Jnu

(Search results - 69)
• JNU

EducationJun 9, 2021, 7:06 PM IST

ವಿಶ್ವದ ಅಗ್ರಮಾನ್ಯ ವಿವಿಗಳ ಪಟ್ಟಿ, ಸಾವಿರದೊಳಕ್ಕೆ ಬಂದ JNU

QS ವರ್ಲ್ಡ್ ಯುನಿವರ್ಸಿಟಿಗಳ  ರ್‍ಯಾಂಕಿಂಗ್  ಪಟ್ಟಿ ಬಿಡುಗಡೆ ಮಾಡಿದ್ದು  ಜೆಎನ್ ಯು ಮೊದಲ ಸಾವಿರದೊಳಗೆ ಸ್ಥಾನ ಪಡೆದುಕೊಂಡಿದೆ.

• undefined

CRIMENov 30, 2020, 9:03 PM IST

ತಂದೆಗೆ ಜೀವ ಬೆದರಿಕೆ ಹಾಕಿದ 'ಹೋರಾಟಗಾರ್ತಿ' ಶೆಹ್ಲಾ ರಶೀದ್!

ಗುಪ್ತಚರ ಇಲಾಖೆಗಳು ಆಗಾಗ್ಗೆ ಸಮಾಜದ್ರೋಹಿ ಚಟುವಟಿಕೆಗಳ ಮಾಹಿತಿ ನೀಡುತ್ತಿದ್ದು ಭದ್ರತಾ ವ್ಯವಸ್ಥೆ ಅದನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿರುತ್ತದೆ. ಆದರೆ ಇದೀಗ ಜಮ್ಮು ಕಾಶ್ಮೀರದಿಂದ ಬಂದಿರುವ ಸುದ್ದಿ ನಿಜಕ್ಕೂ ಆಘಾತಕಾರಿ

jnu

Fact CheckNov 20, 2020, 11:23 AM IST

Fact Check : ಜೆಎನ್‌ಯುದಲ್ಲಿ ಮುಸ್ಲಿಮರಿಗೆ ಫ್ರೀ ಹಾಸ್ಟೆಲ್‌?

ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.  ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?

• undefined

IndiaNov 16, 2020, 5:49 PM IST

ಸ್ವಾಮಿ ವಿವೇಕಾನಂದ ಯೂನಿವರ್ಸಿಟಿಯಾಗುತ್ತಾ JNU? ಭಾರೀ ಸಂಚಲನ!

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯ ಹಲವು ಕಾರಣಗಳಿಂದ ಸುದ್ದಿಯಾಗಿದೆ. ಎಡಪಂಥಿಯ ನಿಲುವು ಸೇರಿದಂತೆ ಹಲವು ಆರೋಪಗಳು JNU ವಿದ್ಯಾದೇಗುಲದ ಮೇಲಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ JNU ವಿಶ್ವವಿದ್ಯಾನಿಲಿಯ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ್ದರು. ಇದೀಗ ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳ್ಳುತ್ತಿದೆಯಾ? ಇಲ್ಲಿದೆ ವಿವರ

গুজরাটের ইতিহাসে সবচেয়ে দীর্ঘ সময় মুখ্যমন্ত্রী ছিলেন নরেন্দ্র মোদী। একটানা ২ হাজার ৬৩ দিন ক্ষমতায় ছিলেন।

IndiaNov 12, 2020, 7:40 PM IST

JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ JNU ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಕಾರ್ಯಕ್ರಮ ಯಶಸ್ವಿಯಾಗಿಸಿದೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫೆರನ್ಸ್ ಮೂಲಕ ಪ್ರತಿಮೆ ಅನಾವರಣ ಮಾಡಿದ್ದಾರೆ.

modi jnu

IndiaNov 12, 2020, 2:27 PM IST

3 ವರ್ಷದ ಕಾಯುವಿಕೆ ಅಂತ್ಯ: JNUನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ!

ಜೆಎನ್‌ಯು ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ| ಎಡಪಂಥೀಯರ ಕೋಟೆ ಎಂದೇ ಕರೆಸಿಕೊಳ್ಳುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಮೋದಿ ಕಾರ್ಯಕ್ರಮ| ಈ ಆವರಣದಲ್ಲಿ ಮೋದಿ ಭಾಗವಹಿಸುವ ಮೊದಲ ಕಾರ್ಯಕ್ರಮ

09 top10 stories

NewsNov 9, 2020, 5:13 PM IST

JNUನಲ್ಲಿ ವಿವೇಕಾನಂದರ ಪ್ರತಿಮೆ, IPL ಅಭಿಮಾನಿಗಳಿಗೆ ಗುಡ್‌ನ್ಯೂಸ್; ನ.9ರ ಟಾಪ್ 10 ಸುದ್ದಿ!

JNU ಕ್ಯಾಂಪಸ್‌ನಲ್ಲಿ ಪ್ರಧಾನಿ ಮೋದಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಲಿದ್ದಾರೆ.  ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಮಾಜಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸೋಲಿನ ಬೆನ್ನಲ್ಲೇ ಡೋನಾಲ್ಡ್ ಟ್ರಂಪ್‌ಗೆ ವಿಚ್ಛೇದನ ನೀಡಲು 3ನೇ ಪತ್ನಿ ಮೆಲಾನಿಯಾ ಸಿದ್ಧತೆ ನಡೆಸಿದ್ದಾರೆ. ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಮಲ್ಯ ಹೆಸರು ಸೇರಿದಂತೆ ನವೆಂಬರ್ 9ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

modi

IndiaNov 9, 2020, 4:01 PM IST

JNU ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಲಿರುವ ಮೋದಿ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಗಾತ್ರದ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಅದನ್ನು  ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.

Meanwhile, over 150 academicians from various universities in India and abroad have written to Prime Minister Narendra Modi in support of conducting the exam.

Education JobsAug 27, 2020, 6:29 PM IST

JEE-NEET ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರು ಯಾರು? ಮೋದಿಗೆ ಬಂದ ಪತ್ರ

JEE ಮತ್ತು NEET ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದಕ್ಕೆ ಹಾಕಬೇಡಿ,  ಮುಂದಕ್ಕೆ ಹಾಕಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗುತ್ತದೆ ಎಂದು 150 ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ಪ್ರಧಾನಿ ನರೇಂದ್ರ  ಮೋದಿ ಅವರಿಗೆ ಪತ್ರ ಬರೆದಿವೆ.

Nirmala

IndiaAug 18, 2020, 4:02 PM IST

JNU ವಿದ್ಯಾರ್ಥಿನಿ, Ph.D ಆಗಿದ್ದರೂ ಸೇಲ್ಸ್‌ಗರ್ಲ್‌ ಆಗಿ ದುಡಿದಾಕೆ, ಇಂದು ಕೇಂದ್ರ ಸಚಿವೆ!

ನಿರ್ಮಲಾ ಸೀತಾರಾಮನ್‌ರವರಿಗೆ ಇಂದು 61ನೇ ಹುಟ್ಟುಹಬ್ಬದ ಸಂಭ್ರಮ. ಭಾರತದ ಹಣಕಾಸು ಸಚಿವೆ ಹಾಗೂ ಮಾಜಿ ರಕ್ಷಣಾ ಸಚಿವೆಯಾಗಿರುವ ನಿರ್ಮಲಾ ಕಾಂಗ್ರೆಸ್‌ ಪಕ್ಷ ಬೆಂಬಲಿಸುವ ಕುಟುಂಬದಲ್ಲಿದ್ದರೂ, ಬಿಜೆಪಿಯ ಪ್ರಮುಖ ನಾಯಕಿಯರಲ್ಲಿ ಗುರುತಿಸಿಕೊಳ್ಳುತ್ತಾರೆ. ಓದುವುದೆಂದರೆ ಇವರಿಗೆ ಅಚ್ಚುಮೆಚ್ಚು. ಆರ್ಥಿಕ ವಿಷಯದಲ್ಲಿ ಡಾಕ್ಟರೇಟ್ ಪಡೆದಿರುವ ನಿರ್ಮಲಾ ಸೇಲ್ಸ್‌ಗರ್ಲ್ ಆಗಿಯೂ ಕೆಲಸ ಮಾಡಿದ್ದಾರೆ. ಇಲ್ಲಿದೆ ನೋಡಿ ನಿರ್ಮಲಾ ಸೀತಾರಾಮನ್ ಕುರಿತಾದ ಕೆಲ ಇಂಟರೆಸ್ಟಿಂಗ್ ವಿಚಾರಗಳು

CT Ravi

Karnataka DistrictsAug 1, 2020, 11:19 AM IST

ಜೆಎನ್‌ಯು ಕನ್ನಡ ಪೀಠ ರದ್ದಿಲ್ಲ: ಸಚಿವ ರವಿ ಸ್ಪಷ್ಟನೆ

ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ಕನ್ನಡ ಅಧ್ಯಯನ ಪೀಠ ರದ್ದು ಮಾಡುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ಜೆಎನ್‌ಯುನಲ್ಲಿರುವ ಕನ್ನಡ ಅಧ್ಯಯನ ಪೀಠ ರದ್ದಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಬರುತ್ತಿವೆ.

JNU

NewsJul 29, 2020, 12:45 PM IST

ಜೆಎನ್‌ಯುಗೆ ಹೋಗಿದ್ದ ದೀಪಿಕಾ ಖಾತೆಗೆ 5 ಕೋಟಿ ರೂ.?: ನಟಿ ವಿರುದ್ಧ ಭುಗಿಲೆದ್ದ ಆಕ್ರೋಶ!

ಜೆಎನ್‌ಯು ಪ್ರತಿಭಟನೆಯಲ್ಲಿ ಭಾಗಿಯಾದ ದೀಪಿಕಾ ಖಾತೆಗೆ ಐದು ಕೋಟಿ ರೂ?| ಹತ್ತು ನಿಮಿಷ ಭಾಗಿಯಾಗಿದ್ದಕ್ಕೆ ಪಾಕಿಸ್ತಾನ ಮೂಲದಿಂದ ದೀಪಿಕಾಗೆ ಬಂತಾ ಹಣ?| ಟ್ವಿಟ್‌ನಲಲ್ಲಲಿ ನಟಿ ವಿರುದ್ಧ ಭುಗಿಲರೆದ್ದ ಆಕ್ರೋಶ

• undefined

IndiaJun 12, 2020, 11:11 AM IST

ಬೆಂಗಳೂರಿನ ಐಐಎಸ್ಸಿ ದೇಶದ ನಂ.1 ಅತ್ಯುತ್ತಮ ವಿವಿ

ಉತ್ತಮ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಐಐಎಂ ಎರಡನೇ ಸ್ಥಾನ ಪಡೆದಿದೆ. ಉತ್ತಮ ಫಾರ್ಮಸಿ ಕಾಲೇಜುಗಳ ಪಟ್ಟಿಯಲ್ಲಿ ಉಡುಪಿಯ ಮಣಿಪಾಲ್‌ ಕಾಲೇಜ್‌ ಆಫ್‌ ಫಾರ್ಮಾಸ್ಯುಟಿಕಲ್‌ ಸೈನ್ಸಸ್‌ 7ನೇ ಸ್ಥಾನ ಹಾಗೂ ಮೈಸೂರಿನ ಜೆಎಸ್‌ಎಸ್‌ ಕಾಲೇಜ್‌ ಆಫ್‌ ಫಾರ್ಮಸಿ 10ನೇ ಸ್ಥಾನ ಪಡೆದಿವೆ.

• Deepika Kangana

Cine WorldJan 21, 2020, 12:47 PM IST

ನಾನು ಟುಕ್ಡೆ- ಟುಕ್ಡೆ ಗ್ಯಾಂಗ್‌ಗೆ ಬೆಂಬಲಿಸುವುದಿಲ್ಲ; ದೀಪಿಕಾಗೆ ಕಂಗನಾ ಟಾಂಗ್!

ನಟಿ ದೀಪಿಕಾ ಪಡುಕೋಣೆ ಸಿನಿಮಾ ಮಾತ್ರವಲ್ಲ, ಸಾಮಾಜಿಕ ಆಗು ಹೋಗುಗಳಿಗೂ ಸ್ಪಂದಿಸುತ್ತಾರೆ. ಇತ್ತೀಚಿಗೆ ದೆಹಲಿಯ ಜೆಎನ್‌ಯುನಲ್ಲಿ ನಡೆದ ಹಿಂಸಾಚಾರ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಇದಕ್ಕೆ ಸಾಕ್ಷಿ.

• Deep

IndiaJan 15, 2020, 4:33 PM IST

'ಚಪಕ್' ಬೆನ್ನಲ್ಲೇ ದೀಪಿಕಾಗೆ ಮತ್ತೊಂದು ಆಘಾತ!

ಚಪಕ್ ಬೆನ್ನಲ್ಲೇ ದೀಪಿಕಾಗೆ ಮತ್ತೊಂದು ತಲೆನೋವು| ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ದೀಪಿಕಾಗೆ JNU ಭೇಟಿಯೇ ಮಾರಕವಾಯ್ತಾ| ಒಂದಾದ ಬಳಿಕ ಮತ್ತೊಂದರಂತೆ ಕೈತಪ್ಪುತ್ತಿವೆ ಅವಕಾಶ