Indira Gandhi  

(Search results - 54)
 • <p>Vidya balan </p>
  Video Icon

  Cine World27, Jul 2020, 5:52 PM

  ಆ ಪಾತ್ರದಲ್ಲಿ ಅಭಿನಯಿಸುವುದಕ್ಕೆ ಕಾಯುತ್ತಿದ್ದಾರೆ ವಿದ್ಯಾಬಾಲನ್?

  ಪ್ರತಿಯೊಬ್ಬ ನಟಿಯೂ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂದ ಆಸೆ ಇದ್ದೇ ಇರುತ್ತದೆ. ಅದರಲ್ಲೂ ಬಾಲಿವುಡ್‌ ಸುಂದರಿ ವಿದ್ಯಾಬಾಲನ್‌ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಯೋಪಿಕ್ ನಿರ್ಮಿಸಿ, ಅದರಲ್ಲಿ ಇಂದಿರಾ ಪಾತ್ರದಲ್ಲಿ ಅಭಿನಯಿಸಬೇಕೆಂದು ಹೇಳಿಕೊಂಡಿದ್ದಾರೆ.

 • <p>paper</p>

  India14, Jul 2020, 4:26 PM

  1966ರಲ್ಲಿ ಪತನವಾದ ಏರಿಂಡಿಯಾದಲ್ಲಿದ್ದ 2 ಭಾರತೀಯ ಪತ್ರಿಕೆ ಪತ್ತೆ!

  1966ರಲ್ಲಿ ಪತನವಾದ ಏರಿಂಡಿಯಾದಲ್ಲಿದ್ದ 2 ಭಾರತೀಯ ಪತ್ರಿಕೆ ಪತ್ತೆ| ಭಾರತಕ್ಕೆ ಪ್ರಥಮ ಮಹಿಳಾ ಪ್ರಧಾನ ಮಂತ್ರಿ’ ಎಂಬ ತಲೆಬರಹ| ಇಂದಿರಾಗಾಂದಿ ಅವರು 1966ರ ಲೋಕಸಭೆ ಚುನಾವಣೆ ಜಯಿಸಿದ ಕುರಿತಾಗಿ ವರದಿ

 • India27, Jun 2020, 10:37 PM

  ತುರ್ತು ಪರಿಸ್ಥಿತಿಯಲ್ಲಿ ನುಂಗಲಾರದ ತುತ್ತಾದ ಸಂಜಯ್ ಗಾಂಧಿ !

  ಕಾಂಗ್ರೆಸ್ ಹಾಗೂ ಸರ್ಕಾರವನ್ನು ನಿಯಂತ್ರಿಸುತ್ತಿದ್ದ ಪ್ರಧಾನಿ ಇಂದಿರಾ ಗಾಂಧಿಗೆ ಪುತ್ರ ಸಂಜಯ್ ಗಾಂಧಿ ಕೂಡ ಸಾಥ್ ನೀಡಿದ್ದರು. ಸಂಜಯ್ ಗಾಂಧಿ ರಾಜಕೀಯದಲ್ಲಿ ಬಹುದೊಡ್ಡ ಶಕ್ತಿಯಾಗಿ ಬೆಳೆಯಲು ಆರಂಭಿಸಿದರು. ಆದರೆ ಅನುಭವ ಪಕ್ವತೆ ಇಲ್ಲದ ಸಂಜಯ್ ಗಾಂಧಿ ಮಾಡಿದ ಹಲವು ತಪ್ಪುಗಳು ಕಾಂಗ್ರೆಸ್‌ಗ ಮುಳ್ಳಾಯಿತು. ಇಂದಿರಾ ಹೇರಿದ್ದ ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಮಾಡಿದ ನರಮೇಧ ಎಲ್ಲೂ ಸುದ್ದಿಯಾಗದೇ ಇತಿಹಾಸ ಪುಟ ಸೇರಿತು.
   

 • India25, Jun 2020, 12:31 PM

  ತುರ್ತುಸ್ಥಿತಿ ಘೋಷಣೆಗೆ 45 ವರ್ಷ: ಇಂದಿರಾಗೆ ಎಮರ್ಜೆನ್ಸಿ ಹೇರುವ ಸಲಹೆ ನೀಡಿದ್ದು ಯಾರು?

  1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಘೋಷಿಸಿದ್ದ ತುರ್ತು ಪರಿಸ್ಥಿತಿ ದೇಶದ ರಾಜಕೀಯ ಪುಟಗಳಲ್ಲಿ ಪ್ರಮುಖ ಘಟನೆಯಾಗಿ ದಾಖಲಾಗಿದೆ. ಬರೋಬ್ಬರಿ 21 ತಿಂಗಳುಗಳ ಕಾಲ ಅಸ್ತಿತ್ವದಲ್ಲಿದ್ದ ತುರ್ತು ಪರಿಸ್ಥಿತಿ ಘೋಷಣೆಯಾಗಿ ಇಂದಿಗೆ 45 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಘೋಷಣೆಯ ಹಿಂದಿನ ಕಾರಣ, ತುರ್ತುಸ್ಥಿತಿ ವೇಳೆಯ ದಿನಗಳು ಹೇಗಿದ್ದವು ಎಂಬ ಇತ್ಯಾದಿ ಕುತೂಹಲಕಾರಿ ಮಾಹಿತಿಯನ್ನು ಇಲ್ಲಿ ಸವಿಸ್ತಾರವವಾಗಿ ನೀಡಲಾಗಿದೆ.

 • India23, Jun 2020, 5:32 PM

  ಲಾಕ್‌ಡೌನ್ ನಿರ್ಬಂಧವೇ ಕಹಿಯಾಗಿದ್ದ ನಮಗೆ, 1975ರ ತುರ್ತು ಪರಿಸ್ಥಿತಿ ಊಹಿಸಲು ಸಾಧ್ಯವೇ?

  ನೋವು-ನಲಿವು, ಆರೋಪ-ಪ್ರತ್ಯಾರೋಪ ಹೀಗೆ ಎಲ್ಲವನ್ನು ಸೋಶಿಯಲ್ ಮೀಡಿಯಾದಿಂದಲೇ ಅರ್ಥಮಾಡಿಕೊಳ್ಳವು ಕಾಲ ಇದು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅತೀಯಾಗಿ ಅನುಭವಿಸುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಆದರೆ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ ಎಲ್ಲಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಕರಾಳ ಸಂದರ್ಭ ಎಷ್ಟು ಘನಘೋರ ಎಂಬುದನ್ನು ಊಹಿಸಲು ಅಸಾಧ್ಯ.  ಸ್ವಾತಂತ್ರ್ಯವನ್ನೇ ಕಿತ್ತುಕೊಂಡ ತುರ್ತು ಪರಿಸ್ಥಿತಿಗೆ  ಇಂದಿರಾ ಗಾಂಧಿ ನೀಡಿದ ಕಾರಣಗಳೇ ವಿಚಿತ್ರ.

 • India23, Jun 2020, 3:50 PM

  ವಿಧಿಯ ಕೈವಾಡ ಆ ವರ್ಷ 2 ದುರಂತ ನಡೆಯಿತು; ಶಾಸ್ತ್ರಿ ನಿಧನರಾದರು, ಇಂದಿರಾ ಪ್ರಧಾನಿಯಾದರು!

  ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತದಲ್ಲಿ ಹಲವು ದುರಂತಗಳು, ಅವಘಡಗಳು, ಪ್ರಮಾದಗಳು ನಡೆದಿದೆ. ಹೀಗೆ 1966ರಲ್ಲಿ ಎರಡು ದುರದೃಷ್ಟಕರ ಘಟನೆ ನಡೆಯಿತು. ಒಂದು ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ನಿಧನ. ಮತ್ತೊಂದು ಇಂದಿರಾ ಗಾಂಧಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ.  ಇದರಲ್ಲಿ ಎರಡನೇ ಘಟನೆ ದುರಂತ ಹೇಗಾಯ್ತು ಅನ್ನೋ ಗೊಂದಲ ನಿಮ್ಮನ್ನು ಕಾಡಬಹುದು. ಇತಿಹಾಸ ಪುಟ ಸೇರಿದ ಈ ದುರಂತ ಅಧ್ಯಾಯದ ಕತೆ ಇಲ್ಲಿದೆ.

 • <p>Viral Check - Indira Gandhi </p>

  Fact Check23, Jun 2020, 12:04 PM

  fact Check: ಸೈನಿರನ್ನು ಉದ್ದೇಶಿಸಿ ಗಲ್ವಾನ್‌ನಲ್ಲಿ ಇಂದಿರಾ ಭಾಷಣ ಮಾಡಿದ್ರಾ?

  ಪೂರ್ವ ಲಡಾಖ್‌ ಗಡಿ ವಿಚಾರವಾಗಿ ಭಾರತ-ಚೀನಾ ನಡುವೆ ಹಿಂಸಾತ್ಮಕ ಘರ್ಷಣೆ ಏರ್ಪಟ್ಟು ಚೀನಾ 20 ಭಾರತೀಯ ಯೋದರನ್ನು ಹತ್ಯೆಗೈದ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಉಭಯ ದೇಶಗಳು ಸೇನೆಯನ್ನು ನಿಯೋಜಿಸುತ್ತಿವೆ. ಈ ನಡುವೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸೈನಿರನ್ನು ಉದ್ದೇಶಿಸಿ ಲಡಾಖ್‌ನ ಗಲ್ವಾನ್‌ ಕಣಿಯಲ್ಲಿ ನಿಂತು ಭಾಷಣ ಮಾಡಿದ್ದರು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ? 

 • <p>Image of arrest</p>

  CRIME1, Jun 2020, 8:34 PM

  ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಉಮೇಶ್ ಕತ್ತಿ ಅರೆಸ್ಟ್

  ಇಂದಿರಾ ಕ್ಯಾಂಟೀನ್‌ನಲ್ಲಿದ್ದ ಇಂದಿರಾ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 • Sandalwood27, May 2020, 2:52 PM

  ಇಂದಿರಾಗಾಂಧಿ ಹತ್ಯೆಗೆ ಹೊರಟವನ ಬೆನ್ನತ್ತಿದ್ದಾರೆ ರಿಷಬ್ ಶೆಟ್ರು..!

  ಬಹುಕೋಟಿ ವೆಚ್ಚದ ಹೊಸ ಚಿತ್ರದಲ್ಲಿ ನಟ ಕಂ ನಿರ್ದೇಶಕ ರಿಷಬ್‌ ಶೆಟ್ಟಿನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ರಘು ಕೋವಿ. ಈಗಾಗಲೇ ಸಾಕಷ್ಟುಚಿತ್ರಗಳಿಗೆ ಬರವಣಿಗೆ ಮಾಡಿರುವ ರಘು ಕೋವಿ, ರಿಷಬ್‌ ಶೆಟ್ಟಿ ನಟನೆಯ ಈ ಚಿತ್ರವನ್ನು ನಾಲ್ಕು ಭಾಷೆಗಳಲ್ಲಿ ನಿರ್ದೇಶನ ಮಾಡಲು ಹೊರಟಿದ್ದಾರೆ.

 • coronavirus airport screening
  Video Icon

  India25, May 2020, 9:11 PM

  ಕೊರೋನಾ ಸೋಂಕು ತಡೆಗೆ ದೆಹಲಿ ವಿಮಾನ ನಿಲ್ದಾಣದ ಮಾಸ್ಟರ್ ಪ್ಲಾನ್

  ಕೊರೋನಾ ಲಾಕ್ ಡೌನ್ ನಡುವೆಯೇ ವಿಮಾನಯಾನ ಸೇವೆ ಆರಂಭವಾಗಿದೆ. ನವದೆಹಲಿಯಲ್ಲಿ ಕೊರೋನಾ ತಡೆಗೆ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ನಿರಂತರವಾಗಿ ಸಾನಿಟೈಸ್ ಮಾಡಲಾಗುತ್ತಿದೆ. 

 • Dawood was beaten with kick punches, helped actress Helen, Mumbai's first don was called Karim Lala kps

  India16, Jan 2020, 3:51 PM

  ಇಂದಿರಾ-ಲಾಲಾ ಭೇಟಿ ಹೇಳಿಕೆ ವಾಪಸ್ ಪಡೆದ ಸಂಜಯ್ ರಾವುತ್!

  ಮಾಜಿ ಪ್ರಧಾನಿ ಇಂದಿರಾ ಗಾಂಧಿ  ಅಂದಿನ ಭೂಗತ ಪಾತಕಿ ಕರೀಮ್ ಲಾಲಾನನ್ನು ಭೇಟಿಯಾಗುತ್ತಿದ್ದರು ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಕಾಂಗ್ರೆಸ್‌ನಿಂದ ವಿರೋಧ ವ್ಯಕ್ತವಾಗುತ್ತಿದ್ದಂತೇ ರಾವುತ್ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

 • rahul gandhi

  India16, Dec 2019, 3:57 PM

  ರಾಹುಲ್, ಸಾವರ್ಕರ್ ಅವರದ್ದಲ್ಲ ಅವರ ಅಜ್ಜಿಯ ಮರ್ಯಾದೆ ತೆಗೆದಿದ್ದಾರೆ: ಬಿಜೆಪಿ!

  'ನಾನು ರಾಹುಲ್ ಸಾವರ್ಕರ್ ಅಲ್ಲ..'ಎನ್ನುವ ಮೂಲಕ ರಾಹುಲ್ ಗಾಂಧಿ ವೀರ್ ಸಾವರ್ಕರ್ ಅವರದ್ದಲ್ಲ ಬದಲಿಗೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಅಣಕಿಸಿದೆ.

 • Siddu

  Politics20, Nov 2019, 9:34 AM

  ಉಚಿತ ಅಕ್ಕಿ ಸ್ಕೀಂ ಇಂದಿರಾದ್ದು: ಸಿದ್ದುಗೆ ಪರಮೇಶ್ವರ್‌ ಟಾಂಗ್‌!

  ಉಚಿತ ಅಕ್ಕಿ ಸ್ಕೀಂ ಇಂದಿರಾದ್ದು: ಸಿದ್ದುಗೆ ಪರಮೇಶ್ವರ್‌ ಟಾಂಗ್‌!| ಕೆಲವರು ಉಚಿತ ಅಕ್ಕಿ ನೀಡಿದ್ದು ತಾವೇ ಎನ್ನುತ್ತಿದ್ದಾರೆ

 • David Attenborough

  International20, Nov 2019, 9:02 AM

  ವೈಲ್ಡ್‌ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಿಸಿದ್ದ ಅಟೆನ್‌ಬರೋಗೆ ಇಂದಿರಾ ಶಾಂತಿ ಪ್ರಶಸ್ತಿ

  ಖ್ಯಾತ ಇತಿಹಾಸಕಾರ ಮತ್ತು ಪರಿಸರವಾದಿ ಬ್ರಿಟನ್‌ ಮೂಲದ ಸರ್‌. ಡೇವಿಡ್‌ ಅಟೆನ್‌ಬರೋ ಅವರಿಗೆ 2019ನೇ ಸಾಲಿನ ಇಂದಿರಾ ಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿ ಪ್ರಕಟಿಸಲಾಗಿದೆ.

 • Video Icon

  Karnataka Districts19, Nov 2019, 7:12 PM

  ನಿಜವಾಗಿ ಜನರಿಗೆ ಅಕ್ಕಿ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಪರಂ ಹೇಳ್ತಾರೆ ಕೇಳಿ!

  ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

  ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.