Job For Kannadiga  

(Search results - 6)
 • undefined

  NEWS23, Aug 2019, 4:30 PM

  ಕನ್ನಡ ಪರ ಹೋರಾಟ ಇಲ್ಲಿಗೇ ನಿಲ್ಲುವಂತಿಲ್ಲ; ಕನ್ನಡ ಪ್ರಭದ ಬೇಡಿಕೆಗಳಿವು!

  ‘ಕನ್ನಡಪ್ರಭ’ ಹಕ್ಕೊತ್ತಾಯದ ವರದಿಗಳನ್ನು ಸಾವಿರಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಫೇಸ್ಬುಕ್‌, ಟ್ವೀಟರ್‌ ಸೇರಿದಂತೆ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಪ್ರತಿಕ್ರಿಯಿಸುವ ಮೂಲಕ ಕನ್ನಡದ ಬಗೆಗಿನ ತಮ್ಮ ಕೆಚ್ಚನ್ನು ಹೊರಗೆಡವಿದ್ದಾರೆ.  ತಮ್ಮಲ್ಲಿನ ಮಾತೃಭಾಷೆ ಅಭಿಮಾನ ಹಾಗೂ ಕಣ್ಣೆದುರು ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕನ್ನಡಪ್ರಭ ಹಕ್ಕೊತ್ತಾಯವನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ.

 • Kannada Reservation

  NEWS22, Aug 2019, 5:02 PM

  ಕರ್ನಾಟಕದಲ್ಲಿ ಉದ್ಯೋಗದ ಜೊತೆ ಉದ್ದಿಮೆಯೂ ಪರಭಾಷಿಕರ ಪಾಲು!

  ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲೆಡೆ ಉದ್ಯಮ-ವ್ಯವಹಾರ ರಂಗದಲ್ಲಿ ಪರಭಾಷಿಕರು ಅದರಲ್ಲೂ ವಿಶೇಷವಾಗಿ ಉತ್ತರ ಭಾರತೀಯರು ಆಕ್ಟೋಪಸ್‌ ಮಾದರಿಯಲ್ಲಿ ವಿಸ್ತರಿಸತೊಡಗಿದ್ದಾರೆ. ಕನ್ನಡ ಭಾಷೆಯ ರಕ್ಷಣೆ ಹಾಗೂ ಅಭಿವೃದ್ಧಿಗೆ ಕನ್ನಡಿಗರು ಹಾಗೂ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಆಲಸ್ಯ ಹಾಗೂ ನಿರ್ಲಕ್ಷ್ಯಭಾವನೆ ಮುಂದುವರೆಸಿದರೆ ಕನ್ನಡಿಗರು ಕರ್ನಾಟಕದಲ್ಲೇ ಬದುಕಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾದರೂ ಅಚ್ಚರಿಯಿಲ್ಲ.

 • Kannada Reservation

  NEWS20, Aug 2019, 4:18 PM

  ರಾಜ್ಯದ ಎಲ್ಲ ಉದ್ಯೋಗಕ್ಕೂ ಪರಭಾಷಿಕರ ಲಗ್ಗೆ

  ಕರ್ನಾಟಕದಲ್ಲಿ ದಶಕಗಳ ಶ್ರಮದ ಫಲವಾಗಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳು ಪರ ಭಾಷಿಕರ ಪಾಲಾಗುತ್ತಿವೆ. ರಾಜ್ಯದಲ್ಲಿ ಪರಭಾಷಿಕರ ಲಾಬಿ ದಿನದಿಂದ ದಿನಕ್ಕೆ ಪ್ರಬಲವಾಗಿ ಬೇರು ಬಿಡುತ್ತಿದೆ. ಇತ್ತೀಚೆಗೆ ಉತ್ತರ ಭಾರತದ ಹಿಂದಿವಾಲಾಗಳ ಕಪಿಮುಷ್ಟಿಯಿಂದ ಕನ್ನಡಿಗರು ಪಾರಾಗುವುದೇ ಕಷ್ಟಎಂಬಂತಹ ಪರಿಸ್ಥಿತಿ ಉಂಟಾಗಿದೆ. 

 • undefined

  Jobs12, Aug 2019, 8:12 AM

  ಕನ್ನಡಿಗರಿಗೆ ಗುಡ್ ನ್ಯೂಸ್ : ಉದ್ಯೋಗ ಮೀಸಲಿಗೆ ಸಿಎಂ ಸ್ಪಂದನೆ

  ಕನ್ನಡಿಗರ ಉದ್ಯೋಗ ಮೀಸಲಾತಿ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಬೇಕು ಎಂಬುದೇ ನಮ್ಮ ಸರ್ಕಾರದ ಆಶಯ. ಸರ್ಕಾರದ ನೀತಿಯೂ ಸಹಾ ಈ ನಿಟ್ಟಿನಲ್ಲಿದೆ ಎಂದರು.

 • it jobs

  Jobs12, Aug 2019, 8:02 AM

  ಹಲವು ರಾಜ್ಯಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕೂಗು

  ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಸರ್ಕಾರ ಹಾಗೂ ಸಾರ್ವಜನಿಕ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಿದ್ದ ಕೂಗು ಮತ್ತಷ್ಟು ಹೆಚ್ಚಾಗಿದೆ.
   

 • undefined

  Jobs7, May 2019, 7:49 AM

  ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ : ಡಿಸಿಎಂ ಪರಮೇಶ್ವರ್‌

  ರಾಜ್ಯದ ಅನೇಕ ವಲಯಗಳಲ್ಲಿ ಹೊರ ರಾಜ್ಯಗಳ ಉದ್ಯೋಗಿಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿಯೇ ಇದೆ. ಈ ನಿಟ್ಟಿನಲ್ಲಿ ಇದೀಗ ಹೊಸ ರೀತಿಯ ಅಭಿಯಾನವೊಂದು ಆರಂಭವಾಗಿದೆ.