Ind Vs Eng  

(Search results - 490)
 • Physical Disability Team India

  SPORTS14, Aug 2019, 6:17 PM IST

  ದಿವ್ಯಾಂಗರ ಟಿ20 ಕ್ರಿಕೆಟ್: ಆಂಗ್ಲರನ್ನು ಬಗ್ಗುಬಡಿದು ಚಾಂಪಿಯನ್ ಆದ ಟೀಂ ಇಂಡಿಯಾ

  ಇಂಗ್ಲೆಂಡ್‌ನ ಬ್ಲ್ಯಾಕ್’ಫಿಂಚ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್ ಬಾರಿಸಿತ್ತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ R G ಸ್ಯಾಂಟೆ ಕೇವಲ 34 ಎಸೆತಗಳಲ್ಲಿ 53 ರನ್ ಸಿಡಿಸಿದರು. ಇವರ ಜತೆ ಆರಂಭಿಕರಾದ ಕೆ.ಡಿ ಫನಾಸೆ[36] ಹಾಗೂ ವಿಕ್ರಾಂತ್ ಕಿಣಿ[29] ಭಾರತ ಪರ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.

 • Team India huddle
  Video Icon

  World Cup1, Jul 2019, 5:51 PM IST

  ವಿಶ್ವಕಪ್ 2019: ಸೋತರೂ ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ..!

  ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಇಂಗ್ಲೆಂಡ್ ಎದುರು ಭಾರತ 31 ರನ್ ಗಳ ಸೋಲು ಕಂಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಕ್ರಿಕೆಟಿಗರು ಅಪರೂಪದ ದಾಖಲೆ ಬರೆದಿದ್ದಾರೆ.
  ಅಷ್ಟಕ್ಕೂ ಯಾವುದವು ದಾಖಲೆಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...
   

 • dada ganguly

  World Cup1, Jul 2019, 4:26 PM IST

  ಧೋನಿ-ಜಾಧವ್ ವಿರುದ್ಧ ಕಿಡಿಕಾರಿದ ದಾದಾ..!

  ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದೇ ಮುನ್ನುಗ್ಗುತ್ತಿದ್ದ ಟೀಂ ಇಂಡಿಯಾಗೆ ಇಂಗ್ಲೆಂಡ್ ತಂಡ ಬ್ರೇಕ್ ಹಾಕಿದೆ. ಮೊದಲ ಆರು ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಸೋಲು ಎದುರಾಗಿರಲಿಲ್ಲ. ಆದರೆ ಇಂಗ್ಲೆಂಡ್ ವಿರುದ್ಧ 31 ರನ್ ಗಳಿಂದ ಮುಗ್ಗರಿಸಿತ್ತು. 

 • England vs India

  World Cup1, Jul 2019, 12:14 PM IST

  ವಿಶ್ವಕಪ್ 2019: 27 ವರ್ಷಗಳ ಬಳಿಕ ಇಂಗ್ಲೆಂಡ್‌ಗೆ ಶರಣಾದ ಭಾರತ..!

  ಧೋನಿ ಹಾಗೂ ಕೇದಾರ್ ಜಾಧವ್ ಕೊನೆಯಲ್ಲಿ ನಿರೀಕ್ಷೆಗೆ ತಕ್ಕಂತೆ ರನ್ ಗಳಿಸದೇ ಇದ್ದದ್ದು, ಭಾರತ ಸೋಲಿಗೆ ಕಾರಣ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

 • england team

  World Cup30, Jun 2019, 2:41 PM IST

  ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

  ಕಳೆದ ಕೆಲ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾಗಿದ್ದ ವಿಜಯ್ ಶಂಕರ್[58 ರನ್, 2ವಿಕೆಟ್] ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇತ್ತೀಚೆಗಷ್ಟೇ ತಂಡ ಕೂಡಿಕೊಂಡಿದ್ದ ಪಂತ್’ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. 

 • Team India, cricket

  World Cup30, Jun 2019, 11:42 AM IST

  ಇಂಗ್ಲೆಂಡ್ ವಿರುದ್ಧ ಆ ಒಂದು ಬದಲಾವಣೆ ಮಾಡ್ತಾರಾ ಕೊಹ್ಲಿ.?

  ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಸೋಲು ಕಾಣದ ಟೀಂ ಇಂಡಿಯಾ ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಹಾಗಂದ ಮಾತ್ರಕ್ಕೆ ಟೀಂ ಇಂಡಿಯಾದಲ್ಲಿ ಎಲ್ಲವು ಸರಿ ಇದೆ ಎಂದು ಹೇಳಲು ಸಾಧ್ಯವಿಲ್ಲ.

 • Match 38

  World Cup30, Jun 2019, 9:47 AM IST

  ವಿಶ್ವಕಪ್‌ 2019: ಇಂಗ್ಲೆಂಡ್ ಬಗ್ಗುಬಡಿಯಲು ರೆಡಿಯಾದ ಟೀಂ ಇಂಡಿಯಾ

  6 ಪಂದ್ಯಗಳಲ್ಲಿ 5 ಗೆಲುವುಗಳನ್ನು ಸಾಧಿಸಿರುವ ಭಾರತ, 11 ಅಂಕಗಳೊಂದಿಗೆ ನಾಕೌಟ್‌ ಹಂತದಲ್ಲಿ ಈಗಾಗಲೇ ಒಂದು ಹೆಜ್ಜೆ ಇರಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಉಪಾಂತ್ಯಕ್ಕೆ ಅಧಿಕೃತ ಪ್ರವೇಶವಾಗಲಿದೆ.  ಕಳೆದ ವಾರದ ವರೆಗೂ ಟ್ರೋಫಿ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದೆನಿಸಿಕೊಳ್ಳುತ್ತಿದ್ದ ಇಂಗ್ಲೆಂಡ್‌ ಸತತ 2 ಪಂದ್ಯಗಳಲ್ಲಿ ಸೋಲುಂಡು ಒತ್ತಡಕ್ಕೆ ಸಿಲುಕಿದೆ.

 • Virat Kohli, Team India new jersey

  World Cup27, Jun 2019, 3:48 PM IST

  ಟೀಂ ಇಂಡಿಯಾ ಕೇಸರಿ ಜೆರ್ಸಿಗೆ ಕಾಂಗ್ರೆಸ್‌ ತೀವ್ರ ವಿರೋಧ

  ಭಾರತ ತಂಡದ ಈ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರದ ಕುಮ್ಮಕ್ಕಿದೆ. ಮೋದಿ ಇಡೀ ದೇಶವನ್ನು ಕೇಸರಿಮಯ ಮಾಡಲು ಹೊರಟಿದೆ ಎಂದು ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ದೂರಿದ್ದಾರೆ.

 • india pak

  World Cup27, Jun 2019, 1:57 PM IST

  ಪಾರ್ಟಿ ಬದಲಿಸಿದ ಪಾಕಿಗಳು: ಟೀಂ ಇಂಡಿಯಾ ಬೆಂಬಲಕ್ಕೆ ಹೊಸ ಗಿರಾಕಿಗಳು!

  ಈ ಭಾನುವಾರ(ಜೂ.30) ಭಾರತ-ಇಂಗ್ಲೆಂಡ್ ತಂಡಗಳು ಪರಸ್ಪರ ಎದುರಾಗುತ್ತಿದ್ದು, ನಿಮ್ಮ ಬೆಂಬಲ ಯಾವ ತಂಡಕ್ಕೆ ಎಂದು ಪಾಕ್ ಅಭಿಮಾನಿಗಳನ್ನು ನಾಸೀರ್ ಹುಸೇನ್ ಟ್ವಿಟ್ಟರ್’ ನಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ಪಷ್ಟ ಉತ್ತರ ನೀಡಿರುವ ಪಾಕಿಸ್ತಾನ ಕ್ರೀಡಾ ಅಭಿಮಾನಿಗಳು, ನಮ್ಮ ಬೆಂಬಲ ಭಾರತಕ್ಕೆ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

 • Team India

  World Cup24, Jun 2019, 1:45 PM IST

  ಇಂಗ್ಲೆಂಡ್ ಎದುರು ಕಿತ್ತಳೆ ಜರ್ಸಿಯಲ್ಲಿ ಟೀಂ ಇಂಡಿಯಾ ಕಣಕ್ಕೆ..?

  ಕಿತ್ತಳೆ ಹಾಗೂ ಕಡು ನೀಲಿ ಮಿಶ್ರಿತ ಬಣ್ಣದ ಜರ್ಸಿಯೊಂದರ ಫೋಟೋ ಆನ್ ಲೈನ್‌ನಲ್ಲಿ ವೈರಲ್ ಆಗಿದ್ದು, ಇದೇ ಭಾರತದ ಹೊಸ ಜರ್ಸಿ ಎನ್ನಲಾಗಿದೆ.

 • Ajinkya Rahane

  CRICKET25, Jan 2019, 5:25 PM IST

  ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡಕ್ಕೆ 2ನೇ ಗೆಲುವು!

  ಭಾರತ ಎ ಹಾಗೂ ಇಂಗ್ಲೆಂಡ್ ಲಯನ್ಸ್ ನಡುವಿನ 2ನೇ ಏಕದಿನ ಪಂದ್ಯ ಅಭಿಮಾನಿಗಳ ಭರಪೂರ ಮನರಂಜನೆ ನೀಡಿತು. ದ್ವಿತೀಯ ಪಂದ್ಯದಲ್ಲೂ ಅಬ್ಬರಿಸಿದ ರಹಾನೆ ಸೈನ್ಯ ಸತತ 2ನೇ ಗೆಲುವು ಸಾಧಿಸಿದೆ.
   

 • Womens Team India

  SPORTS22, Nov 2018, 10:42 AM IST

  ಮಹಿಳಾ ಟಿ20 ವಿಶ್ವಕಪ್: ನಾಳೆ ಭಾರತ-ಇಂಗ್ಲೆಂಡ್ ಸೆಮೀಸ್ ಹೋರಾಟ!

  2017ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್ ಸೋಲು ಅನುಭವಿಸಿದ್ದ ಭಾರತ, ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಹೀಗಾಗಿ ಟಿ20 ಸೆಮಿಫೈನಲ್ ಹೋರಾಟ ಭಾರಿ ಕುತೂಹಲ ಕೆರಳಿಸಿದೆ.

 • Hardik selfi

  SPORTS14, Sep 2018, 5:57 PM IST

  ಹಾರ್ದಿಕ್ ಪಾಂಡ್ಯ ಸೆಲ್ಫಿ-ಟ್ವಿಟರ್‌ನಲ್ಲಿ ಫುಲ್ ಟ್ರೋಲ್!

  ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗರ ವಿರುದ್ದ ಆಕ್ರೋಶ ಇನ್ನು ಕಡಿಮೆಯಾಗಿಲ್ಲ. ಇದೀಗ ಹಾರ್ದಿಕ್ ಪಾಂಡ್ಯ ಮತ್ತೆ ಟ್ರೋಲ್ ಆಗಿದ್ದಾರೆ. ಈ ಬಾರಿ ಪಾಂಡ್ಯ ಸೆಲ್ಫಿ ಟ್ವಿಟರಿಗರಿಗೆ ಆಹಾರವಾಗಿದೆ.

 • ravi shastri

  SPORTS13, Sep 2018, 8:55 PM IST

  ಕಳಪೆ ಪ್ರದರ್ಶನ ಸಮರ್ಥಿಸಿದ ಕೋಚ್ ರವಿ ಶಾಸ್ತ್ರಿ ವಿರುದ್ಧ ಆಕ್ರೋಶ!

  ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಟೀಂ ಇಂಡಿಯಾ 1-4 ಅಂತರದ ಸೋಲು ಅನುಭವಿಸಿತ್ತು. ಆದರೆ ಟೀಂ ಇಂಡಿಯಾದ ಕಳಪೆ ಪ್ರದರ್ಶನವನ್ನ ಸಮರ್ಥಿಸಿಕೊಂಡ ಕೋಚ್ ರವಿ ಶಾಸ್ತ್ರಿ ವಿರುದ್ಧ ಮಾಜಿ ಕ್ರಿಕೆಟಿಗರು ಹೇಳಿದ್ದೇನು? ಇಲ್ಲಿದೆ.

 • KL Rahul

  CRICKET11, Sep 2018, 6:24 PM IST

  ಸೈಲೆಂಟ್ ಆಗಿ ಶತಕ ಚಚ್ಚಿದ ರಾಹುಲ್: ಟ್ವಿಟರಿಗರು ಏನಂದ್ರು..?

  ಕರ್ನಾಟಕದ ಪ್ರತಿಭೆ ಕೆ.ಎಲ್ ರಾಹುಲ್ ಕೊನೆಗೂ ಶತಕ ಸಿಡಿಸಿ ರನ್ ಬರ ನೀಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ 4 ಟೆಸ್ಟ್’ಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದ ರಾಹುಲ್ ಮೇಲೆ ಅನೇಕ ಟೀಕಾಕಾರರು ಮುಗಿ ಬಿದ್ದಿದ್ದರು. ಅವರಿಗೆಲ್ಲ ತನ್ನ ಬ್ಯಾಟಿಂಗ್ ಮೂಲಕವೇ ಉತ್ತರ ನೀಡಿದ್ದಾರೆ ರಾಹುಲ್.