Injured
(Search results - 279)CricketJan 14, 2021, 4:56 PM IST
ಆಸ್ಟ್ರೇಲಿಯಾ ಎದುರು ಗಾಯಕ್ಕೆ ತುತ್ತಾದವರು ಟೀಂ ಇಂಡಿಯಾದ ಒಬ್ಬಿಬ್ಬರಲ್ಲ, ಬರೋಬ್ಬರಿ ಅರ್ಧ ಡಜನ್..!
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ದದ ದೀರ್ಘಕಾಲಿಕ ಸರಣಿ ಕೊನೆಯ ಘಟಕ್ಕೆ ತಲುಪಿದ್ದು, ಬ್ರಿಸ್ಬೇನ್ನಲ್ಲಿ 4ನೇ ಟೆಸ್ಟ್ ಪಂದ್ಯವನ್ನಾಡಲು ಟೀಂ ಇಂಡಿಯಾ ಸಿದ್ದತೆ ನಡೆಸುತ್ತಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಟೀಂ ಇಂಡಿಯಾ ಕ್ರಿಕೆಟಿಗರನ್ನು ಬಿಟ್ಟೂ ಬಿಡದಂತೆ ಕಾಡಲಾರಂಭಿಸಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಗೊಂಡು ತಂಡದಿಂದ ಹೊರಬಿದ್ದವರು ಒಬ್ಬಿಬ್ಬರು ಟೀಂ ಇಂಡಿಯಾ ಆಟಗಾರರಲ್ಲ, ಬರೋಬ್ಬರಿ ಅರ್ಧ ಡಜನ್ಗೂ ಹೆಚ್ಚು ಮಂದಿ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಕ್ವಿಕ್ ಝಲಕ್ ಇಲ್ಲಿದೆ ನೋಡಿ.CricketJan 11, 2021, 9:49 PM IST
ಭಾರತವನ್ನು ಸೋಲಿನಿಂದ ಪಾರು ಮಾಡಿದ ಹೀರೋ, 4ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯ!
ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನಿಂದ ಪಾರಾಗಿದೆ. ಇಷ್ಟೇ ಅಲ್ಲ ಅದ್ಭುತ ಹೋರಾಟದ ಮೂಲಕ ಪಂದ್ಯವನ್ನು ಡ್ರಾಮಾಡಿಕೊಂಡಿದೆ. ಆದರೆ ದಿಟ್ಟ ಹೋರಾಟ ನೀಡಿ ಹೀರೋ ಆಗಿ ಮಿಂಚಿದ ಟೀಂ ಇಂಡಿಯಾ ಕ್ರಿಕೆಟಿಗ 4ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
CRIMEJan 11, 2021, 9:52 AM IST
ಬೈಕ್ ಟ್ಯಾಂಕ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ
ಚೋಳರಪಾಳ್ಯ ನಿವಾಸಿಗಳಾದ ಅಣ್ಣಮಲೈ(40), ನಂಜುಂಡ (22), ಪುನೀತ್ (28), ವಿಶ್ವನಾಥ್ (35) ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಅಣ್ಣಾಮಲೈ ಮತ್ತು ನಂಜುಂಡ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
IndiaJan 10, 2021, 9:16 PM IST
ಜಲ್ಲಿಕಟ್ಟು ತಂದ ಆಪತ್ತು: 3 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ..!
ವಿವಾದಿತ ಜಲ್ಲಿಕಟ್ಟು ಆಯೋಜನೆ ಮಾಡಿದ್ದರಿಂದ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡರುವ ಘಟನೆ ಸಂಭವಿಸಿದೆ.
CricketJan 9, 2021, 8:01 PM IST
ಸಿಡ್ನಿ ಟೆಸ್ಟ್ ನಡುವೆ ಆಘಾತ; ಟೀಂ ಇಂಡಿಯಾದ ಕೀ ಪ್ಲೇಯರ್ ಸರಣಿಯಿಂದ ಔಟ್
ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಹೋರಾಟ ಭಾರತಕ್ಕೆ ಮತ್ತಷ್ಟು ಕಠಿಣವಾಗಿದೆ. ಈಗಾಲೇ 197 ರನ್ ಮುನ್ನಡೆ ಪಡೆದುಕೊಂಡಿರುವ ಆಸೀಸ್ ತಂಡವನ್ನು ಕಟ್ಟಿಹಾಕಲು ಟೀಂ ಇಂಡಿಯಾ ರಣತಂತ್ರ ರೂಪಿಸಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
Karnataka DistrictsDec 25, 2020, 11:17 AM IST
ರಸ್ತೆ ಅಪಘಾತ: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಂಸದ ಜಾಧವ್
ತಾಲೂಕಿನ ಶಿವಣಗಿ ಗ್ರಾಮದ ಬಳಿ ಸರ್ಕಾರಿ ಬಸ್ ಹಾಗೂ ಓಮಿನಿ ವಾಹನ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಧಾವಿಸಿ ಆಸ್ಪತ್ರೆಗೆ ಸೇರಿಸುವ ಮೂಲಕ ಕಲಬುರಗಿ ಬಿಜೆಪಿ ಸಂಸದ ಡಾ.ಉಮೇಶ ಜಾಧವ್ ಮಾನವೀಯತೆ ಮೆರೆದಿದ್ದಾರೆ.
Karnataka DistrictsDec 19, 2020, 2:43 PM IST
ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್
ಕಾರವಾರ(ಡಿ.19): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಬೀದಿಯಲ್ಲಿ ನರಳಾಡುತ್ತಿದ್ದ ಮಂಗವೊಂದಕ್ಕೆ ಪೊಲೀಸರು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ.
CRIMEDec 16, 2020, 3:14 PM IST
ಬಸ್, ಟ್ಯಾಂಕರ್ ನಡುವೆ ಭೀಕರ ಅಪಘಾತ: 7 ಜನ ಸಾವು, 25 ಮಂದಿಗೆ ಗಾಯ
ಬಸ್ಸೊಂದು ಗ್ಯಾಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದರೆ, ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
IndiaDec 11, 2020, 12:56 PM IST
ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತದ ತಿರುಗೇಟಿಗೆ ಐವರ ಸಾವು !
ಸದಾ ಕಾಲು ಕೆರೆದು ನಿಂತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸಮಯಕ್ಕೆ ತಕ್ಕಂತೆ ಪ್ರತ್ಯುತ್ತರ ನೀಡುತ್ತಾ ಬಂದಿದೆ. ಇದೀಗ ಜಮ್ಮ ಮತ್ತ ಕಾಶ್ಮೀರದ ಪೂಂಜ್ ಸೆಕ್ಟರ್ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾದ ತಿರುಗೇಟು ನೀಡಿದೆ.
CRIMEDec 1, 2020, 5:06 PM IST
ಮದುವೆ ಸಂಭ್ರಮಾಚರಣೆ ವೇಳೆ ಸಿಡಿದ ಗುಂಡು ಯುವಕನ ಪ್ರಾಣ ಹೊತ್ತೊಯ್ತು!
ವಿವಾಹ ಸಂಭ್ರಮಾಚರಣೆ ವೇಳೆ ಸಿಡಿಸಿದ ಗುಂಡಿಗೆ ಯುವಕನ ಪ್ರಾಣವೇ ಹಾರಿಹೋಗಿದೆ. ಉತ್ತರ ಪ್ರದೇಶದ ಸಂಭಾಲ್ ನಿಂದ ಘಟನೆ ವರದಿಯಾಗಿದೆ. 24 ವರ್ಷದ ಯುವಕ ಗುಂಡಿಗೆ ಬಲಿಯಾಗಿದ್ದು ವರನ ತಂದೆ ಕೂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
CricketNov 30, 2020, 2:15 PM IST
ಸರಣಿ ಗೆಲುವಿನ ಬೆನ್ನಲ್ಲೇ ಆಸೀಸ್ಗೆ ಆಘಾತ; ಸ್ಫೋಟಕ ಬ್ಯಾಟ್ಸ್ಮನ್ ಟೂರ್ನಿಯಿಂದ ಔಟ್..!
ಡೇವಿಡ್ ವಾರ್ನರ್ ಭಾರತ ವಿರುದ್ಧದ ಕೊನೆಯ ಏಕದಿನ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇದೇ ರೀತಿ ತಂಡದ ಸ್ಟಾರ್ ವೇಗಿ ಪ್ಯಾಟ್ ಕಮಿನ್ಸ್ಗೂ ಇನ್ನುಳಿದ ಸೀಮಿತ ಓವರ್ಗಳ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.
IndiaNov 29, 2020, 1:33 PM IST
ಮಾವೋಯಿಸ್ಟ್ ದಾಳಿ: ಕೋಬ್ರಾ ಅಧಿಕಾರಿ ಹುತಾತ್ಮ, 7 ಜನ ಕಮಾಂಡೋಗಳಿಗೆ ಗಾಯ
CRPFನ ಅರಣ್ಯ ಸೇನೆ ವಿಭಾಗದ ಅಧಿಕಾರಿ ಮಾವೋಯಿಸ್ಟ್ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ
CRIMENov 28, 2020, 5:31 PM IST
ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ: ಗಾಯಗೊಂಡಿದ್ದ ವೈದ್ಯೆ ಸಾವು
ಉಮಾಶ್ರೀ ಮಾಲೀಕತ್ವದ ಇನ್ನೋವಾ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾನ್ನಪ್ಪಿದ್ದಾರೆ.
IndiaNov 27, 2020, 5:15 PM IST
ಕೋವಿಡ್ ಸೆಂಟರ್ನಲ್ಲಿ ಬೆಂಕಿ, ಐವರು ಸಾವು: ಇಲ್ಲಿವೆ ಶಾಕಿಂಗ್ ಫೋಟೋಸ್
ರಾಜ್ಕೋಟ್ನಲ್ಲಿ ಗುರುವಾರ ತಡೆರಾತ್ರಿ ಕೋವಿಡ್ ಕೇಂದ್ರವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದ್ದ ವೇಳೆ ತೆಗೆದ ಫೋಟೋಗಳು ಸದ್ಯ ಲಭಿಸಿವೆ. ಆನಂದ್ ಬಂಗಲಾ ಚೌರಾಹಾದಲ್ಲಿರುವ ಶಿವಾನಂದ ಕೋವಿಡ್ ಸೆಂಟರ್ನಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿ 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ. ಸಿಎಂ ವಿಜಯ್ ರೂಪಾನಿ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ.
Karnataka DistrictsNov 23, 2020, 12:55 PM IST
ಕೂಡ್ಲಿಗಿ ಬಳಿ ಲಾರಿ ಹಿಂಬದಿಗೆ ಕಾರು ಡಿಕ್ಕಿ
ಕೂಲಿ ಕೆಲಸಕ್ಕೆಂದು ಕಾರಿನಲ್ಲಿ ಕಲಬುರಗಿಯಿಂದ ಬೆಂಗಳೂರು ಕಡೆ ಹೋಗುತ್ತಿರುವಾಗ ಕೂಡ್ಲಿಗಿ ಹೊರವಲಯದ ಗೌಡ್ರು ಪೆಟ್ರೋಲ್ ಬಂಕ್ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಫ್ಲೈಓವರ್ನಲ್ಲಿ ಮುಂದೆ ಹೋಗುತ್ತಿದ್ದ ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಭಾನುವಾರ ನಸುಕಿನ ಜಾವ 4 ಗಂಟೆಗೆ ನಡೆದಿದೆ.