India Blue
(Search results - 16)IndiaApr 13, 2020, 10:51 AM IST
ದೇಶದಲ್ಲಿ ಪೋಲಿ ಸಿನಿಮಾ ವೀಕ್ಷಣೆ ಶೇ. 95 ಹೆಚ್ಚಳ!
ದೇಶದಲ್ಲಿ ಪೋಲಿ ಸಿನಿಮಾ ವೀಕ್ಷಣೆ ಶೇ. 95 ಹೆಚ್ಚಳ!| ಲಾಕ್ಡೌನ್: ಬಹುತೇಕ ದೇಶಗಳಲ್ಲಿ ಇದೇ ಕಥೆ
SPORTSSep 5, 2019, 10:31 AM IST
ದುಲೀಪ್ ಟ್ರೋಫಿ ಫೈನಲ್: ಭಾರತ ರೆಡ್ ಮೇಲುಗೈ
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನದಾಟದಲ್ಲಿ ಕೇವಲ 49 ಓವರ್ ಆಟ ಮಾತ್ರ ಸಾಧ್ಯವಾಯಿತು. ಮಳೆ ಹಾಗೂ ಮಂದ ಬೆಳಕು ಆಟಕ್ಕೆ ಅಡ್ಡಿಯಾಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಗ್ರೀನ್, ಮೊದಲ ದಿನದಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿದೆ.
SPORTSSep 4, 2019, 11:03 AM IST
ದುಲೀಪ್ ಟ್ರೋಫಿ ಫೈನಲ್: ಟಾಸ್ ಗೆದ್ದ ಇಂಡಿಯಾ ಗ್ರೀನ್ ಬ್ಯಾಟಿಂಗ್ ಆಯ್ಕೆ
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2019-20ನೇ ಸಾಲಿನ ದುಲೀಪ್ ಟ್ರೋಫಿ ಫೈನಲ್ ಪಂದ್ಯ ಆರಂಭವಾಗಿದೆ. ಮೊದಲ 15 ಓವರ್ ಮುಕ್ತಾಯದ ವೇಳೆಗೆ ಇಂಡಿಯಾ ಗ್ರೀನ್ ತಂಡವು 1 ವಿಕೆಟ್ ಕಳೆದುಕೊಂಡು 50 ರನ್ ಬಾರಿಸಿದೆ.
SPORTSAug 26, 2019, 10:07 PM IST
ದುಲೀಪ್ ಟ್ರೋಫಿ 2019: ಕರುಣ್ ಅಜೇಯ ಶತಕ, ಪಂದ್ಯ ಡ್ರಾನಲ್ಲಿ ಅಂತ್ಯ
ಇಲ್ಲಿನ ಆಲೂರು ಮೈದಾನದಲ್ಲಿ ನಡೆದ ಭಾರತ ರೆಡ್ ಹಾಗೂ ಬ್ಲೂ ತಂಡಗಳ ನಡುವಿನ ದುಲೀಪ್ ಟ್ರೋಫಿ ಪಂದ್ಯ ಡ್ರಾನೊಂದಿಗೆ ಮುಕ್ತಾಯವಾಯಿತು. ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಮುನ್ನಡೆ ಸಾಧಿಸಿದ್ದ ಇಂಡಿಯಾ ರೆಡ್ ತಂಡ 3 ಅಂಕ ಪಡೆದು, ಫೈನಲ್ ಅವಕಾಶ ಖಚಿತಪಡಿಸಿಕೊಂಡಿತು.
SPORTSAug 24, 2019, 6:54 PM IST
ಕರುಣ್ ಶತಕ ಜಸ್ಟ್ ಮಿಸ್, ಕುತೂಹಲಘಟ್ಟದತ್ತ ದುಲೀಪ್ ಟ್ರೋಫಿ
ಪಂದ್ಯ ಇನ್ನೂ ಎರಡು ದಿನ ಬಾಕಿ ಇರುವುದರಿಂದ ಎರಡೂ ತಂಡಗಳಿಗೂ ಮೇಲುಗೈ ಸಾಧಿಸಲು ಸಮಾನ ಅವಕಾಶವಿದ್ದು, ಮೂರನೇ ದಿನದಾಟ ಸಾಕಷ್ಟು ರೋಚಕತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.
SPORTSAug 23, 2019, 12:23 PM IST
ದುಲೀಪ್ ಟ್ರೋಫಿ: ಟಾಸ್ ಗೆದ್ದ ಭಾರತ ಬ್ಲೂ ಫೀಲ್ಡಿಂಗ್ ಆಯ್ಕೆ
ಇಂಡಿಯಾ ಗ್ರೀನ್ ವಿರುದ್ಧ ಬೆಂಚ್ ಕಾದಿದ್ದ ಕರ್ನಾಟಕದ ಆಲ್ರೌಂಡರ್ ಶ್ರೇಯಸ್ ಗೋಪಾಲ್’ಗೆ ಮತ್ತೊಮ್ಮೆ ರೆಸ್ಟ್ ನೀಡಲಾಗಿದೆ. ಇನ್ನು ರೋಹಿತ್ ಮೋರೆಗೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ.
SPORTSAug 21, 2019, 9:18 AM IST
ಮಳೆ ಕಾಟ: ದುಲೀಪ್ ಟ್ರೋಫಿ ಪಂದ್ಯ ಡ್ರಾ
4ನೇ ದಿನವಾದ ಮಂಗಳವಾರ ಕೂಡ ಆಟ ನಡೆಸಲು ಸಾಧ್ಯವಾಗಲಿಲ್ಲ. ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಿಚ್ ಹಾಗೂ ಔಟ್ಫೀಲ್ಡ್ ಸಂಪೂರ್ಣ ಒದ್ದೆಯಾಗಿತ್ತು.
SPORTSAug 18, 2019, 11:51 AM IST
ದುಲೀಪ್ ಟ್ರೋಫಿ: ಪೊರೆಲ್ ದಾಳಿಗೆ ಕುಸಿದ ಭಾರತ ಬ್ಲೂ
ಮಳೆ ಹಾಗೂ ಮಂದಬೆಳಕಿನ ಕಾರಣ ಮೊದಲ ದಿನದಾಟವನ್ನು ಅವಧಿಗೂ ಮುನ್ನವೇ ಮುಕ್ತಾಯಗೊಳಿಸಲಾಯಿತು. ದಿನದಲ್ಲಿ ಕೇವಲ 49 ಓವರ್ಗಳ ಆಟ ಮಾತ್ರ ನಡೆಯಿತು.
Sep 19, 2017, 10:01 PM IST
Sep 16, 2017, 10:21 PM IST
Sep 15, 2017, 9:58 AM IST
Sep 14, 2017, 10:46 AM IST
Sep 13, 2017, 1:27 PM IST
Mar 21, 2017, 3:18 PM IST
Mar 21, 2017, 12:48 PM IST