International Court Of Justice
(Search results - 10)IndiaMar 17, 2020, 8:14 AM IST
ಅಂತಾರಾಷ್ಟ್ರೀಯ ಕೋರ್ಟ್ಗೆ ನಿರ್ಭಯಾ ಹಂತಕರು!
ಗಲ್ಲಿಗೆ ತಡೆ ಕೋರಿ ಅಂ.ರಾ. ಕೋರ್ಟ್ಗೆ ನಿರ್ಭಯಾ ಹಂತಕರು| ಅಚ್ಚರಿ ಮೂಡಿಸಿದ ರೇಪಿಸ್ಟ್ಗಳ ಹೊಸ ತಂತ್ರ| ಆದರೆ ಸುಪ್ರೀಂನಿಂದ ಮುಕೇಶ್ ಅರ್ಜಿ ವಜಾ
NEWSJul 18, 2019, 4:39 PM IST
ಕುಲಭೂಷಣ್ ತೀರ್ಪು: ಪಾಪ ಪಾಕಿಸ್ತಾನವೆಂದ ಬಿಜೆಪಿ ಸಚಿವ!
ಐಸಿಜೆ ತೀರ್ಪು ತನ್ನ ಪರ ಬಂದಿದ್ದು, ಜಾಧವ್ ಪ್ರಕರಣವನ್ನು ಪುನರ್ ಪರಿಶೀಲಿಸುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನದ ಪ್ರತಿಕ್ರಿಯೆಯನ್ನು ಅಣಕಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಐಸಿಜೆ ತೀರ್ಪು ಇಂಗ್ಲಿಷ್ನಲ್ಲಿರುವುದರಿಂದ ಪಾಕ್ಗೆ ತೀರ್ಪು ಅರ್ಥವಾಗಿಲ್ಲ ಎಂದು ಕುಹುಕವಾಡಿದ್ದಾರೆ.
NEWSJul 18, 2019, 3:57 PM IST
ಕುಲಭೂಷಣ್ ತೀರ್ಪು: ಸಾಳ್ವೆ ಇಸ್ಕೊಂಡಿದ್ದು 1 ರೂ. ಖುರೇಷಿ ಕಸ್ಕೊಂಡಿದ್ದು 20 ಕೋಟಿ!
ಕುಲಭೂಷಣ್ ಜಾಧವ್ ಪರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಪ್ರಖ್ಯಾತ ವಕೀಲ ಹರೀಶ್ ಸಾಳ್ವೆ, ಕೇವಲ 1 ರೂ. ವೇತನ ಪಡೆದಿದ್ದಾರೆ. ಅಂದಹಾಗೆ ಇತರ ಪ್ರಕರಣದಗಳಲ್ಲಿ ಸಾಳ್ವೆ ಒಂದು ದಿನಕ್ಕೆ 30 ಲಕ್ಷ ರೂ. ಪಡೆಯುತ್ತಾರೆ.
NEWSJul 18, 2019, 3:15 PM IST
ಕುಲಭೂಷಣ್ ತೀರ್ಪು: ಬೈದಿದ್ದಕ್ಕೆ ಐಸಿಜೆಗೆ ಥ್ಯಾಂಕ್ಸ್ ಎಂದ ಪಾಕ್ ಪ್ರಧಾನಿ!
ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕೋರ್ಟ್ ನೀಡಿರುವ ತೀರ್ಪನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
NEWSJul 17, 2019, 9:45 PM IST
ಐಸಿಜೆ ತೀರ್ಪು ಐತಿಹಾಸಿಕ: ವಕೀಲ ಹರೀಶ್ ಸಾಳ್ವೆ ಸಂತಸ
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಜಾಧವ್ ಪರ ವಾದ ಮಂಡಿಸಿದ್ದ ವಕೀಲ ಹರೀಶ್ ಸಾಳ್ವೆ, ಐಸಿಜೆ ತೀರ್ಪನ್ನು ಸ್ವಾಗತಿಸಿದ್ದಾರೆ. ಇದು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸ್ಪಷ್ಟ ನಿಲುವಿಗೆ ಸಿಕ್ಕ ಜಯ ಎಂದು ಸಾಳ್ವೆ ಬಣ್ಣಿಸಿದ್ದಾರೆ.
NEWSJul 17, 2019, 9:05 PM IST
ಕುಲಭೂಷಣ್ ಕುರಿತಾದ ಐಸಿಜೆ ತೀರ್ಪು: ಮೋದಿ ಸೇರಿ ಗಣ್ಯರ ರಿಯಾಕ್ಷನ್!
ಕುಲಭೂಷಣ್ ಜಾಧವ್ ಪ್ರಕರಣದ ಐಸಿಜೆ ತೀರ್ಪನ್ನು ಭಾರತ ಸ್ವಾಗತಿಸಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಿಕ್ಕ ಬಹುದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಿದೆ. ಈ ಕುರಿತು ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಪ್ರತಿಕ್ರಿಯೆ ನೀಡಿದ್ದಾರೆ.
NEWSJul 17, 2019, 6:46 PM IST
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕುಲಭೂಷಣ್ ಗಲ್ಲುಶಿಕ್ಷೆ ಅಮಾನತು!
ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ, ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್’ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಅಮಾನತುಗೊಳಿಸಿದೆ. ಆದರೆ ಕುಲಭೂಷಣ್ ಅವರನ್ನು ಬಿಡುಗಡೆ ಮಾಡಬೇಕೆಂಬ ಭಾರತದ ವಾದಕ್ಕೆ ಐಸಿಜೆ ಮನ್ನಣೆ ನೀಡಿಲ್ಲ.
NEWSJul 16, 2019, 10:08 PM IST
ನಾಳೆ ಐಸಿಜೆಯಿಂದ ಕುಲಭೂಷಣ್ ತೀರ್ಪು: ಪ್ರಕರಣದ ಹಿನ್ನೋಟ!
ಗೂಢಚಾರ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾದಳದ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಕುರಿತು ನಾಳೆ(ಜು.17) ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
Nov 21, 2017, 11:23 AM IST
May 19, 2017, 11:25 AM IST