International Market
(Search results - 24)BUSINESSJan 8, 2020, 4:04 PM IST
ಯುದ್ಧ ಪರಿಣಾಮ ಶುರು: ಕಚ್ಚಾತೈಲ ಬೆಲೆ ಗಗನಕ್ಕೆ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೂಡ ಗಗನಕ್ಕೇರಿದ್ದು, ಅಂತರರಾಷ್ಟ್ರೀಯ ಬೆಂಚ್ ಮಾರ್ಕ್ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 70 ಡಾಲರ್ ಗಳಿಗೆ ಏರಿಕೆ ಕಂಡಿದೆ.
BUSINESSNov 21, 2019, 2:59 PM IST
ಫೆವರಿಟ್ ಬಂಗಾರ ಇಳಿದಿದೆ: ಖರೀದಿ ಭರದಿಂದ ಸಾಗಿದೆ!
ಚಿನ್ನ, ಬೆಳ್ಳಿ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದೂ ಕೂಡ ಕೊಂಚ ಇಳಿಕೆ ಕಂಡಿದೆ. ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆ ಶೇ.0.7ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 38,169 ರೂ. ಆಗಿದೆ.
BUSINESSOct 25, 2019, 2:58 PM IST
ದೀಪಾವಳಿ ಗಿಫ್ಟ್: ಪೆಟ್ರೋಲ್, ಡೀಸೆಲ್ ದರದಲ್ಲಿ ಗಮನಾರ್ಹ ಇಳಿಕೆ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ 30 ಸೇಂಟ್ಸ್ ಇಳಿಕೆ ಕಂಡಿದೆ.
BUSINESSOct 17, 2019, 1:24 PM IST
ಒಂದು ತಿಂಗಳಲ್ಲಿ ಒಟ್ಟು 1,800 ರೂ. ಇಳಿದ ಬಂಗಾರದ ಬೆಲೆ!
ಅಕ್ಟೋಬರ್ ತಿಂಗಳಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿರುವ ಚಿನ್ನದ ದರ, ದೇಶೀಯ ಮಾರುಕಟ್ಟೆಯಲ್ಲಿ ಮತ್ತಷ್ಟು ಇಳಿಕೆ ಕಾಣುವ ಮೂಲಕ ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದೆ.
BUSINESSSep 21, 2019, 3:43 PM IST
ಪೆಟ್ರೋಲ್ ದರ ಏರಿಕೆಯ ಹೊರೆ: ವಿಕೇಂಡ್ಸ್’ನಲ್ಲೇ ಏಕೆ ಈ ಬರೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಏರಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.
BUSINESSApr 18, 2019, 5:54 PM IST
ವ್ಹಾವ್: ವರ್ಷದ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದ ಚಿನ್ನದ ದರ!
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಈ ವರ್ಷದ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನ ಶೇ. 0.1ರಷ್ಟು ಕುಸಿತ ಕಂಡಿದೆ. ಇದು ಈ ವರ್ಷದಲ್ಲೇ ಅತ್ಯಂತ ಕನಿಷ್ಠ ದರ ಎಂದು ಹೇಳಲಾಗಿದೆ.
BUSINESSFeb 5, 2019, 3:46 PM IST
ಹೇ ಭಗವಂತ: ಚಿನ್ನದ ದರ ಇಳಿದು ಏರಿದ್ದು ಯಾಕೆ ಗೊತ್ತಾ?
ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಹೆಚ್ಚಿದ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ವರ್ತಕರಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಪರಿಣಾಮ, ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.
BUSINESSJan 24, 2019, 2:56 PM IST
ಕುಸಿದಿದೆ ಚಿನ್ನದ ದರ: 10 ಗ್ರಾಂ ಚಿನ್ನಕ್ಕೆಷ್ಟು ಬೆಲೆ...!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ ಹಾಗೂ ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ.
NEWSDec 28, 2018, 9:26 PM IST
OMG!: 1 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!
ಹೊಸ ವರ್ಷ ಆಚರಣೆಗೂ ಮುನ್ನ ಮುಂಬೈ ಪೊಲೀಸರಿಗೆ ಭರ್ಜರಿ ಬೇಟೆ ಸಿಕ್ಕಿದೆ. ಬರೋಬ್ಬರಿ 1 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಅಪಾರ ಪ್ರಮಾಣದ ನಿಷೇಧಿತ ಡ್ರಗ್ಸ್ ಸಾಗಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
BUSINESSDec 13, 2018, 4:16 PM IST
ಅಯ್ಯೋ ರಾಮ: ಪೆಟ್ರೋಲ್ ದರ ಏರಿಕೆಗೆ ಮರುಜನ್ಮ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದ್ದರೂ , ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಮಾಡುವ ತೈಲ ಕಂಪನಿಗಳ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ.
BUSINESSDec 12, 2018, 2:14 PM IST
ಇದು ಎಲೆಕ್ಷನ್ ಎಫೆಕ್ಟಾ?: ಪೆಟ್ರೋಲ್ ದರ ಏರಿಕೆ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದಾಗಿ ದೇಶಾದ್ಯಂತ ಇಂಧನ ಬೆಲೆಯಲ್ಲಿ ತುಸು ಏರಿಕೆ ಕಂಡುಬಂದಿದೆ. ಕಳೆದ 20 ದಿನಗಳಿಂದ ಸತತವಾಗಿ ಇಳಿಕೆಯತ್ತ ಮುಖ ಮಾಡಿದ್ದ ತೈಲೋತ್ಪನ್ನಗಳ ದರ, ಇದೀಗ ಒಂದೇ ದಿನದಲ್ಲಿ ಏರಿಕೆಯಾಗಿದೆ.
BUSINESSDec 2, 2018, 12:39 PM IST
‘ಕೇಳ್ದೆನೆ ಚಿನ್ನಾ, ಸಿಕ್ಕಾಪಟ್ಟೆ ಇಳ್ದಿದೆ ಚಿನ್ನ’: ಇಂದೇ ಕೊಂಡ್ರೆ ಚೆನ್ನ!
ಸತತ ನಾಲ್ಕು ದಿನಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬರುತ್ತಿದ್ದು, ಇಂದೂ ಕೂಡ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯತ್ತ ಮುಖ ಮಾಡಿದೆ.
BUSINESSNov 23, 2018, 5:12 PM IST
ಕುಸಿದ ಚಿನ್ನದ ರೇಟ್: ಈಗ್ಲೇ ಖರೀದಿಸಿ ಫಟಾಫಟ್!
ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಗಮಾನಾರ್ಹ ಇಳಿಕೆ ಕಂಡು ಬಂದಿದ್ದು, ಬೇಡಿಕೆ ಹೆಚ್ಚಾದ ಪರಿಣಾಮ ವ್ಯಾಪಾರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹೆಚ್ಚಿನ ಮದುವೆ ಸಮಾರಂಭಗಳು, ಸಾಲು ಸಾಲು ಹಬ್ಬಗಳ ಪರಿಣಾಮವಾಗಿ ಭಾರತದಲ್ಲಿ ಚಿನ್ನದ ಬೇಡಿಕೆ ಹೆಚ್ಚಿದೆ ಎಂದು ಹೇಳಲಾಗಿದೆ.
BUSINESSNov 19, 2018, 6:27 PM IST
ಇನ್ ಟೋಟಲ್ ಪೆಟ್ರೋಲ್ ದರ ಇಳಿದಿದ್ದೆಷ್ಟು?: ಲೆಕ್ಕಾಚಾರ ಹೇಳೋದಿಷ್ಟು!
ಪೈಸೆಗಳ ಲೆಕ್ಕಾಚಾರದಲ್ಲಿ ಸತತವಾಗಿ 29 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಆದರೆ 29 ದಿನಗಳಿಂದ ಇಳಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಟ್ಟಾರೆಯಾಗಿ ಲೆಕ್ಕ ಹಾಕಿದರೆ ಖಂಡಿತವಾಗಿ ಇದು ಗಮನಾರ್ಹ ಇಳಿಕೆ ಎಂಬುದು ಗೋಚರವಾಗುತ್ತದೆ.
BUSINESSNov 10, 2018, 5:11 PM IST
ಹಬ್ಬ ಹಿಂಗಾಗ್ಬೇಕು: ಚಿನ್ನದ ದರದಲ್ಲಿ ಭಾರೀ ಇಳಿಕೆ!
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯ ಪರಿಣಾಮ, ಭಾರತೀಯ ಮಾರುಕಟ್ಟೆಯಲ್ಲಿ ಸತತ ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ.