Indw Vs Wiw  

(Search results - 3)
 • 2nd T20I Shafali Verma Deepti Sharma power India Women team win over West Indies

  CricketNov 12, 2019, 12:23 PM IST

  15 ವರ್ಷದ ಶಫಾಲಿ ವರ್ಮಾ ಅಬ್ಬರ; ಭಾರತಕ್ಕೆ ಸುಲಭ ಜಯ

  ಮೊದಲ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ 30 ವರ್ಷಗಳ ಹಿಂದೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದ್ದ ಶಫಾಲಿ, ಎರಡನೇ ಪಂದ್ಯದಲ್ಲೂ ಮತ್ತೊಂದು ಅರ್ಧಶತಕ ದಾಖಲಿಸಿದರು.

 • Fastest 50 In International Cricket Shafali Verma Breaks her idol Sachin Tendulkar record

  CricketNov 11, 2019, 11:10 AM IST

  ಸಚಿನ್ ದಾಖಲೆ ಮುರಿದ 15 ವರ್ಷದ ಶಫಾಲಿ ವರ್ಮಾ

  ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಶಫಾಲಿ, ಸಚಿನ್ ದಾಖಲೆಯನ್ನು ಮುರಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಚಿಕ್ಕ ವಯಸ್ಸಿನಲ್ಲೇ ಅರ್ಧಶತಕ ಬಾರಿಸಿದ ಶ್ರೇಯ ಶಫಾಲಿ ಪಾಲಾಯಿತು.

 • Womens Team India defeated the West Indies Women in the first T20 International by 84 runs

  CricketNov 11, 2019, 10:42 AM IST

  ಟಿ20: ಭಾರತ ಮಹಿಳಾ ತಂಡಕ್ಕೆ ಭರ್ಜರಿ ಜಯ

  ಮೊದಲ ಪಂದ್ಯದಲ್ಲಿ ಭಾರತ ಶುಭಾರಂಭ ಮಾಡಿದ್ದು, 5 ಪಂದ್ಯಗಳ ಟಿ20 ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಪಡೆದಿದೆ. 186 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 101 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಭಾರತದ ಪರ ಶಿಖಾ ಪಾಂಡೆ, ಸ್ಪಿನ್ನರ್‌ಗಳಾದ ರಾಧಾ ಯಾದವ್ ಹಾಗೂ ಪೂನಮ್ ಯಾದವ್ ತಲಾ 2 ವಿಕೆಟ್‌ಗಳನ್ನು ಕಬಳಿಸಿದರು. ದೀಪ್ತಿ ಹಾಗೂ ಪೂಜಾ ತಲಾ 1 ವಿಕೆಟ್ ಪಡೆದಿದರು.