Ishant Sharma

(Search results - 34)

Rohit Sharma Ishant Sharma

Cricket24, Nov 2020, 3:32 PM

ಟೀಂ ಇಂಡಿಯಾಗೆ ಆಘಾತ; ಮೊದಲೆರಡು ಟೆಸ್ಟ್‌ ಪಂದ್ಯಗಳಿಂದ ರೋಹಿತ್-ಇಶಾಂತ್ ಔಟ್..!

ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಗಾಯಕ್ಕೆ ತುತ್ತಾಗಿದ್ದು, ಸದ್ಯ ರಾಷ್ಟ್ರೀಯ ಕ್ರಿಕೆಟ್‌ ಅಕಾಡಮಿ(ಎನ್‌ಸಿಎ) ಬೆಂಗಳೂರಿನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

Ravi Shastri Rohit Sharma

Cricket23, Nov 2020, 3:48 PM

ರೋಹಿತ್-ಇಶಾಂತ್ ಆಸೀಸ್ ಪ್ರವಾಸ ಯಾವಾಗ? ಕೋಚ್‌ ರವಿಶಾಸ್ತ್ರಿ ಕೊಟ್ರು ಸುಳಿವು

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಈ ಇಬ್ಬರು ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಡಿಸೆಂಬರ್ 17ರಿಂದ ಆರಂಭವಾಗಲಿರುವ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿಗೆ ಈ ರೋಹಿತ್ ಹಾಗೂ ಇಶಾಂತ್ ಶರ್ಮಾ ಸ್ಥಾನ ಪಡೆದಿದ್ದಾರೆ.

Rohit Sharma

Cricket20, Nov 2020, 12:09 PM

ಫಿಟ್ನೆಸ್‌ ತರಬೇತಿಗೆ ಬೆಂಗಳೂರಿಗೆ ಬಂದ ರೋಹಿತ್‌ ಶರ್ಮಾ

ಸೀಮಿತ ಓವರ್‌ಗಳ ಸರಣಿ ಮುಕ್ತಾಯದ ಬಳಿಕ ಡಿಸೆಂಬರ್ 17ರಿಂದ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಡಿಲೇಡ್(ಮೊದಲ) ಟೆಸ್ಟ್ ಬಳಿಕ ತವರಿಗೆ ವಾಪಾಸಾಗಲಿದ್ದಾರೆ. ಕೊಹ್ಲಿ ಅನುಪಸ್ಥಿತಿಯ ಹೊರತಾಗಿಯೂ ರೋಹಿತ್ ಶರ್ಮಾ ತಂಡ ಕೂಡಿಕೊಳ್ಳುವುದು ಭಾರತ ತಂಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.

The Shreyas Iyer-led side will continue to put in arduous efforts to sustain them in the top berth, as they might suffer losing Rishabh Pant, who has been the second-highest run-getter for the Capitals this season, having scored 176 runs in six innings.

IPL12, Oct 2020, 9:54 PM

ಸೋಲಿನ ಬೆನ್ನಲ್ಲೇ ಡೆಲ್ಲಿ ತಂಡಕ್ಕೆ ಮತ್ತೊಂದು ಶಾಕ್; ಟೂರ್ನಿಯಿಂದ ಹೊರಬಿದ್ದ ಸ್ಟಾರ್ ವೇಗಿ!

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಮುಗ್ಗರಿಸಿತು. ಈ ಸೋಲಿನ ಬೆನ್ನಲ್ಲೇ ಇದೀಗ ಡೆಲ್ಲಿ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

Ishant Sharma

IPL25, Sep 2020, 4:59 PM

IPL 2020: CSK ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್..!

ಕಿಂಗ್ಸ್ ಇಲೆವನ್ ಪಂಜಾಬ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕಗಿಸೋ ರಬಾಡ ಅವರ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೂಪರ್ ಓವರ್‌ನಲ್ಲಿ ಗೆಲುವಿನ ನಗೆ ಬೀರಿತ್ತು.

ಇದಲ್ಲದೇ,  ಕಾರುಗಳನ್ನು ತುಂಬಾ ಇಷ್ಟಪಡುವ ಮಹಿ, ಹಮ್ಮರ್ ನಂತಹ ಅನೇಕ ದುಬಾರಿ ಕಾರುಗಳ ಮಾಲೀಕ.

Cricket16, Aug 2020, 11:26 AM

ಈ ಐವರು ಯಶಸ್ವಿ ಕ್ರಿಕೆಟಿಗರ ಹಿಂದಿದೆ ಧೋನಿ ಕೈವಾಡ..!

ಮಹೇಂದ್ರ ಸಿಂಗ್ ಧೋನಿ ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಪ್ರತಿಭಾನ್ವಿತ ಕ್ರಿಕೆಟಿಗರಿಗೆ ಹೆಚ್ಚು ಹೆಚ್ಚು ಅವಕಾಶ ನೀಡುವ ಮೂಲಕ ಇಂದು ಅವರು ಸ್ಟಾರ್ ಕ್ರಿಕೆಟಿಗರಾಗಿ ಬೆಳೆದು ನಿಲ್ಲುವಲ್ಲಿ ಧೋನಿ ಪಾತ್ರ ಅಪಾರ.
ಪ್ರಾರಂಭದಲ್ಲೇ ಅಂತಹ ಆಟಗಾರರಿಗೆ ವಿಶ್ವಾಸ ತುಂಬಿ ಅವರ ಬದುಕನ್ನೇ ಬದಲಿಸಿದ್ದು ಮಹೇಂದ್ರ ಸಿಂಗ್ ಧೋನಿ. ಅದು ರೋಹಿತ್ ಶರ್ಮಾನೇ ಇರಲಿ, ವಿರಾಟ್ ಕೊಹ್ಲಿಯೇ ಇರಲಿ ಅವರ ಮೇಲೆ ನಾಯಕರಾಗಿದ್ದ ಧೋನಿ ವಿಶ್ವಾಸವಿಟ್ಟಿದ್ದಕ್ಕೆ ಇಂದು ಇವರೆಲ್ಲಾ ಸ್ಟಾರ್ ಆಟಗಾರರಾಗಿ ಬೆಳೆದು ನಿಂತರು. ಧೋನಿ ಹಿಟ್‌ಮ್ಯಾನ್‌ ರೋಹಿತ್‌ಗೆ ಆರಂಭಿಕನಾಗಿ ಬಡ್ತಿ ನೀಡದೇ ಇದ್ದಿದ್ದರೆ ಇಂದು ಏನಾಗಿರುತ್ತಿದ್ದರೋ ಗೊತ್ತಿಲ್ಲ. ಇಂತಹ ಐವರು ಆಟಗಾರರ ಯಶಸ್ಸಿನ ಹಿಂದೆ ಧೋನಿಯ ಪಾತ್ರವಿದೆ. ಯಾರವರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

Muttiah Muralitharan

Cricket11, Aug 2020, 5:14 PM

ಹೇಗೂ ಟೀಂ ಇಂಡಿಯಾ ಗೆಲ್ಲಲ್ಲ, ನಂಗೆ ವಿಕೆಟ್ ಒಪ್ಪಿಸು ಎಂದಿದ್ದರಂತೆ ಮುರುಳಿ..!

ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರುಳೀಧರನ್ ತಾವಾಡಿದ ಕೊನೆಯ ಟೆಸ್ಟ್ ಪಂದ್ಯದ ಕ್ಷಣವನ್ನು ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಜತೆ ಮೆಲುಕು ಹಾಕಿದ್ದಾರೆ.
ಅಶ್ವಿನ್ ಲಂಕಾ ದೂಸ್ರಾ ಸ್ಪೆಷಲಿಸ್ಟ್ ಬಳಿ ಹಲವು ಆನ್ ಫೀಲ್ಡ್ ಹಾಗೂ ಆಫ್ ಫೀಲ್ಡ್ ವಿಚಾರಗಳ ಬಗ್ಗೆ ಪ್ರಶ್ನಿಸಿ ಉತ್ತರ ಪಡೆದಿದ್ದಾರೆ. ಇದೇ ವೇಳೆ ಅತಿ ಕುತೂಹಲಕಾರಿಯಾದ ಸಂಗತಿಯೊಂದನ್ನು ಮುರುಳಿ ಬಾಯ್ಬಿಟ್ಟಿದ್ದಾರೆ. ಅದೇ ಮುರುಳಿ ಆಡಿದ ಕೊನೆಯ ಟೆಸ್ಟ್ ಪಂದ್ಯದ ಕೊನೆಯ ವಿಕೆಟ್ ಪಡೆಯುವ ಮುಂಚೆಯೇ ಘಟನೆ. ಈ ಕುರಿತಾದ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.

Daren Sammy

Cricket10, Jun 2020, 3:01 PM

ಡ್ಯಾರನ್ ಸ್ಯಾಮಿಗೆ ಕರಿಯ ಎಂದಿದ್ದು ಟೀಂ ಇಂಡಿಯಾ ವೇಗಿ..!

ಕಳೆದ ಮೂರು ದಿನಗಳ ಹಿಂದಷ್ಟೇ ವಿಂಡೀಸ್ ಆಲ್ರೌಂಡರ್ ಸ್ಯಾಮಿ, 2013-14ರ ಐಪಿಎಲ್ ಆಡುವ ವೇಳೆ ನಾನು ಜನಾಂಗೀಯ ನಿಂದನೆ ಎದುರಿಸಿದ್ದೆ. ಕೆಲವರು ನನ್ನನ್ನು ಹಾಗೂ ಲಂಕಾ ಆಲ್ರೌಂಡರ್ ತಿಸಾರ ಪೆರೆರಾ ಅವರನ್ನು ಕಾಲು(ಕರಿಯ) ಎಂದು ಕರೆಯುತ್ತಿದ್ದರು ಎಂದು ಹೇಳಿದ್ದರು.

রাজীব গান্ধি খেলরত্নের জন্য মনোনীত হলেন রোহিত শর্মা,অর্জুন পুরষ্কারের জন্য ইশান্ত,শিখর ও দীপ্তি

Cricket31, May 2020, 5:14 PM

ಖೇಲ್‌ ರತ್ನಕ್ಕೆ ರೋಹಿತ್‌ ಶರ್ಮಾ ಹೆಸರು ಶಿಫಾರಸು

ಶಿಖರ್‌ ಧವನ್‌, ಇಶಾಂತ್‌ ಶರ್ಮಾ ಮತ್ತು ಮಹಿಳಾ ಕ್ರಿಕೆಟ್‌ ತಂಡದ ಆಲ್ರೌಂಡರ್‌ ದೀಪ್ತಿ ಶರ್ಮಾ ಅವರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ. ಅನುಭವದ ಆಧಾರದಲ್ಲಿ ಇಶಾಂತ್‌, ಧವನ್‌ಗೆ ಸ್ಥಾನ ನೀಡಲಾಗಿದೆ.

• ishant sharma

Cricket28, Feb 2020, 12:43 PM

ಕಿವೀಸ್ ಎದುರಿನ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಇಶಾಂತ್ ಶರ್ಮಾ..!

ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಫೆಬ್ರವರಿ 29ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಸಮಬಲ ಮಾಡಿಕೊಳ್ಳಬೇಕಿದ್ದರೆ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳಿಂದ ನ್ಯೂಜಿಲೆಂಡ್‌ಗೆ ಶರಣಾಗಿತ್ತು.

• Ishant Sharma
Video Icon

Cricket23, Feb 2020, 7:19 PM

24ಗಂಟೆ ಪ್ರಯಾಣ, ನಿದ್ದೆ ಇಲ್ಲ; ತಂಡಕ್ಕಾಗಿ ಕಣಕ್ಕಿಳಿದ ಇಶಾಂತ್!

ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಆದರೆ ವೇಗಿ ಇಶಾಂತ್ ಶರ್ಮಾ  ತನ್ನೆಲ್ಲಾ ಶಕ್ತಿ ಬಳಸಿ ತಂಡಕ್ಕಾಗಿ ಹೋರಾಡುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯಕ್ಕೆ ಕಣಕ್ಕಿಳಿದಿರುವ ಇಶಾಂತ್ ನಿದ್ದೆ ಇಲ್ಲದೆ ಆಡುತ್ತಿದ್ದಾರೆ.

• Ishant Sharma

Cricket22, Feb 2020, 12:45 PM

ಮೊದಲ ಟೆಸ್ಟ್: ನ್ಯೂಜಿಲೆಂಡ್‌ಗೆ ಅಲ್ಪ ಮುನ್ನಡೆ, ಕಮ್‌ಬ್ಯಾಕ್ ಮಾಡಿದ ಭಾರತ

ಭಾರತ ತಂಡವನ್ನು ಕೇವಲ 165 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ಬೃಹತ್ ಮೊತ್ತ ದಾಖಲಿಸುವ ಮುನ್ಸೂಚನೆ ನೀಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ರಾಸ್ ಟೇಲರ್ ವಿಕೆಟ್ ಕಬಳಿಸುವ ಮೂಲಕ ಕಿವೀಸ್ ಬೃಹತ್ ಮೊತ್ತದ ಕನಸಿಗೆ ಟೀಂ ಇಂಡಿಯಾ ವೇಗಿಗಳು ತಣ್ಣೀರೆರಚಿದ್ದಾರೆ.

• ঈশান্ত শর্মা

Cricket21, Jan 2020, 1:52 PM

ನ್ಯೂಜಿಲೆಂಡ್‌ ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಸ್ಟಾರ್ ವೇಗಿ ಅನುಮಾನ..?

ಇಶಾಂತ್‌, ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ)ಗೆ ಆಗಮಿಸಲಿದ್ದಾರೆ. ಕಾಲು ಉಳುಕಿದ್ದರೆ ಒಂದೆರಡು ವಾರಗಳಲ್ಲಿ ಗುಣಮುಖರಾಗಲಿದ್ದಾರೆ, ಮೂಳೆ ಮುರಿದಿದ್ದರೆ 4-5 ವಾರಗಳ ಸಮಯ ಬೇಕಾಗುತ್ತದೆ ಎಂದು ದೆಹಲಿ ತಂಡದ ವ್ಯವಸ್ಥಾಪಕ ತಿಳಿಸಿದ್ದಾರೆ.

• Shikhar Dhawan, Ishant Sharma

Cricket24, Dec 2019, 12:11 PM

ರಣಜಿ ಟ್ರೋಫಿ: ದೆಹಲಿ ತಂಡದಲ್ಲಿ ಇಶಾಂತ್‌, ಧವನ್‌

ನ್ಯೂಜಿಲೆಂಡ್‌ ಪ್ರವಾಸಕ್ಕಾಗಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಉತ್ಸಾಹದಲ್ಲಿರುವ ಇಶಾಂತ್‌, ರಣಜಿ ಟ್ರೋಫಿಯಲ್ಲಿ ಲಯಕ್ಕೆ ಮರಳುವ ವಿಶ್ವಾಸದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

• ishant sharma

SPORTS29, Aug 2019, 5:09 PM

ಕಪಿಲ್ ದೇವ್ ದಾಖಲೆ ಮುರಿಯಲು ಸಜ್ಜಾದ ಇಶಾಂತ್ ಶರ್ಮಾ!

ದಿಗ್ಗಜ ಕಪಿಲ್ ದೇವ್ ದಾಖಲೆ ಮುರಿಯಲು ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ತುದಿಗಾಲಲ್ಲಿ ನಿಂತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಈ ದಾಖಲೆ ಮಾಡೋ ಎಲ್ಲಾ ಸಾಧ್ಯತೆ ಇದೆ.