Irrigation Advisory Committee  

(Search results - 1)
  • <p>Coronavirus&nbsp;</p>

    Karnataka Districts22, Jul 2020, 11:11 AM

    ರಾಯಚೂರು: ಕೊರೋನಾ ಆರ್ಭಟ, ನೀರಾವರಿ ಸಲಹಾ ಸಮಿತಿ ಸಭೆ ರದ್ದು

    ಮಹಾಮಾರಿ ಕೊರೋನಾ ವೈರಸ್‌ ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದ ಜನರು ಮನೆ ಬಿಟ್ಟು ಹೊರಗಡೆ ಬರೋದಕ್ಕು ಹಿಂದೆ ಮುಂದೆ ಯೋಚನೆ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ  ನೀರಾವರಿ ಸಲಹಾ ಸಮಿತಿ ಸಭೆ ಕೂಡ ರದ್ದು ಪಡಿಸಲಾಗಿದೆ ಎಂದು ತುಂಗಭದ್ರಾ ಅಧೀಕ್ಷಕ ಅಭಿಯಂತರರು ಬಿ.ಆರ್. ರಾಠೋಡ್ ಅವರು ಆದೇಶ ಹೊರಡಿಸಿದ್ದಾರೆ.