Illegal Mining  

(Search results - 73)
 • Mandya Mp Sumalatha Ambareesh meets minister halappa achar complaint on illegal mining snr

  Karnataka DistrictsSep 5, 2021, 9:36 AM IST

  ಸಚಿವ ಹಾಲಪ್ಪ ಭೇಟಿ ಮಾಡಿದ ಸಂಸದೆ ಸುಮಲತಾ : ದೂರು

  • ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ ಸಂಸದೆ ಸುಮಲತಾ  
  • ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಗೆ ಆಪತ್ತು ಎಂಬ ಆತಂಕ ಹಿನ್ನೆಲೆ
  • ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಉಪಸ್ಥಿತಿ
 • Mandya MP Sumalatha Ambareesh Talks Over Central Government grg

  Karnataka DistrictsAug 12, 2021, 8:03 AM IST

  ಅಕ್ರಮ ಗಣಿಗಾರಿಕೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ: ಸುಮಲತಾ

  ವಿಶ್ವವಿಖ್ಯಾತ ಕೆಆರ್‌ಎಸ್‌ ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕೇಂದ್ರಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. 
   

 • Drone survey for identify illegal mining in chikkaballapura snr

  Karnataka DistrictsAug 11, 2021, 3:59 PM IST

  ಅಕ್ರಮ ಗಣಿಗಾರಿಕೆ ಪತ್ತೆಗೆ ಡ್ರೋಣ್‌ ಸರ್ವೆ : ಎಚ್ಚೆತ್ತುಗೊಂಡ ಇಲಾಖೆ

  •  ಬೆಚ್ಚಿ ಬೀಳಿಸಿದ್ದ ಹಿರೇನಾಗವೇಲಿ ಅಕ್ರಮ ಗಣಿ ಸ್ಫೋಟ ಘಟನೆ
  • ಗಣಿ ಸ್ಫೋಟ ಘಟನೆ ಬಳಿಕ ಎಚ್ಚೆತ್ತುಕೊಂಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  • ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆಗೆ ಪತ್ತೆಗೆ ಡ್ರೋಣ್‌ ಸರ್ವೆ ಕಾರ್ಯ
 • Mandya MP Sumalatha Ambareesh Talks Over Illegal Mining in the Lok Sabha grg

  stateAug 7, 2021, 8:25 AM IST

  ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪಿಸಿದ ಸಂಸದೆ ಸುಮಲತಾ

  ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಲೋಕಸಭೆ ಕಲಾಪದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ್ದಾರೆ. 
   

 • Sumalatha Meets governor On illegal Mining issue snr

  stateJul 18, 2021, 7:09 AM IST

  ರಾಜ್ಯಪಾಲರನ್ನು ಭೇಟಿಯಾದ ಸುಮಲತಾ : 30 ದಿನದಲ್ಲಿ ಕ್ರಮದ ಭರವಸೆ

  • ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಕುರಿತು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್‌
  • ತಮ್ಮ ಹೋರಾಟವನ್ನು ಮುಂದುವರಿಸಿದ್ದು, ರಾಜ್ಯಭವನದ ಕದ ತಟ್ಟಿದ್ದಾರೆ.
  • ನೂತನ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದ್ದಾರೆ
 • Geological Experts Talks Over KRS Dam grg

  Karnataka DistrictsJul 17, 2021, 7:46 AM IST

  ಗಣಿಗಾರಿಕೆ: 'ಅಡಿಪಾಯಕ್ಕೆ ಧಕ್ಕೆಯಾದ್ರೆ KRS ಕುಸಿದು ಬೀಳುವ ಅಪಾಯ'

  ಕಾವೇರಿ ಕಣಿವೆ ಪ್ರದೇಶದ ರೈತರ ಕಣ್ಮಣಿ ಆಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ಮೇಲ್ಭಾಗದಲ್ಲಿ ಮಾತ್ರ ಸುಸ್ಥಿತಿ ಕಾಯ್ದುಕೊಂಡರೆ ಸಾಲದು. ಅಡಿಪಾಯವನ್ನು ಅದಕ್ಕಿಂತಲೂ ಹೆಚ್ಚಿನ ರೀತಿ ಸುಭದ್ರವಾಗಿ ಕಾಪಾಡಿಕೊಳ್ಳಬೇಕು. ಅಡಿಪಾಯವೇ ಅಲುಗಾಡಿದರೆ ಏನೂ ಉಳಿಯಲ್ಲ. ಈ ವೈಜ್ಞಾನಿಕ ಸತ್ಯವನ್ನು ಎಲ್ಲರೂ ಅರಿಯಬೇಕಿದೆ. ಗಣಿಗಾರಿಕೆಗಾಗಿ ನಡೆಸುವ ಸ್ಫೋಟಕಗಳು ಭೂಮಿಯೊಳಗಿನ ಪದರಗಳಲ್ಲಿ ಕಂಪನ ಸೃಷ್ಟಿಸುತ್ತಿರುವುದರಿಂದ ಅಣೆಕಟ್ಟೆಯ ಅಡಿಪಾಯಕ್ಕೇ ಅಪಾಯ ತಂದೊಡ್ಡುವ ಆತಂಕವಿದೆ.
   

 • Politicians Did Politics in KRS Dam Issue grg

  Karnataka DistrictsJul 16, 2021, 7:48 AM IST

  ಅಕ್ರಮ ಗಣಿಗಾರಿಕೆ ಹಿಂದೆ ರಾಜಕಾರಣಿಗಳ ಕೈವಾಡ..!

  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ದೂರದೃಷ್ಟಿ ಮತ್ತು ಸರ್‌.ಎಂ.ವಿಶ್ವೇಶ್ವರಯ್ಯನವರ ತಾಂತ್ರಿಕತೆಯ ಫಲದಿಂದ ಐತಿಹಾಸಿಕವಾಗಿ ನಿರ್ಮಾಣಗೊಂಡ ಕೃಷ್ಣರಾಜಸಾಗರ ಜಲಾಶಯಕ್ಕೆ ಕಲ್ಲು ಗಣಿಗಾರಿಕೆಯಿಂದಾಗಿ ಅಪಾಯದ ಮುನ್ಸೂಚನೆ ವ್ಯಕ್ತವಾಗುತ್ತಿದ್ದರೂ ಜಿಲ್ಲೆಯಲ್ಲಿ ಕೆಆರ್‌ಎಸ್‌ ಉಳಿವಿನ ಪರವಾದ ಧ್ವನಿ ಬಲವಾಗಿ ಕೇಳಿಬಾರದಿರುವುದು ಜಿಲ್ಲೆಯ ದೊಡ್ಡ ದುರಂತ.
   

 • Explosive Shipping Near KRS Dam for Mining in Mandya grg

  Karnataka DistrictsJul 15, 2021, 7:25 AM IST

  ಗಣಿಗಾರಿಕೆಗೆ ಕೆಆರ್‌ಎಸ್‌ ಬಳಿಯೇ ಸ್ಫೋಟಕ ಸಾಗಣೆ..!

  ಒಂದೆಡೆ ಗಣಿ ಸ್ಫೋಟದಿಂದ ಕೆಆರ್‌ಎಸ್‌ ಅಸ್ತಿತ್ವಕ್ಕೆ ಅಪಾಯ ಎದುರಾಗಿದ್ದರೆ ಮತ್ತೊಂದು ಕಡೆ ಅಣೆಕಟ್ಟು ವ್ಯಾಪ್ತಿಯ ನಿರ್ಬಂಧಿತ ವಲಯದಲ್ಲಿ ನಿರಂತರವಾಗಿ ಭದ್ರತಾ ವೈಫಲ್ಯಗಳು ಮರುಕಳಿಸುತ್ತಿರುವುದು ಅಣೆಕಟ್ಟೆ ಎಷ್ಟು ಸುರಕ್ಷಿತ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನಗಳು ಮೂಡುವಂತೆ ಮಾಡಿವೆ.
   

 • MP Sumalatha visit Illegal Mining spot to BS Yediyurappa News Hour video ckm
  Video Icon

  IndiaJul 15, 2021, 12:28 AM IST

  ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

  ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

 • Fight Against Illegal Mining Mandya MP Sumalatha Inspects KRS Dam hls
  Video Icon

  stateJul 14, 2021, 3:59 PM IST

  ಕೆಆರ್‌ಎಸ್‌ನಲ್ಲಿ ಸುಮಲತಾ ರೌಂಡ್ಸ್, ಬಿರುಕಿನ ಬಗ್ಗೆ ಪರಿಶೀಲನೆ

   ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್, ಇಂದು ಕೆಆರ್‌ಎಸ್ ಹಾಗೂ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೆಆರ್‌ಎಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. 
   

 • HDK Fans Slams Sumalatha by Sharing photos of HD Devegowda and HD Kumaraswamy mah

  PoliticsJul 14, 2021, 3:43 PM IST

  'ಕೈಕಟ್ಟಿ ನಿಲ್ಲೋದು  ಸಂಸ್ಕೃತಿ' ಸುಮಲತಾಗೆ  HDK ಫ್ಯಾನ್ಸ್ ಪೋಟೋ ಉತ್ತರ

  ಬೆಂಗಳೂರು(ಜು.  14) 'ಕೈಕಟ್ಟಿ ನಿಲ್ಲುವುದು ನಮ್ಮ ಸಂಸ್ಕೃತಿ'  ಹೀಗೆಂದು ಸಂಸದೆ ಸುಮಲತಾಗೆ  ಜೆಡಿಎಸ್ ತಿರುಗೇಟು ನೀಡಿದೆ.  ಕನ್ನಂಬಾಡಿ ಕದನಕ್ಕೆ ವಿರಾಮ ಘೋಷಣೆ ಮಾಡಿದ್ದರೂ ಅಭಿಮಾನಿಗಳೂ ಮಾತ್ರ ಸುಮ್ಮನೆ ಕುಳಿತಿಲ್ಲ.

 • Mandya MP Sumalatha Demands CBI Probe Into Illegal Mining At KRS snr
  Video Icon

  Karnataka DistrictsJul 14, 2021, 1:38 PM IST

  KRS ಬಗ್ಗೆ ಸುಮಲತಾ ಅಂಬರೀಶ್ ಆತಂಕ : ಸಿಬಿಐ ತನಿಖೆಗೆ ಆಗ್ರಹ

   ಗಣಿಗಾರಿಕೆಯಿಂದ ಕೆಆರ್‌ಎಸ್‌ ಬಿರುಕು ಬಿಡುವ ಆತಂಕ ಇದೆ.  ಗಣಿ ಅಧಿಕಾರಿಗಳ ಮೇಲೆ ಒತ್ತಡ ಇರಬಹುದು.

  ನನಗೆ ಈಗಲೂ ಕೆಆರ್‌ಎಸ್ ಬಗ್ಗೆ ಹೆಚ್ಚಿನ ಆತಂಕ ಇದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. 

 • Mandya Illegal Mining in KRS Vicinity Continues hls
  Video Icon

  stateJul 14, 2021, 10:22 AM IST

  ಕೆಆರ್‌ಎಸ್‌ನಿಂದ 5 ಕಿಮೀ ದೂರದಲ್ಲೇ ಗಣಿಗಾರಿಕೆ, ಸ್ಫೋಟದ ತೀವ್ರತೆಗೆ ಊರುಗಳೇ ನಡುಕ.!

   ಕೆಆರ್‌ಎಸ್ ಜಲಾಶಯದಿಂದ ಕೇವಲ 5 ಕಿಮೀ ದೂರದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ಸ್ಫೋಟದ ತೀವ್ರತೆಗೆ ಊರಿಗೆ ಊರುಗಳೇ ನಡುಗುತ್ತಿವೆ. 

 • Mandya MP Sumalatha to visit suspected illegal mining spots of district snr

  Karnataka DistrictsJul 13, 2021, 11:34 AM IST

  ಅಕ್ರಮ ಗಣಿಗಾರಿಕಾ ಪ್ರದೇಶಗಳಿಗೆ ಸುಮಲತಾ ವಿಸಿಟ್ : KRS ಭೇಟಿಗೂ ಸಜ್ಜು

  • ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿರುವ ಸುಮಲತಾ 
  • ಕೆಆರ್‌ಎಸ್ ಅಣೆಕಟ್ಟೆ ಪಾಲಿಗೆ ಅಪಾಯದ ಕೇಂದ್ರಬಿಂದುವಾಗಿರುವ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟಕ್ಕೂ ಭೇಟಿ
  • ಕೆಆರ್‌ಎಸ್ ಅಣೆಕಟ್ಟೆಗೂ ಭೇಟಿ ನೀಡಲಿರುವ ಅವರು ಡಿಸಿ ಕಚೇರಿಯಲ್ಲಿ 
 • Illegal Mining Sumalatha seeks help from Congress snr
  Video Icon

  PoliticsJul 13, 2021, 10:27 AM IST

  ಕಾಂಗ್ರೆಸ್ ನಾಯಕರ ಬೆಂಬಲ ಕೇಳಿದ ಸುಮಲತಾ

  ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಭಿನ್ನರಾಗ ಕೇಳಿ ಬಂದಿದೆ. ಇತ್ತ ಮಂಡ್ಯದಲ್ಲಿ ಅಕ್ರಮ ಗಣಿಕಾರಿಕೆ ವಿರುದ್ಧ ಸಿಡಿದಿದ್ದೆರುವ ಸುಮಲತಾ ಕಾಂಗ್ರೆಸ್ ನಾಯಕರ ಸಹಾಯ ಕೇಳಿದ್ದಾರೆ. 

  ಈ ನಿಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ಸುಮಲತಾ ಪರ ಹಾಗೂ ವಿರೋಧವಾಗಿ ಭಿನ್ನ ನಿಲುವು ಕಂಡು ಬಂದಿದೆ.  ಡಿಕೆಶಿ ಸೈಲೆಂಟ್ ಆದ್ರೆ ಸಿದ್ದರಾಮಯ್ಯ ಪರ ನಿಂತಿದ್ದಾರೆ.