International Womens Day

(Search results - 21)

international women's day

WomanMar 8, 2021, 8:57 PM IST

ವಿಶ್ವ ಮಹಿಳಾ ದಿನ; ಸಂಗೀತ, ಶಿಕ್ಷಣ ಮತ್ತು ಸಂಶೋಧನೆ.. ಡಾ. ಹೇಮಲತಾ ಜೀವನ

ವಿಶ್ವ ಮಹಿಳಾ ದಿನದ ಸಂದರ್ಭದಲ್ಲಿ ಸಾಧಕ ಮಹಿಳೆಯನ್ನು ನೆನೆಯಲೇಬೇಕು.  ಸಂಶೋಧನೆ, ಶಿಕ್ಷಣ, ಸಂಗೀತಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಡಾ. ಹೇಮಲತಾಮೂರ್ತಿ ಅವರ ಯಶಸ್ಸು ಇನ್ನಷ್ಟು ದೂರ ಸಾಗಲಿ ...

Auto Driver Nandini

Karnataka DistrictsMar 8, 2021, 1:16 PM IST

ಹೊಸಪೇಟೆ: ಆಟೋ ಓಡಿಸಿ ಬದುಕು ಕಟ್ಟಿಕೊಂಡ ನಂದಿನಿ..!

ಕೊರೋನಾ ಕಾಲದಲ್ಲಿ ಕೆಲಸ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದೇ ಇಲ್ಲೊಬ್ಬ ಸಾಧಕಿ ಮಹಿಳೆ ಆಟೋ ಓಡಿಸುವ ಮೂಲಕ ಬದುಕು ಕಟ್ಟಿಕೊಂಡು, ಸೈ ಎನಿಸಿಕೊಂಡಿದ್ದಾರೆ.

वैकल्पिक पेपर को लेकर आश्वस्त रहें

कभी-कभी छात्र अपने वैकल्पिक पेपर को लेकर  काफी असमंजस में होते हैं। आकाश कहते हैं, “छात्रों के लिए अपनी सुविधा और ज्ञान के आधार पर, वैकल्पिक पेपर का चयन करना जरूरी है। उनने विषयों को चुनने से बचें, जो ट्रेंडिंग हैं। अपनी रुचि अनुसार, विषय को चुनने के बाद आपको परीक्षा की बेहतर तैयारी करने में आसानी होगी।”

वह कहते हैं कि, वैकल्पिक पेपर को चुनना कठिन है। इसलिए, यह तय करने के लिए अपना पर्याप्त समय लें।

GADGETMar 7, 2021, 10:15 PM IST

ಅಂತಾರಾಷ್ಟ್ರೀಯ ಮಹಿಳಾ ದಿನ; ಮಹಿಳೆಯರಿಗಾಗಿ ಡಿಜಿಟಲ್ ವೇದಿಕೆ ಹರ್ ಸರ್ಕಲ್ ಆರಂಭ!

ಮಹಿಳಾ ಸಬಲೀಕರಣ ಹಾಗೂ ಸಮಗ್ರ ಬೆಳವಣಿಗೆಗಾಗಿ ರಿಲಾಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಹರ್ ಸರ್ಕಲ್ ಡಿಜಿಟಲ್ ವೇದಿಕೆ ಆರಂಭಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಈ ವಿಶೇಷ ಡಿಜಿಟಲ್ ವೇದಿಕೆಯನ್ನು ಮಹಿಳೆಯರಿಗೆ ಒದಗಿಸಲಾಗಿದೆ.

Mahindra tractor ad

Deal on WheelsMar 7, 2021, 9:16 PM IST

ಅಂತಾರಾಷ್ಟ್ರೀಯ ಮಹಿಳಾ ದಿನ: ಮಹೀಂದ್ರ ಟ್ರಾಕ್ಟರ್ ಜಾಹೀರಾತಿಗೆ ದೇಶವೇ ಸಲಾಂ!

ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನ. ಈ ವಿಶೇಷ ದಿನಕ್ಕಾಗಿ ಮಹೀಂದ್ರ ಟ್ರಾಕ್ಟರ್ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತು ಇದೀಗ ಭಾರತೀಯರ ಮನತಟ್ಟಿದೆ. ಟ್ರಾಕ್ಟರ್ ಜಾಹೀರಾತಿನ ಮೂಲಕ ಮಹೀಂದ್ರ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ. ಈ ಜಾಹೀರಾತು ವಿಡಿಯೋ ಹಾಗೂ ಹೆಚ್ಚಿನ ವಿವರ ಇಲ್ಲಿದೆ.

• Womens Day

stateMar 9, 2020, 8:57 AM IST

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಹಿಳೆಯರಿಗೆ ಉಚಿತ ಪ್ರವಾಸ

ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಉಚಿತ ಪ್ರವಾಸ ಕೈಗೊಳ್ಳಲಾಗಿದೆ.

• Chennamma
Video Icon

Karnataka DistrictsMar 8, 2020, 7:59 PM IST

ಗುಳೆ ಹೋಗೋದಕ್ಕೆ ಸೆಡ್ಡು ಹೊಡೆದ ದಿಟ್ಟ ಮಹಿಳೆ: ನೂರಾರು ಜನರಿಗೆ ಕೆಲಸ ನೀಡಿದ ಉದ್ಯೋಗದಾತೆ!

ಪ್ರತಿ ವರ್ಷ ಉದ್ಯೋಗ ಅರಸಿ ಮಹಾನಗರಗಳತ್ತ ಜಿಲ್ಲೆಯ ಜನ ಗುಳೆ ಹೋಗುತ್ತಾರೆ. ಇದನ್ನ ತಪ್ಪಿಸಲೆಂದೇ ಚೆನ್ನಮ್ಮ ಎಂಬುವರು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ವಿವಿಧೋದ್ದೇಶ ಸಂಘ ಆರಂಭಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ್ದಾರೆ. ಹೌದು, ಜಿಲ್ಲೆಯ ದೇವದುರ್ಗ ತಾಲೂಕಿನ   ಜಾಲಹಳ್ಳಿ ಗ್ರಾಮದಲ್ಲಿ ಈ ಸಂಘ ಆರಂಭಿಸಿ 180-200 ಮಹಿಳೆಯರಿಗೆ ಉದ್ಯೋಗ ನೀಡಿದ್ದಾರೆ.

• Bidar

Karnataka DistrictsMar 8, 2020, 7:04 PM IST

ಮಹಿಳಾ ದಿನಾಚರಣೆಯೆಂದೇ ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆ: ಕಾರಣ ?

ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಇಂದು[ಭಾನುವಾರ] ನಡೆದಿದೆ. ಪೂಜಾ ಸಂಗಪ್ಪ ಹುಲಸೂರೆ(26) ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ.

• train
Video Icon

Karnataka DistrictsMar 8, 2020, 6:43 PM IST

ಅಂತಾರಾಷ್ಟ್ರೀಯ ಮಹಿಳಾ ದಿನ: ಮೈಸೂರು- ಬೆಂಗಳೂರು ರೈಲು ಓಡಿಸಿದ ನಾರಿಯರು!

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮೈಸೂರಿನಿಂದ ಬೆಂಗಳೂರು ರೈಲಿನಲ್ಲಿ ಮಹಿಳೆಯರೇ ಸಂಪೂರ್ಣ ರೈಲು ನಿರ್ವಹಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹೊರಟ ಟಿಪ್ಪಿ ಎಕ್ಸ್‌ಪ್ರೆಸ್‌ ರೈಲು ಗಾಡಿಯನ್ನು ಮಹಿಳಾ ಲೋಕೋ ಪೈಲಟ್ ಹಾಗೂ ಮಹಿಳಾ ಅಸಿಸ್ಟೆಂಟ್ ಲೋಕೋ ಪೈಲಟ್ ನಡೆಸಿದ್ದಾರೆ.

• Hubballi

Karnataka DistrictsMar 8, 2020, 5:44 PM IST

ಮಹಿಳಾ ದಿನಾಚರಣೆಯ ಸ್ಪೆಷಲ್: ಸೊಲ್ಲಾಪುರ-ಧಾರವಾಡ ರೈಲಿನ ಮಹಿಳಾ ಸಿಬ್ಬಂದಿಯ ಕೆಲ ಫೋಟೋಸ್

ಹುಬ್ಬಳ್ಳಿ[ಮಾ.08]: ಮಹಿಳಾ ದಿನಾಚರಣೆಯ ಪ್ರಯುಕ್ತ ಸೊಲ್ಲಾಪುರ-ಧಾರವಾಡ ರೈಲಿನಲ್ಲಿ ಮಹಿಳಾ ಸಿಬ್ಬಂದಿಗಳೇ ಇದ್ದರು. ರೈಲು ಚಾಲನೆಯಿಂದ ಹಿಡಿದು ಎಲ್ಲ ಕೆಲಸವನ್ನ ಮಹಿಳೆಯರೆ ಮಾಡಿದ್ದಾರೆ.  ಮಹಿಳಾ ಸಿಬ್ಬಂದಿಗಳ ರೈಲಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್ ಚಾಲನೆ ನೀಡಿದ್ದಾರೆ.

• Bayakka Meti

Karnataka DistrictsMar 8, 2020, 4:10 PM IST

ಮಹಿಳೆಯರು ನಿಮಗೆ ವೋಟ್ ಹಾಕಲ್ವಾ? ಜನಪ್ರತಿನಿಧಿಗಳ ಮೈ ಚಳಿ ಬಿಡಿಸಿದ ಬಾಯಕ್ಕ!

ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಶಾಸಕ ವೀರಣ್ಣ ಚರಂತಿಮಠ ಸಂಸದ ಪಿ. ಸಿ. ಗದ್ದಿಗೌಡರ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಗೈರು ಆಗಿದ್ದಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ ಜನಪ್ರತಿನಿಧಿಗಳ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ.

• Hubballi

Karnataka DistrictsMar 8, 2020, 3:38 PM IST

ಸೊಲ್ಲಾಪುರ-ಧಾರವಾಡ ರೈಲಿನಲ್ಲಿ ಮಹಿಳಾ ಸಿಬ್ಬಂದಿಗಳದ್ದೇ ದರ್ಬಾರ್!

ಇಂದು ವಿಶ್ವಾದ್ಯಂತ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಹೀಗಾಗಿ ಈ ವಿಶೇಷ ದಿನದಂದು ಸೊಲ್ಲಾಪುರ-ಧಾರವಾಡ ರೈಲಿನಲ್ಲಿ ಮಹಿಳಾ ಸಿಬ್ಬಂದಿಗಳೇ ಇದ್ದರು. ಹೌದು ರೈಲು ಚಾಲನೆಯಿಂದ ಹಿಡಿದು ಎಲ್ಲರೂ  ಮಹಿಳಾ ಸಿಬ್ಬಂದಿಗಳೇ.

• sruthi naidu

WomanMar 8, 2020, 11:43 AM IST

ಬರಿಗೈಯಲ್ಲಿ ಬೆಂಗಳೂರಿಗೆ ಬಂದು ಗೆದ್ದು ಬೀಗಿದ ಛಲಗಾತಿ ಶ್ರುತಿ ನಾಯ್ಡು!

ಮೈಸೂರಿನಲ್ಲಿ ಇಂಜಿನಿಯರಿಂಗ್‌ ಮೂರನೇ ವರ್ಷದಲ್ಲಿ ಓದುತ್ತಿದ್ದ ಹುಡುಗಿಗೆ ತನಗೆ ಒಂಭತ್ತರಿಂದ ಐದು ಗಂಟೆವರೆಗೆ ಆಫೀಸಿನಲ್ಲಿ ಇರುವ ಕೆಲಸ ಮಾಡುವುದು ಸಾಧ್ಯವೇ ಇಲ್ಲ ಅನ್ನಿಸತೊಡಗಿತು. ತಾನು ಬೇರೇನಾದರೂ ಮಾಡಬೇಕು ಎಂದುಕೊಂಡು ಒನ್‌ ಫೈನ್‌ ಡೇ ಕಾಲೇಜು ತೊರೆದರು. ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಕನಸ ಹೊತ್ತರು. ಮನೆಯಿಂದ ದುಡ್ಡನ್ನು ತೆಗೆದುಕೊಳ್ಳದೆ ಬೆಂಗಳೂರಿಗೆ ಬಂದ ಹುಡುಗಿ ಒಂದು ಹೊತ್ತಿನ ಊಟಕ್ಕೂ ಕಷ್ಟಪಡಬೇಕಾಗಿ ಬಂತು. ಹಾಗಿದ್ದ ಹುಡುಗಿ ಇವತ್ತು ಒಬ್ಬ ಶ್ರೇಷ್ಠ ಬಿಸಿನೆಸ್‌ ವುಮನ್‌. ನೂರಾರು ಮಂದಿಗೆ ಉದ್ಯೋಗ ನೀಡಿದ ಯಶಸ್ವೀ ಮಹಿಳೆ. ಯುವಜನತೆಗೆ ಸ್ಫೂರ್ತಿಯಾಗಬಹುದಾದ ಈ ಸಾಧಕಿಯ ಹೆಸರು ಶ್ರುತಿ ನಾಯ್ಡು.

• womens day

WomanMar 8, 2020, 11:34 AM IST

ಮಹಿಳಾ ದಿನ ವಿಶೇಷ; ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರೆ ಸಾಕೇ!

ಸಬಲೀಕರಣ ಅನ್ನೋದು ಸರ್ಕಾರದ ಕಾರ್ಯಕ್ರಮ ಅಲ್ಲ, ಅಂತರಂಗದ ಆಶಯ. ಕಾನೂನು ಮಾಡುವುದಕ್ಕಿಂತ ಹೆಚ್ಚಿನದನ್ನು ಕಾರ್ಯವಿಧಾನ ಮಾಡಬಲ್ಲದು. ತಮ್ಮ ನೆಲೆಯನ್ನು ತಾನೇ ಕಂಡುಕೊಂಡು ದಿಟ್ಟತನದಿಂದ ತಲೆಯೆತ್ತಿ ನಿಂತವರು ಮತ್ತೊಬ್ಬರಿಗೆ ಸ್ಪೂರ್ತಿಯಾಗಬಲ್ಲರು. ಅಂಥ ಸ್ಪೂರ್ತಿವಂತರನ್ನು ಈ ಮಹಿಳಾ ದಿನದಂದು ಮಾತಾಡಿಸಿ ನಿಮ್ಮ ಮುಂದಿಡುತ್ತಿದ್ದೇವೆ. ನಿಮ್ಮಂಥ ಸಹಸ್ರ ಸಹಸ್ರ ಮಂದಿಯ ಅಂತಃಸ್ಪೂರ್ತಿ ಮತ್ತು ಹುಮ್ಮಸ್ಸನ್ನು ಇವರು ಪ್ರತಿನಿಧಿಸುತ್ತಾರೆ.

• Isha pant

WomanMar 8, 2020, 11:29 AM IST

ಮಹಿಳಾ ದಿನ ವಿಶೇಷ:ಇಶಾ ಪಂಥ್‌ ಎಂಬ ಧೀರೆ!

ಸಬಲೀಕರಣ ಅನ್ನೋದು ಸರ್ಕಾರದ ಕಾರ್ಯಕ್ರಮ ಅಲ್ಲ, ಅಂತರಂಗದ ಆಶಯ. ಕಾನೂನು ಮಾಡುವುದಕ್ಕಿಂತ ಹೆಚ್ಚಿನದನ್ನು ಕಾರ್ಯವಿಧಾನ ಮಾಡಬಲ್ಲದು. ತಮ್ಮ ನೆಲೆಯನ್ನು ತಾನೇ ಕಂಡುಕೊಂಡು ದಿಟ್ಟತನದಿಂದ ತಲೆಯೆತ್ತಿ ನಿಂತವರು ಮತ್ತೊಬ್ಬರಿಗೆ ಸ್ಪೂರ್ತಿಯಾಗಬಲ್ಲರು. ಅಂಥ ಸ್ಪೂರ್ತಿವಂತರನ್ನು ಈ ಮಹಿಳಾ ದಿನದಂದು ಮಾತಾಡಿಸಿ ನಿಮ್ಮ ಮುಂದಿಡುತ್ತಿದ್ದೇವೆ. ನಿಮ್ಮಂಥ ಸಹಸ್ರ ಸಹಸ್ರ ಮಂದಿಯ ಅಂತಃಸ್ಪೂರ್ತಿ ಮತ್ತು ಹುಮ್ಮಸ್ಸನ್ನು ಇವರು ಪ್ರತಿನಿಧಿಸುತ್ತಾರೆ

• Dharwad

Karnataka DistrictsMar 1, 2020, 2:17 PM IST

ಮಹಿಳೆಯರ ಸೀರೆ ಓಟದ ಸ್ಪರ್ಧೆಯ ಕೆಲ ಫೋಟೋಸ್

ಧಾರವಾಡ(ಮಾ.01):  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಧಾರವಾಡದಲ್ಲಿ ಮಹಿಳೆಯರು ಸೀರೆ ಓಟದ ಸ್ಫರ್ಧೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ. ರೋಟರಿ ಕ್ಲಬ್ ಧಾರವಾಡ ಸೆಂಟ್ರಲ್ ಮಹಿಳಾ ಘಟಕ ಮತ್ತು ಜೈನ್ ಸ್ಟುಡಿಯೋ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.