Jayanti

(Search results - 246)

Tanveer Sait

Karnataka Districts11, Nov 2020, 9:53 AM

ಟಿಪ್ಪು ಜಯಂತಿ ನಿಷೇಧ ಬದಲು ಸಾರಾಯಿ ನಿಷೇಧಿಸಿ: ತನ್ವೀರ್‌ ಸೇಠ್‌

ರಾಜ್ಯ ಸರ್ಕಾರವು ಟಿಪ್ಪು ಜಯಂತಿ ನಿಷೇಧಿಸುವ ಬದಲು ತಾಕತ್ತಿದ್ದರೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಸಾರಾಯಿ, ಜೂಜಾಟ ನಿಷೇಧ ಮಾಡಲಿ ಎಂದು ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ತನ್ವೀರ್‌ ಸೇಠ್‌ ಸವಾಲು ಹಾಕಿದ್ದಾರೆ.

BJP Flag

Karnataka Districts1, Nov 2020, 3:17 PM

32ರಲ್ಲಿ 5 ಸ್ಥಾನ ಉಳಿಸಿಕೊಂಡಿರುವ ಬಿಜೆಪಿ : ಅಧಿಕಾರ ಕನಸು

32 ಸ್ಥಾನಗಳಲ್ಲಿ ಕೇವಲ 5 ಸ್ಥಾನವನ್ನು ಇಟ್ಟುಕೊಂಡ ಬಿಜೆಪಿ ಹೇಗೆ ಅಧಿಕಾರ ನಡೆಸಲು ಸಾಧ್ಯ ಎಂದು ಶಾಸಕರೋರ್ವರು ಹೇಳಿದ್ದಾರೆ.

BS Yediyurappa Valmiki Jayanti

state31, Oct 2020, 9:03 AM

ವಾಲ್ಮೀಕಿ ಸಮುದಾಯ ಅಭಿವೃದ್ದಿಗೆ ಬದ್ದ; ಸಿಎಂ ಬಿಎಸ್‌ವೈ ಅಭಯ

ಬೀದರ್‌ನಿಂದ ಚಾಮರಾಜನಗರದವರೆಗೂ ಇರುವ ಎಲ್ಲ ವಾಲ್ಮೀಕಿ ಸಮುದಾಯದ ಬಂಧುಗಳ ಅಭಿವೃದ್ಧಿಗೆ ನಾನು ಮತ್ತು ನನ್ನ ಸರ್ಕಾರ ಸದಾ ಸಿದ್ಧ ಎನ್ನುವ ಭರವಸೆಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿದ್ದಾರೆ

Soudha

Education30, Oct 2020, 8:36 PM

ಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸೂಚನೆ..!

ಕರ್ನಾಟಕದ ಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ  ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಅದು ಈ ಕೆಳಗಿನಂತಿದೆ ನೋಡಿ

rajiv chandrasekaran bjp bbmp

Video Icon

state2, Oct 2020, 6:09 PM

ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ.

02 top10 stories

News2, Oct 2020, 4:40 PM

ಗಾಂಧಿ,ಶಾಸ್ತ್ರಿ ಸ್ಮರಿಸಿದ ಭಾರತ, ಬಾಬ್ರಿ ಧ್ವಂಸದ ಹಿಂದಿತ್ತಾ ಪಾಕ್ ತಂತ್ರ? ಅ.2ರ ಟಾಪ್ 10 ಸುದ್ದಿ!

ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯ ಜನ್ಮದಿನಾಚರಣೆ ಪ್ರಯುಕ್ತ ಇಡೀ ದೇಶವೆ ಗೌರವಾನ್ವಿತರನ್ನು ಸ್ಮರಿಸಿದೆ. ಇತ್ತ ಅರುಣಾಚಲ ಪ್ರದೇಶದಲ್ಲಿ ಕಿರಿಕ್ ಮಾಡುತ್ತಿರುವ ಚೀನಾಗೆ ಅಮೆರಿಕ ಎಚ್ಚರಿಕೆ ನೀಡಿದೆ. ಬಾಬ್ರಿ ಧ್ವಂಸ ಪ್ರಕರಣ ತೀರ್ಪು ಹೊರಬಿದ್ದ ಬೆನ್ನಲ್ಲೇ ಇದೀಗ ಪಾಕಿಸ್ತಾನ ಕೈವಾಡದ ಕುರಿತು ಕೋರ್ಟ್ ತನ್ನ ತೀರ್ಪಿನಲ್ಲಿ ಕೆಲ ಅಂಶಗಳನ್ನು ಉಲ್ಲೇಖಿಸಿದೆ.  ಅಮೆರಿಕ ಅಧ್ಯಕ್ಷನಿಗೆ ಕೊರೋನಾ, ಕಣ್ಣೀರಿಟ್ಟ ನಿರೂಪಕಿ ಅನುಶ್ರಿ ಸೇರಿದಂತೆ ಅಕ್ಟೋಬರ್ 2ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

Mahatma Gandhi

Karnataka Districts2, Oct 2020, 1:34 PM

ಬಳ್ಳಾರಿ: ಹರಪನಹಳ್ಳಿಯಲ್ಲೂ ಗಾಂಧೀಜಿ ಹೆಜ್ಜೆ ಗುರುತು..!

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಶಾಂತಿ, ಸಹನೆಯಿಂದ ಏನನ್ನಾದರೂ ಸಾಧಿಸಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟು ರಾಷ್ಟ್ರಪಿತರಾದ ಮಹಾತ್ಮಾ ಗಾಂಧೀಜಿ ಹಿಂದುಳಿದ ಹರಪನಹಳ್ಳಿಯಲ್ಲೂ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟು​ ಹೋ​ಗಿದ್ದಾರೆ.

• undefined
Video Icon

state16, Aug 2020, 6:25 PM

ಡೊಳ್ಳು ಬಾರಿಸಿ ಮಾಜಿ ಸಚಿವೆ ಸಖತ್ ಸಂಭ್ರಮ..!

ನಮ್ಮ ಅಚ್ಚುಮೆಚ್ಚಿನ ನಟಿ ಉಮಾಶ್ರೀ ಯಾವಾಗಲೂ ಸಖತ್ ಆಕ್ವೀವ್ ಆಗಿರುತ್ತಾರೆ. ನ ಮಕ್ಕಳ ಜೊತೆ ಇವರೂ ಡೊಳ್ಳು ಬಾರಿಸಿ ಸಂಭ್ರಮಪಟ್ಟಿದ್ದಾರೆ. ತೇರದಾಳ ಕಾಂಗ್ರೆಸ್ ಕಚೇರಿಯಲ್ಲಿ ಸಂಗೋಳ್ಳಿ ರಾಯಣ್ಣ ಜಯಂತಿ ನಡೆದಿದ್ದು ನಟಿ ಉಮಾಶ್ರೀ ಮಕ್ಕಳ ಜೊತೆ ಹೆಜ್ಜೆ ಹಾಕಿದ್ದಾರೆ. ಮಕ್ಕಳು ಕೂಡಾ ಸಖತ್ ಎಂಜಾಯ್ ಮಾಡಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಸಂಭ್ರಮದಿಂದ ಆಚರಣೆ

state16, Aug 2020, 9:10 AM

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ಸ್ಮರಣೆ

ಬೆಂಗಳೂರು(ಆ.16): ನಗರದಲ್ಲಿ ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಯಣ್ಣನ ತ್ಯಾಗ, ಬಲಿದಾನ ಸ್ಮರಿಸಲಾಯಿತು.

• undefined
Video Icon

state28, Jun 2020, 3:36 PM

ವಿಶ್ವಕ್ಕೆ ಸಂದೇಶ ಸಾರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ-ಸೆಂಟ್ರಲ್ ಪಾರ್ಕ್

ವಿಶ್ವ ವಿಖ್ಯಾತ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರಿ ಜನಿಸಿ ಜೂನ್ 27 ಕ್ಕೆ 511 ವರ್ಷ. ಬೆಂಗಳೂರನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ಮಿಸಿದ ಕೆಂಪೇಗೌಡ್ರ ಸ್ಮರಣೆಯನ್ನು ಸರ್ಕಾರ ವಿಶಿಷ್ಟವಾಗಿ ಮಾಡಲು ಮುಂದಾಗಿದೆ. ಕೆಂಪೇಗೌಡ್ರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲು ಸರ್ಕಾರ ಅಡಿಗಲ್ಲು ಹಾಕಿದೆ.

• undefined

state27, Jun 2020, 9:03 PM

ವಿಜಯನಗರದ ವೈಭವ ಕಂಡು ಬೆಂಗಳೂರು ಕಟ್ಟಿದ್ದರು ಕೆಂಪೇಗೌಡ್ರು

ಬಾಲ್ಯದಿಂದ ಶ್ರೀಕೃಷ್ಣ ದೇವರಾಯನ ಆಡಳಿತ ಮತ್ತು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡ, ತಮ್ಮ ನಾಡಿನಲ್ಲಿಯೂ ಇದೇ ರೀತಿಯಲ್ಲಿ ಎಲ್ಲ ವೈಭವವುಳ್ಳ ನಗರವನ್ನು ಪ್ರತಿಷ್ಠಾಪಿಸಬೇಕು ಎಂಬ ಬಯಕೆ ಹೊಂದಿರುತ್ತಾರೆ. ಬಳಿಕ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ಎಲ್ಲ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿ ಅಧ್ಯಯನ ಮಾಡಿರುತ್ತಾರೆ.

• undefined

state27, Jun 2020, 8:55 PM

ಕೆಂಪೇಗೌಡರ ಸಮಾಧಿ ಸ್ಥಳ ಶೀಘ್ರ ಜಾಗತಿಕ ಪ್ರವಾಸಿ ತಾಣ

ಐದು ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ನಿರ್ಮಾಣ ಮಾಡಿದ ಬೆಂದಕಾಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ನಗರವಾಗಿ ಐತಿಹಾಸಿಕ ಮನ್ನಣೆ ಪಡೆದಿದೆ. ಬೆಂದಕಾಳೂರಿಗೆ ರೂಪಕೊಟ್ಟ, ಕೆಂಪೇಗೌಡರ ದೂರದೃಷ್ಟಿಯ ನಗರಾಭಿವೃದ್ಧಿ ಯೋಜನೆಗಳು ಇಂದಿಗೂ ಪ್ರಸ್ತುತ. ಅವರ ಆಡಳಿತ ವೈಖರಿ, ರಾಜಕೀಯ, ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಗ್ರ ಅಧ್ಯಯನಗಳು ನಡೆಯಬೇಕಿದ್ದು, ಆ ಕಾರ್ಯ ಸಾಗುತ್ತಲೇ ಇದೆ.

• undefined
Video Icon

state27, Jun 2020, 1:04 PM

108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ

ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

Kempegowda

state27, Jun 2020, 9:27 AM

108 ಅಡಿ ಕೆಂಪೇಗೌಡ ಪ್ರತಿಮೆಗೆ ಇಂದು ಶಂಕು: 23 ಎಕರೆ ಜಾಗದಲ್ಲಿ ಸೆಂಟ್ರಲ್‌ ಪಾರ್ಕ್!

108 ಅಡಿ ಕೆಂಪೇಗೌಡ ಪ್ರತಿಮೆಗೆ ಇಂದು ಶಂಕು| ಆಕ​ರ್ಷ​ಣೆ- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬೃಹತ್‌ ಕಂಚಿನ ಪ್ರತಿಮೆ ಸ್ಥಾಪನೆ| 23 ಎಕರೆ ಜಾಗದಲ್ಲಿ ಸೆಂಟ್ರಲ್‌ ಪಾರ್ಕ್: ಬಿಎಸ್‌ವೈ ಭೂಮಿಪೂಜೆ

• undefined

state19, Jun 2020, 10:20 AM

ಇನ್ಮುಂದೆ ಗಾಂಧಿ ಜಯಂತಿ ಸೇರಿ ಎಲ್ಲ ಗಣ್ಯರ ಜಯಂತಿಗೂ ರಜೆ?

ಗಾಂಧಿ ಜಯಂತಿ ಸೇರಿ ಎಲ್ಲ ಗಣ್ಯರ ಮಾನ್ಯರ ಜಯಂತಿಗಳಿಗೆ ಶಾಲಾ ಕಾಲೇಜುಗಳಿಗೆ ರಜೆ ನೀಡುವುದರ ಬದಲು ಅರ್ಥಪೂರ್ಣ ಆಚರಣೆ ಮಾಡುವಂತೆ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ. ಎಂ. ಆರ್ ದೊರೆಸ್ವಾಮಿ ಶಿಫಾರಸ್ಸು ಮಾಡಿದ್ದಾರೆ.