Ind Vs Sa  

(Search results - 260)
 • South Africa Win

  Cricket4, Apr 2020, 11:16 AM

  ಭಾರತದಿಂದ ತೆರಳಿದ್ದ ದ.ಆಫ್ರಿಕಾ ಕ್ರಿಕೆಟಿಗರಿಗೆ ಕೊರೋನಾ ಸೋಂಕಿಲ್ಲ

  ತವರಿಗೆ ವಾಪಸಾದ ಬಳಿಕ ಆಟಗಾರರು ಸ್ವಯಂ ದಿಗ್ಬಂಧನಕ್ಕೆ ಒಳಪಟ್ಟಿದ್ದರು. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಆಟಗಾರರ ವದರಿಯಲ್ಲಿ ಸೋಂಕು ಪತ್ತೆಯಾಗಿಲ್ಲ ಎಂದು ತಂಡದ ವೈದ್ಯರು ತಿಳಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಇನ್ನೂ ಕೆಲ ದಿನಗಳ ಕಾಲ ಆಟಗಾರರು ಪ್ರತ್ಯೇಕವಾಗಿಯೇ ಇರಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 • Cricket23, Mar 2020, 11:00 AM

  ಕನ್ನಿಕಾ ಕಪೂರ್ ಇದ್ದ ಹೋಟೆಲ್‌ನಲ್ಲೇ ಉಳಿದುಕೊಂಡಿದ್ದರು ಆಫ್ರಿಕಾ ಕ್ರಿಕೆಟಿಗರು..!

  ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 2ನೇ ಏಕದಿನ ಪಂದ್ಯವನ್ನಾಡಲು ಲಖನೌಗೆ ತೆರಳಿತ್ತು. ಆಟಗಾರರು ಲಖನೌನಲ್ಲಿ ಉಳಿದುಕೊಂಡಿದ್ದ ಹೋಟೆಲ್‌ನಲ್ಲೇ ಲಂಡನ್‌ನಿಂದ ಆಗಮಿಸಿದ್ದ ಬಾಲಿವುಡ್‌ ನಟಿ, ಕೊರೋನಾ ಸೋಂಕಿತೆ ಕನ್ನಿಕಾ ಕಪೂರ್‌ ಸಹ ಉಳಿದುಕೊಂಡಿದ್ದರು.

 • Cricket, Sports, South Africa

  Cricket19, Mar 2020, 12:04 PM

  ಭಾರತದಿಂದ ತೆರಳಿದ ದ.ಆಫ್ರಿಕಾ ಕ್ರಿಕೆಟಿಗರಿಗೆ 14 ದಿನ ದಿಗ್ಬಂಧನ

  ಏಕದಿನ ಸರಣಿಗಾಗಿ ಭಾರತ ಪ್ರವಾಸ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಪಂದ್ಯಕ್ಕಾಗಿ ಮೈದಾನಕ್ಕಿಳಿಯಿತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದ ಬೆನ್ನಲ್ಲೇ ಬಿಸಿಸಿಐ ಕೊರೋನಾ ವೈರಸ್ ಆತಂಕದಿಂದ ಟೂರ್ನಿ ರದ್ದು ಮಾಡಿತು. ತಕ್ಷಣವೇ ತವರಿಗೆ ವಾಪಾಸ್ಸಾದ ಸೌತ್ ಆಫ್ರಿಕಾ ಕ್ರಿಕೆಟಿಗರಿಗೆ ಇದೀಗ ದಿಗ್ಬಂಧನ ವಿದಿಸಲಾಗಿದೆ.

 • Virat Kohli, Quinton de Kock
  Video Icon

  Cricket17, Mar 2020, 5:06 PM

  ಭಾರತದಲ್ಲಿ 3 ಸಲ ರದ್ದಾಗಿವೆ ದ್ವಿಪಕ್ಷೀಯ ಸರಣಿಗಳು..!

  ಇದೇ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಬಹುನಿರೀಕ್ಷಿತ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಕೊರೋನಾ ವೈರಸ್ ಆ ಮಟ್ಟಿಗೆ ಕ್ರೀಡಾ ಕ್ಷೇತ್ರಕ್ಕೆ ಬಿಸಿ ಮುಟ್ಟಿಸಿದೆ.

 • Rain Match

  Cricket12, Mar 2020, 6:30 PM

  ಮಳೆಯದ್ದೇ ದರ್ಬಾರ್, ಒಂದು ಎಸೆತವೂ ಕಾಣದೇ ಇಂಡೋ-ಆಫ್ರಿಕಾ ಮೊದಲ ಪಂದ್ಯ ರದ್ದು..!

  ಅಂಪೈರ್‌ಗಳ ಮೂರ್ನಾಲ್ಕು ಬಾರಿ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೊನೆಯದಾಗಿ 6.30ರಿಂದ ಪಂದ್ಯ ಆರಂಭಿಸಲು ಕಟ್ ಆಫ್ ಸಮಯ ನಿಗದಿಪಡಿಸಿದರು. ಆದರೆ ಬಿಟ್ಟು ಬಿಡದೇ ಮಳೆ ಸುರಿದಿದ್ದರಿಂದ ಪಂದ್ಯ ರದ್ದು ಮಾಡುವ ತೀರ್ಮಾನವನ್ನು ಕೈಗೊಳ್ಳಲಾಯಿತು.

 • Team India
  Video Icon

  Cricket12, Mar 2020, 4:44 PM

  ಇಂಡೋ-ಆಫ್ರಿಕಾ ಸರಣಿ: ಟೀಂ ಇಂಡಿಯಾ ನಾಲ್ವರು ಆಟಗಾರರಿಗೆ ಅಗ್ನಿ ಪರೀಕ್ಷೆಯ ಕಣ..!

  ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ನಡೆಯಲಿರುವ ಕಟ್ಟಕಡೆಯ ಸರಣಿ ಇದಾಗಿದ್ದು, ಟೀಂ ಇಂಡಿಯಾ ಆಟಗಾರರ ಪ್ರದರ್ಶನ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅದರಲ್ಲೂ ಭಾರತದ ನಾಲ್ವರು ಆಟಗಾರರ ಪಾಲಿಗೆ ಆಫ್ರಿಕಾ ಸರಣಿ ಅಗ್ನಿ ಪರೀಕ್ಷೆಯಾಗಲಿದೆ.

 • Rain Match

  Cricket12, Mar 2020, 2:51 PM

  INDvsSA ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ: ಪಂದ್ಯ ನಡೆಯುತ್ತಾ? ಗೊಂದಲಕ್ಕೆ ಇಲ್ಲಿದೆ ಉತ್ತರ!

  ಭಾರತ ಹಾಗೂ ಸೌತ್ ಆಫ್ರಿಕಾ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಿರಂತರ ಸುರಿದ ಮಳೆಯಿಂದ ಮೈದಾನ ಸಂಪೂರ್ಣ ಒದ್ದೆಯಾಗಿದೆ. 1 ಗಂಟೆಗೆ ನಡೆಯಬೇಕಿದ್ದ ಟಾಸ್ ಪ್ರಕ್ರಿಯೆ ಇದೀಗ ವಿಳಂಬವಾಗಿದೆ. ಸದ್ಯ ಅಭಿಮಾನಿಗಳಲ್ಲಿ ಪಂದ್ಯ ನಡೆಯುತ್ತಾ ಅಥವಾ ರದ್ದಾಗುತ್ತಾ ಅನ್ನೋ ಗೊಂದಲಕ್ಕೆ ಇಲ್ಲಿದೆ ಉತ್ತರ

 • Virat Kohli
  Video Icon

  Cricket12, Mar 2020, 2:27 PM

  ಮೊದಲ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಶುರುವಾಯ್ತು ಗೊಂದಲ..!

  ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಮೂರು ವಿಭಾಗದಲ್ಲಿ ಗೊಂದಲ ಆರಂಭವಾಗಿದೆ. ಆರಂಭಿಕರು ಯಾರು? ಬೌಲಿಂಗ್ ವಿಭಾಗದಲ್ಲಿ ಬುಮ್ರಾಗೆ ಸಾಥ್ ನೀಡೋರು ಯಾರು ಸೇರಿದಂತೆ ಮೂರು ವಿಭಾಗದಲ್ಲಿ ಗೊಂದಲ ಆರಂಭವಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

 • Team India
  Video Icon

  Cricket12, Mar 2020, 2:01 PM

  ಕೊರೋನಾ ಭೀತಿಯಲ್ಲೇ ಆರಂಭವಾಗಲಿದೆ ಇಂಡೋ-ಆಫ್ರಿಕನ್ ವಾರ್..!

  ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. 60ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗಾಗಲೇ ಹಲವು ಕ್ರಿಕೆಟ್ ತಂಡಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.

 • Video Icon

  Cricket12, Mar 2020, 1:33 PM

  ಸೋಲಿನ ಸರಪಳಿ ಕಳಚುತ್ತಾ ಟೀಂ ಇಂಡಿಯಾ..?

  ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿರುವ ಭಾರತ ಸೋಲಿನ ಸರಪಳಿಯಿಂದ ಹೊರಬರುವ ಲೆಕ್ಕಾಚಾರದಲ್ಲಿದೆ. ಆದರೆ ಆ ಲೆಕ್ಕಾಚಾರ ವಿರಾಟ್ ಪಡೆಗೆ ಅಷ್ಟು ಸುಲಭವಲ್ಲ. ಏಕೆಂದರೆ, ದಕ್ಷಿಣ ಆಫ್ರಿಕಾ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

 • First ODI match between India and Africa today, BCCI alerted of Corona virus kps

  Cricket12, Mar 2020, 12:48 PM

  ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

  ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ವರುಣರಾಯ ಅಡ್ಡಿ ಪಡಿಸುವ ಸಾಧ್ಯತೆಯಿದೆ. ಕಳೆದ ವರ್ಷ ಇಲ್ಲಿ ನಡೆಯಬೇಕಿದ್ದ ಭಾರತ-ದ.ಆಫ್ರಿಕಾ ನಡುವಿನ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಈ ಬಾರಿಯೂ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. 

 • virat kohli de kock

  Cricket12, Mar 2020, 9:57 AM

  ಧರ್ಮಶಾಲಾದಲ್ಲಿಂದು ಇಂಡೋ-ಆಫ್ರಿಕಾ ಮೊದಲ ಒನ್ ಡೇ ಮ್ಯಾಚ್

  ಹಾರ್ದಿಕ್‌ ಕೊನೆ ಬಾರಿಗೆ ಏಕದಿನ ಪಂದ್ಯವನ್ನಾಡಿದ್ದು ಕಳೆದ ವರ್ಷ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ. ದ.ಆಫ್ರಿಕಾ ವಿರುದ್ಧ ಕಳೆದ ಸೆಪ್ಟೆಂಬರ್‌ನಲ್ಲಿ ಆಡಿದ ಟಿ20 ಪಂದ್ಯದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಹಾರ್ದಿಕ್‌, ಗಾಯದಿಂದ ಗುಣಮುಖರಾಗಿದ್ದು ಇತ್ತೀಚೆಗೆ ನಡೆದ ಡಿ.ವೈ.ಪಾಟೀಲ್‌ ಟಿ20 ಟೂರ್ನಿಯಲ್ಲಿ ಸ್ಫೋಟಕ ಆಟವಾಡಿ ತಂಡಕ್ಕೆ ಮರಳಿದ್ದಾರೆ.

 • Cricket

  Cricket11, Mar 2020, 7:29 PM

  ಭಾರತ-ಸೌತ್ ಆಫ್ರಿಕಾ 1ನೇ ಏಕದಿನ; ಇಲ್ಲಿದೆ ಸಂಭವನೀಯ ತಂಡ!

  ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆರಂಭವಾಗುತ್ತಿದೆ. ಮಾರ್ಚ್ 12ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ? ಯಾರು ಹೊರಗುಳಿಯಲಿದ್ದಾರೆ. ಇಲ್ಲಿದೆ ಸಂಭವನೀಯ ತಂಡದ  ವಿವರ. 

 • virat kohli de kock
  Video Icon

  Cricket11, Mar 2020, 7:26 PM

  ಆಫ್ರಿಕಾ ವಿರುದ್ಧವಾದ್ರೂ ಫಾರ್ಮ್‌ಗೆ ಬರ್ತಾರಾ ವಿರಾಟ್ ಕೊಹ್ಲಿ..?

  ಐಪಿಎಲ್ ಆರಂಭಕ್ಕೂ ಮುನ್ನ ಫಾರ್ಮ್‌ಗೆ ಮರಳಲು ಕೊಹ್ಲಿ ಎದುರು ನೋಡುತ್ತಿದ್ದಾರೆ. ಹರಿಣಗಳ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸುತ್ತಾರಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ. 

 • sunil joshi
  Video Icon

  Cricket10, Mar 2020, 7:26 PM

  ಮುಂಬೈ ಲಾಬಿಗೆ ಬ್ರೇಕ್ ಹಾಕಿದ ಸುನಿಲ್ ಜೋಶಿ..!

  ಒಂದು ಕಾಲದಲ್ಲಿ ಭಾರತ ತಂಡದಲ್ಲಿ ಮುಂಬೈ ಲಾಬಿ ನಡೆಯುತ್ತಿತ್ತು. ಇದೀಗ ಜೋಶಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗುತ್ತಿದ್ದಂತೆ ಈ ಎಲ್ಲಾ ರಾಜಕೀಯಗಳಿಗೆ ಬ್ರೇಕ್ ಹಾಕಿದ್ದಾರೆ.