Asianet Suvarna News Asianet Suvarna News
5 results for "

Iocl

"
IOCL is recruiting 527 apprentice posts and check detailsIOCL is recruiting 527 apprentice posts and check details

IOCL Recrutiment: 527 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕೇಂದ್ರ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿ.(IOCL) 527 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್ 4 ಕೊನೆಯ ದಿನವಾಗಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Central Govt Jobs Nov 8, 2021, 3:42 PM IST

Indian Oil Corporation is recruiting 71 Assistant Quality Control OfficerIndian Oil Corporation is recruiting 71 Assistant Quality Control Officer

71 ಹುದ್ದೆಗೆ ಐಒಸಿಎಲ್‌ ನೇಮಕಾತಿ: ಸಖತ್ ಸಂಬಳ, ಅರ್ಜಿ ಸಲ್ಲಿಕೆ ಆರಂಭ

ಸಾರ್ವಜನಿಕ ವಲಯದ ಪ್ರಮುಖ ಪೆಟ್ರೋಲಿಯಂ ರಿಫೈನಿಂಗ್ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation limited- IOCL) 71 ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಶುರುವಾಗಿದೆ. ಆಯ್ಕೆಯಾದವರಿಗೆ ಆಕರ್ಷಕ ಸಂಬಳವೂ ಇದೆ.

Central Govt Jobs Oct 6, 2021, 7:11 PM IST

Indian Oil Corporation ltd recruit 513 posts and check detailsIndian Oil Corporation ltd recruit 513 posts and check details

513 ಹುದ್ದೆಗಳಿಗೆ ಇಂಡಿಯನ್ ಆಯಿಲ್ ಕಂಪನಿ ನೇಮಕಾತಿ, 1.05 ಲಕ್ಷ ರೂ.ವರೆಗೆ ಸಂಬಳ

ಸಾರ್ವಜನಿಕ ವಲಯದ ಪ್ರಮುಖ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಒಟ್ಟು 513 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೆ. ಆಯ್ಕೆಯಾದವರಿಗೆ ತಿಂಗಳಿಗೆ 1.05 ಲಕ್ಷ ರೂ.ವರೆಗೆ ಸಂಬಳವಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

Central Govt Jobs Sep 27, 2021, 6:02 PM IST

IOCL Calls Online Application for Assistant OfficersIOCL Calls Online Application for Assistant Officers

ರೈಟ್ ಟೈಮ್: ಇಂಡಿಯನ್ ಆಯಿಲ್ ಉದ್ಯೋಗಿ ಆಗಿರಿ ಫುಲ್ ಟೈಮ್!

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಹಣಕಾಸು ವಿಭಾಗದಲ್ಲಿ ಸಹಾಯಕ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನವೆಂಬರ್ 10, 2018ರ ಒಳಗಾಗಿ ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಬೇಕು.

BUSINESS Nov 8, 2018, 4:50 PM IST