J. C. Madhu Swamy  

(Search results - 7)
 • jc madhu swamy

  Karnataka Districts28, Sep 2019, 1:15 PM IST

  ಯಾರು ಬೇಕಾದ್ರೂ ಜಿಜೆಪಿಗೆ ಬರ್ಲಿ: ಸಚಿವ ಮಾಧುಸ್ವಾಮಿ

  ಮಾಜಿ ಸಚಿವ ಅನಿಲ್‌ ಲಾಡ್‌ ಸೇರಿದಂತೆ ಬಿಜೆಪಿಗೆ ಯಾರು ಬೇಕಾದರೂ ಬರಬಹುದು ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ರಾಜಕೀಯ ಪಕ್ಷದಲ್ಲಿ ಮಡಿವಂತಿಕೆ ಇಲ್ಲ. ಬಿಜೆಪಿ ಕೇಡರ್‌ ಬೇಸ್‌ ಪಕ್ಷ, ಸಂಘಟನೆಯಿಂದ ಬೆಳೆದು ಬಂದಿರುವ ಪಕ್ಷ ಎಂದು ಪ್ರತಿಪಾದನೆ ಮಾಡಿದ್ದಾರೆ.

 • Madhuswamy

  Karnataka Districts28, Sep 2019, 11:48 AM IST

  ಸಚಿವರ ಮಾತಿಗೆ ವಕೀಲರ ಮಧ್ಯೆಯೇ ವಾಗ್ವಾದ..! ಅಷ್ಟಕ್ಕೂ ಮಾಧುಸ್ವಾಮಿ ಹೇಳಿದ್ದೇನು..?

  ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರ ಸಮಸ್ಯೆ ಬಗ್ಗೆ ಆಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ ಮಾತು ವಕೀಲರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಸಚಿವರ ಈ ಮಾತಿನಿಂದ ವಕೀಲರ ನಡುವೆ ಅಸಮಾಧಾನ ಮೂಡಿದೆ. ಅಷ್ಟಕ್ಕೂ ಮಾಧುಸ್ವಾಮಿ ಹೇಳಿದ್ದೇನು..? ತಿಳಿಯಲು ಈ ಸುದ್ದಿ ಓದಿ.

 • Karnataka Districts13, Sep 2019, 1:11 PM IST

  'ಜಿಟಿಡಿ ಬಿಜೆಪಿಗೆ ಅಸ್ಪೃಶ್ಯರಲ್ಲ: BJPಗೆ ಬಂದ್ರೆ ಒಳ್ಳೇದು'..!

  ಜೆಡಿಎಸ್‌ ಶಾಸಕರೂ ಆದ ಮಾಜಿ ಸಚಿವ ಜಿ.ಟಿ.ದೇವೇಗೌಡ ಬಿಜೆಪಿಗೆ ಆಸ್ಪೃಶ್ಯರಲ್ಲ. ಅವರು ಬಿಜೆಪಿಗೆ ಬಂದರೆ ಒಳ್ಳೆಯದು ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ನೇರವಾಗಿ ಆಹ್ವಾನ ನೀಡಿದರು. ಅವರನ್ನು ಗೃಹಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದು ಬಿಜೆಪಿ. ಹಾಗಾಗಿ ಅವರು ಬಿಜೆಪಿಗೆ ಬಂದರೆ ಸೂಕ್ತ ಎಂದು ಅಭಿಪ್ರಾಯಪಟ್ಟರು.

 • jc madhu swamy

  Karnataka Districts5, Sep 2019, 11:15 AM IST

  'ಡಿಕೆಶಿಯನ್ನು ಹೀರೋ ಮಾಡೋ ಅವಶ್ಯಕತೆ ಬಿಜೆಪಿಗಿಲ್ಲ'

  ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಿ ಅವರನ್ನು ಹೀರೋ ಮಾಡುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು  ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದ್ದಾರೆ. ಡಿಕೆಶಿ ಬಂಧನ ನಂತರ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಇಡಿ ಇಲಾಖೆ ಡಿಕೆಶಿಯನ್ನು ಬಂಧಿಸಿರುವುದು ಸ್ವಾಭಾವಿಕ ಎಂದಿದ್ದಾರೆ.

 • Madhuswamy

  Karnataka Districts1, Sep 2019, 9:36 AM IST

  ಅಮಿತ್‌ ಶಾ ತಿಳುವಳಿಕೆ ಪ್ರಶ್ನಿಸುವ ಹಾಗಿಲ್ಲ: ಮಾಧು ಸ್ವಾಮಿ

  ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿರುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ನಾಯಕರ ತೀರ್ಮಾನವಾಗಿದೆ. ಅಮಿತ್‌ ಶಾ ಅವರ ತಿಳವಳಿಕೆಯನ್ನು ಪ್ರಶ್ನಿಸುವ ಹಾಗೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ರಾಷ್ಟ್ರೀಯ ನಾಯಕರು ಯಾವ ಕಾರಣಕ್ಕೆ ಈ ತೀರ್ಮಾನ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಅವರು ತೆಗೆದುಕೊಂಡಿರುವ ತೀರ್ಮಾನದಿಂದ ಪಕ್ಷಕ್ಕೆ ಒಳ್ಳೆಯಾದಾಗುತ್ತೆ ಎಂದು ಭಾವಿಸಿದ್ದೇನೆ ಎಂದರು.

 • J. C. Madhu Swamy

  Karnataka Districts27, Aug 2019, 3:30 PM IST

  ತುಮಕೂರು: 'ಯಾದವ ಸಮಯದಾಯ ಎಸ್‌ಟಿಗೆ ಸೇರಿಸಲು ಪ್ರಯತ್ನ'

  ಯಾದವ ಸಮುದಾಯವನ್ನು ಪರಿಶಿಷ್ಟವರ್ಗದ ವ್ಯಾಪ್ತಿಗೆ ಸೇರಿಸುವ ನನ್ನ ಯತ್ನಕ್ಕೆ ಈಗ ರಹದಾರಿ ಸಿಕ್ಕಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಯಾದವ ಸಂಘದಿಂದ ಆಯೋಜಿಸಿದ್ದ ಶ್ರೀಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು.

 • J. C. Madhu Swamy

  Karnataka Districts23, Aug 2019, 2:28 PM IST

  ಪ್ರತಿ ವರ್ಷವೂ ಮಳೆಯಿಂದ ಹಾನಿ: ಮಲೆನಾಡಿಗೆ ವಿಶೇಷ ಪ್ಯಾಕೇಜ್‌!

  ಸಕಲೇಶಪುರ ಸೇರಿ ಸಮೀಪದ ಪ್ರದೇಶಗಳಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿಯೂ ಸಮಸ್ಯೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪರಿಹಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಸಕಲೇಶಪುರದಲ್ಲಿ ಭರವಸೆ ನೀಡಿದ್ದಾರೆ. ಗುಡ್ಡ ಕುಸಿತದ ಪ್ರದೇಶಕ್ಕೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.