Search results - 4 Results
 • Payment Bank

  BUSINESS5, Sep 2018, 1:09 PM IST

  ಮೋದಿ ಹೇಳಿದಂತೆ ಅಂಚೆ ಬ್ಯಾಂಕ್ ತೆರೆಯೋ ಪ್ಲ್ಯಾನಾ: ಇದನ್ನೊಮ್ಮೆ ಓದಿ!

  ಅಂಚೆ ಪೇಮೆಂಟ್‌ ಬ್ಯಾಂಕ್‌ನೊಂದಿಗೆ ದೇಶದ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಗೆ ನಾಂದಿ ಹಾಡಲಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌’ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಸುಮಾರು 3 ಲಕ್ಷ ಪೋಸ್ಟ್‌ಮನ್‌ಗಳು ಹಾಗೂ ಗ್ರಾಮೀಣ ಅಂಚೆ ಸೇವಕರ ಮೂಲಕ ಇನ್ನುಮುಂದೆ ಜನರಿಗೆ ಮನೆಬಾಗಿಲಿಗೇ ಬ್ಯಾಂಕಿಂಗ್‌ ಸೇವೆ ಲಭಿಸಲಿದೆ.

 • Payments Bank

  BUSINESS1, Sep 2018, 5:04 PM IST

  ಇದು ನಿಮ್ಮ ಬ್ಯಾಂಕ್: ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ಗೆ ಮೋದಿ ಚಾಲನೆ

  ಭಾರತೀಯ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ (ಐಪಿಪಿಬಿ)ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಪ್ರಧಾನಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಪ್ರತಿಯೊಬ್ಬ ನಾಗರಿಕನ ಮನೆ ಮನೆಗೆ ತಲುಪಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

 • Dharwad31, Aug 2018, 9:41 PM IST

  ನಾಳೆಯಿಂದ ಪೋಸ್ಟ್ ಪೇಮೆಂಟ್ ಬ್ಯಾಂಕ್ ಆರಂಭ

  • ಗ್ರಾಹಕರಿಗೆ ಉಳಿತಾಯ ಖಾತೆ, ಚಾಲ್ತಿ ಖಾತೆ, ಹಣ ಸಂದಾಯ, ಹಣ ವಗಾ ವರ್ಣೆ, ಫಲಾನುಭವಿಗಳಿಗೆ ನೇರ ವರ್ಗಾವಣೆ ವ್ಯವಸ್ಥೆ, ಬಿಲ್ ಪಾವತಿ, ಉದ್ಯಮಿಗಳಿಗೆ ಮತ್ತು ವ್ಯಾಪಾರಿಗಳಿಗೆ ಹಣ ಪಾವತಿ ಸೇವೆ
  • ಧಾರವಾಡ ಕೇಂದ್ರಸ್ಥಾನವಾಗಿರುವ ಉತ್ತರ ವಲಯದ 14 ಜಿಲ್ಲೆಯ 70 ಶಾಖೆಗಳಲ್ಲಿ ಈ ಬ್ಯಾಂಕಿಂಗ್ ಸೇವೆ
 • PM Modi

  BUSINESS22, Aug 2018, 1:35 PM IST

  ನಿಮ್ಮೂರಿಗೂ ಅಂಚೆ ಹಣ ಪಾವತಿ ಬ್ಯಾಂಕ್: ಗ್ರಾಮ್ಯ ಭಾರತಕ್ಕೆ ಮೋದಿ ಶಕ್ತಿ!

  ಗ್ರಾಮೀಣ ಭಾರತದಲ್ಲಿ ಹಣಕಾಸು ಸೇವೆಯನ್ನು ಬಲಪಡಿಸುವ ಮೂಲಕ ಆರ್ಥಿಕ ಚೈತನ್ಯ ತುಂಬುವುದು ಪ್ರಧಾನಿ ಮೋದಿ ಅವರ ಕನಸು. ಅದರಂತೆ ಭಾರತೀಯ ಅಂಚೆ ಹಣ ಪಾವತಿ ಬ್ಯಾಂಕ್(ಐಪಿಪಿಬಿ)ಯನ್ನು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 1ರಂದು ಉದ್ಘಾಟಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಇದರ ಒಂದು ಶಾಖೆಗಳಿರಲಿದ್ದು ಗ್ರಾಮೀಣ ಭಾಗದಲ್ಲಿ ಹಣಕಾಸು ಸೇವೆಯನ್ನು ಗುರಿಯಾಗಿಟ್ಟುಕೊಂಡು ಈ ಸೇವೆಯನ್ನು ಒದಗಿಸಲಾಗುತ್ತದೆ.