ್ತಾರ್ ಕೂಟದಲ್ಲಿ ಜಶೋದಾಬೆನ್: 'ಹೌ ಸ್ವೀಟ್' ಎಂದ ಕಾಂಗ್ರೆಸ್..!

  ಪ್ರಧಾನಿ ನರೇಂದ್ರ ಮೋದಿ ಅವಾರ ಪತ್ನಿ ಜಶೋದಾಬೆನ್ ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ರಂಜಾನ್ ಉಪವಾಸದಲ್ಲಿ ನಿರತರಾಗಿದ್ದ ಮುಸ್ಲಿಂ ಭಾಂಧವರನ್ನು ಜಶೋದಾಬೆನ್ ಭೇಟಿಯಾಗಿ ಮಾತುಕತೆ ನಡೆಸಿದರು. ಆದರೆ ಜಶೋದಾಬೆನ್ ಅವರ ಭೇಟಿಯನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್ ಹೌ ಸ್ವೀಟ್ ಎಂದು ಪ್ರತಿಕ್ರಿಯೆ ನೀಡಿದೆ.

 • Rahul-Pranab

  Jun 13, 2018, 9:43 PM IST

  ಇಫ್ತಾರ್ ಕೂಟದಲ್ಲಿ ಪ್ರಣಬ್-ರಾಹುಲ್ ಅಕ್ಕಪಕ್ಕ..!

  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್‌ಎಸ್‌ಎಸ್‌ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಕಾಂಗ್ರೆಸ್ ಪಕ್ಷದೊಂದಿಗಿನ ಅವರ ಸಂಬಂಧ ಮುಗಿಯಿತು ಎಂದೇ ಎಲ್ಲರೂ ಭಾಗವಹಿಸಿದ್ದರು. ಆದರೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ  ಪ್ರಣಬ್ ಅವರು ರಾಹುಲ್ ಪಕ್ಕದಲ್ಲಿಯೇ ಕುಳಿತು ಖಾದ್ಯ ಸವಿದರು.

 • undefined

  Jun 12, 2018, 9:52 AM IST

  ಪ್ರಣಬ್‌ರನ್ನು ಬಿಟ್ಟ ರಾಹುಲ್ ಗಾಂಧಿ

  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಜೂನ್‌ 13ರಂದು ರಾಜಧಾನಿಯಲ್ಲಿ ಇಫ್ತಾರ್‌ ಕೂಟ ಹಮ್ಮಿಕೊಂಡಿದ್ದಾರೆ. ಅನೇಕ ಘಟಾನುಘಟಿಗಳು ಕೂಟಕ್ಕೆ ಬರುತ್ತಿದ್ದಾರೆ. ಆದರೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಹಾಗೂ ಆಪ್‌ ಪ್ರಮುಖರೂ ಆದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಕೂಟಕ್ಕೆ ಆಹ್ವಾನವಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ.

 • Pejavara Shri

  Jun 9, 2018, 8:19 PM IST

  ಸರ್ವ ಪಕ್ಷಗಳ ಆಡಳಿತದ ಸೂತ್ರ ಮುಂದಿಟ್ಟ ಪೇಜಾವರ ಶ್ರೀ..!

  ಇಂದು ತುಮಕೂರಿಗೆ ಬಂದಿದ್ದ ಉಡುಪಿ ಮಠದ ಪೇಜಾವರ ಶ್ರೀ, ಹಲವು ವಿಷಯಗಳ ಕುರಿತು ಮಾಧ್ಯಮದವರೊಂದಿಗೆ ಚರ್ಚೆ ನಡೆಸಿದರು. ಪ್ರವಾಸದಲ್ಲಿರುವ ಪರಿಣಾಮ ಮಠದಲ್ಲಿ ಈ ಬಾರಿ ಇಫ್ತಾರ್ ಕೂಟ ಆಯೋಜಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿರುವ ಅವರು, ತಾವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕೆ ಮಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಸರ್ವ ಪಕ್ಷಗಳ ಆಡಳಿತ ಅಧಿಕಾರ ನಡೆಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ತಮ್ಮ ಅಭಿಪ್ರಯಾವನ್ನು ವ್ಯಕ್ತಪಡಿಸಿದರು. 

 • undefined

  Jun 7, 2018, 2:26 PM IST

  ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಯಾಕಿಲ್ಲ ಗೊತ್ತಾ..?

  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಒಂದು ನಿರ್ಧಾರ ಇದೀಗ ಎಲ್ಲರ ಕುತೂಹಲ ಕೆರಳಿಸಿದೆ. ಇನ್ನು ಮುಂದೆ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಆಚರಿಸುವುದಿಲ್ಲ ಎಂದು ರಾಮನಾಥ್ ಕೋವಿಂದ್ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನೂ ರಾಷ್ಟ್ರಪತಿ ಭವನ ಸ್ಪಷ್ಟಪಡಿಸಿದೆ. ಕೋವಿಂದ್ ಅಧಿಕಾರ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಯಾವುದೇ ಧಾರ್ಮಿಕ ಆಚರಣೆಗಳನ್ನು ಆಚರಿಸಲು ನಿಷೇಧ ಹೇರಲಾಗಿದೆ.

 • undefined

  Jun 4, 2018, 9:31 AM IST

  ಪೇಜಾವರ ಶ್ರೀಗಳಿಂದ ಇಫ್ತಾರ್ ಕೂಟ ಆಯೋಜನೆ

  ಉಡುಪಿಯಲ್ಲಿ ಜೂ.13 ರಂದು ಇಫ್ತಾರ್ ಕೂಟ ಆಯೋಜಿಸಲು ಚಿಂತಿಸಲಾಗಿದೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ ತೀರ್ಥ ಶ್ರೀಗಳು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಫ್ತಾರ್  ಕೂಟ ಆಯೋಜನೆ ಬಗ್ಗೆ ಯಾವುದೇ ಮಠದ ವಿರೋಧವಿಲ್ಲ. 

 • undefined
  Video Icon

  Jun 1, 2018, 9:17 PM IST

  ಮಠದ ಅಂಗಳದಲ್ಲಿ ಇಫ್ತಾರ್: ಸೌಹಾರ್ದ ಕೂಟಕ್ಕೆ ವಿರೋಧ ಯಾಕೆ?

  ಕಳೆದ ವರ್ಷ ಪೇಜಾವರ ಶ್ರೀಗಳು ಕೃಷ್ಣಮಠದಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟ ಭಾರೀ ಚರ್ಚೆಗೊಳಗಾಗಿತ್ತು. ಈ ಬಾರಿಯೂ ಇಫ್ತಾರ್ ಆಯೋಜಿಸುವುದಾಗಿ ಪೇಜಾವರ ಶ್ರೀಗಳು ಪ್ರಕಟಿಸಿದ್ದಾರೆ. ಈ ಬಗ್ಗೆ ವಿಶೇಷ ಚರ್ಚೆ: ಮಠದ ಅಂಗಳದಲ್ಲಿ ಇಫ್ತಾರ್

 • Pejavara Shri

  Jun 1, 2018, 1:18 PM IST

  ಈ ಬಾರಿಯೂ ಇಫ್ತಾರ್ ಕೂಟ ಮಾಡಲಿದ್ದೇವೆ: ಪೇಜಾವರ ಶ್ರೀ

  ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ.  ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಈ ಬಾರಿ  ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ. ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ  ಆಯೋಜಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ಶ್ರೀಗಳು ಹೇಳಿದ್ದಾರೆ.