Jds  

(Search results - 3070)
 • fzasd

  Politics16, Oct 2019, 5:09 PM IST

  ಸಾ.ರಾ. ಮಹೇಶ್ ರಾಜೀನಾಮೆ ಬೆನ್ನಲ್ಲೇ ಮತ್ತೋರ್ವ JDS ನಾಯಕ ಸರದಿಯಲ್ಲಿ?

  ಜೆಡಿಎಸ್‌ನ  ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಾ.ರಾ. ಮಹೇಶ್ ರಾಜೀನಾಮೆ ನೀಡಿದ್ದು, ಈ ರಾಜೀನಾಮೆ ವಿಚಾರ ಬಹಿರಂಗಗೊಂಡಿದೆ. ಇದರ ಮಧ್ಯೆಯೇ ಮತ್ತೋರ್ವ ಜೆಡಿಎಸ್ ಹಿರಿಯ ನಾಯಕ ಕುಮಾರಸ್ವಾಮಿ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷಕ್ಕೆ ಗುಡ್‌ಬೈ ಹೇಳುತ್ತಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ್ದಾರೆ.

 • Hassan16, Oct 2019, 2:54 PM IST

  ಸಾ.ರಾ. ಮಹೇಶ್ ರಾಜೀನಾಮೆ ವಿಚಾರ : ರೇವಣ್ಣ ರಿಯಾಕ್ಷನ್ ಏನು?

  ಕೆ ಆರ್ ನಗರ ಕ್ಷೇತ್ರದ ಶಾಸಕ ಸಾ ರಾ ಮಹೇಶ್ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಮಾಜಿ ಶಾಸಕ ಎಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. 

 • shivarame gowda

  Mandya16, Oct 2019, 2:28 PM IST

  ಬೈಎಲೆಕ್ಷನ್ ಗೆಲ್ಲಲು ಜೆಡಿಎಸ್ ಸಾಲಮನ್ನಾ 'ಅಸ್ತ್ರ'

  ಉಪಚುನಾವಣೆಯನ್ನು ಎದುರಿಸಲು ಪಕ್ಷಗಳು ಸಿದ್ಧತೆ ಆರಂಭಿಸಿ ಆಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಿದ್ದರೂ, ಪಕ್ಷದ ಪರ ಪ್ರಚಾರ ನಡೆಸಲು ಆರಂಭಿಸಿಬಿಟ್ಟಿದ್ದಾರೆ. ಜೆಡಿಎಸ್ ಬೈ ಎಲೆಕ್ಷನ್ ಗೆಲ್ಲಲು ಮಹಾಅಸ್ತ್ರ ಒಂದನ್ನು ಪ್ರಯೋಗಿಸಲು ಸಿದ್ಧವಾಗಿದೆ. ಅದೂ ಅಂಕಿ ಅಂಶ, ಮಾಹಿತಿ ರೂಪದಲ್ಲಿ. ಏನಿದು ಜೆಡಿಎಸ್ ಮಹಾ ಅಸ್ತ್ರ, ತಿಳಿಯಲು ಈ ಸುದ್ದಿ ಓದಿ.

 • mysore

  Politics16, Oct 2019, 11:37 AM IST

  ಪ್ರಚಾರಕ್ಕಾಗಿ ರಾಜೀನಾಮೆ ವಿಚಾರ ತೇಲಿ ಬಿಟ್ಟರಾ ಸಾ.ರಾ.ಮಹೇಶ್?

  ಮೈಸೂರಿನ ಕೆ ಆರ್ ನಗರ ಕ್ಷೇತ್ರದ ಶಾಸಕ ಸಾ ರಾ ಮಹೆಶ್ ತಾವು ರಾಜೀನಾಮೆ ನೀಡಿದ್ದಾಗಿ ಹೇಳಿದ್ದು, ಆದರೆ ಇದೆಲ್ಲಾ ಸುಳ್ಳು ಎನ್ನಲಾಗುತ್ತಿದೆ. 

 • Politics16, Oct 2019, 10:40 AM IST

  ಶಾಸಕ ಸ್ಥಾನಕ್ಕೆ JDS ಶಾಸಕ ಸಾ ರಾ ಮಹೇಶ್ ರಾಜೀನಾಮೆ!?

  ಮೈಸೂರಿನ ಕೆ ಆರ್ ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಇದರ ಹಿಂದಿನ ರಾಜಕೀಯವೇನು? ಅವರು ಇತ್ತೀಚಿನ ಬೆಳವಣಿಗೆಗಳಿಗೆ ನೊಂದಿದ್ದೇಕೆ? ಅವರು ಹೇಳಿದ್ದಿಷ್ಟು...

 • h vishwanath sara mahesh
  Video Icon

  Politics15, Oct 2019, 8:59 PM IST

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

  ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

  ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

  Disqualified MLA H Vishwanath Challenges JDS Leader Sa Ra Mahesh

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

   

 • Video Icon

  Politics15, Oct 2019, 6:20 PM IST

  ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

  ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

  ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 • Mandya15, Oct 2019, 10:33 AM IST

  ‘ಮನಸ್ಸಲ್ಲಿ ನೋವಿದ್ದರೂ ನಿವೃತ್ತಿ ಪಡೆಯಲ್ಲ’

  ನನ್ನ ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಸಹ ನಾನು ರಾಜಕೀಯದಲ್ಲಿ ಮುಂದುವರಿಯುತ್ತೇನೆ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

 • Mandya14, Oct 2019, 2:56 PM IST

  ಮೂವರು ಜೆಡಿಎಸ್ ಮುಖಂಡರ ಉಚ್ಛಾಟನೆ

  ಜೆಡಿಎಸ್ ಭದ್ರಕೋಟೆಯಲ್ಲಿ ಮೂವರು ಮುಖಂಡರನ್ನು ಉಚ್ಛಾಟಿಸಲಾಗಿದೆ. ಮಾಜಿ ಸಚಿವರೋರ್ವರ ಶಿಫಾರಸಿನ ಮೇಲೆ ಉಚ್ಛಾಟನೆ ಮಾಡಲಾಗಿದೆ. 

 • GT Devegowda

  Mysore14, Oct 2019, 10:34 AM IST

  ಮತ್ತೆ ಸಿಎಂ ಯಡಿಯೂರಪ್ಪ ಹೊಗಳಿದ ಜಿಟಿಡಿ

  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಜಿಟಿ ದೇವೇಗೌಡ ಹೊಗಳಿದ್ದಾರೆ. 

 • Gopalaiah
  Video Icon

  Politics13, Oct 2019, 5:13 PM IST

  RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ ಅನರ್ಹ ಶಾಸಕ

  ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅನರ್ಹ ಶಾಸಕ ಗೋಪಾಲಯ್ಯ ಅವರು ಮುಂಬುರುವ ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಎಲೆಕ್ಷನ್ ಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಫೀಲ್ಡ್ ಗಿಳಿದಿರುವ ಗೋಪಾಲಯ್ಯ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇಂದು [ಭಾನುವಾರ] ನಡೆದ RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು. 
   

 • Bengaluru-Urban13, Oct 2019, 8:17 AM IST

  ಕಾಂಗ್ರೆಸ್ - ಜೆಡಿಎಸ್ ಕ್ಷೇತ್ರಗಳಿಗೆ ಅನುದಾನ ಕಡಿತ : ಜಟಾಪಟಿ

  ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಂಗಳೂರಿಗೆ ನೀಡಲಾದ ಅನುದಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಕಡಿತಗೊಳಿಸಿರುವ ವಿಚಾರವು ನಗರದ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.
   

 • Devegowda

  National12, Oct 2019, 9:57 PM IST

  ಹಾಲಿ ಪ್ರಧಾನಿಯನ್ನು ಹಾಡಿಹೊಗಳಿದ ದೇವೇಗೌಡ

  ಮೋದಿಯನ್ನು ಒಂದಿಲ್ಲೊಂದು ವಿಚಾರದಲ್ಲಿ ಟೀಕಿಸುತ್ತಿದ್ದ ದೇವೇಗೌಡ್ರು ಈಗ ಮೊದಿಯನ್ನು ಹಾಡಿ ಹೊಗಳಿದ್ದಾರೆ.

 • JDS
  Video Icon

  Politics12, Oct 2019, 8:39 PM IST

  ಜೆಡಿಎಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ: ಅತೃಪ್ತರಿಂದ ಗುಪ್ತ್-ಗುಪ್ತ್ ಮೀಟಿಂಗ್

  ಜೆಡಿಎಸ್ ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಧೋರಣೆಗೆ ವಿಧಾನಪರಿಷತ್ ಸದಸ್ಯರು ಕೆಂಡಾಮಂಡಲರಾಗಿದ್ದಾರೆ. ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡ ಸದಸ್ಯರು ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದಾರೆ. ಯಾರೆಲ್ಲ ಅಸಮಾಧಾನಗೊಂಡಿದ್ದಾರೆ. ಏನೆಲ್ಲ ಆಗಿದೆ ಎನ್ನುವುದನ್ನು ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

 • Mysore12, Oct 2019, 2:33 PM IST

  ಹುಣಸೂರು ಉಪ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಫಿಕ್ಸ್

  ರಾಜ್ಯದಲ್ಲಿ ಉಪ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಭರ್ಜರಿ ತಯಾರಿ ನಡೆದಿದ್ದು, ಹುಣಸೂರು ಕ್ಷೇತ್ರಕ್ಕೆ ಬಹುತೇಕ ಜೆಡಿಎಸ್ ಅಭ್ಯರ್ಥಿ ಫಿಕ್ಸ್ ಆದಂತಾಗಿದೆ.