Invest Karnataka  

(Search results - 13)
  • <p>Rajeev Chandrasekhar&nbsp;</p>

    state3, Sep 2020, 8:08 AM

    ಹೂಡಿಕೆಗೆ ಕರ್ನಾಟಕವೇ ಬೆಸ್ಟ್‌: ರಾಜೀವ್‌ ಚಂದ್ರಶೇಖರ್‌

    ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಉದ್ದಿಮೆಗಳಿಗೆ ಸೂಕ್ತವಾದ ಅತ್ಯುತ್ತಮ ಆರ್ಥಿಕ ಮತ್ತು ಹೊಸತನದ ವಾತಾವರಣವನ್ನು ಹೊಂದಿದೆ. ಪ್ರಚಲಿತ ಜಾಗತಿಕ ವಿದ್ಯಮಾನಗಳು ಉದ್ದಿಮೆಗಳ ಬಗ್ಗೆ ಇರುವ ಸಾಂಪ್ರದಾಯಿಕ ದೃಷ್ಟಿಕೋನವನ್ನು ಬದಲಾಯಿಸಿದ್ದು ಈ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಭಾರತ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕವು ಉದ್ದಿಮೆ ಸ್ಥಾಪನೆಗೆ ಪ್ರಶಸ್ತ ತಾಣವಾಗಿದೆ’ ಎಂದು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.
     

  • undefined

    Karnataka Districts17, Feb 2020, 1:18 PM

    ಮತ್ತೆ ಕಡೆಗಣಿಸಿದ್ರಾ ಕಲ್ಯಾಣ ಕರ್ನಾಟಕ?: ಈ ಭಾಗಕ್ಕೆ ಹರಿದು ಬರಲಿಲ್ಲ ಬಂಡವಾಳ

    ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ನಡೆದಂತಹ ‘ಇನ್ವೆಸ್ಟ್‌ ಕರ್ನಾಟಕ- 2020’ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳತ್ತ ಬಿಡಿಗಾಸಿನ ಬಂಡವಾಳ ಹರಿದು ಬಂದಿಲ್ಲ. 

  • Jagadish Shettar

    Karnataka Districts17, Feb 2020, 10:50 AM

    ಹುಬ್ಬಳ್ಳಿ, ಧಾರವಾಡ, ಬೆಳಗಾವಿ ತ್ರಿವಳಿ ನಗರಗಳ ಅಭವೃದ್ಧಿಗೆ ಬದ್ಧ: ಶೆಟ್ಟರ್‌

    ಉತ್ತರ ಕರ್ನಾಟಕದಲ್ಲಿ ಹೂಡಿಕೆದಾರರ ಸಮಾವೇಶ ಮಾಡೋ ಧೈರ್ಯ ಯಾರೂ ಮಾಡಿರಲಿಲ್ಲ. ಆ ಕೆಲಸವನ್ನು ನಾನು ಮಾಡಿದ್ದೇನೆ, ಅದನ್ನು ಪ್ರಶಂಸೆ ಮಾಡಬೇಕು ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. 
     

  • HBL

    Karnataka Districts16, Feb 2020, 2:06 PM

    ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವೇನೋ ಆಯ್ತು: ಇಲ್ಲಿಗೆ ಕೈಗಾರಿಕೆಗಳು ಬರ್ತಾವಾ?

    ಬಹುನಿರೀಕ್ಷಿತ ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶವೂ ಮುಗಿತು. ಸಮಾವೇಶದಲ್ಲಿ ನಿರೀಕ್ಷೆಗೆ ಮೀರಿ ಕೈಗಾರಿಕೋದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಬರೋಬ್ಬರಿ 27 ಸಾವಿರ ಕೋಟಿ ಬಂಡವಾಳ ಹೂಡಲು ಒಡಂಬಡಿಕೆಯೂ ಆಗಿದೆ. ಮುಂದೇನು? ಇಂಥದೊಂದು ಪ್ರಶ್ನೆ ಈಗ ಕೇಳಿ ಬರುತ್ತಿದೆ.
     

  • HBL

    Karnataka Districts16, Feb 2020, 11:12 AM

    ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ: ಬರೋಬ್ಬರಿ 72000 ಕೋಟಿ ರೂ ಹೂಡಿಕೆ!

    ಹುಬ್ಬಳ್ಳಿ(ಫೆ.16): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಒಂದು ದಿನದ ‘ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ-2020’ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದ್ದು, ಬರೊಬ್ಬರಿ 72 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಒಲವು ತೋರಿದ್ದಾರೆ.
     

  • Invest Karnataka

    state15, Feb 2020, 8:21 AM

    ಇನ್ವೆಸ್ಟ್‌ ಕರ್ನಾಟಕ: 72000 ಕೋಟಿ ರೂ ಹೂಡಿಕೆ ಒಪ್ಪಂದ!

    ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಶುಕ್ರವಾರ ಇಲ್ಲಿ ನಡೆದ ಒಂದು ದಿನದ ‘ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ-2020’ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದ್ದು, ಬರೊಬ್ಬರಿ 72 ಸಾವಿರ ಕೋಟಿ ರೂ ಬಂಡವಾಳ ಹೂಡಲು ಒಲವು ತೋರಿದ್ದಾರೆ.

  • Invest Karnataka 2020

    BUSINESS14, Feb 2020, 11:10 AM

    Invest Karnataka 2020: ಉತ್ತರಕ್ಕೆ ಹರಿಯುವುದೇ ಬಂಡವಾಳ?

    ಕರ್ನಾಟಕದ ಉತ್ತರ ಭಾಗಕ್ಕೂ ಉದ್ಯಮಿಗಳನ್ನು ಕರೆತಂದು ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಪ್ರಯತ್ನವಾಗಿ ಇದೇ ಫೆ.14ರಂದು ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ’ ಎನ್ನುವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದೆ. ದೇಶ-ವಿದೇಶದ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

  • hubballi

    BUSINESS14, Feb 2020, 9:21 AM

    ಹುಬ್ಬಳ್ಳಿಯಲ್ಲಿ ಬೃಹತ್‌ ಹೂಡಿಕೆದಾರರ ಸಮಾವೇಶ, 10000 ಕೋಟಿ ಬಂಡವಾಳ ನಿರೀಕ್ಷೆ!

    ಹುಬ್ಬಳ್ಳಿಯಲ್ಲಿಂದು ಬೃಹತ್‌ ಹೂಡಿಕೆದಾರರ ಸಮಾವೇಶ| ಉತ್ತರ ಕರ್ನಾಟಕದಲ್ಲಿ ಇದೇ ಮೊದಲು| ‘ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ’ ಮೂಲಕ .10000 ಕೋಟಿ ಬಂಡವಾಳ ನಿರೀಕ್ಷೆ| ದ್ವಿತೀಯ, ತೃತೀಯ ಸ್ತರದ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಉತ್ತೇಜನ

  • undefined

    Karnataka Districts6, Feb 2020, 7:11 AM

    ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ: ಉದ್ಯಮಿ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಿ

    ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಬೇಕೆಂದರೆ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾಗುತ್ತೆ. ಅದರಲ್ಲಿ  ಮೊಟ್ಟ ಮೊದಲ ಅಂಶವೆಂದರೆ ಸರ್ಕಾರ ತನ್ನ ಆಡಳಿತ ವ್ಯವಸ್ಥೆ ಸುಧಾರಿಸಬೇಕು. ಸರ್ಕಾರದಿಂದ ಆಗಬೇಕಾದ ಕೆಲಸಗಳ ಸರಳೀಕರಣಗೊಳಿಸಬೇಕು.
     

  • Dharwad

    Karnataka Districts31, Jan 2020, 7:28 AM

    ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ ಸಮಾವೇಶಕ್ಕೆ ಭರದ ಸಿದ್ಧತೆ: 1200ಕ್ಕೂ ಹೆಚ್ಚು ಉದ್ಯಮಿಗಳು ಭಾಗಿ

     ಇದೇ ಮೊಟ್ಟ ಮೊದಲ ಬಾರಿಗೆ ಉತ್ತರ ಕರ್ನಾಟಕವನ್ನು ಕೇಂದ್ರವನ್ನಾಗಿಟ್ಟುಕೊಂಡು ಫೆ. 14ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ‘ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶಕ್ಕೆ ಭರದ ಸಿದ್ಧತೆ ನಡೆದಿದೆ. ಮೊದಲು ಬೆಳಗಾವಿ ವಿಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಈ ಸಮಾವೇಶದ ವ್ಯಾಪ್ತಿಗೆ ಇದೀಗ ಕೊಪ್ಪಳ ಹಾಗೂ ಬಳ್ಳಾರಿಯೂ ಸೇರ್ಪಡೆಯಾಗಿದೆ. 1200ಕ್ಕೂ ಅಧಿಕ ಉದ್ಯಮಿಗಳು ಭಾಗವಹಿಸುವ ನಿರೀಕ್ಷೆಯಿದೆ.

  • undefined

    Karnataka Districts29, Jan 2020, 9:25 AM

    ರಾಜ್ಯದಲ್ಲಿ ಬಂಡವಾಳ ಹೂಡಲು ಲಾಕೀಡ್‌ ಮಾರ್ಟಿನ್‌ ಉತ್ಸುಕ

    ಏರೋಸ್ಪೇಸ್‌ ವಲಯದ ಮುಂಚೂಣಿಯ ಕಂಪನಿ ಲಾಕೀಡ್‌ ಮಾರ್ಟಿನ್‌ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪನಿಯ ಉಪಾಧ್ಯಕ್ಷ ರಿಚರ್ಡ್‌ ಎಫ್‌.ಎಂಬ್ರೋಸ್‌ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  • jagadesh Shettar

    Karnataka Districts29, Jan 2020, 7:45 AM

    ಹುಬ್ಬಳ್ಳಿ: ಇನ್ವೆಸ್ಟ್‌ ಕರ್ನಾಟಕ ಸಮಾವೇಶದಲ್ಲಿ ದಾವೋಸ್‌ ಉದ್ಯಮಿಗಳು ಭಾಗಿ

    ಹುಬ್ಬಳ್ಳಿಯಲ್ಲಿ ಫೆ .14ರಂದು ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದಾವೋಸ್‌ನಿಂದ ಸುಮಾರು 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ.
     

  • hubli circle

    Karnataka Districts3, Jan 2020, 7:56 AM

    ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶಕ್ಕೆ ಸಿದ್ಧತೆ, ಹೖದರಾಬಾದ್‌ನಲ್ಲೂ ರೋಡ್ ಶೋ

    ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಕೇಂದ್ರೀಕೃತವಾಗಿಟ್ಟುಕೊಂಡು ನಡೆಸಲಾಗುತ್ತಿರುವ ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ- 2020’ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆದಿದೆ. ಈಗಾಗಲೇ ಮುಂಬೈನಲ್ಲಿ ರೋಡ್ ಶೋ ನಡೆಸಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಹೈದ್ರಾಬಾದ್‌ನಲ್ಲೊಂದು ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ.