Intelligence Bureau
(Search results - 3)NEWSJun 26, 2019, 1:45 PM IST
ಬಾಲಾಕೋಟ್ ವಾಯುದಾಳಿ ರೂವಾರಿ ಇದೀಗ ‘ರಾ’ ಮುಖ್ಯಸ್ಥ!
ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಲಾಕೋಟ್ ವಾಯುದಾಳಿ ಯೋಜನೆಯ ಪ್ರಮುಖ ರೂವಾರಿ ಸಮಂತ್ ಗೋಯಲ್ ಅವರನ್ನು, ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಎನಾಲಿಸಿಸ್(R&AW) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
NEWSMay 12, 2019, 7:56 AM IST
ಪಶ್ಚಿಮ ಬಂಗಾಳಕ್ಕೆ ಉಗ್ರ ದಾಳಿ ಭೀತಿ : ಎಚ್ಚರಿಕೆ ನೀಡಿದ IB
ಭಾರತ ಹಾಗೂ ನೆರೆಯ ದೇಶ ಬಾಂಗ್ಲಾ ಮೇಲೆ ಉಗ್ರರ ದಾಳಿ ನಡೆಯಬಹುದು ಎಂದು ಐಬಿ ಎಚ್ಚರಿಕೆ ನೀಡಿದೆ.
NEWSApr 24, 2019, 2:59 PM IST
ಸಿಬಿಐ, ಐಬಿ, ದೆಹಲಿ ಪೊಲೀಸ್ ಕಮಿಷನರ್ಗೆ ಸುಪ್ರೀಂ ಬುಲಾವ್!
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಪಷ್ಟನೆಗೆ ಹಾಜರಾಗುವಂತೆ ಸಿಬಿಐ, ಗುಪ್ತಚರ ಮತ್ತು ದೆಹಲಿ ಪೊಲೀಸ್ ಕಮಿಷನರ್ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.