Asianet Suvarna News Asianet Suvarna News
19 results for "

Irrigation Project

"
Incomplete irrigation project of Chikkamgaluru makes farmers to suffer snrIncomplete irrigation project of Chikkamgaluru makes farmers to suffer snr
Video Icon

ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

Karnataka Districts Oct 19, 2021, 2:20 PM IST

Govind Karjol on War Foot To Complete Bhadra lift irrigation project hlsGovind Karjol on War Foot To Complete Bhadra lift irrigation project hls
Video Icon

ಬಯಲು ಸೀಮೆ ಜನರ ಕನಸು ನನಸು, ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

 ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. 

state Oct 15, 2021, 4:17 PM IST

CM Basavaraj Bommai Green signal To Cauvery irrigation projects in hunsur snrCM Basavaraj Bommai Green signal To Cauvery irrigation projects in hunsur snr

ಕ್ಷೇತ್ರಕ್ಕೆ ಬಂಪರ್ : ಸಿಎಂ ಅಭಿನಂದನೆ ತಿಳಿಸಿದ ಹುಣಸೂರು ಕೈ ಶಾಸಕ

  •  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರದೂರು 2ನೇ ಹಂತದ ಏತ ನೀರಾವರಿ ಯೋಜನೆಗೆ ಸರ್ಕಾರ ಹಸಿರುನಿಶಾನೆ
  •  63.50 ಕೋಟಿ ವೆಚ್ಚದ ಯೋಜನೆಯ ಶೀಘ್ರ ಜಾರಿಗೆ ಸ್ವತಃ ಮುಖ್ಯಮಂತ್ರಿಗಳೇ ಕಾವೇರಿ ನೀರಾವರಿ ನಿಗಮಕ್ಕೆ ಲಿಖಿತ ಸೂಚನೆ

Karnataka Districts Sep 27, 2021, 9:02 AM IST

Farmers Intensified Opposition to Irrigation Project of Shikaripur grgFarmers Intensified Opposition to Irrigation Project of Shikaripur grg

ಸಿಎಂ ತವರಿಗೆ ನೀರೊಯ್ಯಲು ಭೂಸ್ವಾಧೀನ: ತೀವ್ರಗೊಂಡ ವಿರೋಧ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದ ನೂರಾರು ಕೆರೆ ತುಂಬಿಸಲು ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲೂಕಿನ ಸಾವಿರಾರು ಬಡ ರೈತರ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನ್ಯಾಯವಾದಿ ಬಿ.ಡಿ. ಹಿರೇಮಠ ನೇತೃತ್ವದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.
 

Karnataka Districts Dec 10, 2020, 12:29 PM IST

Kampli Congress MLA JN Ganesh offers pooja to irrigation projects With Farmers rbjKampli Congress MLA JN Ganesh offers pooja to irrigation projects With Farmers rbj

ಅನ್ನದಾತರ ಯೋಜನೆಗೆ ರೈತರೊಂದಿಗೆ ಎತ್ತಿನಗಾಡಿಯಲ್ಲೇ ಹೋಗಿ ಚಾಲನೆ ಕೊಟ್ಟ ಶಾಸಕ

 ಗ್ರಾಮ ಪಂಚಾಯಿತಿ ಸದಸ್ಯನಿಂದ ಹಿಡಿದು ಮುಖ್ಯಮಂತ್ರಿ, ಪ್ರಧಾನ ಮಂತ್ರಿವರೆಗೆ ಯಾವುದೇ ಒಂದು ಕಾಮಗಾರಿ ಪೂಜೆ ಮಾಡಲು ಕಾರು ತೆಗೆದುಕೊಂಡು ಹೋಗುವುದು ಸಾಮಾನ್ಯ. ಆದ್ರೆ, ಇಲ್ಲೋರ್ವ ಶಾಸಕ ರೈತರೊಂದಿಗೆ ಎತ್ತು  ಬಂಡೆ ಮೂಲಕ ತೆರಳಿ  ಏತ ನೀರಾವರಿ ಭೂಮಿಪೂಜೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಅಲ್ಲಿನ ರೈತರ ನೀರಾವರಿ ಸಮಸ್ಯೆಯನ್ನ ನಿವಾರಿಸಿದ್ದಾರೆ. ಅದರ ಒಂದಿಷ್ಟು ಫೋಟೋಸ್ ಇಲ್ಲಿವೆ ನೋಡಿ... 

Politics Nov 28, 2020, 8:23 PM IST

Approved by the Cabinet for Irrigation Projects in Karnataka grgApproved by the Cabinet for Irrigation Projects in Karnataka grg

ನೀರಾವರಿ ಯೋಜನೆಗಳಿಗೆ ಸಂಪುಟ ಅನುಮೋದನೆ: ಮೂರು ಹಂತಗಳಲ್ಲಿ ಅನುಷ್ಠಾನ

ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳ 197 ಕೆರೆಗಳಿಗೆ ನೀರು ತುಂಬಿಸುವ 1,281 ಕೋಟಿ ರು. ವೆಚ್ಚದ ನೀರಾವರಿ ಯೋಜನೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
 

state Nov 13, 2020, 10:57 AM IST

MLA A S Patil Nadahalli Talks Over Irrigation Project grgMLA A S Patil Nadahalli Talks Over Irrigation Project grg

'ಉತ್ತರ ಕರ್ನಾಟಕದ ಸಮಗ್ರ ನೀರಾವರಿಗೆ ಧ್ವನಿ ಎತ್ತಿರುವುದು ನಾನು ಎಂ.ಬಿ.ಪಾಟೀಲ್‌ ಅಲ್ಲ'

ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗಳಿಗೆ ಅನುದಾನ ಬಿಡುಗಡೆ ಮಾಡಲು ಆಗ್ರಹಿಸಿ ದೇವರ ಹಿಪ್ಪರಗಿಯಿಂದ ಆಲಮಟ್ಟಿವರೆಗೆ ಬಂಡಿ ಯಾತ್ರೆ ಮತ್ತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಿರುವುದು ನಾನು. 2008ರ ಮುಂಚೆ ಶಾಸಕರಾಗಿದ್ದಾಗ ಎಂ.ಬಿ.ಪಾಟೀಲರು ಜಿಲ್ಲೆಯ ನೀರಾವರಿ ಯೋಜನೆಗಳ ಪರ ಧ್ವನಿ ಎತ್ತಿದ ಯಾವುದೇ ಉದಾಹರಣೆ ಇಲ್ಲ. ಹಾಗಾದರೆ ಆಧುನಿಕ ಭಗೀರಥ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ. 
 

Karnataka Districts Oct 9, 2020, 3:36 PM IST

Minister Ramesh Jarakiholi Talks Over Irrigation ProjectMinister Ramesh Jarakiholi Talks Over Irrigation Project

ಸಾಲ ಮಾಡಿಯಾದರೂ ನೀರಾವರಿ ಯೋಜನೆ ಪೂರ್ಣ: ಸಚಿವ ಜಾರಕಿಹೊಳಿ

ರಾಜ್ಯದಲ್ಲಿ ಜಲಸಂಪನ್ಮೂಲ ಇಲಾಖೆ ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.10 ಲಕ್ಷ ಕೋಟಿ ರು. ಹಣ ಬೇಕಾಗಿದೆ. ಎಷ್ಟೇ ಕಷ್ಟವಾದರೂ ಸಾಲ ಮಾಡಿಯಾದರೂ ನೀರಾವರಿ ಯೋಜನೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಯೋಜನೆಯನ್ನೂ ಸ್ಥಗಿತಗೊಳಿಸುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.
 

state Sep 12, 2020, 1:41 PM IST

Home Minister Basavaraj Bommai talks Over Irrigation ProjectHome Minister Basavaraj Bommai talks Over Irrigation Project

ಹಾವೇರಿ: ವರ್ಷಾಂತ್ಯದಲ್ಲಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ಸಚಿವ ಬೊಮ್ಮಾಯಿ

ಶಿಗ್ಗಾಂವಿ ಹಾಗೂ ಸವಣೂರ ಏತ ನೀರಾವರಿ ಯೋಜನೆಗಳ ಬಾಕಿ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಕರ್ನಾಟಕ ನೀರಾವರಿ ನಿಗಮದ ಅಭಿಯಂತರುಗಳಿಗೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. 
 

Karnataka Districts Jul 5, 2020, 8:19 AM IST

Kasaba Irrigation Project work Starts Soon Says Shivamogga MP BY RaghavendraKasaba Irrigation Project work Starts Soon Says Shivamogga MP BY Raghavendra

ಕಸಬಾ ಏತ ನೀರಾವರಿಗೆ ಶೀಘ್ರ ಚಾಲನೆ; ಸಂಸದ ರಾಘವೇಂದ್ರ

ಶಿವಮೊಗ್ಗ ಹಾಗೂ ಶಿಕಾರಿಪುರಕ್ಕೆ ತಲಾ 5 ಕೋಟಿ ವೆಚ್ಚದಲ್ಲಿನ ಕೋಲ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಘಟಕ ನಿರ್ಮಾಣಕ್ಕೆ ಎಪಿಎಂಸಿ ನಿರ್ದೇಶಕ ಮಂಡಳಿ ಚರ್ಚಿಸಿ ಶಿರಾಳಕೊಪ್ಪದ ಸಮಿತಿ ಆವರಣದಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಕೂಡಲೇ ತೀರ್ಮಾನ ಕೈಗೊಳ್ಳುವಂತೆ ತಿಳಿಸಿದರು.

Karnataka Districts Jun 11, 2020, 7:40 AM IST

Minister B C Patil Interfear on Betageri Irrigation Project Controversy in KoppalMinister B C Patil Interfear on Betageri Irrigation Project Controversy in Koppal

ಕೊಪ್ಪಳ: ಬೆಟಗೇರಿ ಏತನೀರಾವರಿ ಯೋಜನೆ ವಿವಾದ, ಉಸ್ತುವಾರಿ ಸಚಿವರ ಮಧ್ಯ ಪ್ರವೇಶ

ಸುಮಾರು 6 ಸಾವಿರ ಎಕರೆ ಪ್ರದೇಶಕ್ಕೆ ನೀರೊದಗಿಸುವ ಬೆಟಗೇರಿ ಏತನೀರಾವರಿ ಯೋಜನೆಗೆ ಈಗಾಗಲೇ 86 ಕೋಟಿ ವೆಚ್ಚ ಮಾಡಿದ್ದರೂ ಸ್ಥಳೀಯವಾಗಿಯೇ ಬೆಟಗೇರಿ ಗ್ರಾಮದ ಸೀಮೆ ವ್ಯಾಪ್ತಿಗೆ ನೀರಿಲ್ಲ ಎನ್ನುವ ಕಾರಣಕ್ಕಾಗಿ ವಿವಾದಕ್ಕೀಡಾಗಿದೆ. ಯೋಜನೆ ಪೂರ್ಣಗೊಂಡು, ಇನ್ನೇನು ವಿದ್ಯುತ್‌ ಸಂಪರ್ಕ ನೀಡಿದರೆ ಸಾಕು, ರೈತರ ಭೂಮಿಗೆ ನೀರುಣಿಸಬಹುದಾಗಿದೆ. ವಿವಾದಕ್ಕೀಡಾಗಿದ್ದರಿಂದ ಕಾಮಗಾರಿಗೆ ಹಿನ್ನಡೆಯಾಗಿದೆ.
 

Karnataka Districts Jun 8, 2020, 7:12 AM IST

Bs yediyurappa Cabinet meeting approves Karnataka irrigation projectBs yediyurappa Cabinet meeting approves Karnataka irrigation project

ಮಹದಾಯಿ,ಭೀಮಾ, ಕಳಸಾ, ಬಂಡೂರಿ; ಸಂಪುಟ ಸಭೆಯಲ್ಲಿ ರಾಜ್ಯದ ನೀರಾವರಿಗೆ ಬಂಪರ್ ಗಿಫ್ಟ್!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯ ಪ್ರಮುಖ ಆದ್ಯತೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಮೀಸಲಿಡಲಾಗಿತ್ತು. ಇದರ ಜೊತೆಗೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ನೀರಾವರಿ ಯೋಜನೆಗೆ ಸಿಂಹಪಾಲು ಹಣ ಮೀಸಲಿಡಲಾಗಿದೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ಪ್ರಮಖ ಯೋಜನೆಗಳು ಹಾಗೂ ಹಣಕಾಸಿನ ಒಪ್ಪಿಗೆ ಕುರಿತ ಹೆಚ್ಚಿನ ವಿವರ ಇಲ್ಲಿದೆ. 
 

state Mar 27, 2020, 5:22 PM IST

Government Order to Investigate for Marol Irrigation Poor work in Bagalkot DistrictGovernment Order to Investigate for Marol Irrigation Poor work in Bagalkot District

ಹುನಗುಂದ: ಮರೋಳ ಹನಿ ನೀರಾವರಿ ಯೋಜನೆಯಲ್ಲಿ ಅವ್ಯವಹಾರ, ತನಿಖೆಗೆ ಆದೇಶ

ಹನಿ ನೀರಾವರಿ ಮೂಲಕ ಸುಮಾರು 65 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹುನಗುಂದ ತಾಲೂಕಿನ ಮರೋಳ ಏತ ನೀರಾವರಿ ಯೋಜನೆಯ ಎರಡನೇ ಹಂತದ ಹನಿ ನೀರಾವರಿ ಯೋಜನೆ ಭಾರತಕ್ಕಷ್ಟೇ ಅಲ್ಲ ಇಡೀ ಏಷ್ಯಾ ಖಂಡಕ್ಕೆ ದೊಡ್ಡ ಹನಿ ನೀರಾವರಿ ಯೋಜನೆ. ಇದರ ಮಾದರಿಯನ್ನೇ ಇತರೆ ನೀರಾವರಿ ಯೋಜನೆಗೆ ಬಳಸಿಕೊಳ್ಳುವ ಚಿಂತನೆಯಲ್ಲಿ ರಾಜ್ಯ ಸರ್ಕಾರ ಇರುವಾಗಲೇ ಈ ಯೋಜನೆ ಕಾಮಗಾರಿ ಗುಣಮಟ್ಟದ ಕುರಿತು ತನಿಖೆ ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಯೋಜನೆಯ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟವಾಗಿದೆ ಎಂಬ ಸಾರ್ವಜನಿಕರ ಆರೋಪಕ್ಕೆ ಪುಷ್ಟಿ ಸಿಕ್ಕಿದೆ.
 

Karnataka Districts Jan 24, 2020, 10:52 AM IST

CM B S Yediyurappa Will Be Ingauration of Bennehalla, Tuparihalla Irrigation Project in NavalagundCM B S Yediyurappa Will Be Ingauration of Bennehalla, Tuparihalla Irrigation Project in Navalagund

ನವಲಗುಂದ: ಬರಪೀಡಿತ ತಾಲೂಕಿಗೆ ಆಶಾಕಿರಣ, 10 ಸಾವಿರ ಎಕರೆಗೆ ನೀರಾವರಿ ಭಾಗ್ಯ

ಬರಪೀಡಿತ ಪ್ರದೇಶವಾಗಿರುವ ತಾಲೂಕಿನ ಅಮರಗೋಳ, ಅಳಗವಾಡಿ, ಹುಣಸಿಕಟ್ಟಿ, ಗೊಬ್ಬರಗುಂಪಿ, ಶಾನವಾಡ, ಬೆಳವಟಗಿ ಗ್ರಾಮಗಳ ಬಹುವರ್ಷಗಳ ಕನಸು ನನಸಾಗುತ್ತಿದೆ. ಪ್ರತಿ ವರ್ಷ ವ್ಯರ್ಥವಾಗಿ ಹರಿಯುವ ಬೆಣ್ಣಿಹಳ್ಳ ಹಾಗೂ ತುಪರಿಹಳ್ಳಗಳಿಗೆ ಏತ ನೀರಾವರಿ ಯೋಜನೆಗೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನಿಡಲಿದ್ದಾರೆ. 

Karnataka Districts Dec 18, 2019, 7:47 AM IST

Former CM Siddaramaiah Talks Over Impliment of Irrigation Project in SindhanurFormer CM Siddaramaiah Talks Over Impliment of Irrigation Project in Sindhanur

ನನ್ನ ಸರ್ಕಾರ ನುಡಿದಂತೆ ನಡೆದಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ನೀರಿನ ಲಭ್ಯತೆ ಬಳಸಿಕೊಂಡು ರೈತರ ಜಮೀನಿಗೆ ನೀರು ಒದಗಿಸುವ ಪ್ರಯತ್ನಕ್ಕೆ ಸರ್ಕಾರಗಳು ಬದ್ಧವಾಗಿದ್ದರೆ ನೀರಾವರಿ ಸೌಕರ್ಯ ಹೆಚ್ಚುವ ಮೂಲಕ ಬಡತನ ನಿರ್ಮೂಲನೆ ಮಾಡಲು ಸಾಧ್ಯವಿದೆ. ತಮ್ಮ ಅವಧಿಯಲ್ಲಿ ಬೃಹತ್ ನೀರಾವರಿ, ಏತನೀರಾವರಿ, ಕೆರೆ ತುಂಬುವ ಕೆಲಸಗಳಿಗೆ ಐದು ವರ್ಷದಲ್ಲಿ ಒಟ್ಟು 55 ಸಾವಿರ ಕೋಟಿ ಖರ್ಚು ಮಾಡವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 

Karnataka Districts Dec 7, 2019, 12:26 PM IST