Indian Economy  

(Search results - 81)
 • Top feb 19

  News19, Feb 2020, 5:23 PM IST

  ಮಯಾಬಜಾರ್ ಟ್ರೇಲರ್ ಹೊರಬಿತ್ತು, ಸ್ನಾನಕ್ಕೆ ಹೋದ ಚೆಲುವೆಗೆ ಫೋನ್ ಆಪತ್ತು; ಫೆ.19ರ ಟಾಪ್ 10 ಸುದ್ದಿ!

  ಮಂಗಳೂರಿನ ಪೌರತ್ವ ವಿರೋಧಿ ಪ್ರತಿಭಟನೆ ಹಾಗೂ ಗೋಲಿಬಾರ್ ಪ್ರಕರಣ ಕಲಾಪದಲ್ಲೂ ಗದ್ದಲ ಎಬ್ಬಿಸಿದೆ. ಪಾಕ್‌ಗೆ ಜೈ ಎಂದವರಿಗೆ ಕಾಂಗ್ರೆಸ್ ಸಹಾಕರ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಮಮಂದಿರ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಪುನೀತ್ ರಾಜ್‌ಕುಮಾರ್ ಅಭಿನಯದ ಮಯಾಬಜಾರ್ ಚಿತ್ರದ ಟೇಲರ್ ಬಿಡುಗಡೆಯಾಗಿದೆ. ಸ್ನಾನಕ್ಕೆ ಹೋದ ಚೆಲುವೆಗೆ ಮೊಬೈಲ್ ಫೋನ್ ಕುತ್ತು, ಭಾರತ 5ನೇ ಅತೀ ದೊಡ್ಡ ಆರ್ಥಿಕತೆ ದೇಶ ಸೇರಿದಂತೆ ಫೆಬ್ರವರಿ 19ರ ಟಾಪ್ 10 ಸುದ್ದಿ ಇಲ್ಲಿವೆ. 
   

 • Indian Economy

  BUSINESS19, Feb 2020, 2:43 PM IST

  ಜಿಡಿಪಿ ಬೆಳವಣಿಗೆ ದರ ಕುಸಿದರೂ ಭಾರತ 5 ನೇ ದೊಡ್ಡ ಆರ್ಥಿಕತೆಯಾಗಿದ್ದು ಹೇಗೆ?

  ದೇಶ ಆರ್ಥಿಕ ಹಿಂಜರಿಕೆಯಲ್ಲಿದೆ. ಜಿಡಿಪಿ ಬೆಳವಣಿಗೆಯ ದರ ನಿರೀಕ್ಷಿತ ಶೇ.7ರಿಂದ ಶೇ.5ಕ್ಕೆ ಕುಸಿದಿದೆ. ಆದರೂ ಭಾರತವೀಗ ಫ್ರಾನ್ಸ್‌ ಹಾಗೂ ಜಪಾನನ್ನು ಹಿಂದಿಕ್ಕಿ ಜಗತ್ತಿನ 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. 

 • union budget 2020

  BUSINESS31, Jan 2020, 4:28 PM IST

  ಭಾರತದ ಭವಿಷ್ಯ ಬದಲಿಸಿದ 10 ಬಜೆಟ್‌ಗಳು

  ಕೇಂದ್ರ ಬಜೆಟ್‌ ಮಂಡನೆಗೆ ಇನ್ನೊಂದೇ ದಿನ ಬಾಕಿ ಇದೆ. ಕೇಂದ್ರ ಆಯವ್ಯಯ ಎಂದರೆ ಇಡೀ ದೇಶದ ಅಭಿವೃದ್ಧಿಯ ಮಾರ್ಗಸೂಚಿ. ಇಲ್ಲಿನ ಪ್ರತಿಯೊಂದು ಹೆಜ್ಜೆಯೂ ದೇಶದ ಆರ್ಥಿಕತೆಯ ಮೇಲೆ ಪ್ರಭಾವ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ತರ ಭಾರತದಲ್ಲಿ ದೇಶದ ಚಹರೆ ಬದಲಿಸಿದ ಪ್ರಮುಖ ಬಜೆಟ್‌ಗಳ ಕಿರು ಪರಿಚಯ ಇಲ್ಲಿದೆ.

 • Modi

  BUSINESS10, Jan 2020, 12:13 PM IST

  ಮೋದಿ ಕರೆದ ದಿಢೀರ್ ಸಭೆ: ರೆಡಿಯಾಗಿ ಬಂದ ಬ್ಯುಸಿನೆಸ್ ಟೈಕೂನ್ಸ್!

  ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ಪ್ರಧಾನಿ ಮೋದಿ ಆರ್ಥಿಕ ತಜ್ಞರು ಹಾಗೂ ವಿವಿಧ ವಲಯಗಳ ಪರಿಣತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.

 • undefined

  BUSINESS2, Jan 2020, 6:39 PM IST

  ಆರ್ಥಿಕ ಸಂಕಷ್ಟ:ಹಣಕಾಸು ಸಚಿವಾಲಯ ನಿರ್ಣಯವಾಗುವುದು ಇಷ್ಟ!

  ಹಾಲಿ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ವೆಚ್ಚಗಳಿಗೆ ಕಡಿವಾಣ ಹಾಕಲು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಿಗೆ ಹಣಕಾಸು ಸಚಿವಾಲಯ ನಿರ್ದೇಶನ ರವಾನಿಸಿದೆ.

 • indian economy fall down
  Video Icon

  BUSINESS27, Dec 2019, 7:22 PM IST

  ಭಾರತದ ಆರ್ಥಿಕ ಕುಸಿತದ IMF ಬಗ್ಗೆ ಕಳವಳ

  ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದ ಆರ್ಥಿಕ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಆರ್ಥಿಕ ಸ್ಥಿತಿ ಸುಧಾರಣೆಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತ ಸರ್ಕಾರಕ್ಕೆ ಮನವಿ ಮಾಡಿದೆ.
   

 • PM Modi wore glasses of Rs 1.5 lakh, Evidence being presented on social media kps
  Video Icon

  BUSINESS27, Dec 2019, 1:13 PM IST

  ಮೋದಿ ಕಳೆದುಕೊಂಡ ಆ 2.8 ಲಕ್ಷ ಕೋಟಿ ರೂ.: ಮರುಗಳಿಕೆಗೆ ಪ್ರಯತ್ನ ಶುರು!

  ಆರ್ಥಿಕ ಹಿಂಜರಿಕೆಯಿಂದ ಭಾರತವು 2.8 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ವಾಸ್ತವಿಕ ಜಿಡಿಪಿ ಮತ್ತು ಸಂಭಾವ್ಯ ಜಿಡಿಪಿ ನಡುವಿನ ವ್ಯತ್ಯಾಸ ನೋಡಿದಾಗ, 2020ರ ಆರ್ಥಿಕ ವರ್ಷದಲ್ಲಿ 2.8 ಲಕ್ಷ ಕೋಟಿ ಕೊರತೆ ಕಂಡುಬರುತ್ತಿದೆ.

 • undefined

  India24, Dec 2019, 10:55 AM IST

  ವಿದೇಶದಿಂದ ಬಂತು 790 ಟನ್ ಈರುಳ್ಳಿ : ಬೆಲೆ ಇಳಿಕೆ ಸಂಭವ

  ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ 790 ಟನ್ ಈರುಳ್ಳಿ ಆಮದು ಮಾಡಿಕೊಂಡಿದೆ. ಬೇಡಿಕೆಯನುಸಾರ ಅದನ್ನು ದೆಹಲಿ ಹಾಗೂ ಆಂಧ್ರ ಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ. 

 • Farmers

  India23, Dec 2019, 3:45 PM IST

  ನಮ್ಮ ರೈತರಿಗಿಂತ ವಿದೇಶಗಳ ರೈತರ ಬದುಕು ಹೇಗೆ ಭಿನ್ನ?

  ಭಾರತದ 6 ನೇ ಪ್ರಧಾನ ಮಂತ್ರಿ ಚೌಧರಿ ಚರಣಸಿಂಗ್‌ ಅವರ ಜನ್ಮದಿನವಾದ ಡಿಸೆಂಬರ್‌ 23ನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತದ ಕೃಷಿ ಕ್ಷೇತ್ರ ಮತ್ತು ಮುಂದುವರಿದ ದೇಶಗಳ ಕೃಷಿ ಕ್ಷೇತ್ರದ ನಡುವಿನ ವ್ಯತ್ಯಾಸದ ಕಿರುನೋಟ ಇಲ್ಲಿದೆ.

 • Gita Gopinath

  BUSINESS20, Dec 2019, 4:21 PM IST

  2020 ರಲ್ಲಿ ಭಾರತದ ಆರ್ಥಿಕತೆ ಸುಧಾರಿಸುತ್ತಾ?

  ಭಾರತದ ಜಿಡಿಪಿ ಬೆಳವಣಿಗೆ ದರ ಈ ಹಿಂದಿನ ಅಂದಾಜಿಗಿಂತ ಕಡಿಮೆ ಆಗಲಿದೆ ಎಂದು ಜಾಗತಿಕ ಹಣಕಾಸು ಸಂಸ್ಥೆಗಳಾದ ವಿಶ್ವಬ್ಯಾಂಕ್‌ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ ಇತ್ತೀಚೆಗೆ ಹೇಳಿವೆ. ಕೇವಲ ಭಾರತ ಮಾತ್ರವಲ್ಲ, ಜಗತ್ತೇ ಈಗ ಆರ್ಥಿಕ ಸಂಕಷ್ಟದಲ್ಲಿದೆ.

 • undefined

  BUSINESS20, Dec 2019, 3:56 PM IST

  ನಾವು ಮತ್ತೆ ಮೇಲೆದ್ದು ಬರುತ್ತೇವೆ: ಸಣ್ಣ ಧ್ವನಿಯಲ್ಲಿ ಮೋದಿ ಅಂದಿದ್ದೇನು?

  ಯಾವುದೇ ಆತಂಕವಿಲ್ಲದೆ ನಿರ್ಧಾರಗಳನ್ನು ತೆಗೆದುಕೊಂಡು ಹೂಡಿಕೆ ಮಾಡುವಂತೆ ಭಾರತೀಯ ಉದ್ಯಮ ವಲಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಹೂಡಿಕೆಗೆ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

 • Modi

  BUSINESS8, Dec 2019, 2:16 PM IST

  ಮೋದಿ ಸುತ್ತ ಇರೋ ಜನ ಸರಿಯಿಲ್ಲ: ಅಬ್ಬಬ್ಬಾ ಇಂಥ ಆರೋಪ ಕೇಳಿರಲಿಲ್ಲ!

  ಭಾರತದ ಅರ್ಥ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿದ್ದು, ಇದಕ್ಕೆ ಪ್ರಧಾನಿ ಮೋದಿ ಸುತ್ತ ಇರುವ ಜನ ಕಾರಣ ಎಂದು ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಆರೋಪಿಸಿದ್ದಾರೆ.

 • undefined

  BUSINESS5, Dec 2019, 3:22 PM IST

  8, 7, 6.6 5.8, 5, 4.5: ಜೈಲಿನಿಂದ ಹೊರಬಂದು ಸಂಖ್ಯೆ ಎಣಿಸಿದ ಚಿದಂಬರಂ!

  ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ದೇಶದ ಜಿಡಿಪಿ ಕುಂಠಿತಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 • modi

  BUSINESS23, Nov 2019, 1:35 PM IST

  ಆಧಾರ್‌ ಹೊಂದಿರುವುದಕ್ಕೆ ಭಾರತ ಹೆಮ್ಮೆಪಡಬೇಕು: ಬಿಲ್ ಗೇಟ್ಸ್

  ಇತ್ತೀಚೆಗೆ ನವದೆಹಲಿಗೆ ಅಮೆರಿಕದ ಪ್ರಸಿದ್ಧ ದಾನಿ, ಸಾಫ್ಟ್‌ವೇರ್‌ ದಿಗ್ಗಜ ಬಿಲ್ ಗೇಟ್ಸ್‌ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದರು. ಬಳಿಕ ಟೈಮ್ಸ್‌ ನೌ ಪತ್ರಿಕೆಗೆ ಸಂದರ್ಶನ ನೀಡಿದ್ದ ಅವರು ಭಾರತದ ಆರ್ಥಿಕ ಪ್ರಗತಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳು ಹೇಗಿರಬೇಕು ಎಂದು ಮಾತನಾಡಿದ್ದಾರೆ. ಅದರ ಆಯ್ದ ಭಾಗ ಇಲ್ಲಿದೆ.

 • Captain Gopinath

  BUSINESS23, Nov 2019, 1:00 PM IST

  ದೇಶಕ್ಕೆ ಆರ್ಥಿಕ ಸಂಕಷ್ಟವಿದೆ ಎಂಬುದನ್ನು ಮೊದಲು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಿ

  ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂಬ ಅತ್ಯಂತ ಸರಳವಾದ, ಆದರೆ ಅಷ್ಟೇ ಸ್ಫೂರ್ತಿದಾಯಕವಾದ ಘೋಷಣೆಯೊಂದಿಗೆ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಿದ್ದಾರೆ.  ದೊಡ್ಡ ನಾಯಕನಿಗೆ ದೊಡ್ಡ ದೃಷ್ಟಿಕೋನವೂ ಇರಬೇಕು. ಮೋದಿಯವರಿಗೆ ಅಂತಹ ದೃಷ್ಟಿಕೋನವಿತ್ತು. ಆದರೆ, ದೃಷ್ಟಿಕೋನ ಎಷ್ಟೇ ದೊಡ್ಡದಿದ್ದರೂ ಅದನ್ನು ಕಠಿಣ ಸುಧಾರಣಾ ಕ್ರಮಗಳ ಮೂಲಕ ಜಾರಿಗೊಳಿಸದಿದ್ದರೆ ಪ್ರಯೋಜನವಿಲ್ಲ.