Jagadish Shetta

(Search results - 144)
• Karnataka Districts2, Jul 2020, 10:58 AM

ಎಂಪಿಎಂ, ವಿಐಎಸ್‌ಎಲ್‌ ಉಳಿಸಲು ಸರ್ವ ಯತ್ನ; ಜಗದೀಶ್ ಶೆಟ್ಟರ್

ಹೆಚ್ಚಿನ ಕೈಗಾರಿಕೆಗಳು ಬೆಂಗಳೂರಿನಲ್ಲಿ ಕೇಂದ್ರಿಕೃತವಾಗಿವೆ. ಮುಂದಿನ ದಿನದಲ್ಲಿ ಶಿವಮೊಗ್ಗ, ಹುಬ್ಬಳ್ಳಿ, ದಾವಣಗೆರೆ, ಗುಲ್ಬರ್ಗದಂತಹ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಇದಕ್ಕಾಗಿ 2020-2025 ಕೈಗಾರಿಕೆಯ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

• Jagadish Shettar

Karnataka Districts1, Jul 2020, 7:21 AM

ಮತ್ತೆ ಲಾಕ್‌ಡೌನ್‌: ಪರಿಸ್ಥಿತಿ ನೋಡಿಕೊಂಡು ಸರ್ಕಾರದ ಕ್ರಮ, ಸಚಿವ ಶೆಟ್ಟರ್‌

ಕೊರೋನಾ ಪಾಸಿಟಿವ್‌ ಬಂದ ಪ್ರದೇಶಗಳಲ್ಲಿ ಮಾತ್ರ ಸದ್ಯ ಸೀಲ್‌ಡೌನ್‌ ಮಾಡಲಾಗುತ್ತಿದ್ದು, ಜು. 7ನೇ ತಾರೀಕಿನ ನಂತರ ಪರಿಸ್ಥಿತಿ ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

Coronavirus

Karnataka Districts18, Jun 2020, 7:11 AM

'ಹೊರ ರಾಜ್ಯಗಳಿಂದ ಬಂದವರಿಂದಲೇ ಕೊರೋನಾ ಸೋಂಕು ಹೆಚ್ಚಳ'

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೊರಗಿನಿಂದ ಬಂದವರಿಂದಲೇ ಈ ಸೋಂಕು ಹರಡುತ್ತಿದೆ. ಇದನ್ನು ನಿಯಂತ್ರಿಸಲು ಹೋಂ ಕ್ವಾರಂಟೈನ್‌ ಬಿಗಿಗೊಳಿಸಲು ಜಿಲ್ಲಾ​ಧಿ​ಕಾರಿ ದೀಪಾ ಚೋಳನ್‌ ಅವ​ರಿ​ಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

Shetter

Politics15, Jun 2020, 7:58 PM

ಪ್ರಹ್ಲಾದ್ ಜೋಶಿ, ಶೆಟ್ಟರ್‌ಗೆ ಮುಖಭಂಗ ಮಾಡಿದ್ದ ನಾಲ್ವರು ಜಿ.ಪಂ.ಸದಸ್ಯರು ಅನರ್ಹ

ವಿಪ್ ಉಲ್ಲಂಘಿಸಿ ಅಧಿಕಾರದ ಆಸೆಗೆ ಕಾಂಗ್ರೆಸ್‌ ಸೇರಿದ್ದ ಬಿಜೆಪಿಯ ನಾಲ್ವರು ಜಿಲ್ಲಾ ಪಮಚಾಯಿತಿ ಸದಸ್ಯರನ್ನ ಚುನಾವಣಾ ಆಯೋಗ ಅನರ್ಹಗೊಳಿಸಿದೆ.

• Jagadish Shettar

state9, Jun 2020, 3:12 PM

ರಾಜ್ಯಸಭೆ ಟಿಕೆಟ್: ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ; ಜಗದೀಶ್ ಶೆಟ್ಟರ್

ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪ್ರಕಾಶ್ ಶೆಟ್ಟಿ, ಕೋರೆ ಹಾಗೂ ಕತ್ತಿ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿತ್ತು.

• Karnataka Districts28, May 2020, 8:25 AM

ಕೊಪ್ಪಳ: ಕೈಗಾರಿಕಾ ಅಭಿವೃದ್ಧಿ, ಸಚಿವ ಶೆಟ್ಟರ್‌ ಜೊತೆ ಸಂಗಣ್ಣ ಚರ್ಚೆ

ಜಿಲ್ಲೆಯ ಬಸಾಪುರ ಬಳಿ ಕೈಗಾರಿಕಾ ಅಭಿವೃದ್ಧಿ ಪ್ರದೇಶ ಸ್ಥಾಪನೆಗೆ ಮೀಸಲಿಟ್ಟಿರುವ 104 ಎಕರೆ ಪ್ರದೇಶದಲ್ಲಿ ಉದ್ಯಮಗಳಿಗೆ ನಿವೇಶನಗಳ ಹಂಚಿಕೆ, ದರ ನಿಗದಿ ಮತ್ತಿತರ ವಿಷಯಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರೊಂದಿಗೆ ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಚರ್ಚಿಸಿದ್ದಾರೆ.

• Jagadish Shettar

Karnataka Districts28, May 2020, 7:10 AM

ಪ್ಯಾಕೇಜ್‌ನ ಪರಿಹಾರ ಶೀಘ್ರ ಬಿಡುಗಡೆ: ಸಚಿವ ಜಗದೀಶ ಶೆಟ್ಟರ್‌

ಲಾಕ್‌ಡೌನ್‌ ಹಿನ್ನೆಲೆ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ನ ಹಣ ಶೀಘ್ರದಲ್ಲೇ ಫಲಾನುಭವಿಗಳ ಕೈಸೇರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

Toyota Kirlosker

Automobile23, May 2020, 10:59 PM

ಅಟೋಮೊಬೈಲ್, ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯ ಸಹಾಯ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಆಟೋಮೊಬೈಲ್ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು ಹಾಗೂ ವಲಯಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

• Jagadish Shettar

Karnataka Districts21, May 2020, 7:08 AM

ಕೊರೋನಾ ಕಾಟ: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮುಂದಕ್ಕೆ?

ಬೆಂಗಳೂರಲ್ಲಿ ನವೆಂಬರ್‌ 3 ರಿಂದ 5ರ ವರೆಗೆ ನಡೆಯಲಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೂ (ಜಿಮ್‌) ಕೊರೋನಾ ಬಿಸಿ ತಟ್ಟಿದೆ. ಕೋವಿಡ್‌-19 ಇರುವ ಇಂತಹ ಪರಿಸ್ಥಿತಿಯಲ್ಲಿ ಜಿಮ್‌ ನಡೆಸುವುದು ಅಸಾಧ್ಯದ ಮಾತು. ಇದನ್ನು ಮುಂದೂಡುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದ್ದು, ಶೀಘ್ರದಲ್ಲೇ ಮುಂದೂಡಿದ ಬಗ್ಗೆ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

IT

Karnataka Districts10, May 2020, 7:31 AM

ಚೀನಾದಿಂದ ಹೊರಬರಲು ಮುಂದಾದ MNC ಕಂಪನಿಗಳು: ಕರ್ನಾಟಕದತ್ತ ಸೆಳೆಯಲು ಕಾರ್ಯಪಡೆ

ಕೊರೋನಾ ವಿಶ್ವವ್ಯಾಪಿ ಹರಡುತ್ತಿರುವ ಮಧ್ಯೆ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಚೀನಾದಿಂದ ಹೊರಬರಲು ಮುಂದಾಗಿದ್ದು, ಇವರನ್ನು ಸೆಳೆಯಲು ರಾಜ್ಯ ಸರ್ಕಾರದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

• Jagadish Shettar

Karnataka Districts9, May 2020, 3:05 PM

ಕುಡುಕರಿಗೆ ಪ್ರವೇಶ ಇಲ್ಲ ಅಂತ ಮಠಾಧೀಶರು ಹೇಳಿಕೆ ನೀಡಲಿ: ಸಚಿವ ಶೆಟ್ಟರ್

ಲಾಕ್‌ಡೌನ್ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟ ಇತ್ತಲ್ಲ? ಅವಾಗ ಯಾಕೆ ಈ ಬಗ್ಗೆ ಚರ್ಚೆ ಆಗಲಿಲ್ಲ?, ವೈಯಕ್ತಿಕ ಅಭಿಪ್ರಾಯಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ, ಸರ್ಕಾರ ನಡೆಸುವುದು ಬೇರೆ ಅಭಿಪ್ರಾಯ ಹೇಳುವುದು ಬೇರೆಯಾಗಿರುತ್ತದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

Jagadish Shettar

Karnataka Districts18, Apr 2020, 7:34 AM

ಲಾಕ್‌ಡೌನ್‌: ಏ. 20 ರಿಂದ ಕಾಮಗಾರಿ ಆರಂಭ, ಸಚಿವ ಜಗದೀಶ ಶೆಟ್ಟರ್‌

ಎರಡನೇ ಹಂತದ ಲಾಕ್‌ಡೌನ್‌ ಅವಧಿ ಮೇ. 3ರ ವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

• Belagavi

Karnataka Districts10, Apr 2020, 8:25 AM

ಕೊರೋನೊ ಟೆಸ್ಟ್‌ ಲ್ಯಾಬ್‌ ಹುಬ್ಬಳ್ಳಿ ಪಾಲು: ಬೆಳಗಾವಿಯಲ್ಲಿ ಜನಾಕ್ರೋಶ

ಜಿಲ್ಲೆಯಲ್ಲಿ ಕೊರೋನೊ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದಂತೆ ಜಿಲ್ಲೆಯ ಜನರಲ್ಲಿ ಆಂತಕ ಸೃಷ್ಟಿ ಮಾಡಿದೆ. ಎರಡು ದಿನಲ್ಲಿ ಬೆಳಗಾವಿಗೆ ಕೊರೋನೊ ವೈರಸ್‌ ತಪಾಸಣೆಯ ಲ್ಯಾಬ್‌ (ಪ್ರಯೋಗಾಲಯ ) ಸರ್ಕಾರದಿಂದ ಮಂಜೂರಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಅದು ಹುಬ್ಬಳ್ಳಿಯ ಪಾಲಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

• jagadish shettar

Coronavirus Karnataka8, Apr 2020, 12:58 PM

'ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರ ವಿರುದ್ಧ ದೂರು ದಾಖಲಿಸಿ'

ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ಸೋಂಕು ದೃಢಪಟ್ಟಿರುವ ಪ್ರದೇಶನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸುವ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

• Jagadish Shettar

Coronavirus Karnataka6, Apr 2020, 9:23 AM

ಉತ್ತರ ಕರ್ನಾಟಕದಲ್ಲಿ ಮೊದಲ ಪ್ರಯತ್ನ: ಕೊರೋನಾ ಸೋಂಕು ಕಳೆಯುವ ಸುರಂಗ ಸ್ಥಾಪನೆ

ಕೊರೋನಾ ತಡೆಯಲು ಸರ್ಕಾರ ಹತ್ತು ಹಲವು ಕ್ರಮಕೈಗೊಳ್ಳುತ್ತಿದ್ದು, ಇದೀಗ ಇಲ್ಲಿನ ಅಮರಗೋಳದಲ್ಲಿನ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ. ಉತ್ತರ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಸುರಂಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಚಾಲನೆ ನೀಡಿದ್ದಾರೆ.