Illegal Sand Racket  

(Search results - 6)
 • <p>Laxman Savadi<br />
&nbsp;</p>

  Karnataka DistrictsJan 26, 2021, 3:06 PM IST

  ಅಕ್ರಮ ಮರಳು, ಮಟ್ಕಾ ದಂಧೆ ವಿರುದ್ಧ ಡಿಸಿಎಂ ಸವದಿ ಕೆಂಡಾಮಂಡಲ

  ಜಿಲ್ಲೆಯಾದ್ಯಂತ ಎತೇಚ್ಛವಾಗಿ ಅಕ್ರಮ ಮರಳು ಸಾಗಾಣಿಕೆ ಹಾಗೂ ಮಟ್ಕಾ ದಂಧೆಗಳು ಸಾಗುತ್ತಿದ್ದು, ಡಿಸಿ, ಎಸ್ಪಿ ಅವರ ಗಮನಕ್ಕಿದ್ದರೂ ಅದನ್ನು ತಡೆಯುವ ಪ್ರಯತ್ನಗಳು ಸಾಗಿಸಿಲ್ಲ ಇದರಿಂದ ನಾನು ಇದಲ್ಲಿ ಶಾಮೀಲಾಗಿದ್ದೇನೆ ಎನ್ನುವ ತಪ್ಪು ಸಂದೇಶ ಸಂದೇಶ ಸಾರ್ವಜನಿಕರಿಗೆ ರವಾನೆಯಾಗಲಿದ್ದು ಈ ಕೂಡಲೇ ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಮುಂದಾಗಬೇಕು, ಭೂ ಇಲಾಖೆಯ ಅಧಿಕಾರಿಯನ್ನು ಅಮಾನಗೊಳಿಸಬೇಕು ಇಲ್ಲವಾದಲ್ಲಿ ಅದಕ್ಕೆ ನಿಮ್ಮನ್ನೆ ಹೊಣೆಗಾರಿಕೆಯನ್ನಾಗಿ ಮಾಡಬೇಕಾಗುತ್ತದೆ.
   

 • <p>Illegal sand</p>

  Karnataka DistrictsJan 25, 2021, 3:31 PM IST

  ಅಕ್ರಮ ಮರಳು ದಂಧೆ: 'ಶಾಸಕರೇ ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳಬೇಕಿದೆ'

  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯಲ್ಲಿ ಶಾಸಕರಿಬ್ಬರು ಅರೋಪ ಪ್ರತ್ಯಾರೋಪ ಮಾಡಿರುವ ಘಟನೆ ಇಂದು(ಸೋಮವಾರ) ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದಿದೆ. 
   

 • sand guarris

  Karnataka DistrictsJan 20, 2020, 9:22 AM IST

  ಹೂವಿನಹಡಗಲಿ: ದಂಧೆಕೋರರಿಗಿಲ್ಲ ಭಯ, ತೆಪ್ಪದ ಮೂಲಕ ಮರಳು ಲೂಟಿ!

  ಮರಳು ಮಾಫಿಯಾ ತಡೆಗೆ ಜಾರಿಯಾದ ಹೊಸ ನೀತಿ ಅನುಷ್ಠಾನವೇ ಆಗುತ್ತಿಲ್ಲ. ಅಧಿಕಾರಿಗಳು ಎಷ್ಟೋ ದಾಳಿ ಮಾಡಿದ್ದರೂ, ನಿಯಂತ್ರಣಕ್ಕೆ ಬರುತ್ತಿಲ್ಲ. ಇತ್ತೀಚೆಗೆ ಬಂದ ಬಿಜೆಪಿ ಸರ್ಕಾರ ತಮಿಳುನಾಡು ಮಾದರಿಯ ಮರಳು ನೀತಿ ಜಾರಿಗೆ ಬರಲಿದೆ ಎಂದು ಹೇಳುತ್ತಿದೆ. ಆದರೆ ಈ ವರೆಗೂ ಮರಳು ದಂಧೆಕೋರರ ವಿರು​ದ್ಧ ಕಠಿಣ ಕ್ರಮವಿಲ್ಲದೇ ಜಾರಿಯಾಗುವ ಮರಳು ನೀತಿ ಹಲ್ಲು ಕಿತ್ತ ಹಾವಿನಂತಾಗಿದೆ.

 • sand mafia

  Karnataka DistrictsJan 11, 2020, 1:11 PM IST

  ಅಕ್ರಮ ಮರಳು ದಂಧೆ: ಸಚಿವ ಚವ್ಹಾಣ್‌ರವರೇ ಕಡಿವಾಣ ಹಾಕೋಕೆ ಆಗೋದಿಲ್ವಾ?

  ಜಿಲ್ಲೆಯಲ್ಲಿನ ಭೀಮಾ ಹಾಗೂ ಕೃಷ್ಣಾ ನದಿಗಳ ಕೊಳ್ಳದಲ್ಲಿ ಅವ್ಯಾಹತ ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ಬಳ್ಳಾರಿ ಜಿಲ್ಲೆಯ ಅಕ್ರಮ ಅದಿರು ಗಣಿಗಾರಿಕೆಯನ್ನೂ ಮೀರಿಸುವಂತಹ (ಕು)ಖ್ಯಾತಿಗೆ ಪಾತ್ರವಾಗಿರುವ ಯಾದಗಿರಿ ಜಿಲ್ಲೆಯಲ್ಲಿ ಇದಕ್ಕೆ ಕಡಿವಾಣ ಹಾಕೋದು ಅಷ್ಟು ಸಲೀಸಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿವೆ. 
   

 • sand guarris 1

  Karnataka DistrictsDec 8, 2019, 11:50 AM IST

  ಬೆಳಗಾವಿಯಲ್ಲಿ ಮರಳು ಕೊಳ್ಳೆ ಹೊಡೆಯುವ ದುರುಳರು

  ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯಿಂದಾಗಿ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಜತೆಗೆ ಹಳ್ಳ, ನದಿ ಮತ್ತು ಫಿಲ್ಟರ್ ಅಕ್ರಮ ಮರಳು ದಂಧೆ ಇದೀಗ ಅರಣ್ಯ ಪ್ರದೇಶಕ್ಕೂ ಲಗ್ಗೆ ಇಟ್ಟಿದೆ. ಹೀಗಾಗಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸಕ್ಕೆ ದಿನದಿಂದ ದಿನಕ್ಕೆ ಮರಳಿನ ಬೆಲೆ ಗಗನಕ್ಕೇರುತ್ತಿದೆ. 
   

 • Sand

  GadagOct 16, 2019, 10:39 AM IST

  ಲಕ್ಷ್ಮೇಶ್ವರದಲ್ಲಿ ಜೋರಾಗಿ ನಡೀತಿದೆ ಅಕ್ರಮ ಮರಳು ದಂಧೆ!

  ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ವ್ಯಾಪ್ತಿಯ ಹಳ್ಳಗಳಿಂದ ನಿತ್ಯವೂ ಅಕ್ರಮವಾಗಿ ಮರಳನ್ನು ಎತ್ತಿ ಟ್ರಕ್ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ರಾತ್ರಿ ವೇಳೆ ಸಾಗಿಸುವ ದಂಧೆ ಜೋರಾಗಿ ನಡೆದಿದೆ.