Search results - 1 Results
  • Arun Jaitley

    BUSINESS6, Sep 2018, 11:28 AM IST

    ಹೆದ್ರಬ್ಯಾಡ್ರಿ ನಾ ಇದ್ದೇನೆ: ಎಲ್ಲರ 'ಆ' ಆತಂಕಕ್ಕೆ ಜೇಟ್ಲಿ 'ಈ' ಉತ್ತರ!

    ಡಾಲರ್ ಎದುರು ರೂಪಾಯಿ ಮೌಲ್ಯ ನಿರಂತರ ಕುಸಿಯುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರುತ್ತಿರುವುದು ತೈಲದರ ಏರಿಕೆಯ ಬಿಸಿ ಕೂಡ ಜನತೆಯನ್ನು ಹೈರಾಣಾಗಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ ನೀಡಿದ್ದು, ಇವೆಲ್ಲಾ ತಾತ್ಕಾಲಿಕ ಬೆಳವಣಿಗೆಗಳಾಗಿದ್ದು, ಜನತೆ ಆತಂಕಪಡುವ ಅಗತ್ಯ ಇಲ್ಲ ಎಂದು ಭರವಸೆ ನೀಡಿದ್ದಾರೆ.