Job

(Search results - 710)
• Video Icon

state3, Jul 2020, 12:43 PM

ಕೊರೋನಾತಂಕದ ನಡುವೆಯೇ ಪ್ರತಿಭಟನೆಗಿಳಿದ ಕೊರೋನಾ ವಾರಿಯರ್ಸ್..!

ಸಂಬಳಕ್ಕಿಂತ ಕೆಲಸದ ಭದ್ರತೆ ಮುಖ್ಯ ಎಂದು ಸಂಬಳ ಹೆಚ್ಚಳವನ್ನು ವೈದ್ಯರ ಸಂಘ ತಿರಸ್ಕಾರ ಮಾಡಿದೆ. ಒಂದು ವೇಳೆ ಸರ್ಕಾರ ಗುತ್ತಿಗೆ ವೈದ್ಯರನ್ನು ಮಾಡಿಲ್ಲ ಎಂದರೆ ಜುಲೈ 08ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

• CRIME2, Jul 2020, 3:15 PM

'BSY ಕುಟುಂಬ ಫುಲ್ ಕ್ಲೋಸ್' ಕೆಲಸ ಕೊಡಿಸುವ ಹಾವೇರಿ ವಂಚಕ ಬಲೆಗೆ!

ಸಿಎಂ  ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದವರು ತನಗೆ ಪರಿಚಯವಿದ್ದು ಯಾವ ಕೆಲಸ ಬೇಕಾದರೂ ಮಾಡಿಕೊಡುತ್ತೇನೆ ಎಂದು ನಂಬಿಸುತ್ತಿದ್ದ ವಂಚಕ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

• ವಿದ್ಯಾರ್ಹತೆ: ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

State Govt Jobs1, Jul 2020, 9:32 PM

ಕೆಪಿಎಎಸ್‌ಸಿ ಹುದ್ದೆಯ ಪರೀಕ್ಷಾ ದಿನಾಂಕ ಮರು ನಿಗದಿ

ಭಾನುವಾರ ಲಾಕ್ ಡೌನ್ ಹಿನ್ನೆಲೆ  ಈ ಮೊದಲು ನಿಗದಿಯಾಗಿದ್ದ ಕೆಪಿಎಎಸ್‌ಸಿಯ ವಿವಿಧ ಹುದ್ದೆಗೆ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ,

• Karnataka Districts1, Jul 2020, 10:08 AM

ವಸತಿ ಶಾಲೆಗಳಿಗೆ ಶಿಕ್ಷಕರ ನೇಮಕ: DCM ಗೋವಿಂದ ಕಾರಜೋಳ

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶೀಘ್ರದಲ್ಲಿ ಸಾವಿರ ಶಿಕ್ಷಕರ ಕಾಯಂ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

SELCO India

Karnataka Districts30, Jun 2020, 10:04 PM

ಸೆಲ್ಕೋ ಇಂಡಿಯಾ ಸಂಸ್ಥೆಯಿಂದ ವಿನೂತನ ಕಾರ್ಯಕ್ರಮ

ಕೋವಿಡ್19 ಹಿನ್ನೆಲೆಯಲ್ಲಿ ಪಟ್ಟಣ ಬಿಟ್ಟು ಹಳ್ಳಿ ಸೇರಿ ಕೆಲಸವಿಲ್ಲದೇ ಖಾಲಿ ಇರುವ ನಿರುದ್ಯೋಗಿಗಳಿಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಚೇರ್ ಮನ್ ಗೋಪಿಕೃಷ್ಣ ಕೆಲ ಸಲಹೆಗಳನ್ನ ಕೊಟ್ಟದ್ದಾರೆ.

ibps jobs

Bank Jobs30, Jun 2020, 3:49 PM

IBPS ನೇಮಕಾತಿ 2020: 9638 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಬಿಪಿಎಸ್ 9638 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

• Combing

Karnataka Districts30, Jun 2020, 3:23 PM

ನಕ್ಸಲ್‌ ನಿಗ್ರಹ ಪಡೆಯಿಂದ ಉದ್ಯೋಗ ಮಾಹಿತಿ

ಪ್ರಸ್ತುತ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸುಮಾರು 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ, ಸುಮಾರು 1222 ಅಗ್ನಿಶಾಮಕರು, ಸುಮಾರು 227 ಚಾಲಕ ಹುದ್ದೆಗಳು, ಸುಮಾರು 82 ಚಾಲಕ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಇದೇ ಜೂನ್‌ 22ರಿಂದ ಜುಲೈ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

• Video Icon

state29, Jun 2020, 5:06 PM

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ.

Soudha

State Govt Jobs27, Jun 2020, 8:31 PM

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.

Police Jobs

State Govt Jobs26, Jun 2020, 5:18 PM

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಪೊಲೀಸ್ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದೆ. ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ವಿಸ್ತರಿಸಿದೆ.

ವಿದ್ಯಾರ್ಹತೆ: ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

State Govt Jobs26, Jun 2020, 2:18 PM

ಕೆಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಹಾಕಿ

ಕರ್ನಾಟಕ ಲೋಕಸೇವಾ ಆಯೋಗ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ -ಕರ್ನಾಟಕ ವೃಂದದಲ್ಲಿನ ಗ್ರೂಪ್ "ಎ" ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

Suresh Kumar

State Govt Jobs24, Jun 2020, 6:03 PM

ಪಿಯುಸಿ ಉಪನ್ಯಾಸಕರ‌ ನೇಮಕಾತಿ ಕೌನ್ಸಿಲಿಂಗ್‌ಗೆ ದಿನಾಂಕ ನಿಗದಿ

ಕೊರೋನಾ ಲಾಕ್‌ಡೌನ್‌ನಿಂದ ವಿಳಂಬವಾಗಿದ್ದ ಪಿಯುಸಿ ಉಪನ್ಯಾಸಕರ‌ ನೇಮಕಾತಿ ಕೌನ್ಸಿಲಿಂಗ್ ಪ್ರಕ್ರಿಯೆಗೆ ಇದೀಗ ದಿನಾಂಕ ಪ್ರಕಟಿಸಲಾಗಿದೆ. ಯಾವಾಗ? ಹೇಗೆ..? ಈ ಕೆಳಗಿನಂತಿದೆ ಮಾಹಿತಿ.

• Modi and trump tele speech

International24, Jun 2020, 9:00 AM

ವಿದೇಶೀ ನೌಕರರಿಗೆ ಅಮೆರಿಕದ ಬಾಗಿಲು ಬಂದ್‌: 5,25,000 ಉದ್ಯೋಗ ಕಸಿದ ನೀತಿ!

ವಿದೇಶೀ ನೌಕರರಿಗೆ ಅಮೆರಿಕದ ಬಾಗಿಲು ಬಂದ್‌!| ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಅಮೆರಿಕದಲ್ಲೇ ಭಾರಿ ವಿರೋಧ| ವಿದೇಶೀಯರ 5,25,000 ಉದ್ಯೋಗ ಕಸಿದ ‘ಅಮೆರಿಕ ಫಸ್ಟ್‌’ ನೀತಿ| ಎಚ್‌1ಬಿ ಸೇರಿ ಎಲ್ಲ ನೌಕರಿ ವೀಸಾ 2020ರ ಅಂತ್ಯದವರೆಗೆ ರದ್ದು| ಭಾರತದ ಟೆಕಿಗಳು, ಇತರ ಉದ್ಯೋಗಾಕಾಂಕ್ಷಿಗಳಿಗೆ ಭಾರಿ ಹೊಡೆತ| ಈಗಾಗಲೇ ಅಮೆರಿಕದಲ್ಲಿರುವ ಗ್ರೀನ್‌ ಕಾರ್ಡ್‌ದಾರರಿಗೆ ಸಮಸ್ಯೆಯಿಲ್ಲ| ಎಚ್‌1ಬಿ ವೀಸಾ ಅವಧಿ ಮುಗಿದವರು ಭಾರತಕ್ಕೆ ಮರಳಬೇಕು

Police Jobs

State Govt Jobs22, Jun 2020, 10:21 PM

36,261 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವಿಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020 ರ ಅಡಿಯಲ್ಲಿ ರಾಜ್ಯದಲ್ಲಿ 36,261 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ

BMW

Automobile21, Jun 2020, 9:01 PM

10 ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗ BMW!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ನೀಡಿದ ಹೊಡೆತದಿಂದ ಆಟೋಮೊಬೈಲ್ ಕಂಪನಿಗಳು ಇನ್ನೂ ಚೇತರಿಸಿಕೊಂಡಿಲ್ಲ. ಲಾಕ್‌ಡೌನ್ ಸಡಿಲೆಕೆಯಾದರೂ ಕಂಪನಿಗಳ ಆರ್ಥಿಕತೆ ಸುಧಾರಿಸಿಲ್ಲ. ಇದೀಗ  BMW ಕಂಪನಿ ಆರ್ಥಿಕ ನಷ್ಟ ಸರಿದೂಗಿಸಲು ಬರೋಬ್ಬರಿ 10 ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ.