Inaugurate  

(Search results - 105)
 • Ms Dhoni excon exhibition bangalore 2019

  Cricket13, Dec 2019, 5:32 PM IST

  ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ; ಎಕ್ಸಾನ್ ವಸ್ತು ಪ್ರದರ್ಶನ ಉದ್ಘಾಟಿಸಿದ ಕ್ರಿಕೆಟಿಗ!

  ಕ್ರಿಕೆಟ್‌ನಿಂದ ದೂರ ಉಳಿದಿರುವ ಕ್ರಿಕೆಟಿಗ ಎಂ.ಎಸ್.ಧೋನಿ ದಿಢೀರ್ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಧೋನಿಯನ್ನು ನೋಡಿ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರಲಿಲ್ಲ.

 • bsy

  Karnataka Districts12, Dec 2019, 12:36 PM IST

  ಆದಿಚುಂಚನಗಿರಿಯಲ್ಲಿ ಯಡಿಯೂರಪ್ಪ ಅವರಿಂದ ಹುಣ್ಣಿಮೆ ಪೂಜೆ

  ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರು ಆದಿಚುಂಚನಗಿರಿಗೆ ಭೇಟಿ ನೀಡಿ ನಿರ್ಮಲಾನಂದನಾಥ ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆದಿ ಚುಂಚನಗಿರಿಯಲ್ಲಿ ಯಡಿಯೂರಪ್ಪ ಹುಣ್ಣಿಮೆ‌‌ ಪೂಜೆ ಸಲ್ಲಿಸಿದ್ದಾರೆ. ಇಲ್ಲಿವೆ ಫೋಟೋಗಳು.

 • csf

  OTHER SPORTS28, Nov 2019, 1:05 PM IST

  ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ ಮಲ್ಟಿಸ್ಪೋರ್ಟ್ಸ್ ಅರೇನಾ

  ಸ್ಪೋರ್ಟ್ಸ್ ಕೋಟಾದಡಿ ನೈಋುತ್ಯ ರೈಲ್ವೆಯಲ್ಲಿ ಉದ್ಯೋಗ ಪಡೆದ ಅಂತಾರಾಷ್ಟ್ರೀಯ ಕ್ರೀಡಾಳುಗಳು ಯಾವುದೇ ವೇತನ ಪಡೆಯದೇ ಇಲ್ಲಿ ಕೋಚ್‌ಗಳಾಗಿ ಕಾರ್ಯನಿರ್ವಹಿಸಲಿದ್ದು, ಈ ಮೂಲಕ ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳಿಗೆ ತಮ್ಮ ಅನುಭವವನ್ನು ಧಾರೆಯೆರಲಿದ್ದಾರೆ.

 • Sumitra Mahajan

  Karnataka Districts25, Nov 2019, 10:26 AM IST

  ಧರ್ಮಸ್ಥಳದ ಸರ್ವಧರ್ಮ ಸಮ್ಮೇಳನಕ್ಕೆ ಸುಮಿತ್ರಾ ಮಹಾಜನ್‌ ಚಾಲನೆ

  ಲಕ್ಷ್ಮ ದೀಪೋತ್ಸವದ ನಿಮಿತ್ತ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ 87ನೇ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಲೋಕಸಭೆಯ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಚಾಲನೆ ನೀಡಲಿದ್ದಾರೆ.

 • Karnataka Districts25, Nov 2019, 7:43 AM IST

  ಇಂದು ಬಸವನಗುಡಿ ಕಡಲೆಕಾಯಿ ಪರಿಷೆ, ಬಸವ ಮೂರ್ತಿಗೆ ಕಡಲೆಕಾಯಿ ತುಲಾಭಾರ!

  ಇಂದು ಬಸವನಗುಡಿ ಕಡಲೆಕಾಯಿ ಪರಿಷೆ| ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಧಿಕೃತ ಚಾಲನೆ| ಬಸವನ ಮೂರ್ತಿಗೆ ಕಾಡಲೆಕಾಯಿಯ ತುಲಾಭಾರ| ಸಂಜೆ 6ರಿಂದ 10ರವರೆಗೆ ಸಾಂಸ್ಕೃತಿಕ ಕಾರ‍್ಯಕ್ರಮ| ಸ್ವಚ್ಛತೆಗಾಗಿ 200 ಪೌರ ಕಾರ್ಮಿಕರ ನೇಮಕ| ಪ್ಲಾಸ್ಟಿಕ್‌ ಮುಕ್ತ ಪರಿಷೆಗೆ ಜಾಗೃತಿ

 • BSY

  state22, Nov 2019, 9:09 PM IST

  ಚಿತ್ರಪಟ: ಅಡಿಗಲ್ಲು ಹಾಕಿದ್ದವರಿಂದಲೇ ಕಲಬುರಗಿ ಏರ್ ಪೋರ್ಟ್ ಲೋಕಾರ್ಪಣೆ

   ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಗೆ ಕೊನೆಗೂ ಪ್ರಯಾಣಿಕ ವಿಮಾನಯಾನ ಸಂಪರ್ಕ ಲಭಿಸಿದ್ದು, ಇಂದು [ಶಕ್ರವಾರ] ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಸೂರ್ಯನಗರಿಯಲ್ಲಿ ಶುಕ್ರವಾರದಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಶುರುವಾಯ್ತು. 2008ರಲ್ಲಿ  ಯಡಿಯೂರಪ್ಪನವರೇ ಅಡಿಗಲ್ಲು ಹಾಕಿದ್ದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಂದು ಅವರೇ ಲೋಕಾರ್ಪಣೆ ಮಾಡಿರುವುದು ವಿಶೇಷ. ಇನ್ನು ಕಲಬುರಗಿ ವಿಮಾನ ನಿಲ್ದಾಣ ವಿಸ್ತಾರ ಎಷ್ಟಿದೆ..? ಎಷ್ಟು ಖರ್ಚಾಗಿದೆ..? ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

 • air india flight accident

  Karnataka Districts22, Nov 2019, 9:17 AM IST

  ಕಲಬುರಗಿ ಏರ್‌ಪೋರ್ಟ್ ಉದ್ಘಾಟನೆ: ಚೊಚ್ಚಲ ವಿಮಾನದಲ್ಲಿ ಬರಲಿದ್ದಾರೆ ಸಿಎಂ

  ಇಂದು ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದು ಸಿಎಂ ಯಡಿಯೂರಪ್ಪ ಅವರು ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್‌ ಏರ್‌ ಸಂಸ್ಥೆಯ ವಿಮಾನದಲ್ಲಿ ಕಲಬುರಗಿಗೆ ಆಗಮಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಹೀಗಾಗಿ ಸದರಿ ಉದ್ಘಾಟನೆ ಕಾರ್ಯಕ್ರಮ ಕೇವಲ 35 ನಿಮಿಷದ ಅವಧಿಯದ್ದಾಗಿರಲಿದೆ.
   

 • CM- Bengaluru Tech Summit

  Technology19, Nov 2019, 8:29 AM IST

  ಮಾಹಿತಿ ತಂತ್ರಜ್ಞಾನ, ಜ್ಞಾನಾಧಾರಿತ ಆರ್ಥಿಕತೆ ಉತ್ತೇಜನಕ್ಕೆ ಚಿಂತನೆ: ಸಿಎಂ

  ಮಾಹಿತಿ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಆರ್ಥಿಕತೆಗೆ ಉತ್ತೇಜನ ನೀಡಲು ‘ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ’ (ಕೆಟಿಡಿಬಿ) ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

 • IISSM global Conclave

  Bengaluru-Urban12, Nov 2019, 8:11 PM IST

  ನ.14-15ರಂದು ಬೆಂಗ್ಳೂರಲ್ಲಿ IISSMನ 29ನೇ ಅಂತಾರಾಷ್ಟ್ರೀಯ ಸಮ್ಮೇಳನ

  ಐಐಎಸ್‌ಎಸ್‌ಎಂನ 29 ನೇ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸ್ಥಳ, ದಿನಾಂಕ ನಿಗದಿ ಮಾಡಲಾಗಿದೆ. ಇನ್ನು ಈ ಸಮ್ಮೇಳನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಹಾಗಾದ್ರೆ ಈ ಬಾರಿ ಯಾವ ವಿಷಯದಡಿ ಸಮಾವೇಶ ನಡೆಯಲಿದೆ..? ಈ ಬಗ್ಗೆ ಮುಂದೆ ಓದಿ...

 • Railway

  Bengaluru-Urban11, Nov 2019, 8:11 AM IST

  ರೈಲ್ವೆ ಎಸ್ಕಲೇಟರ್ ಉದ್ಘಾಟಿಸಿದ ಕಾರ್ಮಿಕ ಮಹಿಳೆಯ ಪುತ್ರಿ

  ಸಾಮಾನ್ಯವಾಗಿ ದೊಡ್ಡವರಿಂದ ಉದ್ಘಾಟನಾ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಇಲ್ಲಿ ಕಾರ್ಮಿಕ ಮಹಿಳೆಯ ಪುತ್ರಿ ಬೆಂಗಳೂರು ರೈಲ್ವೆ ನಿಲ್ದಾಣದ ಎಸ್ಕಲೇಟರ್ ಉದ್ಘಾಟನೆ ಮಾಡಿದ್ದಾರೆ. 

 • Kartarpur corridor

  India9, Nov 2019, 5:07 PM IST

  ಸಿಖ್ಖರ ಬಹುಕಾಲದ ಬೇಡಿಕೆ ಸಾಕಾರ; ಇಂಡೋ-ಪಾಕ್‌ನ ಸಂಬಂಧ ಸೇತುವಾಗುತ್ತಾ ಕಾರಿಡಾರ್‌?

  ಬಹುನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್‌ ಇಂದು ಉದ್ಘಾಟನೆಗೊಳ್ಳಲಿದೆ. ಈ ಮೂಲಕ ಸಿಖ್‌ ಜನಾಂಗದ ಎರಡು ದಶಕಗಳ ಭಾವನಾತ್ಮಕ ಬೇಡಿಕೆ ಕೊನೆಗೂ ಸಾಕಾರಗೊಳ್ಳಲಿದೆ. ಜೊತೆಗೆ ಎರಡೂ ದೇಶಗಳ ಸಂಬಂಧಕ್ಕೆ ಹೊಸ ಭಾಷ್ಯ ಬರೆಯುವ ಸಾಧ್ಯತೆ ಇದೆ.

 • modi
  Video Icon

  India9, Nov 2019, 1:57 PM IST

  ಕರ್ತಾರ್‌ಪುರ್ ಕಾರಿಡಾರ್: ಇಮ್ರಾನ್‌ಗೆ ಧನ್ಯವಾದ ಅರ್ಪಿಸಿದ ಮೋದಿ!

  ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.

 • BSY

  Haveri7, Nov 2019, 7:28 AM IST

  ಹಿರೇಕೆರೂರು- ರಟ್ಟೀಹಳ್ಳಿ ಅಭಿವೃದ್ಧಿ ಕಾಮಗಾರಿಗೆ ಸಿಎಂ ಚಾಲನೆ

  ಹಿರೇಕೆರೂರು- ರಟ್ಟೀಹಳ್ಳಿ ತಾಲೂಕಿನಲ್ಲಿ ವಿವಿಧ ಇಲಾಖೆಗಳ 121 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಗುರುವಾರ ಹಿರೇಕೆರೂರು ಪಟ್ಟಣದ ಪೊಲೀಸ್‌ ಪರೇಡ್‌ ಮೈದಾನದ ಹಿಂಭಾಗದ, ತಂಬಾಕದ ಮೈದಾನಕ್ಕೆ ಬೆಳಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಬಿ.ಸಿ. ಪಾಟೀಲ ಅವರು ತಿಳಿಸಿದ್ದಾರೆ. 

 • Ballari3, Nov 2019, 11:00 AM IST

  ಹಂಪಿ ಮೃಗಾಲಯಕ್ಕೆ ಸಚಿವ ಸಿ.ಸಿ.ಪಾಟೀಲ್‌ ಚಾಲನೆ

  ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಝೂಲಾಜಿಕಲ್‌ ಪಾರ್ಕ್ ನಲ್ಲಿ ಹಂಪಿ ಮೃಗಾಲಯವನ್ನು ಶನಿವಾರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್‌ ಅವರು ಉದ್ಘಾಟಿಸಿದ್ದಾರೆ. 
   

 • Video Icon

  Cricket29, Oct 2019, 3:13 PM IST

  ವಿಶ್ವದ ಅತೀ ದೊಡ್ಡ, ಮೋದಿ ಕನಸಿನ ಕ್ರಿಕೆಟ್ ಕ್ರೀಡಾಂಗಣ ಉದ್ಘಾಟನೆಗೆ ರೆಡಿ!

  ಆಸ್ಟ್ರೇಲಿಯಾದ ಮೆಲ್ಬೋರ್ನ್ ಮೈದಾನ, ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಅನ್ನೋ ಹಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಈ ದಾಖಲೆಯನ್ನು ಭಾರತದ ಕ್ರಿಕೆಟ್ ಕ್ರೀಡಾಂಗಣ ಶೀಘ್ರದಲ್ಲೇ ಮುರಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನಂತೆ, ಬರೋಬ್ಬರಿ 700 ಕೋಟಿ ರೂಪಾಯಿ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕ್ರೀಡಾಂಗಣ ಎಲ್ಲಿದೆ? ಉದ್ಘಾಟನೆ ಯಾವಾಗ? ಇಲ್ಲಿದೆ ವಿವರ.