Asianet Suvarna News Asianet Suvarna News
40 results for "

Jayamrutunjaya Swamiji

"
Reservation GP Campaign after Complete of Code of Conduct Says Kudala Shri grgReservation GP Campaign after Complete of Code of Conduct Says Kudala Shri grg

MLC Election: ನೀತಿ ಸಂಹಿತೆ ಮುಗಿದ ಬಳಿಕ ಮೀಸಲಾತಿ ಗ್ರಾಪಂ ಅಭಿಯಾನ: ಕೂಡಲ ಶ್ರೀ

ವಿಧಾನ ಪರಷತ್‌ ಚುನಾವಣೆಯ(Vidhan Parishat Election) ನೀತಿ ಸಂಹಿತೆಯ ನಂತರ ಮತ್ತೆ ಪಂಚಮಸಾಲಿ ಮೀಸಲಾತಿ ಗ್ರಾಮ ಪಂಚಾಯಿತಿ ಅಭಿಯಾನ ಮುಂದುವರಿಯಲಿದೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ(Jayamrutunjaya Swamiji) ತಿಳಿಸಿದರು.
 

Karnataka Districts Nov 26, 2021, 1:06 PM IST

Jayamrutunjaya Swamiji Given Deadline to CM Basavaraj Bommai grgJayamrutunjaya Swamiji Given Deadline to CM Basavaraj Bommai grg

Panchamasali Reservation| ಬೊಮ್ಮಾಯಿ ಸರ್ಕಾರಕ್ಕೆ ಡೆಡ್‌ಲೈನ್‌ ಕೊಟ್ಟ ಸ್ವಾಮೀಜಿ..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಮೂರು ತಿಂಗಳಲ್ಲಿ ಪಂಚಮಸಾಲಿ(Panchamasali) ಸಮಾಜಕ್ಕೆ 2ಎ ಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದು, ಈ ಕುರಿತು ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ(Jayamrutunjaya Swamiji) ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನ ಬೆಂಗಳೂರಿಗೆ(Bengaluru) ಹೋದ ಸಂದರ್ಭದಲ್ಲಿ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾಗೆ ಕರೆಯಿಸಿ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವುದಾಗಿ ಹೇಳಿದ್ದಾರೆ. ಆ ಸಂದರ್ಭದಲ್ಲಿ ಸಚಿವ ಸಿ.ಸಿ.ಪಾಟೀಲ, ಮಾಜಿ ಸಚಿವ ವಿನಯ ಕಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು ಇದ್ದರು. ಹಾಗಾಗಿ, ಮುಖ್ಯಮಂತ್ರಿ ಮನವಿ ಮೇರೆಗೆ ಮತ್ತೆ ಮೂರು ತಿಂಗಳು ಕಾಲಾವಕಾಶ ನೀಡಿದ್ದೇವೆ ಎಂದರು.

Karnataka Districts Nov 22, 2021, 1:36 PM IST

Jayamrutunjaya Swamiji Talks Over Reservation to Panchamasali grgJayamrutunjaya Swamiji Talks Over Reservation to Panchamasali grg

2ಎ ಮೀಸಲಾತಿ ಸಿಗುವತನಕ ಹೋರಾಟ: ಜಯಮೃತ್ಯುಂಜಯ ಶ್ರೀ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಮೀಸಲಾತಿ ನೀಡುತ್ತೇವೆ. ಮೂರು ತಿಂಗಳ ಕಾಲಾವಕಾಶ ನೀಡಿ ಎಂದು ಹೇಳಿದ್ದಾರೆ. ಈಗಾಗಲೇ ಒಂದು ತಿಂಗಳು ಮುಗಿದಿದೆ. ಮೀಸಲಾತಿ ನೀಡುವ ವಿಶ್ವಾಸವಿದೆ. ಗಡುವು ಮುಗಿಯುತ್ತಿದ್ದಂತೆ ಹಿಂದಿನ ಹೋರಾಟ ಮಾದರಿಯಲ್ಲೇ ನಮ್ಮ ಹೋರಾಟ ಮುಂದುವರಿಯಲಿದ್ದು ಮೀಸಲಾತಿ ಸಿಗುವವರೆಗೂ ಹೋರಾಟ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ(Jayamrutunjaya Swamiji) ಹೇಳಿದ್ದಾರೆ.
 

Karnataka Districts Oct 31, 2021, 8:39 AM IST

Jayamrutunjaya Swamiji Met CM Basavaraj Bommai grgJayamrutunjaya Swamiji Met CM Basavaraj Bommai grg

ಇಂದಿಗೆ ಡೆಡ್‌ಲೈನ್‌ ಅಂತ್ಯ: ಸಿಎಂ ಬೊಮ್ಮಾಯಿ ಭೇಟಿಯಾದ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು(ಅ.01):  ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ಸಿ.ಸಿ. ಪಾಟೀಲ್ ಅವರು ಇಂದು(ಶುಕ್ರವಾರ) ಭೇಟಿಯಾಗಿದ್ದಾರೆ. 

state Oct 1, 2021, 11:38 AM IST

Jayamrutunjaya Swamiji Talks Over Panchamasali Reservation grgJayamrutunjaya Swamiji Talks Over Panchamasali Reservation grg

ಮೀಸಲಾತಿ ಸಂಕಟ: ಬೊಮ್ಮಾಯಿ ಸರ್ಕಾರಕ್ಕೆ ಡೆಡ್‌ಲೈನ್‌ ಕೊಟ್ಟ ಸ್ವಾಮೀಜಿ

ಮೀಸಲಾತಿ ಹೋರಾಟವನನ್ನ ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ. ಅಕ್ಟೋಬರ್ 1ರಂದು ಸರ್ಕಾರದಿಂದ ಸಂದೇಶ ಬರದಿದ್ದರೆ ಮತ್ತೆ ಧರಣಿ ನಡೆಸಲಿದ್ದೇವೆ ಅಂತ ಬಸವ ಜಯಮೃತ್ಯುಂಜಯ ಸ್ವಾಮೀಜಿ(Jayamrutunjaya Swamiji) ಹೇಳಿದ್ದಾರೆ. 
 

Karnataka Districts Sep 26, 2021, 3:40 PM IST

Jayamrutunjaya Swamiji Talks Over Panchamasali Reservation grgJayamrutunjaya Swamiji Talks Over Panchamasali Reservation grg

ಮೀಸಲಾತಿ ಸಿಗುವರೆಗೂ ಹೋರಾಟ ನಿಲ್ಲದು: ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳಿಂದ ಕೇಳಲಾಗಿರುವ ವರದಿಯನ್ನು ಆದಷ್ಟು ಶೀಘ್ರ ತರಿಸಿಕೊಳ್ಳಬೇಕು. ಇದೇ ವಿಚಾರ ಇಟ್ಟುಕೊಂಡು ವರ್ಷಪೂರ್ತಿ ನೆಪ ಹೇಳುತ್ತ ಮುಂದಿನ ಚುನಾವಣೆಗೆ ಕೊಂಡೊಯ್ಯಬಾರದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ(Jayamrutunjaya Swamiji) ಹೇಳಿದ್ದಾರೆ.

Karnataka Districts Sep 26, 2021, 9:49 AM IST

Jayamrutunjaya Swamiji Talks Over Basavaraj Bommai Government  grgJayamrutunjaya Swamiji Talks Over Basavaraj Bommai Government  grg

ಯಡಿಯೂರಪ್ಪ ಕೊಟ್ಟ ಗಡುವು ಅಂತ್ಯ: ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊಟ್ಟ ಗಡುವು ಮುಗಿದಿದೆ. ಸರ್ಕಾರ ಈ ಹಂತದಲ್ಲಾದರೂ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಅಕ್ಟೋಬರ್‌ ಆರಂಭದಿಂದಲೇ ಮೀಸಲಾತಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. 

Karnataka Districts Sep 25, 2021, 8:35 AM IST

Jayamrutunjaya Swamiji Talks Over Pacnhamasali Reservation grgJayamrutunjaya Swamiji Talks Over Pacnhamasali Reservation grg

ಪಂಚಮಸಾಲಿ ಹೋರಾಟ ಹತ್ತಿಕ್ಕಲು ಷಡ್ಯಂತ್ರ: ಕೂಡಲ ಶ್ರೀ

ಪಂಚಮಸಾಲಿ ಹೋರಾಟ ಹತ್ತಿಕ್ಕಲು ಹಲವರು ಷಡ್ಯಂತ್ರ ಮಾಡುತ್ತಿದ್ದಾರೆ. ಇದಕ್ಕೆ ಸಮಾಜ ಬಾಂಧವರು ಕಿವಿಗೊಡದೇ 2ಎ ಮೀಸಲಾತಿಗಾಗಿ ಒಂದೇ ಮಂತ್ರದಿಂದ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಿದೆ ಎಂದು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.  
 

Karnataka Districts Sep 23, 2021, 9:39 AM IST

Jayamrutunjaya Swamiji Talks Over Reservation to Panchamasali grgJayamrutunjaya Swamiji Talks Over Reservation to Panchamasali grg

ಮೀಸಲಾತಿ ನೀಡದಿದ್ದರೆ ಮತ್ತೆ ಹೋರಾಟ: ಕೂಡಲ ಶ್ರೀ

ಲಿಂಗಾಯತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆಯನ್ನು 6 ತಿಂಗಳದೊಳಗೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ ಗಡುವು ಇದೇ ಸೆ. 15ರಂದು ಮುಗಿಯಲಿದೆ. ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸುವ ಭರವಸೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
 

Karnataka Districts Sep 9, 2021, 8:20 AM IST

Opposition to Jayamrutunjaya Swamiji at Sakleshpur in Hassan grgOpposition to Jayamrutunjaya Swamiji at Sakleshpur in Hassan grg

2ಎ ಮೀಸಲಾತಿ ಸಭೆ: ಕೂಡಲಸಂಗಮ ಜಯಮೃತ್ಯುಂಜಯ ಶ್ರೀ ವಿರುದ್ಧ ಕಿಡಿ

ವೀರಶೈವ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸುವ ಅಂಗವಾಗಿ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವ ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳಿಗೆ ಪಟ್ಟಣದಲ್ಲಿ ಭಾರೀ ವಿರೋಧ ವ್ಯಕ್ತವಾಯಿತು. 
 

Karnataka Districts Sep 2, 2021, 7:14 AM IST

Jayamrutunjaya Swamiji Talks Over Panchamasali grgJayamrutunjaya Swamiji Talks Over Panchamasali grg

ಪಂಚಮಸಾಲಿಗಳಿಗೆ ಕಡೇ ಕ್ಷಣದಲ್ಲಿ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಕೂಡಲಶ್ರೀ

ಪಂಚಮಸಾಲಿ ಸಮುದಾಯದವರಿಗೆ ಕೊನೇ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಈಗ 2ಎ ಮೀಸಲಾತಿ ಕೊಟ್ಟು ಸಮಾಜಕ್ಕಾಗಿರುವ ಅಗೌರವ ಸರಿಪಡಿಸಿ ಎಂದು ಆಗ್ರಹಿಸಿದ್ದಾರೆ. 
 

Karnataka Districts Aug 2, 2021, 3:28 PM IST

Basava Jayamrutunjaya Swamiji Talks Over CM BS Yediyurappa grgBasava Jayamrutunjaya Swamiji Talks Over CM BS Yediyurappa grg

ಸಿಎಂ ಯಡಿಯೂರಪ್ಪಗೆ ಮತ್ತೊಮ್ಮೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ..!

ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ. ಮುಖ್ಯಮಂತ್ರಿಯವರು ಸೆಪ್ಟೆಂಬರ್‌ವರೆಗೂ ಸಮಯ ಕೇಳಿದ್ದಾರೆ. ಬೇಡಿಕೆ ಈಡೇರಿಸುವರೆಂಬ ವಿಶ್ವಾಸವಿದೆ. ಒಂದು ವೇಳೆ ಮಾತು ತಪ್ಪಿದರೆ ಸಮುದಾಯದವರು ಹೋರಾಟಕ್ಕೆ ಸನ್ನದ್ಧರಾಗಿದ್ದಾರೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. 
 

Karnataka Districts Jun 24, 2021, 3:05 PM IST

Jayamrutunjaya Swamiji Talks Over Panchamasali Reservation grgJayamrutunjaya Swamiji Talks Over Panchamasali Reservation grg

ಪಂಚಮಸಾಲಿಗೆ ಮೀಸ​ಲಾತಿ ನೀಡ​ದಿ​ದ್ರೆ 20 ಲಕ್ಷ ಜನ​ರಿಂದ ಹೋರಾ​ಟ: ಜಯಮೃತ್ಯುಂಜಯ ಶ್ರೀ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಶಾಸಕ ಬಸವರಾಜ ಪಾಟೀಲ್‌ ಯತ್ನಾಳ ಅಧಿವೇಶನದಲ್ಲಿ ಹೋರಾಟ ಮಾಡಿದ್ದರಿಂದಲೇ ಸರ್ಕಾರ 6 ತಿಂಗಳ ಕಾಲಾವಕಾಶ ತೆಗೆದುಕೊಂಡಿದೆ ಎಂದು ಕೂಡಲಸಂಗಮ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Karnataka Districts Apr 3, 2021, 12:09 PM IST

Jayamrutunjaya Swamiji React on Basanagouda Patil Yatnal Statement grgJayamrutunjaya Swamiji React on Basanagouda Patil Yatnal Statement grg

ಬಿಎಸ್‌ವೈ ಬದಲಾವಣೆ: 'ಯತ್ನಾಳ ಯಾಕೆ ಹಾಗೆ ಹೇಳಿದ್ರೋ ಗೊತ್ತಿಲ್ಲ'

ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರು ಯಾಕೆ ಹಾಗೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 
 

Karnataka Districts Apr 2, 2021, 2:45 PM IST

Jayamrutunjaya Swamiji Talks Over Panchamasali Reservation grgJayamrutunjaya Swamiji Talks Over Panchamasali Reservation grg

ಪಂಚಮಸಾಲಿ ತಾಳ್ಮೆಯ ಕಟ್ಟೆ ಒಡೆವ ಮುನ್ನ ಎಚ್ಚೆತ್ತುಕೊಳ್ಳಿ: ಜಯಮೃತ್ಯುಂಜಯ ಶ್ರೀ

'ಪ್ರವರ್ಗ 2ಎ’ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ 14 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಒಬ್ಬ ಸಚಿವರೂ ಕೂಡ ಸ್ಥಳಕ್ಕೆ ಬಂದು ಸಣ್ಣ ಭರವಸೆಯನ್ನೂ ನೀಡಿಲ್ಲ. ಜವಾಬ್ದಾರಿಯುತ ಯಾವುದೇ ಸರ್ಕಾರ ಈ ಪರಿ ನಿರ್ಲಕ್ಷ್ಯ ತೋರುವುದಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

state Mar 7, 2021, 7:29 AM IST