Injury

(Search results - 236)

Harry Gurney

CricketMay 15, 2021, 9:00 AM IST

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ವೇಗಿ ಹ್ಯಾರಿ ಗರ್ನಿ ವಿದಾಯ

ಕಳೆದ ವರ್ಷ ಭುಜದ ನೋವಿಗೆ ಒಳಗಾಗಿದ್ದ ಗರ್ನಿ, 13ನೇ ಅವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ತಂಡವನ್ನು ಪ್ರತಿನಿಧಿಸುವ ಅವಕಾಶದಿಂದ ವಂಚಿತರಾಗಿದ್ದರು. ಗಾಯದ ಸಮಸ್ಯೆಯಿಂದ ಸಂಪೂರ್ಣ ಗುಣಮುಖರಾಗದ ಹಿನ್ನೆಲೆಯಲ್ಲಿ 34 ವರ್ಷದ ಗರ್ನಿ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

Ranjani

Small ScreenMay 4, 2021, 10:18 AM IST

ನಟಿ ರಂಜನಿ ತುಟಿಯಲ್ಲಿ ಗಾಯದ ಗುರುತು..! ಏನಾಯ್ತು ?

ಕನ್ನಡತಿ ನಟಿ ರಂಜನಿ ತುಟಿಗೆ ಗಾಯ | ಗಾಯವನ್ನು ತೋರಿಸಿದ ನಟಿ | ಏನಾಯ್ತು ?

T Natarajan

CricketApr 23, 2021, 12:46 PM IST

IPL 2021: ಸನ್‌ರೈಸರ್ಸ್‌ಗೆ ಶಾಕ್‌; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್..!

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಪರ ಮಿಂಚಿನ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾಗೆ ಎಂಟ್ರಿಕೊಟ್ಟಿದ್ದ ನಟರಾಜನ್‌, ಆಸ್ಟ್ರೇಲಿಯಾ ಪ್ರವಾಸದಲ್ಲಿ 3 ಮಾದರಿಯ ಕ್ರಿಕೆಟ್‌ಗೂ ಪಾದಾರ್ಪಣೆ ಮಾಡಿದ್ದರು.

Ben Stokes

CricketApr 16, 2021, 6:47 PM IST

IPL 2021: ಬೆನ್‌ ಸ್ಟೋಕ್ಸ್‌ 12 ವಾರಗಳ ಕಾಲ ಕ್ರಿಕೆಟ್‌ನಿಂದ ಔಟ್‌..!

ಬೆನ್‌ ಸ್ಟೋಕ್ಸ್‌ ಸಂಪೂರ್ಣ ಫಿಟ್ನೆಸ್‌ ಕಾಪಾಡಿಕೊಳ್ಳಲು 12 ವಾರಗಳು ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಬೆನ್‌ ಸ್ಟೋಕ್ಸ್‌ ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್‌ ವಿರುದ್ದದ ಟೆಸ್ಟ್ ಸರಣಿ ಹಾಗೂ ಶ್ರೀಲಂಕಾ ಹಾಗೂ ಪಾಕಿಸ್ತಾನ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿಯಲಿದ್ದಾರೆ. ಯುನೈಟೆಡ್‌ ಕಿಂಗ್‌ಡಂನಲ್ಲಿ ಭಾರತ ವಿರುದ್ದ ನಡೆಯಲಿರುವ ಟೆಸ್ಟ್ ಸರಣಿಯ ವೇಳಗೆ ಬೆನ್‌ ಸ್ಟೋಕ್ಸ್‌ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

Ben Stokes

CricketApr 14, 2021, 9:30 AM IST

IPL 2021 ಗಾಯದ ಮೇಲೆ ಬರೆ; ರಾಜಸ್ಥಾನ ರಾಯಲ್ಸ್‌ನಿಂದ ಬೆನ್ ಸ್ಟೋಕ್ಸ್‌ ಔಟ್‌‌

ಮುಂಬೈ: ಚೊಚ್ಚಲ ಆವೃತ್ತಿಯ ಐಪಿಎಲ್‌ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌ ತಂಡ ಹೊಸ ನಾಯಕ ಸಂಜು ಸ್ಯಾಮ್ಸನ್‌ ನೇತೃತ್ವದಲ್ಲಿ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕಣಕ್ಕಿಳಿದಿದೆ. ರಾಜಸ್ಥಾನ ರಾಯಲ್ಸ್‌ ಮೊದಲ ಪಂದ್ಯದಲ್ಲೇ ಪಂಜಾಬ್‌ ಕಿಂಗ್ಸ್‌ ಎದುರು ವಿರೋಚಿತ ಸೋಲು ಕಂಡಿದೆ. ಈ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ರಾಯಲ್ಸ್‌ ಪಡೆಗೆ ಮತ್ತೊಂದು ಅತಿದೊಡ್ಡ ಶಾಕ್ ಎದುರಾಗಿದೆ.

Sri lanka

InternationalApr 8, 2021, 10:59 AM IST

ವಿಚ್ಛೇದಿತೆ ಎಂದು ಮಿಸಸ್ ಶ್ರೀಲಂಕಾ ಸ್ಪರ್ಧೆ ವಿಜೇತೆ ಕಿರೀಟ ಕಸಿದರು!

ಶ್ರೀಲಂಕಾದ ಜನಪ್ರಿಯ ಮಿಸಸ್‌ ಶ್ರೀಲಂಕಾ ಸೌಂದರ್ಯ ಸ್ಪರ್ಧೆಯ ಪ್ರಶಸ್ತಿ ಪ್ರಧಾನ ಸಮಾರಂಭ| ಸಮಾರಂಭದ ವೇದಿಕೆ ಮೇಲೆ ಭಾರೀ ಜಟಾಪಟಿ

Upendra

Video Icon

SandalwoodApr 3, 2021, 4:45 PM IST

'ಕಬ್ಜ' ಶೂಟಿಂಗ್ ವೇಳೆ ನಟ ಉಪೇಂದ್ರ ತಲೆಗೆ ಗಾಯ!

ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುನಿರೀಕ್ಷಿತ 'ಕಬ್ಜ' ಚಿತ್ರದ ಫೈಟಿಂಗ್ ದೃಶ್ಯವನ್ನು ಬೆಂಗಳೂರಿನ ಮಿನರ್ವ ಮಿಲ್ಸ್‌ನಲ್ಲಿ ನಡೆಸಲಾಗಿತ್ತು. ನಿರ್ದೇಶಕ ಆರ್‌ ಚಂದ್ರು ಈ ದೃಶ್ಯಕ್ಕೆ ಆಯಿಲ್ ಮಾರ್ಕೆಟ್ ಸೆಟ್‌ ಹಾಕಿದ್ದರು. ಸ್ಟಂಟ್ ಮಾಸ್ಟರ್ ರವಿವರ್ಮ ಅವರ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಸಹ ನಟ ಬೀಸಿದ ರಾಡ್‌ನಿಂದ ಉಪೇಂದ್ರ ತೆಲೆಗೆ ಪೆಟ್ಟು ಬಿದ್ದಿದೆ. ಬಹು ಕೋಟಿ ವೆಚ್ಚದ ಸಿನಿಮಾ ಯಾರಿಗೂ ತೊಂದರೆ ಆಗಬಾರದು ಎಂದು ಉಪೇಂದ್ರ ಚಿತ್ರೀಕರಣ ಮುಗಿಸಿ ಕೊಟ್ಟ ನಂತರ ವಿಶ್ರಾಂತಿ ಪಡೆದಿದ್ದಾರೆ.

Shreyas Iyer

CricketApr 3, 2021, 10:39 AM IST

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ಗೆ ಶಸ್ತ್ರಚಿಕಿತ್ಸೆ ಡೇಟ್ ಫಿಕ್ಸ್

ಪುಣೆಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ವೇಳೆ ಶ್ರೇಯಸ್‌ ಗಾಯಗೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳಲು ಕನಿಷ್ಠ 4 ತಿಂಗಳ ಸಮಯ ಬೇಕಿದೆ ಎನ್ನಲಾಗಿದೆ. 14ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿರುವ ಶ್ರೇಯಸ್‌, ಇಂಗ್ಲೆಂಡ್‌ ಕೌಂಟಿ ತಂಡ ಲಂಕಾಷೈರ್‌ ಪರ ರಾಯಲ್‌ ಲಂಡನ್‌ ಏಕದಿನ ಟೂರ್ನಿಗೂ ಅಲಭ್ಯರಾಗಲಿದ್ದಾರೆ.

Shreyas Iyer

CricketMar 27, 2021, 12:02 PM IST

ಸೆಪ್ಟೆಂಬರ್‌ ವರೆಗೂ ಶ್ರೇಯಸ್‌ ಅಯ್ಯರ್‌ ಕ್ರಿಕೆಟಿಂದ ದೂರ?

ಏಪ್ರಿಲ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಶ್ರೇಯಸ್‌ 4-5 ತಿಂಗಳ ಕಾಲ ವಿಶ್ರಾಂತಿಯಲ್ಲಿರಲಿದ್ದಾರೆ. ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವೇಳೆಗೆ ಅವರು ತಂಡಕ್ಕೆ ವಾಪಸಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

Shreyas Iyer

CricketMar 26, 2021, 8:30 AM IST

IPL 2021: ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೊಸ ನಾಯಕ ಯಾರು?

ಒಂದೊಮ್ಮೆ ಶ್ರೇಯಸ್‌ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ಪರಿಸ್ಥಿತಿ ಎದುರಾದರೆ ಕನಿಷ್ಠ 2ರಿಂದ 3 ತಿಂಗಳು ಕಾಲ ಅವರು ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ, ಮುಂಬರುವ ಐಪಿಎಲ್‌ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸುವವರು ಯಾರು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಶುರುವಾಗಿದೆ.

• undefined

CricketMar 25, 2021, 2:56 PM IST

IPL 2021 ಟೂರ್ನಿ ಆರಂಭಕ್ಕೂ ಮುನ್ನವೇ ಡೆಲ್ಲಿಗೆ ಆಘಾತ; ನಾಯಕ ಸರಣಿಯಿಂದ ಔಟ್!

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಇಂಜುರಿಗೆ ತುತ್ತಾಗಿದ್ದಾರೆ. ತಕ್ಷಣವೇ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಶೋಲ್ಡರ್ ಡಿಸ್‌ಲೊಕೇಟ್ ಕಾರಣ ಏಕದಿನ ಸರಣಿಯಿಂದ ಹೊರಬಿದ್ದ ಅಯ್ಯರ್, ಇದೀಗ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿಯಬೇಕಾಗಿದೆ.

Team India

CricketMar 24, 2021, 5:26 PM IST

ಮೊದಲ ಪಂದ್ಯ ಗೆದ್ದ ಬೀಗುತ್ತಿದ್ದ ಟೀಂ ಇಂಡಿಯಾಗೆ ಆಘಾತ

ಭಾರತ ತಂಡದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಮಂಗಳವಾರ ಇಂಗ್ಲೆಂಡ್‌ ವಿರುದ್ಧ ಮೊದಲ ಏಕದಿನದ ವೇಳೆ ಭುಜದ ಗಾಯಕ್ಕೆ ತುತ್ತಾಗಿದ್ದು, ಮುಂದಿನ 2 ಪಂದ್ಯಗಳಲ್ಲಿ ಆಡುವುದು ಅನುಮಾನವೆನಿಸಿದೆ. ಅಲ್ಲದೇ ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ ಐಪಿಎಲ್‌ನಿಂದಲೂ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

• undefined

CricketMar 23, 2021, 9:19 PM IST

IND vs ENG: ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾಗೆ ಇಂಜುರಿ; ಆಸ್ಪತ್ರೆಗೆ ದಾಖಲು!

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಎರಡೆರಡು ಆಘಾತ ಎದುರಾಗಿದೆ. ಶ್ರೇಯಸ್ ಅಯ್ಯರ್ ಹಾಗೂ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

• undefined

CricketMar 21, 2021, 6:26 PM IST

ಸರಣಿ ಸೋತ ಬೆನ್ನಲ್ಲೇ ಇಂಗ್ಲೆಂಡ್‌ಗೆ ಮತ್ತೊಂದು ಆಘಾತ; IPL ಟೂರ್ನಿ ಮೇಲೂ ಎಫೆಕ್ಟ್!

ಟೀಂ ಇಂಡಿಯಾ ವಿರುದ್ಧ ಟಿ20  ಸರಣಿಯ ಅಂತಿಮ ಪಂದ್ಯದಲ್ಲಿ ಮುಗ್ಗರಿಸಿದ ಇಂಗ್ಲೆಂಡ್ ಸರಣಿ ಕೈಚೆಲ್ಲಿದೆ. ಈ ಗೆಲುವಿನೊಂದಿಗೆ ಭಾರತ ಟೆಸ್ಟ್ ಸರಣಿ ಹಾಗೂ ಟಿ20 ಸರಣಿ ವಶಪಡಿಸಿಕೊಂಡಿದೆ. ಇದೀಗ ಏಕದಿನ ಸರಣಿಯತ್ತ ಚಿತ್ತ ನೆಟ್ಟಿದೆ. ಆದರೆ ಟಿ20 ಸರಣಿ ಸೋತ ಬೆನ್ನಲ್ಲೇ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇದರ ಎಫೆಕ್ಟ್ ಐಪಿಎಲ್ ಟೂರ್ನಿಗೂ ಆಗಲಿದೆ

ಪಶ್ಚಿಮ ಬಂಗಾಳದಲ್ಲಿ ಇದೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಒಂದೆಡೆ ಮಮತಾ ಬ್ಯಾನರ್ಜಿ ಮತ್ತೊಂದೆಡೆ ಅಮಿತ್ ಶಾ ಮುಂಬರುವ ಚುನಾವಣೆಗೆ ಸರ್ಕಸ್ ಆರಂಭಿಸಿದ್ದಾರೆ.

IndiaMar 16, 2021, 9:42 AM IST

ಬಿಜೆಪಿ ಕಾರ‍್ಯಕರ್ತರ ಸಾವಿನ ನೋವು ನಿಮಗೆ ಗೊತ್ತಾ?: ಮಮತಾಗೆ ಶಾ ಸವಾಲು

ನೋವಿನ ಪ್ರತಿಫಲ ಕಾಣಲಿರುವ ದೀದಿ: ಶಾ ವ್ಯಂಗ್ಯ| ನಿಮ್ಮ ಕಾಲಿ​ಗಾದ ಗಾಯ ಬೇಗ ಗುಣ​ಮು​ಖ​ವಾ​ಗ​ಲಿ| ಬಿಜೆಪಿ ಕಾರ‍್ಯಕರ್ತರ ಸಾವಿನ ನೋವು ನಿಮಗೆ ಗೊತ್ತಾ?| ಈ ಚುನಾ​ವಣೆ ಫಲಿ​ತಾಂಶ​ದಲ್ಲಿ ನೋವಿನ ಪ್ರತಿ​ಫ​ಲ​ ಕಾಣ​ಲಿ​ದ್ದೀ​ರಿ