It Rules  

(Search results - 3)
 • <p>Narendra Modi</p>
  Video Icon

  BUSINESS16, Aug 2020, 12:54 PM

  ಐಟಿ ಇನ್ನಷ್ಟು ಬಿಗಿಯಾಗೈತಿ! ಯಾರೂ ತಪ್ಪಿಸಿಕೊಳ್ಳುವ ಹಂಗಿಲ್ಲ!

  ತೆರಿಗೆ ವಂಚನೆ ತಪ್ಪಿಸಲು ಹಾಗೂ ದುಬಾರಿ ಮೊತ್ತದ ಹಣಕಾಸು ವ್ಯವಹಾರಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ನೇರ ತೆರಿಗೆ ಸುಧಾರಣೆಗಳನ್ನು ಪ್ರಕಟಿಸುವಾಗ ಪ್ರಧಾನಿ ಮೋದಿ ಅವರು ನಮ್ಮ ದೇಶದ 130 ಕೋಟಿ ಜನರಲ್ಲಿ ಕೇವಲ 1.5 ಕೋಟಿ ಜನರು ಆದಾಯ ತೆರಿಗೆ ಪಾವತಿಸುತ್ತಾರೆ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಜಾರಿಗೆ ಬರುತ್ತಿರುವ ತೆರಿಗೆ ಸುಧಾರಣಾ ಕ್ರಮಗಳಡಿ ಆದಾಯ ತೆರಿಗೆ ಪಾವತಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಹೊಸ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ. 

 • gold

  BUSINESS26, Oct 2019, 5:16 PM

  ದೀಪಾವಳಿಗೆ ಚಿನ್ನ ಖರೀದಿ: ಟ್ಯಾಕ್ಸ್ ರೂಲ್ಸ್ ಗೊತ್ತಿರದಿದ್ದರೆ ಮನೆಗೆ ಬರಲು ಐಟಿ ರೆಡಿ!

  ದೀಪಾವಳಿಗೆ ಚಿನ್ನ ಖರೀದಿಸುವುದು ಭಾರತೀಯ ಸಂಪ್ರದಾಯ. ಅದರಂತೆ ದೀಪಾವಳಿ ಮುನ್ನಾದಿನವಾದ ಇಂದು ಚಿನ್ನ, ಬೆಳ್ಳಿಯ ಖರೀದಿ ಭರದಿಂದ ಸಾಗಿದೆ. ಆದರೆ ಅತೀಯಾದ ಚಿನ್ನ ಖರೀದಿ ಆದಾಯ ತೆರಿಗೆ ಇಲಾಖೆಗೆ ಮನೆಗೆ ಆಹ್ವಾನ ನೀಡಿದಂತೆ ಎಂಬುದು ಗೊತ್ತಿರಲಿ.

 • social media

  NEWS25, Dec 2018, 8:12 AM

  ಸೋಷಿಯಲ್ ಮೀಡಿಯಾ ದುರುಪಯೋಗಕ್ಕೆ ಬ್ರೇಕ್!

  ದೇಶದ ಯಾವುದೇ ನಾಗರಿಕರ ಕಂಪ್ಯೂಟರ್‌ಗಳ ಮಾಹಿತಿಯನ್ನು ಭೇದಿಸಲು ಅಥವಾ ಕಂಪ್ಯೂಟರ್‌ಗಳನ್ನೇ ವಶಕ್ಕೆ ಪಡೆಯಲು 10 ತನಿಖಾ ಸಂಸ್ಥೆಗಳಿಗೆ ಅಧಿಕಾರ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಆನ್‌ಲೈನ್‌ ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆಯುವ ಉದ್ದೇಶದಿಂದ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ.